Free Bus Pass  

(Search results - 15)
 • Free bus passes for all govt essential service staff Karnataka mahFree bus passes for all govt essential service staff Karnataka mah

  Karnataka DistrictsMay 13, 2021, 6:59 PM IST

  ಅಗತ್ಯ ಸೇವೆ ನೀಡುವ ಎಲ್ಲ ಸಿಬ್ಬಂದಿಗೆ ಉಚಿತ ಬಸ್ ಪಾಸ್, ಪಡೆದುಕೊಳ್ಳೋದು ಹೇಗೆ?

  ಕೊರೋನಾ ಸಂಕಷ್ಟದಿಂದ ಜನರನ್ನು ಹೊರಗೆ ತರಲು ಹೋರಾಟ ಮಾಡುತ್ತಿರುವ ವಾರಿಯರ್ಸ್ ಗಳಿಗೆ ಸರ್ಕಾರ ಉಚಿತ ಬಸ್ ಪಾಸ್ ನೀಡಲು ತೀರ್ಮಾನ ಮಾಡಿದೆ. ಲಾಕ್ ಡೌನ್ ಸಂದರ್ಭ ಅಗತ್ಯ ಸೇವೆ ಸಲ್ಲಿಸಲು ತೆರಳುವವರಿಗೆ ಇದು ನೆರವಾಗಲಿದೆ.

 • free Bus pass For poor Family Students in tumkur Says KN Rajanna snrfree Bus pass For poor Family Students in tumkur Says KN Rajanna snr

  Karnataka DistrictsApr 8, 2021, 11:24 AM IST

  ' ಬಡವರ ಮಕ್ಕಳಿಗೆ ಉಚಿತ ಬಸ್‌ಪಾಸ್‌ '

  ಕೂಲಿ ಕಾರ್ಮಿಕರು ಹಾಗೂ ರೈತರ ಮಕ್ಕಳಿಗೆ ಅನುಕೂಲತೆ ಒದಗಿಸಿಕೊಡುವ ನಿಟ್ಟಿನಲ್ಲಿ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. 

 • ksrtc-issue-life-time-free-bus-pass-for-Mandya kamegowda-environmental-concernksrtc-issue-life-time-free-bus-pass-for-Mandya kamegowda-environmental-concern

  Karnataka DistrictsJul 2, 2020, 10:51 PM IST

  ಮೋದಿ ಮೆಚ್ಚಿದ ಜಲದಾತ ಕಾಮೇಗೌಡರಿಗೆ KSRTC ಕೊಡುಗೆ

  ಪ್ರಧಾನಿ ಮೋದಿ ಪ್ರಶಂಸೆಗೆ ಪಾತ್ರರಾಗಿದ್ದ ಮಂಡ್ಯದ ಕಾಮೇಗೌಡರಿಗೆ ಕೆಎಸ್‌ಆರ್‌ಟಿಸಿ ಜೀವಿತಾವಧಿ ಉಚಿತ ಬಸ್ ಪಾಸ್ ನೀಡಿದೆ.

 • Free Bus Pass For Rural Journalists Says Govind KarjolFree Bus Pass For Rural Journalists Says Govind Karjol

  Karnataka DistrictsMar 9, 2020, 11:15 AM IST

  ಗ್ರಾಮೀಣ ಪತ್ರಕರ್ತರಿಗೆ ಫ್ರೀ ಬಸ್ ಪಾಸ್

  ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಇಲ್ಲಿದೆ ಗುಡ್ ನ್ಯೂಸ್ ಸರ್ಕಾರದಿಂದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಲಡಾಗುತ್ತದೆ. 

 • free bus pass for village people to visit mysuru dasarafree bus pass for village people to visit mysuru dasara

  Karnataka DistrictsOct 4, 2019, 9:56 AM IST

  ಗ್ರಾಮೀಣ, ಹಾಡಿ ಜನರ ದಸರಾ ದರ್ಶನ ಆರಂಭ

  ಗ್ರಾಮೀಣ ಮತ್ತು ಹಾಡಿ ಜವರಿಗಾಗಿ ದಸರಾ ದರ್ಶನ ಉಪ ಸಮಿತಿಯು ಪ್ರತಿ ವರ್ಷದಂತೆ ಈ ಬಾರಿಯೂ ಮೂರು ದಿನಗಳ ದಸರಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ದಸರಾ ದರ್ಶನಕ್ಕಾಗಿಯೇ ಸಚಿವ ವಿ. ಸೋಮಣ್ಣ ಅವರು ತಮ್ಮ ಟ್ರಸ್ಟ್‌ ಮೂಲಕ 5 ಲಕ್ಷವನ್ನು ಜಿಲ್ಲಾಡಳಿತಕ್ಕೆ ನೀಡಿದ್ದಾರೆ. ಹೀಗಾಗಿ ಜನರಿಗೆ ಉಚಿತ ಬಸ್‌ಪಾಸ್ ಒದಗಿಸಲಾಗಿದೆ.

 • BMTC invites Free bus pass applications from studentsBMTC invites Free bus pass applications from students

  Karnataka DistrictsJul 9, 2019, 8:20 AM IST

  BMTC ಉಚಿತ ಪಾಸ್ ಅರ್ಜಿ ಆಹ್ವಾನ

  ಬೆಂಗಳೂರು ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

 • SC ST Free Bus Pass Scheme May Stop Soon From Karnataka GovtSC ST Free Bus Pass Scheme May Stop Soon From Karnataka Govt

  NEWSJun 6, 2019, 8:40 AM IST

  SC ST ಉಚಿತ ಬಸ್ ಪಾಸ್ ಯೋಜನೆ ಸ್ಥಗಿತ?

  ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಸರ್ಕಾರ ಈ ಬಾರಿ ಕೈ ಬಿಡುವ ಸಾಧ್ಯತೆ ಇದೆ.

 • CM Kumaraswamy Will Take Decision On Free Bus Pass For StudentsCM Kumaraswamy Will Take Decision On Free Bus Pass For Students

  NEWSAug 26, 2018, 8:40 AM IST

  ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸಿಗುತ್ತಾ?

  ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್  ವಿತರಣೆ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ನಿರ್ಧರಿಸಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್‌. ಮಹೇಶ್‌ ತಿಳಿಸಿದರು.

 • Free bus passes for all students across KarnatakaFree bus passes for all students across Karnataka

  stateJul 19, 2018, 7:52 AM IST

  ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

  ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಬೇಡಿಕೆಯು ಕೊನೆಗೂ ಈಡೇರುವ ಸಾಧ್ಯತೆಯಿದೆ. ಈ ಸಂಬಂಧ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಸ್ಪಷ್ಟ ಸುಳಿವು ನೀಡಿದ್ದಾರೆ.

 • Student Unions Threatens College BandhStudent Unions Threatens College Bandh
  Video Icon

  NEWSJul 18, 2018, 11:32 AM IST

  ಜು. 21ಕ್ಕೆ ರಾಜ್ಯಾದ್ಯಂತ ಶಾಲಾ-ಕಾಲೇಜು ಬಂದ್?

  ಮುಖ್ಯಮಂತ್ರಿಗಳು ಚುನಾವಣೆಪೂರ್ವದಲ್ಲಿ ಕೊಟ್ಟ ಮಾತನ್ನು ತಪ್ಪಿದ್ದಾರೆ. ಶಿಕ್ಷಣ ಮತ್ತು ಸಾರಿಗೆ ಸಚಿವರ ಹೇಳಿಕೆಗಳು ಸರ್ಕಾರದ ದ್ವಂದ್ವ ನಿಲುವನ್ನು ತೋರಿಸುತ್ತಿವೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯ ಒದಗಿಸದಿದ್ದರೆ ಜು. 21ಕ್ಕೆ ರಾಜ್ಯಾದ್ಯಂತ ಶಾಲಾ-ಕಾಲೇಜು ಬಂದ್ ಮಾಡಲಾಗುವುದೆಂದು ವಿದ್ಯಾರ್ಥಿ ಸಂಘಟನೆಗಳು ಎಚ್ಚರಿಸಿವೆ.  

 • CM Kumaraswamy May Announce Free bus passes for all studentsCM Kumaraswamy May Announce Free bus passes for all students

  NEWSJul 12, 2018, 9:00 AM IST

  ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂಪರ್ ಕೊಡುಗೆ..?

   ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಗುರುವಾರ ಉಚಿತ ಬಸ್‌ ಪಾಸ್‌ ಘೋಷಿಸುವ ಸಾಧ್ಯತೆಯಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
   

 • Free bus passes for all students across KarnatakaFree bus passes for all students across Karnataka

  NEWSJun 21, 2018, 8:00 AM IST

  ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌?

  ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸು ನೀಡುವ ಕಳೆದ ಸರ್ಕಾರದ ಘೋಷಣೆಯನ್ನು ಜಾರಿಗೊಳಿಸುವ ಬಗ್ಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಒಲವು ವ್ಯಕ್ತಪಡಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

 • No Free Bus Pass For StudentsNo Free Bus Pass For Students

  Jun 14, 2018, 8:24 AM IST

  ಕೊಟ್ಟ ಮಾತು ತಪ್ಪಿತಾ ಸರ್ಕಾರ..?

  ಕಳೆದ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ಬಸ್‌ ಪಾಸು ನೀಡುವ ಯೋಜನೆಯನ್ನು ಆರ್ಥಿಕ ಹೊರೆ ಉಂಟಾಗಲಿದೆ. ಹೀಗಾಗಿ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳ ಲಾಗುವುದು ಎಂದು ನೂತನ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ.
   

 • There will no free bus pass students as announced by SiddaramaiahThere will no free bus pass students as announced by Siddaramaiah

  Jun 13, 2018, 1:20 PM IST

  ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿದ್ದರಾಮಯ್ಯ ಘೋಷಣೆಗಿಲ್ಲ ಮಣೆ

  ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಬಸ್ ಪಾಸ್‌ಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ನೀಡುವುದಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕಳೆದ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ, ಇದನ್ನು ಜಾರಿಗೊಳಿಸುವುದು ಸುಲಭವಲ್ಲವೆಂದು ಸಾರಿಗೆ ಸಚಿವ ತಮ್ಮಣ್ಣ ಸುಳಿವು ನೀಡಿದ್ದಾರೆ.

 • SC ST students to get free bus passesSC ST students to get free bus passes

  Jun 5, 2018, 9:44 AM IST

  ಎಸ್ಸಿ, ಎಸ್ಟಿ ಮಕ್ಕಳಿಗೆ ಉಚಿತ ಬಸ್‌ಪಾಸ್‌

  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 2018-19ನೇ ಸಾಲಿನಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಜೂ.7ರಿಂದ ರಿಯಾಯಿತಿ ದರದ ಬಸ್‌ ಪಾಸ್‌ ವಿತರಿಸಲಿದೆ.