Flood Relief Fund  

(Search results - 49)
 • <p>BS Yediyurappa&nbsp;</p>

  state8, Sep 2020, 9:02 AM

  8 ಸಾವಿರ ಕೋಟಿಗೂ ಅಧಿಕ ನೆರೆ ನಷ್ಟವಾಗಿದೆ, ಹೆಚ್ಚಿನ ಪರಿಹಾರ ನೀಡಿ: ಕೇಂದ್ರಕ್ಕೆ ಸಿಎಂ ಬಿಎಸ್‌ವೈ ಮನವಿ

  ಸಭೆಯಲ್ಲಿ ಕೇಂದ್ರದ ನೆರೆ ಅಧ್ಯಯನ ತಂಡದ 6 ಮಂದಿ ಸದಸ್ಯರ ಜತೆಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಆರ್‌. ಅಶೋಕ್‌, ಜೆ.ಸಿ. ಮಾಧುಸ್ವಾಮಿ, ರಮೇಶ್‌ ಜಾರಕಿಹೊಳಿ, ಬಿ.ಸಿ. ಪಾಟೀಲ್‌, ವಿ. ಸೋಮಣ್ಣ, ಕೆ. ಗೋಪಾಲಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಹಾಜರಿದ್ದರು.

 • <p>Siddu</p>

  Politics10, Aug 2020, 2:25 PM

  ಪ್ರಧಾನಿ ಮೋದಿ ಜೊತೆ ವಿಡಿಯೋ ಸಂವಾದ: ರಾಜ್ಯದ ಸಚಿವರಿಗೆ ಸಿದ್ದರಾಮಯ್ಯ ಸಲಹೆ

  ರಾಜ್ಯದಲ್ಲಿ ತಲೆಧೋರಿರುವ ಪ್ರವಾಹದ ಕುರಿತಾಗಿ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾಜ್ಯದ ಸಚವರ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಇದಕ್ಕೆ ರಾಜ್ಯ ಸಚಿವರಿಗೆ ಸಲಹೆ ಕೊಟ್ಟ ಸಿದ್ದರಾಮಯ್ಯ

 • <p>CT Ravi</p>

  Karnataka Districts28, Jul 2020, 11:52 AM

  ಅತಿವೃಷ್ಟಿ: ಚಿಕ್ಕಮಗಳೂರು ಜಿಲ್ಲೆಗೆ 267 ಕೋಟಿ ಪರಿಹಾರಧನ

  ರಾಜ್ಯದಲ್ಲಿ ಅತಿವೃಷ್ಟಿಸಂದರ್ಭದಲ್ಲಿ 20ಕ್ಕೂ ಹೆಚ್ಚು ಜಿಲ್ಲೆಗಳು ಹಾಗೂ 114 ತಾಲೂಕುಗಳು ಸಂಕಷ್ಟಕ್ಕೆ ಸಿಲುಕಿದ್ದಾಗ ರಾಜ್ಯದಲ್ಲಿ 6108 ಕೋಟಿ ಹಣವನ್ನು ಪರಿಹಾರವಾಗಿ ಬಿಡುಗಡೆಗೊಳಿಸಿದ್ದು, ಅದರಲ್ಲಿ ಜಿಲ್ಲೆಗೆ ಮನೆಗಳ ನಿರ್ಮಾಣ, ಬೆಳೆ ನಷ್ಟ, ರಸ್ತೆ ಕಾಮಗಾರಿ ಒಳಗೊಂಡಂತೆ ವಿವಿಧ ಪರಿಹಾರವಾಗಿ 267 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಈ ವರ್ಷ ಹಲವು ಸಂಕಷ್ಟಹಾಗೂ ಸವಾಲುಗಳ ವರ್ಷವಾಗಿದ್ದು, ಆ ನಡುವೆಯ ಸರ್ಕಾರ ಅಭಿವೃದ್ಧಿಗೆ ಮುಂದಾಗಿದೆ ಎಂದು ಹೇಳಿದರು.

