Former Governor  

(Search results - 9)
 • undefined

  IndiaAug 7, 2020, 12:20 PM IST

  J&K ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಿಸಿ ಮುರ್ಮು CAG ಆಗಿ ನೇಮಕ!

  ಜಮ್ಮ ಮತ್ತು ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡಿ ಒಂದು ವರ್ಷವಾದ ಬೆನ್ನಲ್ಲೇ ಲೆಫ್ಟಿನೆಂಟ್ ಗರ್ವನರ್ ಆಗಿದ್ದ  ಗಿರೀಶ್ ಚಂದ್ರ ಮುರ್ಮು ದಿಢೀರ್ ರಾಜೀನಾಮೆ ನೀಡಿದ್ದರು. ಈ ಸ್ಥಾನಕ್ಕೆ ಮನೋಜ್ ಸಿನ್ಹ ಅವರನ್ನು ನೇಮಕ ಮಾಡಲಾಗಿದೆ. ಇತ್ತ ಗಿರೀಶ್ ಚಂದ್ರ ಮುರ್ಮು ಅವರನ್ನು ಕಂಪ್ಟ್ರೋಲರ್ ಆಡಿಟರ್ ಜನರಲ್ ಆಗಿ ನೇಮಕ ಮಾಡಲಾಗಿದೆ.

 • <p>rahul gandhi and reghuram</p>

  IndiaMay 1, 2020, 11:34 AM IST

  ಬಡವರಿಗೆ ನೆರವಾಗಲು ಕನಿಷ್ಠ 65,000 ಕೋಟಿ ಬೇಕು: ರಾಜನ್‌

  ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಆಗುಹೋಗು, ಪ್ರಸಕ್ತ ಪರಿಸ್ಥಿತಿ ಕುರಿತು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ ನಡೆಸಿದ ಸಂವಾದದ ವೇಳೆ ಹಾಲಿ ಅಮೆರಿಕದಲ್ಲಿರುವ ರಾಜನ್‌ ಈ ಸಲಹೆ ನೀಡಿದ್ದಾರೆ.

 • Hansraj Bhardwaj

  Karnataka DistrictsMar 8, 2020, 9:54 PM IST

  ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇನ್ನಿಲ್ಲ

  ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ (82) ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಂಸರಾಜ್ ಭಾರದ್ವಾಜ್  ಅವರು ಇಂದು[ಭಾನುವಾರ] ನವದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  
   

 • Karan singh asked to party constitute committee under leadership manmohan singh for new president

  NEWSJul 8, 2019, 8:05 PM IST

  ರಾಹುಲ್’ಗಾಗಿ 1 ತಿಂಗಳು ವೇಸ್ಟ್: ಕರಣ್ ಸಿಂಗ್ @his best!

  ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲು, ಕಾಂಗ್ರೆಸ್ ಒಂದು ತಿಂಗಳು ಕಾಲಹರಣ ಮಾಡಿತು ಎಂದು ಹಿರಿಯ ಕಾಂಗ್ರೆಸ್ಸಿಗ ಕರಣ್ ಸಿಂಗ್ ಹರಿಹಾಯ್ದಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೂಡಲೇ ಸಭೆ ಸೇರುವಂತೆ ಸಿಂಗ್ ಆಗ್ರಹಿಸಿದ್ದಾರೆ.

 • raghuram rajan

  BUSINESSApr 26, 2019, 2:57 PM IST

  ರಾಜಕೀಯಕ್ಕೆ ಬಂದ್ರೆ ಹೆಂಡ್ತಿ ಬಿಟ್ಟು ಹೋಗ್ತಾಳೆ: ರಾಜನ್!

  'ನಾನು ರಾಜಕೀಯಕ್ಕೆ ಸೇರಿದರೆ ನನ್ನ ಹೆಂಡತಿ ನನ್ನನ್ನು ಬಿಟ್ಟು ಹೋಗುತ್ತಾಳೆ..' ಎಂದು ಆರ್‌ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.

