Flood Victims  

(Search results - 135)
 • Karnataka Districts13, Sep 2019, 3:30 PM IST

  'ಕಾಂಗ್ರೆಸ್ ಪ್ರತಿಭಟಿಸೋದು ನೆರೆ ಸಂತ್ರಸ್ತರಿಗಾಗಿ ಅಲ್ಲ, ತನ್ನ ಅಸ್ತಿತ್ವಕ್ಕಾಗಿ'

  ಪ್ರವಾಹ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬಿ. ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನೆರೆ ಸಂತ್ರಸ್ತರಿಗಾಗಿ ಅಲ್ಲ, ತನ್ನ ಅಸ್ತಿತ್ವಕ್ಕಾಗಿ ಪ್ರತಿಭಟಿಸ್ತಿದೆ ಎಂದಿದ್ದಾರೆ.

 • ഒരോ തവണ മണ്ണ് മാറ്റാന്‍ ശ്രമിക്കുമ്പോഴും ദുഷ്ക്കരമാവുകയാണ് കാര്യങ്ങള്‍. ചതുപ്പായി മാറിയ ദുരന്തഭൂമിയിൽ മണ്ണുമാന്തികളും താഴ്ന്നു പോവുന്നു. കല്ലും മരവും എല്ലാം ഒന്നായി കലങ്ങി മറിഞ്ഞ് കിടക്കുന്ന മണ്ണിൽ മൃതദേഹങ്ങള്‍ കണ്ടെത്താനുള്ള സ്കാനറുകൾ പ്രാവർത്തികമല്ലെന്ന് ദുരന്തനിവാരണ സേന അറിയിച്ചു.

  Karnataka Districts10, Sep 2019, 12:36 PM IST

  ಸಂತ್ರಸ್ತರ ಪುನರ್ವಸತಿಗೆ 249 ಎಕರೆ ಭೂಮಿ ಗುರುತು

  ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿಗಾಗಿ ಜಿಲ್ಲಾಡಳಿತ  249 ಎಕರೆ ಭೂಮಿಯನ್ನುಗುರುತಿಸಿದೆ. ಮೂಡಿಗೆರೆ ತಾಲೂಕಿನ ವಿವಿಧೆಡೆ ಸಂತ್ರಸ್ತರ ಗುರುತಿಸಿದೆ. ಇನ್ನಷ್ಟುಭೂಮಿ ಗುರುತಿಸುವ ಕೆಲಸ ನಡೆದಿದೆ. ಸಂತ್ರಸ್ತರಿಗೆ ಬಾಡಿಗೆ ಮನೆ ಅಥವಾ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಂಡು ಇರಲು ಸೂಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ಹೇಳಿದ್ದಾರೆ.

 • KS Eshwarappa
  Video Icon

  Karnataka Districts7, Sep 2019, 9:09 PM IST

  Video: 10 ಸಾವಿರ ಕೊಟ್ಟಿದ್ದೇ ಜಾಸ್ತಿ ಎಂದ ಈಶ್ವರಪ್ಪರನ್ನ ಹಿಗ್ಗಾಮುಗ್ಗಾ ಬೈಯ್ದು ಓಡಿಸಿದ ಸಂತ್ರಸ್ತರು

   ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನರ ಬದುಕು ಬೀದಿಗೆ ಬಿದ್ದಿದೆ.  ನೆರೆ ಸಂತ್ರಸ್ತರು ಸರ್ಕಾರದಿಂದ ಪರಿಹಾರ ಕೋರುತ್ತಿದ್ದಾರೆ. ಆದರೆ ಇಂದು ಚಿಕ್ಕೋಡಿಗೆ ಭೇಟಿ ನೀಡಿದ್ದ ಸಚಿವ ಈಶ್ವರಪ್ಪ, ಪ್ರವಾಹ ಸಂತ್ರಸ್ತರ ಮೇಲೆ ಉದ್ದಟತನ ತೋರಿದ್ದಾರೆ. ಇದರಿಂದ ಆಕ್ರೋಶಗೊಂಡ ಚಿಕ್ಕೋಡಿಯ ಯಡೂರು ಗ್ರಾಮದ ಜನರು ಈಶ್ವರಪ್ಪಗೆ ಹಿಗ್ಗಾಮುಗ್ಗಾ ಬೈಯ್ದು, ಮಂಗಳಾರತಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಸಚಿವರ ಕಾರಿಗೆ ಮುತ್ತಿಗೆ ಹಾಕಿ ಧಿಕ್ಕಾರ ಕೂಗಿದ್ದಾರೆ. ಜನರ ಆಕ್ರೋಶ ನೋಡಿದ ಸಚಿವ ಈಶ್ವರಪ್ಪ ಚಿಕ್ಕೋಡಿಯಿಂದ ಕಾಲ್ಕಿತ್ತಿದ್ದಾರೆ.