 • Umesh Katti

  Karnataka Districts7, Mar 2020, 8:44 AM

  ಭೀಕರ ಪ್ರವಾಹ: 'ಮನೆ ನಿರ್ಮಿಸಿಕೊಳ್ಳದಿದ್ದರೆ ಹಣ ವಾಪಸ್‌'

  ನೆರೆ ಹಾವಳಿಯಲ್ಲಿ ಸಂಪೂರ್ಣ ಮನೆ ಕುಸಿತಗೊಂಡ ನಿರಾಶ್ರಿತರಿಗೆ ಹೊಸ ಮನೆ ನಿರ್ಮಿಸಿಕೊಳ್ಳಲು ಸರ್ಕಾರ ಕಳೆದ ನಾಲ್ಕು ತಿಂಗಳು ಹಿಂದೆಯೇ ಮುಂಗಡವಾಗಿ 1 ಲಕ್ಷ ಹಣ ನೀಡಿದೆ. ಅಂಥ ಫಲಾನುಭವಿಗಳ ಮನೆ ನಿರ್ಮಾಣ ಕಾರ್ಯ ಈ ತಿಂಗಳಾಂತ್ಯದಲ್ಲಿ ಆರಂಭಿಸದಿದ್ದರೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಶಾಸಕ ಉಮೇಶ ಕತ್ತಿ ಎಚ್ಚರಿಸಿದ್ದಾರೆ.
   

 • BSY

  Politics5, Mar 2020, 9:38 AM

  'ನೆರೆ ಪರಿಹಾರ ಹಣ ಬಿಜೆಪಿ ಕಾರ‍್ಯಕರ್ತರ ಖಾತೆಗೆ ಜಮೆ'

  ನೆರೆ ಪರಿಹಾರ ಹಣ ಬಿಜೆಪಿ ಕಾರ‍್ಯಕರ್ತರ ಖಾತೆಗೆ ಜಮೆ| ಎಸ್ಸಾರ್ಪಿ ಗಂಭೀರ ಆರೋಪ| 

 • ಸುಇದಚಿದe

  state22, Feb 2020, 7:30 AM

  ನೆರೆ ಪರಿಹಾರ ಸಿಗದೆ ವಿಶೇಷ ಚೇತನ ಯುವತಿ ಆತ್ಮಹತ್ಯೆ!

  ನೆರೆ ಪರಿಹಾರ ಸಿಗದೆ ಅಂಗವಿಕಲೆ ಆತ್ಮಹತ್ಯೆ!| ಸಾಲ, ಬೆಳೆನಷ್ಟದಿಂದ ರೈತರು ಪ್ರಾಣ ಕಳೆದುಕೊಳ್ಳುವುದು ಆಯ್ತು| ಇದೀಗ ಸರ್ಕಾರಕ್ಕೆ ಹೊಸ ಸಮಸ್ಯೆ| ಬಿದ್ದ ಮನೆ ದುರಸ್ತಿಗೆ ಹೆಚ್ಚಿನ ಪರಿಹಾರಕ್ಕಾಗಿ ಡೀಸಿ ಕಚೇರಿ ಅಲೆದಿದ್ದ ಮಂಜುಳಾ| ಸಿಗದ್ದಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ| ಆತ್ಮಹತ್ಯೆ ಮಾಡಿಕೊಂಡ ಮಂಜುಳಾ ಕಲ್ಲೂರ

 • BSY

  state13, Jan 2020, 8:35 AM

  ನೆರೆ ಪರಿಹಾರ ಪಡೆದ ರೈತರಿಗೆ ಸಿಎಂ ಪತ್ರ!

  ನೆರೆ ಪರಿಹಾರ ಪಡೆದ ರೈತರಿಗೆ ಸಿಎಂ ಪತ್ರ| 5.36 ಲಕ್ಷ ರೈತರಿಗೆ 1011 ಕೋಟಿ ರು. ಬೆಳೆ ಪರಿಹಾರ ಜಮೆ| ಹಣದ ಬೆನ್ನಲ್ಲೇ ಎಲ್ಲ ರೈತರಿಗೂ ಪತ್ರ ಕೂಡ ರವಾನೆ

 • BSY

  state8, Jan 2020, 8:21 AM

  ಕೇಂದ್ರ ಕೊಟ್ಟ ನೆರೆ ಪರಿಹಾರ ಸಾಲದು: ಸಿಎಂ ಯಡಿಯೂರಪ್ಪ

  ಕೇಂದ್ರ ಕೊಟ್ಟ ನೆರೆ ಪರಿಹಾರ ಸಾಲದು: ಸಿಎಂ| ಮತ್ತಷ್ಟು ಹಣ ಬೇಕಾಗಿದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ನೆರವು ಸಿಗಲಿದೆ

