Former Minister  

(Search results - 141)
 • undefined

  Karnataka Districts24, Feb 2020, 2:59 PM IST

  'ಸಾವನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ, ಒಳ್ಳೆಯ ಸಾವು ಬರಲಿ ಅಂತ ಕಾಯುತ್ತೇನೆ'

  ನಾನು ಈಗ ಆರೋಗ್ಯವಾಗಿದ್ದೇನೆ. ಧ್ವನಿ ಪೆಟ್ಟಿಗೆ ಮಾತ್ರ ಹಂತಹಂತವಾಗಿ ಸರಿಯಾಗುತ್ತಿದೆ. ಧ್ವನಿ ಸರಿಯಾಗಲು ಥೆರಪಿ  ನಡೆಯುತ್ತಿದೆ. ಅದನ್ನು ಹೊರತುಪಡಿಸಿ ನಾನು ಫುಲ್ ಆರಾಮವಾಗಿದ್ದೇನೆ. ಮೊದಲಿಗೆ ಹೊಲಿಸಿದರೆ ಇದೀಗ ಫೈನ್ ಮತ್ತು ಧ್ವನಿ ಸುಧಾರಿಸಿದೆ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
   

 • Satish Jarakiholi

  Karnataka Districts24, Feb 2020, 10:44 AM IST

  'ಬೆಳಗಾವಿ ರಾಜಕಾರಣದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿಲ್ಲ'

  ನಾಲ್ಕು ದಶಕಗಳ ಹಿಂದೆ ಇದ್ದ ರಾಜಕಾರಣ ಬದಲಾಗಿದ್ದು, ಅದಕ್ಕೆ ತಕ್ಕಂತೆ ಕಾಂಗ್ರೆಸ್‌ ಪ್ರಣಾಳಿಕೆಗಳು ಬದಲಾಗಬೇಕಿದೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
   

 • PGR Sindhya

  Karnataka Districts24, Feb 2020, 9:36 AM IST

  'ಕೃಷ್ಣದೇವರಾಯ ಜಯಂತಿ ಮಾಡ್ತಾರೆ, ಶಿವಾಜಿ ಜಯಂತಿ ಏಕಿಲ್ಲ?

  ದೇಶದಲ್ಲಿ ಮೊದಲ ಬಾರಿಗೆ ಶಿವಾಜಿ ವಂಶಸ್ಥ ಕೊಲ್ಹಾಪುರದ ಸಾಹು ಮಹಾರಾಜ ದಲಿತರು, ಅಲ್ಪಸಂಖ್ಯಾತರರು, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಟ್ಟರು. ಅಂತಹ ವಂಶದಲ್ಲಿ ಹುಟ್ಟಿರುವ ಮರಾಠರನ್ನು ಪ್ರವರ್ಗ 2ಎಗೆ ಸೇರಿಸಲೇಬೇಕು ಎಂದು ಮಾಜಿ ಸಚಿವ ಪಿಜಿಆರ್‌ ಸಿಂಧ್ಯ ಆಗ್ರಹಿಸಿದ್ದಾರೆ.
   

 • Ramesh Jarakiholi and D K Shivakumar

  Karnataka Districts23, Feb 2020, 10:46 AM IST

  'ಡಿಕೆಶಿ ಜಿದ್ದಿನ ಮೇಲೆ ರಮೇಶ ಜಾರಕಿಹೊಳಿ ಜಲಸಂಪನ್ಮೂಲ ಖಾತೆ ಪಡೆದಿದ್ದಾರೆ'

  ಪದೇ ಪದೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬ್ಲಾಕ್‌ಮೇಲ್ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 
   

 • Chennigappa

  Karnataka Districts21, Feb 2020, 12:57 PM IST

  ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ವಿಧಿವಶ

  ಮಾಜಿ ಅರಣ್ಯ ಸಚಿವ ಸಿ.ಚನ್ನಿಗಪ್ಪ ಶುಕ್ರವಾರ ಬೆಳಗ್ಗೆ 8:20 ಕ್ಕೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಇಂದು ಸಂಜೆ ನೆಲಮಂಗಲ ಬಳಿಯ ಭೈರನಾಯಕನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.

 • BJP's Umesh Jadhav defeated 10-time MLA and 2-time MP from Kalaburagi, Congress leader Mallikarjun Kharge.

  Karnataka Districts17, Feb 2020, 12:38 PM IST

  ನರೇಂದ್ರ ಮೋದಿ ಸಂಪುಟಕ್ಕೆ ಮತ್ತೊಬ್ಬ ಕನ್ನಡಿಗನ ಎಂಟ್ರಿ!?

