Forest Department  

(Search results - 37)
 • Ministers

  Politics11, Feb 2020, 12:28 PM IST

  ಒಂದೇ ದಿನದಲ್ಲಿ ಹೊಸ ಸಚಿವರ ಖಾತೆ ಬದಲು, ರಾಜ್ಯಪಾಲರಿಗೆ ಪ್ರಸ್ತಾವನೆ!

  ನೂತನ ಸಚಿವರಿಗೆ ಸಿಕ್ತು ಖಾತೆ| ಖಾತೆ ಹಂಚಿಕೆಯಾದ ಬೆನ್ನಲ್ಲೇ ಓರ್ವ ಸಚಿವನ ಖಾತೆ ಬದಲು?| ಖಾತೆ ಬದಲಾವಣೆ ಕುರಿತು ರಾಜ್ಯಪಾಲರಿಗೆ ಶಿಫಾರಸ್ಸು ಪತ್ರ ಬರೆದ ಸಿಎಂ ಯಡಿಯೂರಪ್ಪ

 • undefined

  Karnataka Districts5, Feb 2020, 7:24 AM IST

  ಶ್ರೀಗಂಧ ರಕ್ಷಣೆಗೆ ಮುಧೋಳ ನಾಯಿಗಳು: ಖದೀಮರ ಹಾವಳಿ ತಡೆಗೆ ಸಹಕಾರಿ

  ದೇಶದ ಗಡಿ ಕಾಯುವ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಮುಧೋಳ ನಾಯಿಗಳು ಇದೀಗ ನಾಡಿನ ಅಮೂಲ್ಯ ಸಂಪತ್ತಾಗಿರುವ ಶ್ರೀಗಂಧದ ಮರಗಳನ್ನು ಕಾಯುವ ರಕ್ಷಣಾ ಕವಚಗಳಾಗಿ ಕಾಯಕ ಮಾಡುತ್ತಿವೆ.
   

 • Cheetah

  Karnataka Districts24, Jan 2020, 10:08 AM IST

  ಅರಣ್ಯ ಇಲಾಖೆಗೆ ಚೆಳ್ಳೆಹಣ್ಣು ತಿನ್ನಿಸಿದ ಆಗಂತುಕ ಚಿರತೆ!

  ಒಬ್ಬ ಬಾಲಕ ಸೇರಿ ಮೂವರ ರಕ್ತ ಹೀರಿದ ನರಹಂತಕ ಚಿರತೆ ಕಾರ್ಯಾಚರಣೆಗೆ ಹಿನ್ನೆಡೆಯಾಗಿದ್ದು ಚಿರತೆ ಸೆರೆ ಹಿಡಿಯಲು ಆಗಮಿಸಿದ್ದ ವಿಶೇಷ ಹುಲಿ ಕಾರ್ಯಪಡೆ ತಂಡ ವಾಪಾಸ್‌ ಹೋಗಿದೆ. ಎರಡು ತಿಂಗಳಿನಿಂದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ 60 ಮಂದಿ ಸಿಬ್ಬಂದಿಯನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಂಡಿದ್ದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ. ಇದರಿಂದ ಅವರ ಶ್ರಮ ವ್ಯರ್ಥವಾದಂತಾಗಿದೆ.

 • undefined
  Video Icon

  Karnataka Districts17, Jan 2020, 5:13 PM IST

  ಶಿವಮೊಗ್ಗ ಅರಣ್ಯಾಧಿಕಾರಿಗಳ ದರ್ಪ ವಿಡಿಯೋದಲ್ಲಿ ಸೆರೆ; ಜನ ಗರಂ

  ಶಿವಮೊಗ್ಗ ಜಿಲ್ಲೆಯ ಚೊರಡಿ ಅರಣ್ಯ ವಲಯದ ಉದನೂರು ಗ್ರಾಮದಲ್ಲಿ ಬಸವರಾಜ್ ಎಂಬುವರ ಮೇಲೆ ಅರಣ್ಯ ಅಧಿಕಾರಿಗಳು ದರ್ಪ ತೋರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಮಲೆನಾಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • Cheetah

  Karnataka Districts17, Jan 2020, 11:02 AM IST

  ನರಹಂತಕ ಚಿರತೆಯ ಹೈಡ್ರಾಮಕ್ಕೆ ಹೈರಾಣಾಗಿದೆ ಅರಣ್ಯ ಇಲಾಖೆ..!

  ಅರಣ್ಯ ಇಲಾಖೆ ಕೂಂಬಿಂಗ್‌ ಆರಂಭಿಸಿ ಒಂದು ವಾರ ಕಳೆದರೂ ಯಾವುದೇ ಫಲ ನೀಡದೇ ಇರುವುದರಿಂದ ಅಕ್ಷರಶಃ ಸಿಬ್ಬಂದಿ ಕೈ ಚೆಲ್ಲಿ ಕುಳಿತಿದ್ದಾರೆ. ಬಂಡೀಪುರದಿಂದ ಸ್ಪೆಷಲ್‌ ಟೈಗರ್‌ ಫೋರ್ಸ್‌ನ 25 ಮಂದಿ ಹಾಗೂ ಸ್ಥಳೀಯ ಸಿಬ್ಬಂದಿ 35 ಸೇರಿ ಸೇರಿ ಒಟ್ಟು 60 ಜನ ನರಹಂತಕ ಚಿರತೆ ಸೆರೆ ಹಿಡಿಯಲು ಮಾಡಿದ ಪ್ರಯತ್ನಗಳು ಫಲಕೊಡುತ್ತಿಲ್ಲ.