 • Vijayapura

  Karnataka Districts3, Sep 2019, 1:31 PM IST

  ವಿಜಯಪುರ: ನೆರೆ ಪರಿಹಾರದ ಚೆಕ್ ವಾಪಸ್ ಕೊಟ್ಟ ಬ್ಯಾಂಕ್‌

  ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರವೇನೋ ನೀಡಲಾಗಿದೆ. ಆದರೆ ಬ್ಯಾಂಕ್‌ನಲ್ಲಿ ಹಣವಿಲ್ಲದಿರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಜನರ ಪರಿಸ್ಥಿತಿ ಉಂಟಾಗಿದೆ. ಹಣ ಪಡೆಯೋಕೆ ಅಂತ ಚೆಕ್ ತೆಗೆದುಕೊಂಡು ಜನ ಬ್ಯಾಂಕ್‌ಗೆ ಹೋದ್ರೆ ದುಡ್ಡಿಲ್ಲ ಅಂತ ಬ್ಯಾಂಕ್‌ ಸಿಬ್ಬಂದಿ ಚೆಕ್ ವಾಪಸ್ ಕೊಡ್ತಿದ್ದಾರೆ.

 • Flood Relief

  NEWS31, Aug 2019, 8:28 AM IST

  ಪ್ರವಾಹ ಸಂತ್ರಸ್ತರಿಗೆ ಆರೋಗ್ಯ ಇಲಾಖೆಯಿಂದ ಮಾನಸಿಕ ಚಿಕಿತ್ಸೆ ಕಾರ್ಯಕ್ರಮ

   ತೀವ್ರ ಪ್ರವಾಹದಿಂದಾಗಿ ಸೂರು, ಸಂಬಂಧಿಕರು, ಜಾನುವಾರು ಹಾಗೂ ಆಸ್ತಿ-ಪಾಸ್ತಿ ಕಳೆದುಕೊಂಡು ಅತಂತ್ರರಾಗಿರುವ ಸಂತ್ರಸ್ತರಿಗೆ ಮಾನಸಿಕವಾಗಿ ಸ್ಥೈರ್ಯ ತುಂಬಲು ಆರೋಗ್ಯ ಇಲಾಖೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

 • AKKA
  Video Icon

  NRI30, Aug 2019, 10:30 PM IST

  ನೆರೆ ಸಂತ್ರಸ್ತರಿಗೆ 100 ಮನೆ, ನೆರವಿಗೆ ಬಂದ ‘ಅಕ್ಕ’

  ಬೆಂಗಳೂರು[ಆ. 30]  ನೆರೆಯಿಂದ ತತ್ತರಿಸಿರುವವರ ನೆರವಿಗೆ ಅನಿವಾಸಿ ಭಾರತೀಯರು ಮುಂದಾಗಿದ್ದಾರೆ. ಅಗತ್ಯ ವಸ್ತುಗಳನ್ನು ಹೊತ್ತ ಲಾರಿಗೆ ಸಿಎಂ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಫ್ಲಾಗ್ ಆಫ್ ಮಾಡಿದ್ರು. ಬಳಿಕ ಮಾತನಾಡಿದ ಅಕ್ಕ ಸಂಘಟನೆಯ ಸದಸ್ಯ ಸೌರಬ್ ಬಾಬು ನೆರೆ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ. ಅಕ್ಕ ಸಂಘಟನೆ ಮೂಲಕ ಕನಿಷ್ಠ 100 ಮನೆಗಳನ್ನು ನಿರ್ಮಿಸಿಕೊಡುತ್ತೇವೆ. ಈ ಬಾರಿ ಗೌರಿ ಗಣೇಶ ಹಬ್ಬವನ್ನು ನೆರೆ ಸಂತ್ರಸ್ತರೊಂದಿಗೆ ಆಚರಿಸಲು ಅಕ್ಕ ಸಂಘಟನೆ ನಿರ್ಧರಿಸಿದೆ ಎಂದರು.

 • Karnataka Districts30, Aug 2019, 2:11 PM IST

  ಸುಮ್‌ ಸುಮ್ನೆ ನೆರೆ ಪರಿಹಾರ ಪಡೆದ್ರೆ ಕ್ರಿಮಿನಲ್ ಕೇಸಾಗುತ್ತೆ ಹುಷಾರ್..!

