Fishing Boat
(Search results - 16)stateDec 2, 2020, 5:26 PM IST
ಮೀನುಗಾರಿಕಾ ಬೋಟ್ ನಾಪತ್ತೆ; ಆಳ ಸಮುದ್ರದಿಂದ ಏಷ್ಯಾನೆಟ್ ಸುವರ್ಣ ನ್ಯೂಸ್ ನೇರ ವರದಿ
ಅರಬ್ಬೀ ಸಮುದ್ರದಲ್ಲಿ ಮಂಗಳೂರಿನ ಮೀನುಗಾರಿಕಾ ಬೋಟ್ ನಾಪತ್ತೆಯಾಗಿದೆ. ಮೀನುಗಾರರ ಶೋಧ ಕಾರ್ಯ ಚುರುಕಾಗಿ ನಡೆಯುತ್ತಿದೆ. ಅರಬ್ಬೀ ಸಮುದ್ರದಲ್ಲಿ ಮುಳುಗಿದ್ದ 19 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
Karnataka DistrictsDec 2, 2020, 11:40 AM IST
ಮೀನು ವ್ಯಾಪಾರ ವಹಿವಾಟು ಸಂಪೂರ್ಣ ಬಂದ್
ಮಂಗಳೂರಿನಲ್ಲಿ ದೋಣಿ ದುರಂತ ಸಂಭವಿಸಿದ್ದು ಈ ನಿಟ್ಟಿನಲ್ಲಿ ಮೀನು ವ್ಯಾಪಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
Karnataka DistrictsJun 4, 2020, 8:46 AM IST
ಗೋವಾದಲ್ಲಿ ಮಲ್ಪೆ ಬೋಟು ಮುಳುಗಡೆ, 7 ಮೀನುಗಾರರ ರಕ್ಷಣೆ
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ಬೋಟೊಂದು ಮಂಗಳವಾರ ಗೋವಾ ತೀರದಲ್ಲಿ ಸಮುದ್ರ ಪಾಲಾಗಿದೆ. ಬೋಟ್ನಲ್ಲಿದ್ದ 7 ಮಂದಿ ಮೀನುಗಾರರನ್ನು ಬೇರೆ ಬೋಟ್ನ ಮೀನುಗಾರರು ರಕ್ಷಿಸಿದ್ದಾರೆ.
Karnataka DistrictsMay 20, 2020, 1:48 PM IST
ಮೀನು ಹಿಡಿದು ತೀರಕ್ಕೆ ಮರಳುತ್ತಿದ್ದ ಬೋಟ್ ಬಂಡೆಗೆ ಡಿಕ್ಕಿ: ಇಲ್ಲಿದೆ ವಿಡಿಯೋ
ಲಾಕ್ಡೌನ್ ಸಡಿಲಿಕೆಯ ನಂತರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟ್ ಮುಳುಗಡೆಯಾಗಿದೆ. ಮೀನುಗಾರಿಕೆಗೆ ತೆರಳಿ ವಾಪಾಸ್ ಆಗಿತ್ತಿದ್ದ ವೇಳೆ ನಡೆದ ಘಟನೆ ನಡೆದಿದೆ. ಇಲ್ಲಿದೆ ವಿಡಿಯೋ
Karnataka DistrictsMay 20, 2020, 12:36 PM IST
ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ
ಲಾಕ್ಡೌನ್ ಸಡಿಲಿಕೆಯ ನಂತರ ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟ್ ಮುಳುಗಡೆಯಾಗಿದೆ. ಮೀನುಗಾರಿಕೆಗೆ ತೆರಳಿ ವಾಪಾಸ್ ಆಗಿತ್ತಿದ್ದ ವೇಳೆ ನಡೆದ ಘಟನೆ ನಡೆದಿದೆ.
Dakshina KannadaOct 31, 2019, 4:27 PM IST
ಮಂಗಳೂರು: 'ಮಹಾ' ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ದೋಣಿ
ಕರಾವಳಿಯಲ್ಲಿ ಮಹಾ ಸೈಕ್ಲೋನ್ ಪ್ರಭಾವ ಕಾಣಿಸಿಕೊಳ್ಳುತ್ತಿದ್ದು, ಅಲೆಗಳ ಅಬ್ಬರ ಹೆಚ್ಚಾಗಿದೆ. ಕಾಸರಗೋಡು ಕಡಲಿನ ಭಾಗದಲ್ಲಿ ಮೀನುಗಾರಿಕಾ ದೋಣಿಯೊಂದು ಅಲೆಗಳ ದಾಳಿಗೆ ಸಿಲುಕಿದೆ.
UdupiOct 28, 2019, 7:30 AM IST
ಮಲ್ಪೆಯಿಂದ 12 ಮಂದಿಯಿಂದ 2 ಮೀನುಗಾರಿಗೆ ಬೋಟುಗಳು ನಾಪತ್ತೆ
ಮಲ್ಪೆ ಬೀಚಿನಿಂದ ಕಳೆದ ನಾಲ್ಕು ದಿನಗಳ ಹಿಂದೆ 12 ಜನರಿದ್ದ 2 ಮೀನುಗಾರಿಕಾ ಬೋಟುಗಳು ನಾಪತ್ತೆಯಾಗಿವೆ.