 • Cheetah

  Karnataka Districts10, Jan 2020, 2:36 PM IST

  ತುಮಕೂರು: ಚಿರತೆ ದಾಳಿಗೆ 3 ಬಲಿ, 40 ಕಡೆ ಬೋನಿಟ್ಟರೂ ನೋ ಯೂಸ್..!

  ಚಿರತೆ ದಾಳಿಯಿಂದ ತುಮಕೂರಿನ ಜನ ಕಂಗಾಲಾಗಿದ್ದಾರೆ. ಈಗಾಗಲೇ ಮೂರು ಜನರನ್ನು ಬಲಿ ಪಡೆದಿರುವ ಚಿರತೆ ಸೆರೆಗಾಗಿ 40 ಕಡೆ ಬೋನಿಟ್ಟರೂ ಯಾವುದೇ ಪ್ರಯೋನವಾಗಿಲ್ಲ.

 • Zee kannada Sruti Naidu

  Interviews5, Dec 2019, 3:21 PM IST

  ಜನರಿಗೆ ನೆರವಾಗುವುದೇ ನನಗೆ ಖುಷಿ: ಶ್ರುತಿ ನಾಯ್ಡು

  ಕಿರುತೆರೆಯ ಜನಪ್ರಿಯ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ. ಪ್ಲಾಸ್ಟಿಕ್‌ ವಿರೋಧಿ ಅಭಿಯಾನ, ವನ್ಯಜೀವಿ ಸಂರಕ್ಷಣಾ ಅಭಿಯಾನ ಹೀಗೆ ಬೇರೆ ಬೇರೆ ರೀತಿಯ ಸಮಾಜಸೇವೆಗಳಲ್ಲಿ ತೊಡಗಿಸಿಕೊಂಡಿರುವ ಅವರು ಈ ಸಲ ಅರಣ್ಯ ರಕ್ಷಣಾ ಸಿಬ್ಬಂದಿಗೆ ಮೆಡಿಕಲ್‌ ಕಿಟ್‌ ನೀಡುವ ಮೂಲಕ ತಮ್ಮ ಹುಟ್ಟುಹಬ್ಬ ಸಾರ್ಥಕಗೊಳಿಸಿದ್ದಾರೆ. ಹೊಸ ರೀತಿಯ ಧಾರಾವಾಹಿ, ವಿಭಿನ್ನ ಸಿನಿಮಾ ಮೂಲಕ ಮನರಂಜನಾ ಮಾಧ್ಯಮದ ಸ್ಟಾರ್‌ ಎನ್ನಿಸಿಕೊಂಡಿರುವ ಶ್ರುತಿ ನಾಯ್ಡು ಜತೆ ಮಾತುಕತೆ.

 • Shivamogga
  Video Icon

  Shivamogga4, Dec 2019, 7:00 PM IST

  ಕುಟುಂಬಗಳಿಗೆ NOC ಕೊಡಿ, ಅರಣ್ಯಾಧಿಕಾರಿ ಕಚೇರಿ ಛಾವಣಿ ಏರಿದ ಗ್ರಾಪಂ ಉಪಾಧ್ಯಕ್ಷ!

  ಶಿವಮೊಗ್ಗ(ಡಿ. 04) 220 ಕುಟುಂಬಗಳಿಗೆ ಎನ್ ಒಸಿ ನೀಡದ ಹೊರತು ತಾನು ಕೆಳಗೆ ಇಳಿಯುವುದಿಲ್ಲ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ವಲಯ ಅರಣ್ಯ ಅಧಿಕಾರಿ ಕಚೇರಿ ಮೇಲೇರಿ ಪ್ರತಿಭಟನೆ ನಡೆಸಿದ್ದಾರೆ.

  ವಾಸದ ಮನೆ ಹಕ್ಕುಪತ್ರಕ್ಕೆ ಎನ್ ಒಸಿ ಕೊಡಬೇಕೆಂದು ಒತ್ತಾಯಿಸಿ ಇಲಾಖೆ ಕಟ್ಟಡ ಏರಿ ಕುಳಿತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೊಸನಗರ ತಾಲೂಕು ನಗರ ವಲಯ ಅರಣ್ಯ ಇಲಾಖೆಯ ವಿರುದ್ಧ ಮೂಡುಗೊಪ್ಪದ ಗ್ರಾಪಂ ಉಪಾಧ್ಯಕ್ಷ ಕರುಣಾಕರ ಶೆಟ್ಟಿ  ಮಾಡಿರುವ ವಿನೂತನ ಪ್ರತಿಭಟನೆ ವೈರಲ್ ಆಗಿದೆ.

