Food Grains  

(Search results - 5)
 • <p>Food Grains&nbsp;</p>

  stateNov 7, 2020, 11:09 AM IST

  ಕೊರೋನಾ ಕಾಟ: ಬಿಸಿಯೂಟ ಬದಲು ಮಕ್ಕಳಿಗೆ ಆಹಾರ ಧಾನ್ಯ

  ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕಳೆದ ಐದು ತಿಂಗಳಿಂದ ಮಧ್ಯಾಹ್ನದ ಬಿಸಿಯೂಟ ನೀಡದೇ ಇರುವುದಕ್ಕೆ ಬದಲಾಗಿ ನಿಗದಿತ ಪ್ರಮಾಣದ ಅಕ್ಕಿ, ಗೋಧಿ ಮತ್ತು ತೊಗರಿ ಬೇಳೆಯನ್ನು ವಿತರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
   

 • <p>nirmala sitaraman</p>
  Video Icon

  BUSINESSMay 15, 2020, 6:43 PM IST

  ವಲಸೆ ಕಾರ್ಮಿಕರಿಗೆ ಉಚಿತ ಧಾನ್ಯ, ಬಾಡಿಗೆ ಮನೆ: ವ್ಯಾಪಾರಿಗಳಿಗೆ ಕೇಂದ್ರ ಕೊಡುಗೆ

  ಕೊರೊನಾ ಬಿಕ್ಕಟ್ಟಿನಿಂದಾದ ಆರ್ಥಿಕ ಅಘಾತ ಎದುರಿಸಲು ಪ್ರಧಾನಿ ಮೋದಿ ಘೋಷಿಸಿದ್ದ 20 ಲಕ್ಷ ಕೋಟಿ ರೂಗಳ ಐತಿಹಾಸಿ ಆರ್ಥಿಕ ಪ್ಯಾಕೇಜ್‌ನ ಎರಡನೇ ಕಂತು ಗುರುವಾರ ಪ್ರಕಟವಾಗಿದ್ದು ವಲಸೆ ಕಾರ್ಮಿಕರು, ರೈತರು ಹಾಗೂ ಬೀದಿ ಬದಿಯ ವ್ಯಾಪಾರಿಗಳಿಗೆ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ 3.16 ಲಕ್ಷ ಕೋಟಿ ರೂಗಳ ನೆರವು ಘೋಷಿಸಿದ್ದಾರೆ. 

 • M B patil

  Coronavirus KarnatakaApr 6, 2020, 12:39 PM IST

  ಲಾಕ್‌ಡೌನ್‌ ಎಫೆಕ್ಟ್‌: ತುತ್ತು ಅನ್ನಕ್ಕೆ ಗೋವಾ ಕನ್ನಡಿಗರ ಪರದಾಟ, ಎಂ.ಬಿ ಪಾಟೀಲ್‌ ನೆರವು

  ಕೊರೋನಾ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಗೋವಾ ಕನ್ನಡಿಗರಿಗೆ ನೆರವಾಗಲು ಮಾಜಿ ಸಚಿವ ಎಂ.ಬಿ.ಪಾಟೀಲ್‌ ಅವರು ತಮ್ಮ ಎಂ.ಬಿ.ಪಾಟೀಲ್‌ ಫೌಂಡೇಶನ್‌ ಮೂಲಕ ಗೋವಾದ ಕನ್ನಡಿಗರಿಗೆ ದಿನ ನಿತ್ಯ ಬಳಕೆಯ ಆಹಾರ-ಧಾನ್ಯಗಳ ಕಿಟ್‌ಗಳನ್ನು ತಯಾರಿಸಿ, ಎರಡು ಲಾರಿ ಮೂಲಕ ಗೋವಾಕ್ಕೆ ಕಳಿಸಿ, ಮಾನವೀಯತೆ ಮೆರೆದಿದ್ದಾರೆ. 
   

 • Yathindra

  Karnataka DistrictsAug 17, 2019, 3:17 PM IST

  ಮೈಸೂರು: ನೆರೆ ಸಂತ್ರಸ್ತರಿಗೆ ನೆರವಾದ ಶಾಸಕ

  ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಧವಸ, ಧಾನ್ಯ ವಿತರಿಸಲಾಯಿತು. ನಂಜನಗೂಡು ತಾಲೂಕಿನ ಸೇರುವ ಹಳೇ ಬೊಕ್ಕಹಳ್ಳಿ ಗ್ರಾಮ ಕಪಿಲಾ ನದಿಯ ಪ್ರವಾಹದಿಂದ ಮುಳುಗಡೆಗೊಂಡಿತ್ತು. ಶಾಸಕ ಡಾ.ಎಸ್‌. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕಾರದಿಂದ ನೀಡುವ 10 ಸಾವಿರ ರು. ಚೆಕ್‌ ಹಾಗೂ ಧವಸ-ಧಾನ್ಯಗಳ ಕಿಟ್‌ನ್ನು ವಿತರಿಸಿದರು.

 • Kerala Flood

  NEWSAug 22, 2018, 10:34 AM IST

  ಕೇಂದ್ರದಿಂದ ಕೇರಳಕ್ಕೆ 90,000 ಟನ್‌ ಆಹಾರ ಧಾನ್ಯ

  ಕೇಂದ್ರದಿಂದ ಪ್ರವಾಹ ಪೀಡಿತ ಕೇರಳಕ್ಕೆ ಆಹಾರ ಧಾನ್ಯಗಳನ್ನು ರವಾನೆ ಮಾಡುವುದಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚೊವ ರಾಂ ವಿಲಾಸ್ ಪಾಸ್ವಾನ್ ಘೋಷಿಸಿದ್ದಾರೆ.