 • Raghuram rajan

  BUSINESSDec 15, 2018, 8:15 AM IST

  ಚುನಾವಣಾ ಪ್ರಣಾಳಿಕೆಯಿಂದ ಸಾಲ ಮನ್ನಾ ಹೊರಗಿಡಿ: ರಾಜನ್‌

  ಚುನಾವಣೆಯಲ್ಲಿ ಗೆಲ್ಲಲು ರಾಜಕೀಯ ಪಕ್ಷಗಳು ರೈತರ ಸಾಲ ಮನ್ನಾವನ್ನು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿರುವುದನ್ನು RBI ಮಾಜಿ ಗೌರ್ನರ್ ರುಘರಾಮ್ ರಾಜನ್ ವಿರೋಧಿಸಿದ್ದಾರೆ. ಏಕೆ? 

 • undefined

  BUSINESSNov 9, 2018, 10:42 AM IST

  ಆರ್‌ಬಿಐ ಸಿಧು ರೀತಿ ಅಲ್ಲ, ದ್ರಾವಿಡ್ ರೀತಿ ಆಡಬೇಕು: ರಾಜನ್

  ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. ಈ ಸಂದರ್ಭದಲ್ಲಿ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಕೇಂದ್ರ ಮತ್ತು ಆರ್‌ಬಿಐ ನಡುವಣ ಸಂಬಂಧ ಹೇಗಿರಬೇಕು ಎಂದು ‘ಇಟಿ ನೌ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಆಯ್ದ ಭಾಗ ಇಲ್ಲಿದೆ.

 • undefined

  BUSINESSNov 6, 2018, 4:54 PM IST

  ಆರ್‌ಬಿಐ ಸಿದ್ದು ತರಾ ಅಲ್ಲಾ ದ್ರಾವಿಡ್ ತರಾ ಆಡ್ಬೇಕು: ರಾಜನ್!

  ಆರ್‌ಬಿಐ ಮತ್ತು ಕೇಂದ್ರದ ತಿಕ್ಕಾಟವನ್ನು ಕ್ರಿಕೆಟ್‌ಗೆ ಹೋಲಿಸಿರುವ ಆರ್‌ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್, ಈ ಸಂದರ್ಭದಲ್ಲಿ ಆರ್‌ಬಿಐ ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ತಾಳ್ಮೆಯ ಆಟಗಾರ ರಾಹುಲ್ ದ್ರಾವಿಡ್ ರೀತಿ ತನ್ನ ಆಟವನ್ನು ಆಡಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

   

 • Raghuram Rajan

  BUSINESSSep 4, 2018, 11:18 AM IST

  ‘ಎಲ್ಲಾ ಹದಗೆಡಸಿದ್ದು ರಾಜನ್, ಮೋದಿ ಅಲ್ವೇ ಅಲ್ಲ’!

  ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ದೇಶದ ಅರ್ಥ ವ್ಯವಸ್ಥೆಯನ್ನು ಸರಿಯಾಗಿ ನಿಭಾಯಿಸುವಲ್ಲಿ ವಿಫಲರಾಗಿದ್ದರು ಎಂಬುದು ಹಲವರ ಆರೋಪ. ಇವರ ಸಾಲಿಗೆ ಇದೀಗ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಕೂಡ ಸೇರಿದ್ದಾರೆ. ದೇಶದ ಅರ್ಥ ವ್ಯವಸ್ಥೆ ಹಿನ್ನಡೆಗೆ ರಘುರಾಮ್ ರಾಜನ್ ಆರ್‌ಬಿಐ ಗರ್ವನರ್ ಆಗಿದ್ದಾಗ ತೆಗೆದುಕೊಂಡಿದ್ದ ನಿರ್ಣಯಗಳೇ ಹೊರತು ನೋಟು ಅಮಾನ್ಯೀಕರಣ ಅಲ್ಲ ಎಂದು ರಾಜೀವ್ ಅಭಿಪ್ರಾಯಪಟ್ಟಿದ್ದಾರೆ.