Search results - 5 Results
 • Raghuram Rajan

  BUSINESS10, Nov 2018, 6:00 PM IST

  ಮೋದಿಗೆ ಯಾರೂ ಬೈಯದ ಹಾಗೆ ಬೈದ ರಘುರಾಮ್ ರಾಜನ್!

  ಕಳೆದ ಸಾಲಿನಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಕುಸಿಯಲು ಸರ್ಕಾರ ಜಾರಿಗೊಳಿಸಿದ ಅಪನಗದೀಕರಣ ಹಾಗೂ ಸರಕು  ಮತ್ತು ಸೇವಾ ತೆರಿಗೆಯೇ ಕಾರಣ ಆಗಿದೆ ಎಂದು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಆಪಾದಿಸಿದ್ದಾರೆ. 

 • Raghuram suggetion to Judiciary

  BUSINESS12, Sep 2018, 2:37 PM IST

  ನಾ ಕೊಟ್ಟ ಖದೀಮರ ಪಟ್ಟಿ ಎಲ್ಲಿ ಮೋದಿಜೀ?: ರಾಜನ್ ಬಾಂಬ್!

  ಹೆಚ್ಚುತ್ತಿರುವ ಮರುಪಾವತಿಯಾಗದ ಸಾಲಗಳ ಕುರಿತು ಸಂಸದೀಯ ಸಮಿತಿ ಮುಂದೆ ಉತ್ತರ ನೀಡಿರುವ ಆರ್ ಬಿಐ ಮಾಹಿ ಗರ್ವನರ್ ರಘುರಾಮ್ ರಾಜನ್, ತಮ್ಮ ವರದಿ ಜೊತೆಗೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದಾರೆ. ತಾವು ಗರ್ವನರ್ ಆಗಿದ್ಆಗ ಹೈಪ್ರೊಫೈಲ್ ಸುಸ್ತಿದಾರರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಪ್ರಧಾನಿ ಮೋದಿ ಕಚೇರಿ ಈ ಪಟ್ಟಿಯನ್ನು ಉದ್ದೇಶಪೂರ್ವಕವಾಗಿಯೇ ನಿರ್ಲಕ್ಷಿಸಿದೆ ಎಂದು ರಾಜನ್ ಹೇಳಿಕೆ ನೀಡಿದ್ದಾರೆ.

 • Raghuram rajan

  BUSINESS11, Sep 2018, 3:31 PM IST

  ಎನ್‌ಪಿಎ ಸಮಸ್ಯೆ: ಯುಪಿಎದತ್ತ ಬೊಟ್ಟು ಮಾಡಿದ ರಾಜನ್!

  ಮರುಪಾವತಿಯಾಗದ ಸಾಲಗಳು ಹೆಚ್ಚಾಗುತ್ತಿರುವುದಕ್ಕೆ ಬ್ಯಾಂಕುಗಳ ಅತಿಯಾದ ಆಶಾವಾದ, ಸರ್ಕಾರ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ನೀತಿ ಮತ್ತು ಆರ್ಥಿಕ ಬೆಳವಣಿಗೆಯಲ್ಲಿನ ಕುಂಠಿತವೇ ಮುಖ್ಯ ಕಾರಣವಾಗಿದೆ ಎಂದು ರಿಸರ್ವ್ ಬ್ಯಾಂಕ್  ಮಾಜಿ ಗವರ್ನರ್ ರಘುರಾಮ್ ರಾಜನ್ ಅಭಿಪ್ರಾಯಪಟ್ಟಿದ್ದಾರೆ.

 • Raghuram rajan

  BUSINESS25, Aug 2018, 3:09 PM IST

  ನಾ ಹೇಳ್ದಂಗ್ ಕೇಳಿ, ಮೋದಿಗೂ ಇದನ್ನೇ ಹೇಳಿ: ರಾಜನ್!

  ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಕೇಂದ್ರ ಸರ್ಕಾರವನ್ನೂ, ಆರ್ಥಿಕ ತಜ್ಞರನ್ನೂ ಚಿಂತೆಗೀಡುಮಾಡಿದೆ. ಇದರ ಬೆನ್ನಲ್ಲೇ ಕಚ್ಛಾ ತೈಲ ಬೆಲೆ ಏರಿಕೆಯಾಗುತ್ತಿರುವುದು ಸರ್ಕಾರದ ಕಳವಳವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮಧ್ಯೆ ಈ ಎಲ್ಲಾ ಬೆಳವಣಿಗೆಗಳು ತಾತ್ಕಾಲಿಕವಾಗಿದ್ದು, ಸರ್ಕಾರ ಕೆಲವೊಂದು ಆರ್ಥಿಕ ಬದಲಾವಣೆ ಮಾಡಿಕೊಂಡರೆ ಎಲ್ಲಾ ಸಮಸ್ಯೆ ದೂರವಾಗುತ್ತದೆ ಎಂದು ಆರ್ ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್ ಹೇಳಿರುವುದು ಭರವಸೆಯ ಹೊಸ ಬೆಳಕು ಕಾಣುವಂತಾಗಿದೆ.

 • BUSINESS19, Aug 2018, 6:01 PM IST

  ಎನ್‌ಪಿಎ ಕ್ಲಾಸ್ ಹೇಳ್ಕೊಡ್ತಿರಾ?: ರಾಜನ್‌ಗೆ ಮನವಿ!

  ಹೆಚ್ಚುತ್ತಿರುವ ಅನುತ್ಪಾದಕ ಆಸ್ತಿ(ಎನ್​ಪಿಎ)ಕುರಿತಂತೆ ಕೇಂದ್ರ ಸರ್ಕಾರ ಚಿಂತೆಗೀಡಾಗಿದೆ. ಎನ್‌ಪಿಎ ಮೇಲೆ ನಿಯಂತ್ರಣ ಹೇಗೆ ಎಂಬುದರ ಕುರಿತು ಚಿಂತನೆ ನಡೆಸುತ್ತಿದೆ. ಇದೇ ಕಾರಣಕ್ಕೆ ಎನ್‌ಪಿಎ ಕುರಿತು ವಿವರಣೆ ನೀಡುವಂತೆ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರಿಗೆ ಸಂಸದೀಯ ಸಮಿತಿ ಕೇಳಿಕೊಂಡಿದೆ.