  ಸುಮ್ಮನೇ ಸಂತ್ರಸ್ತರೆಂದು ಹೇಳಿ ಪರಿಹಾರ ತೆಗೆದುಕೊಂಡರೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಖಡಕ್‌ ಎಚ್ಚರಿಕೆ ನೀಡಿದರು. ಗುರುವಾರ ಇಲ್ಲಿಯ ತಾಪಂ ಸಭಾಭವನದಲ್ಲಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಮಾತನಾಡಿದರು.

 • जापान मौसम विज्ञान एजेंसी ने क्योदो न्यूज के हवाले से बताया कि पश्चिमी से लेकर उत्तरी जापान तक के इलाकों में शुक्रवार को भारी बारिश हुई।

  Karnataka Districts30, Aug 2019, 1:19 PM IST

  ಬೆಳಗಾವಿ: ಸರ್ವೆಗೆ ಬಂದ ಅಧಿಕಾರಿಗಳನ್ನೇ ಕೂಡಿ ಹಾಕಿದ ಸಂತ್ರಸ್ತರು..!

  ನೆರೆ ಬಂದ ಪ್ರದೇಶಗಳಲ್ಲಿ ಸರ್ವೇ ಮಾಡೋಕೆ ಹೋದ ಅಧಿಕಾರಿಗಳನ್ನೇ ಕೂಡಿ ಹಾಕಲಾಗಿದೆ. ಪರಿಹಾರ ನೀಡುವ ನಿಟ್ಟಿನಲ್ಲಿ ಸಮರ್ಪಕ ಸರ್ವೆ ಅಗತ್ಯವಿದ್ದು, ಸರ್ವೆ ಮಾಡಲು ಹೋದ ಅಧಿಕಾರಿಗಳು ಸಂತ್ರಸ್ತರಿಂದ ಕೂಡಿ ಹಾಕಲ್ಪಟ್ಟಿದ್ದಾರೆ. 

 • laxmi
  Video Icon

  Karnataka Districts29, Aug 2019, 4:08 PM IST

  ಕೇಂದ್ರ ನೆರವು ಕೊಡದಿದ್ರೆ ಬೆಂಗ್ಳೂರಲ್ಲಿ ಭಿಕ್ಷೆ ಬೇಡಿ ಹಣ ತರ್ತೀನಿ: ಲಕ್ಷ್ಮೀ ಹೆಬ್ಬಾಳ್ಕರ್

  ನೆರೆಯಿಂದ ಮನೆ-ಮಠ ಕಳೆದುಕೊಂಡವರು ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಏನಾದರೂ ಸಹಾಯ ಮಾಡುತ್ತಾ ಎಂದು ಎದುರು ನೋಡುತ್ತಿದ್ದಾರೆ. ಆದರೆ ಇನ್ನೂ ಒಂದು ರೂಪಾಯಿಯೂ ಬಂದಿಲ್ಲ. ಕೇಂದ್ರದ ಕಣ್ಣು ತೆರೆಸಲು ನಾನು ಬೆಂಗಳೂರಿನಲ್ಲಿ ಭಿಕ್ಷೆ ಬೇಡುತ್ತೇನೆ ಎಂದು  ಗೋಕಾಕ್ ನಲ್ಲಿ ಪ್ರವಾಹ ಸಂತ್ರಸ್ತರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

 • CC Patil

  NEWS29, Aug 2019, 10:53 AM IST

  ಹಾರ ತುರಾಯಿ ಬೇಡ, ನೆರೆ ಪರಿಹಾರ ನೀಡಿ ಎಂದು ಹುಂಡಿ ಇಟ್ಟ ಸಚಿವ!

  ಕಚೇರಿ ಮುಂದೆ ಹುಂಡಿ ಇಟ್ಟ ಸಚಿವ ಪಾಟೀಲ್!| ಹಾರ, ಶಾಲು ಬದಲು ಅದರ ಹಣ ನೆರೆ ಸಂತ್ರಸ್ತರಿಗೆ ಕೊಡಿ

 • Karnataka Districts28, Aug 2019, 2:48 PM IST

  ದಾರಿ ಕಾದು ಕುಳಿತ ನಿರಾಶ್ರಿತರ ಭೇಟಿಯಾಗದೇ ಹೋದ ಸಿಎಂ..!

  ನೆರೆಪೀಡಿತ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಿದರೂ 10 ನಿಮಿಷಗಳಲ್ಲಿಯೇ ಪರಿಶೀಲನೆ ಮುಗಿಸಿದ್ದಾರೆ. ಬಿದರಹಳ್ಳಿ ಕಾಳಜಿ ಕೇಂದ್ರದಲ್ಲಿ ಮಲೆಮನೆ, ದುರ್ಗದಹಳ್ಳಿ, ಮಧುಗುಂಡಿಯ ನಿರಾಶ್ರಿತರ ಜೊತೆಯಲ್ಲಿ ರೈತ ಸಂಘದ ಪ್ರಮುಖರು ತಮ್ಮ ಅಹವಾಲು ಹೇಳಿಕೊಳ್ಳಲು ಬೆಳಗ್ಗೆಯಿಂದ ಕಾದು ಕುಳಿತರೂ ಪ್ರಯೋಜನವಾಗಲಿಲ್ಲ.

