Fsl Report  

(Search results - 7)
  • Mangaluru Bomb
    Video Icon

    state21, Jan 2020, 6:29 PM

    ಮಂಗಳೂರಿನಲ್ಲಿ ಸಿಕ್ಕ ಬಾಂಬ್‌ ಸಿದ್ಧಮಾಡಿದ್ದು ಹೇಗೆ?

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಟ್ಟಿದ್ದ ಬಾಂಬ್ ಎಂಥಹುದು? ಒಂದು ವೇಳೆ ಸ್ಟೋಟವಾಗಿದ್ದರೆ ಎಂಥಹ ಅಪಾಯ ತಂದೊಡ್ಡುತ್ತಿತ್ತು? ಎಂಬುದನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.

  • Karnataka Districts12, Dec 2019, 8:16 AM

    ಹುಬ್ಬಳ್ಳಿ ಸ್ಫೋಟ ಪ್ರಕರಣ: FSL ವರದಿ ಬರಲು ಇನ್ನೆಷ್ಟು ದಿನ ಬೇಕು?

    ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿಗೂಢವಾಗಿ ಸ್ಫೋಟಗೊಂಡ ಸ್ಫೋಟಕ ಯಾವುದು? ಎಫ್‌ಎಸ್‌ಎಲ್ ವರದಿ ಬರುವುದು ಯಾವಾಗ? ತನಿಖೆ ಯಾವ ಹಂತದಲ್ಲಿದೆ? ಈ ಪ್ರಶ್ನೆಗಳೀಗ ಸಾರ್ವಜನಿಕ ವಲಯದಲ್ಲಿ ಉದ್ಭವ ವಾಗಿದೆ. ಇದಕ್ಕೆ ಕಾರಣವೂ ಇಲ್ಲದಿಲ್ಲ. ಒಂದೂವರೆ ತಿಂಗಳ ಹಿಂದೆ ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ನಡೆದಿದ್ದ ಸ್ಫೋಟಕ ಕಥೆ ಏನಾಯ್ತು ಎಂಬುದು ಯಾರಿಗೂ ಗೊತ್ತಾಗುತ್ತಿಲ್ಲ. ಈವರೆಗೂ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಕೂಡ ಬಂದಿಲ್ಲ. ಈ ಕಾರಣಗಳಿಂದಾಗಿ ಈ ಎಲ್ಲ ಪ್ರಶ್ನೆಗಳು ಇದೀಗ ಕೇಳಿ ಬರುತ್ತಿವೆ. 

  • Arvind Limbavali
    Video Icon

    Politics10, Dec 2019, 4:03 PM

    ಲಿಂಬಾವಳಿ ವೈರಲ್ ವಿಡಿಯೋ: ನಿಜವೆಷ್ಟು -ಸುಳ್ಳೆಷ್ಟು? ವರದಿ ಕೊಟ್ಟ FSL

    ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಹದೇವಪುರ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಅವರು ಹುಡುಗನೊಬ್ಬನ ಜೊತೆ ಸಲಿಂಗ ಕಾಮ ನಡೆಸಿರುವ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು. ಆದ್ರೆ, ಇದೀಗ ಅರವಿಂದ್ ಲಿಂಬಾವಳಿ ಎಳೆಯ ಹುಡುಗರಿಗೆ ರಾತ್ರಿಯಲ್ಲ ಕಾಟ,ಚೆಲ್ಲಾಟ ನಿಜವೆಷ್ಟು ಸುಳ್ಳೆಷ್ಟು ಎನ್ನುವುದನ್ನು ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರೇ ವರದಿ ನೀಡಿದ್ದಾರೆ.

  • Dharwad30, Oct 2019, 2:39 PM

    ಹುಬ್ಬಳ್ಳಿ ಸ್ಫೋಟ: ಎರಡು ವಾರದಲ್ಲಿ ಎಫ್‌ಎಸ್‌ಎಲ್ ವರದಿ ನಿರೀಕ್ಷೆ

    ನಗರದ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಲಘು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬಳಕೆಯಾದ ಸ್ಫೋಟಕದ ಕುರಿತುಎ ಫ್‌ಎಸ್‌ಎಲ್ ವರದಿ ಇನ್ನೆರಡು ವಾರದಲ್ಲಿ ದೊರೆಯುವ ಸಾಧ್ಯತೆ ಇದೆ. ಆರೋಪಿಗಳು ಎಲ್ಲಿಯವರು ಎಂಬುದು ಈ ವರದಿಯಿಂದ ತಿಳಿಯುವ ಸಾಧ್ಯತೆ ಇರುವುದರಿಂದ ವರದಿ ಹೆಚ್ಚಿನ ಮಹತ್ವ ಪಡೆದಿದೆ.

  • Dharwad27, Oct 2019, 1:43 PM

    ಹುಬ್ಬಳ್ಳಿ ಸ್ಫೋಟ: ಎಫ್‌ಎಸ್‌ಎಲ್‌ ವರದಿ ಬಳಿಕವೇ ಸತ್ಯಾಂಶ ಬೆಳಕಿಗೆ

    ಇಲ್ಲಿನ ರೈಲ್ವೆ ನಿಲ್ದಾಣದಲ್ಲಿನ ಲಘು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಎಸ್‌ಎಲ್‌ ವರದಿ ಬರುವವರೆಗೂ ಯಾವುದೇ ಮಾಹಿತಿ ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. 
     

  • NEWS26, Aug 2019, 8:24 AM

    ಸಿದ್ಧಾರ್ಥ ಸಾವಿನ ರಹಸ್ಯವೇನು?: ವಿಧಿವಿಜ್ಞಾನ ವರದಿ ಬಹಿರಂಗ

    ಸಿದ್ಧಾರ್ಥ ಸಾವು ಆತ್ಯಹತ್ಯೆ: ವಿಧಿವಿಜ್ಞಾನ ಲ್ಯಾಬ್‌ ವರದಿ?| ಮುಂದೆ ತನಿಖಾಧಿಕಾರಿಗಳು ಸಿದ್ಧಾರ್ಥ ಆತ್ಮಹತ್ಯೆಗೆ ಕಾರಣ ಏನು ಎಂಬ ಕುರಿತು ತನಿಖೆ ಚುರುಕುಗೊಳಿಸಲಿದ್ದಾರೆ

  • NEWS9, Sep 2018, 9:18 AM

    ಶಿರೂರು ಸ್ವಾಮೀಜಿ ಸಾವಿನ ರಿಪೋರ್ಟ್ ಪೊಲೀಸರಿಗೆ : ಏನಿದೆ ವರದಿಯಲ್ಲಿ?

    ಉಡುಪಿ ಕೃಷ್ಣ ಮಠದ ಶಿರೂರು ಸ್ವಾಮೀಜಿ ಸಾವಿನ ಸಂಬಂಧದ ವರದಿಯನ್ನು ಇದೀಗ ಮಣಿಪಾಲದ ಕೆಎಂಸಿ ವೈದ್ಯರ ತಂಡ ಪೊಲೀಸರಿಗೆ ಸಲ್ಲಿಸಿದೆ. ಈ ವರದಿಯಲ್ಲಿ ಸ್ವಾಮೀಜಿ ಸಾವು ಸಹಜವೆಂದು ತಿಳಿಸಲಾಗಿದೆ.