G Parameshwar  

(Search results - 293)
 • Politics4, Jun 2020, 5:55 PM

  ಯಾರ ಬೆಂಬಲಿಗರಿಗೆ ಪರಿಷತ್ ಸ್ಥಾನ? ಸಿದ್ದು ಕೈ vs ಡಿಕೆ ಖದರ್!

  ಒಂದು ಕಡೆ ಕೊರೋನಾ ಅಟ್ಟಹಾಸ ಮುಂದುವರಿದಿದ್ದರೆ ಇನ್ನೊಂದು ಕಡೆ ವಿಧಾನ ಪರಿಷತ್ ಅಖಾಡ ರಂಗೇರಿದೆ.  ತಮ್ಮ ಬೆಂಬಲಿಗರಿಗೆ ಸ್ಥಾನ ನೀಡಲು ಕಾಂಗ್ರೆಸ್ ಅಗ್ರ ನಾಯಯಕರು ಹಠ ತೊಟ್ಟಿದ್ದಾರೆ.

 • DK Shivakumar
  Video Icon

  Politics11, Mar 2020, 8:32 PM

  ಸಿದ್ದು ಆರ್ಭಟ: ಡಿಕೆಶಿಗೆ ಪಟ್ಟ, ಪರಮೇಶ್ವರ್‌ಗೆ ದಕ್ಕಿದ್ದು ಸಂಕಷ್ಟ..!

  ಕಾಂಗ್ರೆಸ್ ನಲ್ಲಿ ಸದ್ಯ ಏಕಾಂಗಿ ಹಕ್ಕಿಯಾಗಿರೋದು ಅಂದ್ರೆ ಅದು ಪರಮೇಶ್ವರ್ ಮಾತ್ರ. ಮನದಲ್ಲಿ ಡಿಕೆಶಿಗೆ ಪಟ್ಟ ಸಿಗಲಿ, ಸಿದ್ದು ಅಬ್ಬರ ಅಳಿಯಲಿ ಎಂದು ಪರಂ ಬಯಸುತ್ತಿದ್ರು.  ಆದ್ರೆ, ಆಗಿದ್ದೇ ಬೇರೆ. ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷಗಿರಿ ನೀಡಿದ್ರೂ, ಸಿದ್ದು ಬಾಯಿ ಸಿಹಿಯಾಗಿರುವಂತೆ ಹೈಕಮಾಂಡ್ ನೋಡಿಕೊಂಡಿದೆ. ಆದ್ರೆ, ಮಾಜಿ ಡಿಸಿಎಂ ಪರಂಗೆ ನಿರಾಸೆ ಬಿಟ್ರೆ ಬೇರೆನೂ ದಕ್ಕಿಲ್ಲ.
   

 • hhhhh

  Politics9, Feb 2020, 8:05 AM

  ಖಾತೆ ಹಂಚಿಕೆ ಬಳಿಕ ಜಗಳ, ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೆ ಚುನಾವಣೆ?

  ‘ಶೀಘ್ರದಲ್ಲೇ ಚುನಾವಣೆ ಬಂದರೂ ಅಚ್ಚರಿಯಿಲ್ಲ’ | ಖಾತೆ ಹಂಚಿಕೆ ಬಳಿಕ ಜಗಳ ಜೋರಾಗಲಿದೆ

 • Karnataka Districts8, Feb 2020, 3:15 PM

  ‘ಯಾರಿಗೆ ಯಾವ ಖಾತೆ ಕೊಡ್ತಾರೆ ಅನ್ನೋದರ ಮೇಲೆ ಜಗಳ ಸ್ಟಾರ್ಟ್’

  ಸಿಎಂ ಬಿ. ಎಸ್. ಯಡಿಯೂರಪ್ಪ ಬಹಳ ದಿನಗಳ ಮೇಲೆ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಸಂಪುಟ ವಿಸ್ತರಣೆಯಿಂದ ಗೊಂದಲ ಮತ್ತಷ್ಟು ಗಟ್ಟಿಯಾಗಿದೆ. ಸಚಿವ ಸಂಪುಟ ವಿಸ್ತರಣೆಯಿಂದ ಜಗಳ ಆರಂಭವಾಗಿದೆ. ಖಾತೆ ಯಾವ ರೀತಿ ಹಂಚುತ್ತಾರೆ ಅನ್ನೋದರ‌ ಮೇಲೆ ಜಗಳ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ  ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. 
   

 • Siddu

  Politics29, Jan 2020, 10:00 PM

  ಬಣ ರಾಜಕೀಯ: ಸಿದ್ದರಾಮಯ್ಯ, ಪರಮೇಶ್ವರ್ ಕಿವಿ ಹಿಂಡಿದ ಹಿರಿಯ ಕಾಂಗ್ರೆಸ್ ನಾಯಕ

  ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಶುರುವಾಗಿದ್ದು, ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದಲ್ಲದೇ ಸಲಹೆ ನೀಡಿದ್ದಾರೆ.