UdupiOct 27, 2019, 10:09 AM IST
ಮಲ್ಪೆಯ 2 ಬೋಟುಗಳು ಗೋವಾ ತೀರದಲ್ಲಿ ನಾಪತ್ತೆ
ಮಲ್ಪೆ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟುಗಳು ಅದರಲ್ಲಿದ್ದ 12 ಮಂದಿ ಮೀನುಗಾರರೊಂದಿಗೆ ಗೋವಾ ಸಮುದ್ರ ತೀರದಲ್ಲಿ ಕಳೆದ ಮೂರು ದಿನಗಳಿಂದ ಸಂಪರ್ಕಕ್ಕೆ ಸಿಗದೆ ಆತಂಕಕ್ಕೆ ಕಾಣವಾಗಿವೆ.
NewsOct 12, 2019, 9:05 PM IST
ಗುಜರಾತ್: ಐದು ಪಾಕಿಸ್ತಾನಿ ಮೀನುಗಾರಿಕಾ ಬೋಟ್ ವಶ!
ಗುಜರಾತ್ನ ಹರಮಿ ನುಲ್ಲಾ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ(BSF) ಐದು ಪಾಕಿಸ್ತಾನಿ ಮೀನುಗಾರಿಕಾ ಬೋಟ್ಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
Karnataka DistrictsSep 9, 2019, 9:21 AM IST
ಮಂಗಳೂರು: ಅಲೆಗಳ ರಭಸಕ್ಕೆ ಮೀನುಗಾರಿಕಾ ಬೋಟ್ ಮುಳುಗಡೆ
ಮಂಗಳೂರು ಮೂಲದ ಮೀನುಗಾರಿಕಾ ಬೋಟ್ ಭಾನುವಾರ ಮುಂಜಾನೆ ಮುರುಡೇಶ್ವರ ಸಮೀಪದ ನೇತ್ರಾಣಿಗುಡ್ಡದಲ್ಲಿ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 10 ಆಂಧ್ರ ಮೂಲದ ಕಾರ್ಮಿಕರನ್ನು ರಕ್ಷಿಸಲಾಗಿದೆ. ಅಲೆಗಳ ರಭಸಕ್ಕೆ ಬೋಟ್ ಮುಳುಗಿರುವುದಾಗಿ ತಿಳಿದುಬಂದಿದೆ.
NEWSMay 4, 2019, 9:32 AM IST
ಮಲ್ಪೆ ದೋಣಿ ನಾಪತ್ತೆ : ಕಣ್ಮರೆ ರಹಸ್ಯ ನಿಗೂಢ
ನಾಪತ್ತೆಯಾದ ಮಲ್ಪೆ ಮೀನುಗಾರರ ದೋಣಿ ಪ್ರಕರಣದ ರಹಸ್ಯ ರಹಸ್ಯವಾಗಿಯೇ ಉಳಿದಿದೆ.
NEWSMay 3, 2019, 7:25 AM IST
ನಿಗೂಢ ಕಣ್ಮರೆಯಾಗಿದ್ದ ಮಲ್ಪೆ ಬೋಟ್ ಪತ್ತೆ
ಕಳೆದ ಹಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಲ್ಪೆ ಮೀನುಗಾರರ ಬೋಟ್ ಪತ್ತೆಯಾಗಿದೆ
NEWSApr 25, 2019, 8:32 AM IST
ಗೋವಾದಲ್ಲಿ ಮಲ್ಪೆ ಮೀನುಗಾರಿಕಾ ಬೋಟು ಮುಳುಗಡೆ, 7ಮಂದಿ ರಕ್ಷಣೆ
ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಗೋವಾದಲ್ಲಿ ಮುಳುಗಿದ್ದು, ಈ ವೇಳೆ ಇದರಲ್ಲಿ 7 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
UdupiFeb 16, 2019, 5:58 PM IST
ಪತ್ತೆಯಾಗದ ತ್ರಿಭುಜ ಬೋಟ್: ಕಾರವಾರ ನೌಕಾನೆಲೆಗೆ ಮೀನುಗಾರರ ಮುತ್ತಿಗೆ!
ಮಲ್ಪೆಯ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿ ತಿಂಗಳುಗಳೆ ಕಳೆದಿದ್ದರೂ ಯಾವುದೆ ಮಾಹಿತಿ ಲಭ್ಯವಾಗಿಲ್ಲ. ಸಹಜವಾಗಿಯೇ ಅಧಿಕಾರಿಗಳ ಮೇಲೆ ಮೀನುಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
stateFeb 7, 2019, 11:30 AM IST
ಮಹಾರಾಷ್ಟ್ರ ಕಡಲ ತೀರದಲ್ಲಿ ಮಲ್ಪೆ ಮೀನುಗಾರರ ಬೋಟ್ ಅವಶೇಷ ಪತ್ತೆ
ಮಲ್ಪೆ ಕರಾವಳಿ ತೀರದಿಂದ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ಅವಶೇಷಗಳು ಮಹಾರಾಷ್ಟ್ರ ಕರಾವಳಿ ತೀರದ ಬಳಿ ಪತ್ತೆಯಾಗಿದೆ.