Flex
(Search results - 23)AutomobileJun 9, 2020, 7:06 PM IST
ಸುಲಭ EMI, ತಡೆರಹಿತ ಸಂಪರ್ಕ; ವಿಶೇಷ ಸೇವಾ ಕೊಡುಗೆ ಪರಿಚಯಿಸಿದ ಟೊಯೋಟಾ ಕಿರ್ಲೋಸ್ಕರ್!
ಸರಳೀಕೃತ ಹಣಕಾಸು ವ್ಯವಸ್ಥೆ/ ಸುಲಭ EMI ಪಾವತಿ ಆಯ್ಕೆ ಮತ್ತು ಅಧಿಕೃತ ವ್ಯಾಟ್ಸಪ್ ಖಾತೆ ಸೇರಿದಂತೆ ಹಲವು ವಿಶೇಷಾ ಸೇವಾ ಕೊಡುಗೆಯನ್ನು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಆರಂಭಿಸಿದೆ. ನೂತನ ಸೇವೆಗಳ ವಿವರ ಇಲ್ಲಿದೆ.
HockeyMay 2, 2020, 10:59 AM IST
ಭಾರತ ಹಾಕಿ ಆಟಗಾರ್ತಿಯಿಂದ ಈಗ ಗದ್ದೆ ಕೆಲಸ!
ಹರಾರಯಣದ ಹಿಸಾರ್ನ ಉಮ್ರಾ ಗ್ರಾಮದ ಪೂನಂ ಮೂಲತಃ ರೈತ ಕುಟುಂಬದಿಂದ ಬಂದವರು. ಇನ್ನೂರಕ್ಕೂ ಹೆಚ್ಚು ಬಾರಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರೂ ಗದ್ದೆ ಕೆಲಸ ಮಾಡುವುದನ್ನು ಮಾತ್ರ ಮರೆತಿಲ್ಲ. ಹರ್ಯಾಣ ಭಾಗದಲ್ಲಿ ಸದ್ಯ ಗೋಧಿ ಕೊಯ್ಲಿನ ಸಂದರ್ಭವಾಗಿದ್ದು, ತಮ್ಮ ಕುಟುಂಬದವರೊಟ್ಟಿಗೆ ಗದ್ದೆಯಲ್ಲಿ ಮೈ ಬಗ್ಗಿಸಿ ಕೆಲಸ ಮಾಡುತ್ತಿದ್ದಾರೆ.
stateApr 13, 2020, 7:45 AM IST
15ಕ್ಕೆ ಲಾಕ್ಡೌನ್ ಕೊಂಚ ಸಡಿಲ?
15ರಿಂದ ಲಾಕ್ಡೌನ್ ಕೊಂಚ ಸಡಿಲ: ಸಿಎಂ| 2 ದಿನ ಕಾಯಿರಿ, ಕೊಂಚ ಓಡಾಟಕ್ಕೆ ಅವಕಾಶ ನೀಡ್ತೇವೆ| ಅಂಗಡಿ ತೆರೆಯಲೂ ಅವಕಾಶ ನೀಡ್ತೇವೆ: ಬಿಎಸ್ವೈ
Karnataka DistrictsFeb 1, 2020, 9:36 AM IST
ಶಾಸಕ ಹ್ಯಾರಿಸ್ ಪುತ್ರನ ಹುಟ್ಟುಹಬ್ಬಕ್ಕೆ ನಿಯಮ ಉಲ್ಲಂಘಿಸಿ ಫ್ಲೆಕ್ಸ್!
ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಬ್ಯಾನರ್ ಅಳವಡಿಕೆ ನಿಷೇಧಿಸಲಾಗಿದ್ದರೂ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಅವರ ಹುಟ್ಟುಹಬ್ಬಕ್ಕೆ ಜೋಗುಪಾಳ್ಯ ವಾರ್ಡ್ ವ್ಯಾಪ್ತಿಯಲ್ಲಿ ಬ್ಯಾನರ್ಗಳನ್ನು ಅಳವಡಿಸಿ ನಿಯಮ ಉಲ್ಲಂಘಿಸಿರುವ ಘಟನೆ ಶುಕ್ರವಾರ ನಡೆದಿದೆ.
CricketJan 28, 2020, 6:52 PM IST
ಇಬ್ಬರಲ್ಲ, ಮೂವರ ಕ್ರಿಕೆಟಿಗರ ವೃತ್ತಿ ಬದುಕು ಕ್ಲೋಸ್ ಮಾಡಿದ ರಾಹುಲ್..!