 • Modi BSY

  state7, Jan 2020, 7:24 AM

  ಕೇಂದ್ರದಿಂದ 1870 ಕೋಟಿ ನೆರೆ ಪರಿಹಾರ : ಮೋದಿ ಭೇಟಿ ಬೆನ್ನಲ್ಲೇ ಪ್ರಕಟ

  ಕೇಂದ್ರದಿಂದ ನೆರೆ ಪರಿಹಾರವಾಗಿ ರಾಜ್ಯಕ್ಕೆ 2ನೇ ಕಂತಿನ ಹಣ ಘೋಷಣೆಯಾಗಿದೆ. ಎನ್‌ಡಿಆರ್‌ಎಫ್‌ ನಿಧಿಯಡಿ ಈ ಬಾರಿ ರಾಜ್ಯಕ್ಕೆ 1869.85 ಕೋಟಿ ರು. ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

 • നമസ്കാരം സാര്‍: ഇരുകൈകളും ഇല്ലാത്ത ആലത്തൂരിലെ ചിത്രകാരനായ പ്രണവ് തന്‍റെ ജന്മദിനത്തിൽ ദുരിതാശ്വാസ നിധിയിലേക്ക് സംഭാവന നൽകാനാണ് മുഖ്യമന്ത്രിയെ കാണാനെത്തിയത്.

  India12, Nov 2019, 6:33 PM

  ಪಿಣರಾಯಿ ಮನಗೆದ್ದ ವಿಶೇಷ ಚೇತನ: ಪ್ರವಾಹ ಪೀಡಿತರಿಗೆ ಕಲಾವಿದನ ಸಹಾಯಧನ!

  ಭೀಕರ ಪ್ರವಾಹದಿಂದ ನಲುಗಿರುವ ಕೇರಳದಲ್ಲಿ, ಮುಖ್ಯಮಂತ್ರಿ ಪ್ರವಾಹ ಪರಿಹಾರ ನಿಧಿಗೆ ವಿಶೇಷ ಚೇತನ ಕಲಾವಿದನೋರ್ವ ದೇಣಿಗೆ ನೀಡಿದ್ದು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿನ ಅಲತ್ತೂರಿನ ವಿಶೇಷ ಚೇತನ ಕಲಾವಿದ ಪ್ರಣವ್ ಬಾಲಸುಬ್ರಮಣ್ಯನ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಪರಿಹಾರ ನಿಧಿಗೆ ದೇಣಿಗೆ ನೀಡಿದರು.

 • undefined

  Davanagere8, Nov 2019, 12:53 PM

  ಅನರ್ಹರ ಕ್ಷೇತ್ರ ಸರ್ಕಾರದಿಂದ ಭಾರೀ ಅನುದಾನ

  ರಾಜ್ಯದಲ್ಲಿ ಅನರ್ಹಗೊಂಡ ಶಾಸಕರ ಕ್ಷೇತ್ರಗಳಿಗೆ ಸರ್ಕಾರದವು ಪ್ರವಾಹ ಪರಿಹಾರದ ಮೊತ್ತವಾಗಿ ಅತಿ ಹೆಚ್ಚಿನ ಪ್ರಮಾಣದ ಅನುದಾನ ಬಿಡುಗಡೆ ಮಾಡಿದೆ ಎನ್ನಲಾಗಿದ್ದು ಇದರ ಹಿಂದೆ ಮಾಸ್ಟರ್ ಪ್ಲಾನ್ ಇದೆ ಎಂದು ಮುಖಂಡರೋರ್ವರು ಹೇಳಿದ್ದಾರೆ. 

 • Rs 21 Cr Flood Relief Funds
  Video Icon

  Kodagu6, Nov 2019, 9:15 PM

  ನೆರೆ ಸಂತ್ರಸ್ತರ 21 ಕೋಟಿ ರು. ತನ್ನ ವೈಯಕ್ತಿಕ ಖಾತೆಗೆ ಟ್ರಾನ್ಸ್‌ಫರ್ ಮಾಡಿಕೊಂಡ ZP ಅಧಿಕಾರಿ

  ಒಂದೆಡೆ ನೆರೆ ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ತರಿಗೆ ಹಣ ನೀಡಿ ಎಂದು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಕೋಟಿಗಟ್ಟಲೇ ಹಣ ಬಿಡುಗಡೆ ಮಾಡಿದೆ. ಆದ್ರೆ ಇಲ್ಲೊಬ್ಬ ಜಿಲ್ಲಾ ಪಂಚಾಯಿತಿ ಇಇ ಬರೊಬ್ಬರಿ 21 ಕೋಟಿ ರು ಹಣವನ್ನು ತನ್ನ ವೈಯಕ್ತಿ ಬ್ಯಾಂಕ್ ಖಾತೆಗೆ ಟ್ರಾನ್ಸ್ ಫರ್ ಮಾಡಿಕೊಂಡಿದ್ದಾನೆ. 