 • Karnataka Districts28, Aug 2019, 9:00 AM IST

  ಬೆಳಗಾವಿ: ಪ್ರವಾಹ ಸಂತ್ರ​ಸ್ತ​ರಿಗೆ ಚರ್ಮ​ರೋಗ ಬಾಧೆ..!

  ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳನ್ನು ಮನಗಂಡು ಆರೋಗ್ಯ ಕೇಂದ್ರಗಳನ್ನು ಆರಂಭಿಸಿದ್ದು, ಬೆಳಗಾವಿಯಲ್ಲಿ ಚರ್ಮ ಅಲರ್ಜಿ ಕಾಣಿಸಿಕೊಂಡಿದೆ. ಆರೋಗ್ಯ ತಪಾಸಣೆ ಸಂದರ್ಭ ಸ್ಕಿನ್ ಅಲರ್ಜಿ ಪ್ರಕರಣಗಳು ಪತ್ತೆಯಾಗಿವೆ. ಇದು ಗಂಭೀರ ಸ್ವರೂಪ ಪಡೆ​ದು​ಕೊ​ಳ್ಳುವ ಮೊದಲೇ ಆರೋಗ್ಯ ಇಲಾಖೆ ಅಧಿ​ಕಾ​ರಿ​ಗಳು ತಕ್ಷಣ ಕ್ರಮ ಕೈಗೊ​ಳ್ಳ​ಬೇ​ಕಿದೆ.

 • School

  Karnataka Districts27, Aug 2019, 11:22 AM IST

  ಬೆಳಗಾವಿ: ಜಲಾವೃತಗೊಂಡಿದ್ದ ಶಾಲೆ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು

  ಬೆಳಗಾವಿಯಲ್ಲಿ ಪ್ರವಾಹದಿಂದ ಜಲಾವೃತಗೊಂಡಿದ್ದ ಶಾಲೆಯನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದ್ದಾರೆ. ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯುವ ರೆಡ್‌ ಕ್ರಾಸ್‌ ಘಟಕದ ಯುವಕರು ಸೋಮವಾರ ಅಥಣಿ ತಾಲೂಕಿನ ಪ್ರವಾಹ ಪೀಡಿತ ವಿವಿಧ ಗ್ರಾಮಗಳಲ್ಲಿನ ಶಾಲೆಗಳನ್ನು ಸ್ವಚ್ಛಗೊಳಿಸಿದರು.

 • revanna bell

  Karnataka Districts27, Aug 2019, 8:52 AM IST

  ಬೆಲ್‌ ಮಾಡಿದ್ದು ನೆರೆ ಸಂತ್ರಸ್ತರಿಗಲ್ಲ: ರೇವಣ್ಣ ಸ್ಪಷ್ಟನೆ

  ಬೆಲ್‌ ಮಾಡಿದ್ದು ನೆರೆ ಸಂತ್ರಸ್ತರಿಗಲ್ಲ: ರೇವಣ್ಣ| ನಿರಾಶ್ರಿತರ ಕೇಂದ್ರದಲ್ಲಿ ಬೆಲ್ ಹೊಡೆದು ನಿರ್ಲಕ್ಷ್ಯ ತೋರಿದ್ದ ಎಚ್. ಡಿ. ರೇವಣ್ಣ

 • Flood

  Karnataka Districts27, Aug 2019, 8:27 AM IST

  ಬರ್ತ್‌ಡೇಗೆ ಅಜ್ಜಿ ಕೊಟ್ಟ 10 ಸಾವಿರ ನೆರೆ ಸಂತ್ರಸ್ತರಿಗೆ!

  ಪ್ರವಾಹಕ್ಕೆ ನಲುಗಿದ ಕರ್ನಾಟಕ| ಬರ್ತ್‌ಡೇಗೆ ಅಜ್ಜಿ ಕೊಟ್ಟ 10 ಸಾವಿರ ನೆರೆ ಸಂತ್ರಸ್ತರಿಗೆ!| ಮಾಜಿ ಶಾಸಕಿ ಶಕುಂತಲಾ ಶೆಟ್ಟಿಅವರ ಮೊಮ್ಮಗಳು ಸನ್ಮತಿ