Fascino 125 Fi  

(Search results - 2)
  • Yamaha unveiled its new Fascino 125 Fi Scooter

    BikesJun 21, 2021, 10:45 AM IST

    ಯಮಹಾದಿಂದ ಹೊಸ ಫ್ಯಾಸಿನೋ 125 ಫೈ ಹೈಬ್ರಿಡ್ ಸ್ಕೂಟರ್

    ದ್ವಿಚಕ್ರವಾಹನಗಳ ಉತ್ಪಾದಕ ಕಂಪನಿಗಳ ಪೈಕಿ ಪ್ರಮುಖ ಕಂಪನಿ ಎನಿಸಿಕೊಂಡಿರುವ ಯಮಹಾ ಎಫ್‌ಜೆಡ್-ಎಕ್ಸ್ ಬಿಡುಗಡೆ ಮಾಡಿದ ಬೆನ್ನಲ್ಲೇ, ಫ್ಯಾಸಿನೋ 125 ಫೈ ಹೈಬ್ರಿಡ್ ಸ್ಕೂಟರ್ ಅನಾವರಣ ಮಾಡಿದೆ. ಅತ್ಯಾಧುನಿಕ ಫೀಚರ್‌ಗಳನ್ನು ಒಳಗೊಂಡಿರುವ ಈ ಸ್ಕೂಟರ್ ಬೆಲೆ ಎಷ್ಟು ಎಂಬುದು ಇನ್ನೂ ತಿಳಿದು ಬಂದಿಲ್ಲ.

  • Yamaha motor India launch Fascino 125 FI scooter

    AutomobileDec 23, 2019, 3:55 PM IST

    ಮತ್ತಷ್ಟು ಆಕರ್ಷಕ ಲುಕ್; ಯಮಹಾ ಫ್ಯಾಸಿನೋ 125FI ಸ್ಕೂಟರ್ ಲಾಂಚ್!

    ಯಮಹಾ ಫ್ಯಾಸಿನೊ ಸ್ಕೂಟರ್ ಹೊಸ ಅವತಾರದಲ್ಲಿ ಬಿಡುಗಡೆಯಾಗಿದೆ. ಡಿಸೈನ್ ಬದಲಾವಣೆ, ಹೆಚ್ಚುವರಿ ಫೀಚರ್ಸ್‌ನೊಂದಿಗೆ ಫ್ಯಾಸಿನೋ 125 ಸ್ಕೂಟರ್ ಬಿಡುಗಡೆಯಾಗಿದೆ. ನೂತನ ಸ್ಕೂಟರ್ ಕುರಿತ ವಿವರ ಇಲ್ಲಿದೆ.