 • bsy

  state30, Oct 2019, 8:15 AM

  ನೆರೆ ಪರಿಹಾರ: ಬಿಎಸ್‌ವೈ, ಸಿದ್ದು ವಾಕ್ಸಮರ, ಇಬ್ಬರು ಹೇಳಿದ್ದಿಷ್ಟು

  ಉತ್ತರ ಕರ್ನಾಟಕದಲ್ಲಿ ವರುಣ ತೋರಿದ ಆರ್ಭಟಕ್ಕೆ ಜನರು ಅಕ್ಷರಶಃ ಬೀದಿಗೆ ಬಂದಿದ್ದಾರೆ. ಈ ವಿಷಯದಲ್ಲಿ ಕೇಂದ್ರ ಸರಕಾರವೂ ರಾಜ್ಯದ ಕಡೆಗೆ ನಿರ್ಲಕ್ಷ್ಯ ತೋರಿದ್ದು, ಅಂತೂ ಇಂತೂ ತುಸು ಪರಿಹಾರ ಬಿಡುಗಡೆ ಮಾಡಿದೆ. ಆದರೆ, ಅದರ ಹಂಚಿಕೆ ಬಗ್ಗೆ ಇನ್ನೂ ಮುಗಿದಿಲ್ಲ ಪ್ರತಿಪಕ್ಷಗಳ ಆರೋಪ.

 • BSY new

  state24, Oct 2019, 8:07 AM

  ನೆರೆ ಸಂತ್ರಸ್ತರಿಗೆ ದೇಣಿಗೆ ನೀಡಲು ಸಿಎಂ ಮನವಿ

  ಸಿಎಂ ಬಿ. ಎಸ್. ಯಡಿಯೂರಪ್ಪ ಸಂತ್ರಸ್ತರಿಗೆ ನೆರವಾಗಲು ಜನರಿಗೆ ಮನವಿ ಮಾಡಿದ್ದಾರೆ. ಬೆಳಗಾವಿ, ಉತ್ತರ ಕನ್ನಡ, ಕೊಡಗು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ಜನತೆಗೆ ಸಂಕಷ್ಟಉಂಟಾಗಿದೆ. ನೊಂದ ಸಂತ್ರಸ್ತರಿಗೆ ಮಾನವೀಯ ನೆಲೆಗಟ್ಟಿನ ಮೇಲೆ ರಾಜ್ಯದ ಜನತೆ ಸ್ಪಂದಿಸಬೇಕು ಎಂದು ಕೋರಿದ್ದಾರೆ.

 • bihar flood

  Chamarajnagar12, Oct 2019, 12:55 PM

  ಕೇಂದ್ರ ಸರ್ಕಾರದಿಂದ ಅರೆಕಾಸಿನ ಮಜ್ಜಿಗೆ, ನೆರೆ ಪರಿಹಾರಕ್ಕೆ ವ್ಯಂಗ್ಯ

  ಅರೆ ಕಾಸಿನ ಮಜ್ಜಿಗೆ ರೀತಿ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ ಟೀಕಿಸಿದ್ದಾರೆ. 38 ಸಾವಿರ ಕೋಟಿಗೂ ಅಧಿಕ ನಷ್ಟವಾಗಿ ಲಕ್ಷಾಂತರ ಜನರು ಮನೆ, ಮಠ ಕಳೆದು ನಿರಾಶ್ರಿತರಾಗಿ ಎರಡು ತಿಂಗಳಿನ ನಂತರ ಕೇಂದ್ರ ಸರ್ಕಾರ 1200 ಕೋಟಿ ಪರಿಹಾರ ಘೋಷಣೆ ಮಾಡಿರುವುದಕ್ಕೆ ಅವರು ವ್ಯಂಗ್ಯ ಮಾಡಿದ್ದಾರೆ.