ಬರೀ ಬ್ಯಾಟಿಂಗ್ ಮಾತ್ರವಲ್ಲದೇ ವಿಕೆಟ್ ಕೀಪಿಂಗ್ನಲ್ಲೂ ರಾಹುಲ್ ಸೈ ಎನಿಸಿಕೊಂಡಿದ್ದಾರೆ. ಈ ಮೂಲಕ ಡೆಲ್ಲಿ ಕ್ರಿಕೆಟಿಗರಾದ ಆರಂಭಿಕನಾಗಿ ಧವನ್ ಹಾಗೂ ಕೀಪಿಂಗ್ ರಿಷಭ್ ಪಂತ್ ಅವರ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವುದು ಗೊತ್ತೇ ಇದೆ.
Karnataka DistrictsJan 15, 2020, 5:12 PM IST
ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'
ಸನ್ನಿ ಲಿಯೋನ್ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ರೂಪದರ್ಶಿ. ಚಿತ್ರರಂಗಕ್ಕೂ ಬರುವ ಮುನ್ನ ಮಾದಕ ಚಿತ್ರಗಳಲ್ಲಿ ನಟಿಸಿ ನೀಲಿ ಚಿತ್ರಗಳ ರಾಣಿ ಎಂದೇ ಖ್ಯಾತಿಯಾಗದ್ದರು. ಇದೀಗ ಈ ಸನ್ನಿಲಿಯೋನ್ ಹೆಸರಿನಲ್ಲಿ ಯುವಕ ಮಂಡಳಿ ಸ್ಥಾಪನೆಯಾಗಿದೆ.'ಶ್ರೀಮತಿ ಸನ್ನಿಲಿಯೋನ್ ಯುವಕ ಮಂಡಳಿ' ಫ್ಲೆಕ್ಸ್ ರಾರಾಜಿಸುತ್ತಿದೆ. ಅದರಲ್ಲಿ 13 ಯುವಕರು ಪಂಚೆ ಕಟ್ಟಿಕೊಂಡು ಸಾಲಾಗಿ ನಿಂತುಕೊಂಡ ಚಿತ್ರಗಳಿವೆ.
Karnataka DistrictsDec 21, 2019, 8:04 AM IST
ಗದಗನಲ್ಲಿ ಹೆಚ್ಚಾದ ಅನಧಿಕೃತ ಫ್ಲೆಕ್ಸ್ಗಳು: ನಗರಸಭೆಯ ಆದಾಯಕ್ಕೆ ಕತ್ತರಿ
ಗದಗ- ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳು (ಫ್ಲೆಕ್ಸ್ಗಳ) ರಾರಾಜಿಸುತ್ತಿದ್ದು, ಇದರಿಂದ ನಗರಸಭೆ (ವಾಣಿಜ್ಯ ಕರ) ಬರಬೇಕಿದ್ದ ಲಕ್ಷಾಂತರ ಆದಾಯಕ್ಕೆ ಕತ್ತರಿ ಬೀಳುತ್ತಿದೆ.
NEWSJul 21, 2019, 9:05 AM IST
ಫ್ಲೆಕ್ಸ್ ಗಳಲ್ಲಿ ಮುಖ್ಯಮಂತ್ರಿ ಪದವೇ ಮಾಯ!
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಯ ನಡುವೆ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಅಲ್ಪಮತಕ್ಕೆ ಕುಸಿಯುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗೊಂದಲಕ್ಕೊಳಗಾಗಿರುವ ರಾಮನಗರದ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರು ಕಾರ್ಯಕ್ರಮವೊಂದರ ಫ್ಲೆಕ್ಸ್, ಕಟೌಟ್ಗಳಲ್ಲಿ ಕುಮಾರಸ್ವಾಮಿಯವರ ಹೆಸರಿನೊಂದಿಗೆ ‘ಮುಖ್ಯಮಂತ್ರಿ’ ಪದವನ್ನು ಮುದ್ರಿಸದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
CRICKETFeb 28, 2019, 6:14 PM IST
ಪಂದ್ಯದಲ್ಲಿ ಮುಗ್ಗರಿಸಿದರೂ ಧೋನಿ ಶ್ಲಾಘಿಸಿದ ಬಿಸಿಸಿಐ !
ಬೆಂಗಳೂರು ಟಿ20 ಪಂದ್ಯದಲ್ಲಿ ಎಂ.ಎಸ್.ಧೋನಿ ಬ್ಯಾಟಿಂಗ್ ಇದೀಗ ಹೆಚ್ಚು ವೈರಲ್ ಆಗಿದೆ. ಧೋನಿ ಫ್ಲೆಕ್ಸಿಬಲ್ ಬ್ಯಾಟಿಂಗ್ನ್ನು ಬಿಸಿಸಿಐ ಕೂಡ ಶ್ಲಾಘಿಸಿದೆ. ಧೋನಿ ಕುರಿತು ಬಿಸಿಸಿ ಮಾಡಿದ ಟ್ವೀಟ್ ಏನು? ಇಲ್ಲಿದೆ.