  ಲೋಕಸಭಾ ಚುನಾವಣೆಯಲ್ಲಿ ಡಾ. ಉಮೇಶ್ ಜಾಧವ್ ಗೆಲುವಿಗಾಗಿ ಮಾಲೀಕಯ್ಯ ಗುತ್ತೇದಾರ ಹಾಗೂ ತಾವು ಜೋಡೆತ್ತಿನಂತೆ ಶ್ರಮಿಸಿದ ಫಲವಾಗಿ ಡಾ. ಜಾಧವ್ ಸಂಸದರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರದ ಪ್ರಭಾವಿ ಸಚಿವರಾಗಿ ದೇಶದಲ್ಲಿ ಮಿಂಚುವ ಸಮಯ ಸನ್ನೀತವಾಗುತ್ತಿದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳುವ ಮೂಲಕ ಮುಂದಿನ ಕೇಂದ್ರ ಸಂಪುಟ ವಿಸ್ತರಣೆ ವೇಳೆ ಸಂಸದ ಉಮೇಶ್ ಜಾಧವ್‌ಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ. 
   

 • Chintu sara

  Karnataka Districts17, Feb 2020, 9:14 AM IST

  ಕೋತಿಗೆ ದೇಗುಲ ಕಟ್ಟಿದ್ರು ಸಾರಾ, ಮುದ್ದಾದ ಪ್ರತಿಮೆ ಪ್ರತಿಷ್ಠಾಪನೆ

  ನೆಚ್ಚಿನ ಮಂಗ ತೀರಿಕೊಂಡಾಗ ವಿದೇಶ ಪ್ರವಾಸ ರದ್ದು ಮಾಡಿ ಓಡೋಡಿ ಬಂದ ಮಾಜಿ ಸಚಿವ ಸಾರಾ ಮಹೇಶ್ ಈಗ ಚಿಂಟುವಿಗಾಗಿ ದೇವಾಲಯ ನಿರ್ಮಿಸಿ ಅನ್ನಸಂತರ್ಪಣೆಯನ್ನೂ ನಡೆಸಿದ್ದಾರೆ. ದೇವಸ್ಥಾನ ಉದ್ಘಾಟನೆ, ಹೋಮ ಹವನ, ಅನ್ನ ಸಂತರ್ಪಣೆ ನೆರವೇರಿದೆ.

 • anand singh

  Karnataka Districts15, Feb 2020, 1:21 PM IST

  ‘ಆನಂದ ಸಿಂಗ್‌ಗೆ ಅರಣ್ಯ ಖಾತೆ ಕಳ್ಳರ ಕೈಗೆ ಕೀಲಿ ಕೊಟ್ಟಂತಿದೆ’

  ರಾಜ್ಯ ಬಿಜೆಪಿ ಸರ್ಕಾರವು ಆನಂದ ಸಿಂಗ್‌ ಅವರಿಗೆ ಅರಣ್ಯ ಖಾತೆಯನ್ನು ನೀಡಿರುವುದು ಕಳ್ಳರ ಕೈಗೆ ಕೀಲಿಕೊಟ್ಟಂತಿದೆ ಎಂದು ಮಾಜಿ ಸಚಿವ ಹಾಗೂ ಎಂಎಲ್ಸಿ ಎಚ್‌.ಎಂ.ರೇವಣ್ಣ ಲೇವಡಿ ಮಾಡಿದ್ದಾರೆ.

 • Ramesh Jarakiholi and D K Shivakumar

  Karnataka Districts9, Feb 2020, 2:36 PM IST

  ಡಿ. ಕೆ. ಶಿವಕುಮಾರ್‌ಗೆ ಧನ್ಯವಾದ ತಿಳಿಸಿದ ಗೋಕಾಕ ಸಾಹುಕಾರ: ಕಾರಣ?

  ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರಿಗೆ ಧನ್ಯವಾದಗಳನ್ನ ಹೇಳುತ್ತೇನೆ. ಅವರು ನನ್ನನ್ನ ವಿರೋಧಿಸಿದ್ದಕ್ಕೆ ನಾನು ದೊಡ್ಡ ಲೀಡರ್ ಆಗಿದ್ದೇನೆ. ಕಾಂಗ್ರೆಸ್ ನಾಯಕರು ನನ್ನನ್ನು ನಿರ್ಲಕ್ಷಿಸಿದ್ದು ಒಳ್ಳೆಯದೇ ಆಗಿದೆ. ನನ್ನ ಕನಸ್ಸಿನಲ್ಲಿಯೂ ಸಹ ನಾನು ಬಿಜೆಪಿಯಲ್ಲಿ ಸಚಿವನಾಗುತ್ತೇನೆ ಎಂದು ಉಹಿಸಿರಲಿಲ್ಲ. ಮಹೇಶ ಕುಮಟಹಳ್ಳಿ ಅಂತಹ ಜನರು ಜೊತೆಗಿದ್ರೆ ಜಗತ್ತನ್ನೇ ಗೆಲ್ಲಬಹುದು ಎಂದು ನೂತನ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. 

 • MB Patil3

  Karnataka Districts9, Feb 2020, 12:00 PM IST

  'ದೇಶದ ಆರ್ಥಿಕ ಸ್ಥಿತಿ ಹದ​ಗೆ​ಡಿ​ಸಿದ ನರೇಂದ್ರ ಮೋದಿ'

  ಕಳೆದ 6 ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಆರ್ಥಿಕ ಸ್ಥಿತಿಯನ್ನು ಭಾರಿ ಪ್ರಮಾಣದಲ್ಲಿ ಹದಗೆಡಿಸಿದೆ ಎಂದು ಶಾಸಕ ಎಂ.ಬಿ.ಪಾಟೀಲ ಗಂಭೀರವಾಗಿ ಆರೋಪಿಸಿದ್ದಾರೆ.

