Follow On  

(Search results - 5)
  • ভারতীয় দল

    Cricket21, Oct 2019, 1:51 PM

    ರಾಂಚಿ ಟೆಸ್ಟ್: ದಕ್ಷಿಣ ಆಫ್ರಿಕಾ ಆಲೌಟ್ @162, ಫಾಲೋ ಆನ್’ಗೆ ಸಿಲುಕಿದ ಹರಿಣಗಳು

    ಎರಡನೇ ದಿನದಾಟದ ಅಂತ್ಯಕ್ಕೆ 9 ರನ್’ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ದಕ್ಷಿಣ ಆಫ್ರಿಕಾ, ಮೂರನೇ ದಿನದಾಟದ ಮೊದಲ ಓವರ್’ನಲ್ಲೇ ನಾಯಕ ಫಾಫ್ ಡುಪ್ಲೆಸಿಸ್ ವಿಕೆಟ್ ಕಳೆದುಕೊಂಡಿತು. ಆದರೆ ನಾಲ್ಕನೇ ವಿಕೆಟ್’ಗೆ ಜತೆಯಾದ ತೆಂಬ ಬವುಮಾ-ಜುಬೇರ್ ಹಮ್ಜಾ 91 ರನ್ ಜತೆಯಾಟವಾಡುವ ಮೂಲಕ ತಂಡವನ್ನು ನೂರರ ಗಡಿ ದಾಟಿಸಿದರು.

  • jaishankar

    NEWS1, Jun 2019, 2:49 PM

    ಸುಷ್ಮಾ ದಾರಿಯಲ್ಲಿ ಸಾಗಲು ಹೆಮ್ಮೆಪಡುವೆ: ಜೈಶಂಕರ್ ಟ್ವೀಟ್!

    ಕೇಂದ್ರ ವಿದೇಶಾಂಗ ಸಚಿವರಾಗಿ ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಅಧಿಕಾರ ಸ್ವೀಕರಿಸಿದ್ದು, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಾಗಿದ ದಾರಿಯಲ್ಲೇ ತಾವೂ ಕೂಡ ಸಾಗುವುದಾಗಿ ಸ್ಪಷ್ಟಪಡಿಸಿದ್ದಾರೆ.

  • kuldeep yadav

    CRICKET6, Jan 2019, 9:57 AM

    ಸಿಡ್ನಿ ಟೆಸ್ಟ್ : ಆಸಿಸ್ ಮೇಲೆ ಫಾಲೋ ಆನ್ ಹೇರಿದ ಟೀಂ ಇಂಡಿಯಾ

    ಮಳೆಯಿಂದ ಮೂರನೇ ದಿನ ಇನ್ನೂ 15 ಓವರ್ ಬಾಕಿ ಇರುವಾಗಲೇ ಪಂದ್ಯ ಅಂತ್ಯಗೊಂಡಿತ್ತು. ನಾಲ್ಕನೇ ದಿನವೂ ಮಳೆ ಕೆಲಗಂಟೆಗಳ ಕಾಲ ಪಂದ್ಯಕ್ಕೆ ಅಡ್ಡಿಪಡಿಸಿತು. ಆದರೆ ಮೂರನೇ ದಿನ ನೆಲಕಚ್ಚಿ ಆಡುತ್ತಿದ್ದ ಪ್ಯಾಟ್ ಕಮ್ಮಿನ್ಸ್ ಅವರಿಗೆ ಶಮಿ ತಾವೆಸೆದ ಮೊದಲ ಓವರ್’ನಲ್ಲೇ ಪೆವಿಲಿಯನ್ ಹಾದಿ ತೋರಿಸಿದರು.

  • Team India

    CRICKET6, Oct 2018, 11:03 AM

    ಇಂಡೋ-ವಿಂಡೀಸ್ ಟೆಸ್ಟ್: ಅಲ್ಪಮೊತ್ತಕ್ಕೆ ಕುಸಿದ ಕೆರಿಬಿಯನ್ನರು

    ಮಧ್ಯಮ ಕ್ರಮಾಂಕದಲ್ಲಿ ರೋಸ್ಟನ್ ಚೇಸ್[53] ಹಾಗೂ ಕೀಮೋ ಪೌಲ್[47] ಬ್ಯಾಟಿಂಗ್ ಹೊರತಾಗಿಯೂ ಟೀಂ ಇಂಡಿಯಾದ ಸಂಘಟಿತ ಬೌಲಿಂಗ್ ಪ್ರದರ್ಶನದ ನೆರವಿನಿಂದ ವೆಸ್ಟ್ ಇಂಡೀಸ್ ತಂಡ ಕೇವಲ ರನ್’ಗಳಿಗೆ ಸರ್ವಪತನ ಕಾಣುವುದರೊಂದಿಗೆ 181 ರನ್’ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಮೊದಲ ಇನ್ನಿಂಗ್ಸ್’ನಲ್ಲಿ  468 ರನ್’ಗಳ ಹಿನ್ನಡೆ ಅನುಭವಿಸಿದೆ. ಇದೀಗ ವಿರಾಟ್ ಪಡೆ ವೆಸ್ಟ್ ಇಂಡೀಸ್ ಮೇಲೆ ಫಾಲೋ ಆನ್ ಹೇರಿದೆ.