Fund Collection  

(Search results - 5)
 • Transgender
  Video Icon

  Karnataka Districts19, Aug 2019, 9:16 PM

  Video: ಮಂಗಳಮುಖಿಯರಿಂದ ಪರಿಹಾರ ನಿಧಿ ಸಂಗ್ರಹ

  ಉತ್ತರ ಕರ್ನಾಟಕದಲ್ಲಿ ನೆರೆಹಾವಳಿಯಿಂದ ಹಾನಿಗೊಳಗಾಗಿರುವ ಜನರ ನೆರವಿಗೆ ಮಂಗಳಮುಖಿಯರು ಸಹ ದಾವಿಸಿದ್ದಾರೆ. 

 • Relief Materials

  Karnataka Districts14, Aug 2019, 9:10 AM

  ಉಡುಪಿ: ನೆರೆ ಸಂತ್ರಸ್ತರಿಗೆ 1 ಲಕ್ಷ ನಗದು, 1 ಲಾರಿ ವಸ್ತು ಸಂಗ್ರಹ

  ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ನೆರೆ ಸಂತ್ರಸ್ತರ ನಿಧಿ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ. ಅನಂತಶಯನದಿಂದ ಶ್ರೀ ಮೂಡು ಮಹಾಗಣಪತಿ ದೇವಸ್ಥಾನದ ತನಕ ಪಾದಯಾತ್ರೆ ನಡೆಸಿ, ಒಟ್ಟು 1, 55,785 ಲಕ್ಷ ರು. ಮತ್ತು 1 ಲಾರಿ ವಸ್ತು ರೂಪ ಪರಿಹಾರ ಸಂಗ್ರಹಿಸಿದರು.

 • BY Raghavendra

  Karnataka Districts13, Aug 2019, 12:15 PM

  ಶಿವಮೊಗ್ಗ: ಸಂಸದರ ನೇತೃತ್ವದಲ್ಲಿ ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹ

  ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಂದ ಹಾನಿ ಉಂಟಾದ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಉದ್ದೇಶದಿಂದ ಸೋಮವಾರ ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ನಿಧಿ ಸಂಗ್ರಹ ಮಾಡಿದರು. ವಿನೋಬನಗರ ಪೊಲೀಸ್‌ ಚೌಕಿ ವೃತ್ತದಲ್ಲಿ ನಿಧಿ ಸಂಗ್ರಹಣೆ ನಡೆಸಲಾಯಿತು.

 • Fund

  Karnataka Districts13, Aug 2019, 9:26 AM

  ಚಿತ್ರದುರ್ಗ: ಈದ್ ಪ್ರಾರ್ಥನೆ ವೇಳೆ ನೆರೆ ಸಂತ್ರಸ್ತರಿಗೆ ದೇಣಿಗೆ ಸಂಗ್ರಹ

  ಚಿತ್ರದುರ್ಗದ ಹೊಸದುರ್ಗದಲ್ಲಿ ಬಕ್ರೀದ್ ಹಬ್ಬದ ಸಂದರ್ಭ ನೆರೆ ಸಂತ್ರಸ್ತರಿಗಾಗಿ 23,500 ರೂಪಾಯಿ ದೇಣಿಗೆ ಸಂಗ್ರಹಿಸಲಾಯಿತು. ಜತೆಗೆ ಉತ್ತರ ಕರ್ನಾಟಕದ ಜನರು ಸಂಕಷ್ಟದಲ್ಲಿದ್ದು, ಈ ಬಾರಿಯ ಹಬ್ಬ ಸರಳವಾಗಿ ಆಚರಿಸಿ ನೆರೆ ಸಂತ್ರಸ್ತರಿಗೆ ನೆರವಾಗಬೇಕು ಎಂದು ಧರ್ಮಗುರುಗಳು ಸಮುದಾಯಕ್ಕೆ ಸಲಹೆ ನೀಡಿದರು.

 • Yash

  News22, Aug 2018, 12:12 PM

  ನಟ ಯಶ್‌ ಹೆಸರಲ್ಲಿ ಅಕ್ರಮ ದೇಣಿಗೆ ಸಂಗ್ರಹ

  ನಟ ಯಶ್‌ ಅವರ ಯಶೋಮಾರ್ಗ ಸಂಸ್ಥೆಯ ಹೆಸರು ಹೇಳಿಕೊಂಡು ಕೊಡಗು ಮಹಾಮಳೆಯ ಸಂತ್ರಸ್ತರಿಗಾಗಿ ಕೆಲವರು ಅಕ್ರಮವಾಗಿ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಇದರಿಂದ ಯಶೋಮಾರ್ಗದ ಹೆಸರು ಹೇಳಿಕೊಂಡು ಬರುವವರಿಗೆ ದೇಣಿಗೆ ಕೊಡಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.