G 20 Summit  

(Search results - 6)
 • trump

  BUSINESS29, Jun 2019, 4:30 PM

  ವಾಣಿಜ್ಯ ಸಮರ ನಿಲ್ಲಿಸೋಣ: ಟ್ರಂಪ್-ಕ್ಸಿ ಅಂದ್ರು ಒಂದಾಗೋಣ!

  ಅಮೆರಿಕ ಮತ್ತು ಚೀನಾ ನಡುವಿನ ವಾಣಿಜ್ಯ ಸಮರಕ್ಕೆ ಇತಿಶ್ರೀ ಹಾಡಲು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮುಂದಾಗಿದ್ದಾರೆ. ಜಪಾನ್’ನ ಒಸಾಕಾದಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಟ್ರಂಪ್ ಮತ್ತು ಕ್ಸಿ, ದ್ವಿಪಕ್ಷೀಯ ಮಾತುಕತೆ ಮೂಲಕ ವಾಣಿಜ್ಯ ಸಮರ ನಿಲ್ಲಿಸುವ ಮುನ್ಸೂಚನೆ ನೀಡಿದ್ದಾರೆ. 

 • modi selfie

  NEWS29, Jun 2019, 3:44 PM

  ಕಿತ್ನಾ ಅಚ್ಛಾ ಹೈ ಮೋದಿ: ಆಸೀಸ್ ಪ್ರಧಾನಿ ಸೆಲ್ಫಿ ನೋಡಿ!

  ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ, ಆಸ್ಟ್ರೆಲೀಯಾ ಪ್ರಧಾನಿ ಸ್ಕಾಟ್ ಮಾರಿಸನ್ ಕ್ಲಿಕ್ಕಿಸಿರುವ ಸೆಲ್ಫಿ ಇದೀಗ ಭಾರೀ ಸದ್ದು  ಮಾಡುತ್ತಿದೆ. 

 • Putin-Salman

  NEWS1, Dec 2018, 4:50 PM

  G-20: 'ನಿನ್ನೆ ನಿನ್ನೆಗೆ, ನಾಳೆ ನಾಳೆಗೆ, ಇಂದು ನಮ್ಮದೇ ಚಿಂತೆ ಏತಕೆ..?'

  ಅರ್ಜೆಂಟಿನಾದಲ್ಲಿ ನಡೆಯುತ್ತಿರುವ ಜಿ-20 ಸಮ್ಮೇಳನದಲ್ಲಿ ಪರಸ್ಪರ ಎದುರಾದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಸೌದಿ ಅರೇಬಿಯಾ ರಾಜಕುಮಾರ ಮೊಹ್ಮದ್ ಬಿನ್ ಸಲ್ಮಾನ್ ಪರಸ್ಪರ ಹಾಯ್ ಹೇಳಿದ ರೀತಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

 • narendra modi -G-20

  NEWS1, Dec 2018, 9:03 AM

  2 ದಿನಗಳ ಜಿ-20 ಶೃಂಗಕ್ಕೆ ಚಾಲನೆ

  ಎರಡು ದಿನಗಳ ಜಿ-20 ರಾಷ್ಟ್ರಗಳ ಶೃಂಗಕ್ಕೆ ಅರ್ಜೆಂಟೀನಾದ ಬ್ಯೂನಸ್‌ ಐರಿಸ್‌ನಲ್ಲಿ ಶುಕ್ರವಾರ ಚಾಲನೆ ಸಿಕ್ಕಿತ್ತು. 10 ವರ್ಷಗಳ ಶೃಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಅತ್ಯಂತ ಕ್ಷಿಷ್ಟಸನ್ನಿವೇಶದಲ್ಲಿ ವಿವಿಧ ದೇಶಗಳ ನಾಯಕರು ಒಂದೆಡೆ ಸೇರಿದ್ದಾರೆ.

 • Modi - Argentina

  NEWS30, Nov 2018, 11:28 AM

  ಅರ್ಜೆಂಟೀನಾಕ್ಕೆ ಮೋದಿ: ಜಿ-20 ಶೃಂಗದಲ್ಲಿ ಭಾಗಿ

  ಮುಂಬರುವ ದಶಕಗಳಲ್ಲಿ ಎದುರಾಗುವ ಸವಾಲುಗಳ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೇರಿದಂತೆ ವಿಶ್ವದ ಪ್ರಮುಖ ನಾಯಕರ ಜೊತೆ ಮೋದಿ ಚರ್ಚೆ ನಡೆಸಲಿದ್ದಾರೆ. 2 ದಿನಗಳ ಅವಧಿಯಲ್ಲಿ ಮೋದಿ ಅವರು ಹಲವಾರು ದ್ವಿಪಕ್ಷೀಯ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.