BENGALURUJan 10, 2019, 10:04 AM IST
ಬೆಂಗಳೂರನ್ನೇ ಬೇರೆಡೆ ಸ್ಥಳಾಂತರ ಮಾಡಬೇಕಾ..?
ರಸ್ತೆ ಗುಂಡಿ, ರಸ್ತೆ ಅಗಲೀಕರಣ, ತ್ಯಾಜ್ಯ ವಿಲೇವಾರಿ ಮತ್ತು ಟ್ರಾಫಿಕ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಹೆಚ್ಚಾಗುತ್ತಿರುವ ಬಗ್ಗೆ ಹೈ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಇದಕ್ಕೆ ಪರಿಹಾರವಾಗಿ ನಗರವನ್ನೇ ಸ್ಥಳಾಂತರ ಮಾಡಬೇಕೋ ಅಥವಾ ಹೊಸ ಬೆಂಗಳೂರು ನಿರ್ಮಾಣ ಮಾಡಬೇಕೋ ಎಂದಿದೆ.
stateDec 16, 2018, 11:10 AM IST
ಹುಟ್ಟುಹಬ್ಬದಂದು ಸಿಎಂ ಕುಮಾರಸ್ವಾಮಿ ಮಾಡ್ಕೊಂಡ್ರು ವಿಶೇಷ ಮನವಿ!
’ನಿ'ಮ್ಮ ಶುಭ ಹಾರೈಕೆಗಳೇ ನನಗೆ ಶ್ರೀರಕ್ಷೆ. ಫ್ಲೆಕ್ಸ್, ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ. ಪರಿಸರ ಕಾಳಜಿ ಮೆರೆದಲ್ಲಿ ಅದೇ ಅತ್ಯುತ್ತಮ ಸಂದೇಶ’- ಎಚ್ಡಿ ಕುಮಾರಸ್ವಾಮಿ
NEWSDec 13, 2018, 10:26 AM IST
ಜಾಹೀರಾತು ಫಲಕಗಳಲ್ಲಿ ಬದಲಾವಣೆ
ಜಾಹೀರಾತು ಫಲಕಗಳಲ್ಲಿ ಶೇ.100ರಷ್ಟುಕಾಟನ್ ಬಳಸಲಾಗುತ್ತಿದೆ ಎಂದು ಸ್ಪಷ್ಪಪಡಿಸಿ 12 ಜಾಹಿರಾತು ಕಂಪನಿಗಳು ಸಲ್ಲಿಸಿರುವ ಪ್ರಮಾಣಪತ್ರಗಳ ಬಗ್ಗೆ ಪ್ರತಿಕ್ರಿಯಿಸಲು ಬಿಬಿಎಂಪಿಗೆ ಹೈ ಕೋರ್ಟ್ ಆದೇಶ ನೀಡಿದೆ.
stateNov 21, 2018, 7:46 AM IST
ಇನ್ಮುಂದೆ ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ ಚಿತ್ರ ಬ್ಯಾನ್!
ಇನ್ನು ಮುಂದೆ ಯಾವುದೇ ಸರ್ಕಾರಿ ಹಾಗೂ ಪಾಲಿಕೆಯಿಂದ ಕೈಗೊಳ್ಳುವ ಯೋಜನೆ ಹಾಗು ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಸಾರ್ವಜನಿಕ ಜಾಹೀರಾತುಗಳಲ್ಲಿ ಜನಪ್ರತಿನಿಧಿಗಳ ಫೋಟೋ ಬಳಸುವಂತಿಲ್ಲ
NewsOct 16, 2018, 8:46 AM IST
ನಟ ಧ್ರುವ ಸರ್ಜಾಗೆ ನೋಟಿಸ್
ಕನ್ನಡದ ನಟ ಧ್ರುವ ಸರ್ಜಾಗೆ ಇದೀಗ ಸಂಕಷ್ಟ ಎದುರಾಗಿದೆ. ಧ್ರುವ ಸರ್ಜಾ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಅಕ್ರಮವಾಗಿ ಕಟೌಟ್ ನಿಲ್ಲಿಸಿದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.
NEWSOct 12, 2018, 10:14 AM IST
ಸಿನಿಮಾ ಪ್ರಚಾರಕ್ಕೆ ಫ್ಲೆಕ್ಸ್ ಅನುಮತಿ -ಸಿಎಂಗೆ ಶಿವಣ್ಣ ಮನವಿ!
ನಗರದಲ್ಲಿ ಫ್ಲೆಕ್ಸ್ ನಿಷೇಧದಿಂದ ಕನ್ನಡ ಸಿನಿಮಾ ಪ್ರಚಾರಕ್ಕೆ ಹಿನ್ನಡೆಯಾಗುತ್ತಿದೆ ಅನ್ನೋ ಕಾರಣ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಸಿದ್ದಾರೆ.