 • BSY

  Karnataka Districts9, Feb 2020, 8:00 AM IST

  'ಕಾಂಗ್ರೆಸ್‌ನಿಂದ ಇನ್ನೂ 10 ಶಾಸಕರನ್ನ ತಗೋಳಿ, ಪಾಪ BSYಗೆ ತೊಂದ್ರೆ ಕೊಡಬೇಡಿ'

  ಕಾಂಗ್ರೆಸ್‌ನಿಂದ ಇನ್ನೂ ಬೇಕಾದ್ರೇ ಹತ್ತು ಜನ ಶಾಸಕರನ್ನು ತಗೋರಿ, ಆದ್ರೆ ಪಾಪ ಬಿ.ಎಸ್‌. ಯಡಿಯೂರಪ್ಪಗೆ ಮಾತ್ರ ತೊಂದರೆ ಕೊಡಬೇಡಿ ಎಂದು ಕಾಂಗ್ರೆಸ್‌ನ ಮಾಜಿ ಸಚಿವ ಆರ್‌.ಬಿ. ತಿಮ್ಮಾಪುರ ವ್ಯಂಗ್ಯವಾಡಿದ್ದಾರೆ. 

 • BSY
  Video Icon

  Karnataka Districts7, Feb 2020, 1:29 PM IST

  ಯಡಿಯೂರಪ್ಪ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ!

  ಸಚಿವ ಸಂಪುಟ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಓರಿಜನಲ್ ಪತಿವೃತೆಯರು ಇದ್ದಾರೆ. ನೀವು ಸೀರೆ ಉಡಿಕೆ ಮಾಡಿಕೊಂಡವರಿಗೆ ಕೊಟ್ಟರೆ ಹೆಂಗೆ, ಓರಿಜನಲ್ ಪಟ್ಟದ ಮಹಿಷಿಯರು ಎಲ್ಲಿಗೆ ಹೋಗಬೇಕು ಎಂದು ಹೇಳಿದ್ದಾರೆ. 

 • manjunatha

  Politics3, Feb 2020, 5:41 PM IST

  ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಡಿ.ಮಂಜುನಾಥ್ ವಿಧಿವಶ

  2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಅರಣ್ಯ, ಉನ್ನತ ಶಿಕ್ಷಣ ಸಚಿವರಾಗಿದ್ದ ಡಿ.ಮಂಜುನಾಥ್(92) ವಿಧಿವಶರಾಗಿದ್ದಾರೆ.

 • M B Patil

  Karnataka Districts2, Feb 2020, 2:06 PM IST

  ಆರ್ಥಿಕ ದಿವಾ​ಳಿಗೆ ಬಜೆಟ್‌ ಮುನ್ಸೂ​ಚ​ನೆ: ಎಂ.ಬಿ.ಪಾಟೀಲ

  ಆರ್ಥಿಕ ತಜ್ಞ ಡಾ.ಮನಮೋಹನ ಸಿಂಗ್‌ ಹಣಕಾಸು ಮಂತ್ರಿ, ಪ್ರಧಾನಿ ಆಗಿದ್ದಾಗ ರೂಪಿಸಿದ್ದ ಭಾರತ ಬಲಿಷ್ಠ ಆರ್ಥಿಕ ವ್ಯವಸ್ಥೆ ಪ್ರಧಾನಿ ನರೇಂದ್ರ ಮೋದಿಯವರ 6 ವರ್ಷಗಳ ಅಧಿಕಾರದಲ್ಲಿ ಸಂಪೂರ್ಣ ಬಿಗಡಾಯಿಸಿ, ದೇಶ ಆರ್ಥಿಕ ದಿವಾಳಿಯತ್ತ ಹೋಗುತ್ತಿದೆ ಎಂಬುದಕ್ಕೆ ಇಂದಿನ ಬಜೆಟ್‌ ತೋರಿಸಿಕೊಟ್ಟಿದೆ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
   

 • basavanna

  Karnataka Districts31, Jan 2020, 3:25 PM IST

  'ಯಲಬುರ್ಗಾಕ್ಕೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದು, ಹಾಲಪ್ಪ ಈಸ್ ಮೈ ಪ್ರಾಡಕ್ಟ್ '

  ಜಿಲ್ಲೆಯ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರು ನಮ್ಮ ಪ್ರಾಡಕ್ಟ್, ನಮ್ಮ ಗ್ರೈನೇಟ್ ಎಕ್ಸಪೋರ್ಟ್ ಆಗುತ್ತಿದೆ ಅಂದರೆ ನಾನು ಖುಷಿ ಪಡುತ್ತೇನೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಹೇಳಿದ್ದಾರೆ.