 • Forest Jobs

  State Govt Jobs25, Nov 2019, 4:11 PM IST

  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶಗಳು

  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಸಕ್ತ ಮತ್ತು ಅರ್ಹರು 10/12/2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ  ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

 • Soliga Tribe

  Chamarajnagar16, Oct 2019, 11:15 AM IST

  ಆಪರೇಷನ್ ಟೈಗರ್: ಮರಹತ್ತಿ ಕುಳಿತು ಹುಲಿಯ ಜಾಡು ಹಿಡಿದ ಕಾಡಿನ ಮಕ್ಕಳು..!

  ಗುಂಡ್ಲುಪೇಟೆಯಲ್ಲಿ ನಡೆದ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಹುಲಿಯ ಜಾಡನ್ನು ಪತ್ತೆ ಹಚ್ಚಿದವರು ಕಾಡಿನ ಮಕ್ಕಳು. ಹುಲಿ ಹಿಡಿಯಲು ಸೋಲಿಗರ ಮೊರೆ ಹೋದ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರಿಗೆ ಕಾಡಿನ ಮಕ್ಕಳು ತಮ್ಮಿಂದಾದ ನೆರವು ನೀಡಿ ಹುಲಿಯ ಜಾಡು ಪತ್ತೆ ಹಚ್ಚಿದ್ದಾರೆ.

 • undefined

  Karnataka Districts30, Sep 2019, 10:46 AM IST

  ಅರಣ್ಯ ಇಲಾಖೆ ನೌಕ​ರರ ಬೇಡಿಕೆ ಈಡೇ​ರಿ​ಕೆಗೆ ಒತ್ತಾ​ಯ

  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅರಣ್ಯ ಇಲಾಖೆ ನೌಕರರ ಒಕ್ಕೂಟದಿಂದ ಶಿವಮೊಗ್ಗದಲ್ಲಿ  ಶಾಸಕ ಎಚ್‌.ಹಾಲಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
   

 • Cheetah

  Karnataka Districts26, Sep 2019, 2:10 PM IST

  ತುಮಕೂರು: ರೈತರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಗಳು ಬೋನಿಗೆ

  ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬರುತ್ತಿದ್ದ ಎರಡು ಚಿರತೆಗಳು ಬೋನಿಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನಲ್ಲಿ ಗೌರಗಾನಹಳ್ಳಿ ಗ್ರಾಮದ ರೈತನ ತೋಟದಲ್ಲಿ ಇಡಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ಸೋಮವಾರ ತಡರಾತ್ರಿ ಬಿದ್ದಿದೆ. ಓಬಳದೇವರಹಳ್ಳಿ ಬೆಟ್ಟದ ಸಮೀಪ ಬೋನಿಗೆ ಬಿದ್ದ ಚಿರತೆ ನೋಡಲು ಮತ್ತು ಮೊಬೈಲ್‌ನಲ್ಲಿ ಚಿರತೆ ಚಿತ್ರ ಸೆರೆ ಹಿಡಿಯಲು ಹರಸಾಹಸ ಪಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

 • Forest Department

  Jobs15, Sep 2019, 3:10 PM IST

  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ಸಂದರ್ಶನ ಮೂಲಕ ಆಯ್ಕೆ

  ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 10 ಅರಣ್ಯ ವವಸ್ಥಾಪನಾಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

 • undefined

  NEWS12, Sep 2019, 9:23 AM IST

  ಅರಣ್ಯ ಸಿಬ್ಬಂದಿ ಸಾವಿನ ಪರಿಹಾರ 30 ಲಕ್ಷಕ್ಕೇರಿಕೆ

  ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿಗೆ ನೀಡುವ ಪರಿಹಾರದ ಮೊತ್ತವನ್ನು 20 ಲಕ್ಷ ರು.ಗಳಿಂದ 30 ಲಕ್ಷ ರು.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ.

 • Western Ghats, Maharashtra, Goa, Karnataka, Tamil Nadu and Kerala: Older than the Himalayas, the Western Ghats are recognised as one of the world’s eight ‘hottest hotspots’ of biological diversity.

  Karnataka Districts24, Jul 2019, 10:57 AM IST

  ಮಲೆನಾಡಿಗರನ್ನು ಒಕ್ಕಲೆಬ್ಬಿಸುವ ಮತ್ತೊಂದು ಬ್ರಹ್ಮಾಸ್ತ್ರ..!

  ಮಲೆನಾಡಿನ ಮೇಲೆ ಸೆಕ್ಷನ್‌-17 ಉದ್ಘೋಷಣಾ ಅಸ್ತ್ರ ಪ್ರಯೋಗ ಜನರ ನಿದ್ದೆಗೆಡಿಸಿದೆ. ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳಲ್ಲಿ 40,738-30 ಎಕರೆ ಪ್ರದೇಶವನ್ನು ಹೊಸದಾಗಿ ಮೀಸಲು ಅರಣ್ಯವನ್ನಾಗಿ ಘೋಷಿಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.