 • Politics21, Jan 2020, 7:22 AM

  ಸಿದ್ದರಾಮಯ್ಯ ಬಗ್ಗೆ ಪರಂ, ಡಿಕೆಶಿ ಬಹಿರಂಗ ಆಕ್ಷೇಪ

  ಸಿದ್ದರಾಮಯ್ಯ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದರೆ, ಆಕಾಂಕ್ಷಿ ಡಿ.ಕೆ.ಶಿವಕುಮಾರ್‌ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

 • Siddu

  Politics20, Jan 2020, 9:05 PM

  ಬಣ ರಾಜಕೀಯ ಮತ್ತೆ ಮುನ್ನೆಲೆಗೆ: ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಪರಂ

  ಬಣ ರಾಜಕೀಯದಲ್ಲಿ ನಲುಗಿರುವ ರಾಜ್ಯ ಕಾಂಗ್ರೆಸ್ ಗೆ ಇನ್ನೂ ನಾಯಕ ಸಿಕ್ಕಿಲ್ಲ. ಇಂದಾದರೂ ಕೆಪಿಸಿಸಿ ಅದ್ಯಕ್ಷ ಹುದ್ದೆಗೆ ಹೆಸರು ಘೋಷಣೆ ಯಾಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಸಿದ್ದು ಬಣ ಮತ್ತು ಡಿಕೆ ಬಣಗಳ ಹಠದಲ್ಲಿ ರಾಜ್ಯ ಕಾಂಗ್ರಸ್ ನಾವಿಕನಿಲ್ಲದ ನೌಕೆಯಂತಾಗಿದೆ. ಇದರ ಮಧ್ಯೆ ಡಾ ಜಿ. ಪರಮೇಶ್ವರ್ ಸಿದ್ದರಾಮಯ್ಯಗೆ ತೊಡೆತಟ್ಟಿದ್ದಾರೆ.

 • Siddhartha Colleg

  Karnataka Districts12, Jan 2020, 10:57 AM

  ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಕಾಲೇಜಿನಿಂದ ಸರ್ಕಾರಿ ಜಾಗ ಒತ್ತುವರಿ..!

  ಮಾಜಿ ಡಿಸಿಎಂ ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಕಾಲೇಜು ಸಕರ್ಕಾರಿ ಜಾಗ ಒತ್ತುವರಿ ಮಾಡಿದ ಪರಿಣಾಮ ಸಾರ್ವಜನಿಕ ರಿಂಗ್ ರೋಡ್ ಕಾಮಗಾರಿ ವಿಳಂಬವಾಗುತ್ತಿದೆ. ಸುಮಾರು 8 ತಿಂಗಳಿಂದ ಕಾಮಗಾರಿ ನೆನೆಗುದಿಗೆ ಬಿದ್ದಿದೆ.

 • DKS
  Video Icon

  Politics11, Jan 2020, 4:29 PM

  ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಟ್ಟು ಬರೋಬ್ಬರಿ ಒಂದು ತಿಂಗಳಾಯ್ತು. ಆದ್ರೆ, ಈವರೆಗೆ ರಾಜ್ಯ ಕಾಂಗ್ರೆಸ್ ಸಾರಥ್ಯ ಯಾರಿಗೆ ನೀಡ್ಬೇಕೆಂದು ಇನ್ನೂ ಇತ್ಯರ್ಥವಾಗಿಲ್ಲ.  ಮೂಲಗಳ ಪ್ರಕಾರ ಪಕ್ಷ ನಿಷ್ಠರಿಗೆ, ಕೆಲಸ ಮಾಡುವವರಿಗೆ ಪಟ್ಟ ಅನ್ನೋ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿದೆ. ಡಿಕೆಶಿಗೆ ಕೆಪಿಸಿಸಿ  ಸಾರಥ್ಯ ಬಹುತೇಕ ಖಚಿತ ಎಂದು ಹೇಳಲಾಗ್ತಿದೆ. ಆದ್ರೆ, ಇದೀಗ ಡಿಕೆಶಿಗೆ ಮತ್ತೊಂದು ಸಮುದಾಯದ ನಾಯಕ ತೀವ್ರ ಸ್ಪರ್ಧೆಯೊಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಹುದ್ದೆಗೆ ಎರಡು ಸಮುದಾಯದ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಇದರಿಂದ ಡಿಕೆಶಿ ಹಾಗೂ ಮತ್ತೊಬ್ಬರ ನಡುವೆ ಮೂರನೇಯವರಿಗೆ ಕೆಪಿಸಿಸಿ ಪಟ್ಟ ಕಟ್ಟು ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಹಾಗಾದ್ರೆ, ಯಾರು ಆ ಮೂರನೇ ನಾಯಕ ಇಲ್ಲಿದೆ ನೋಡಿ....

 • G parameshwara sad

  Politics7, Jan 2020, 8:18 AM

  ರಾಜ್ಯ ಕಾಂಗ್ರೆಸ್ಸಿಗೆ ಯಾರೇ ಅಧ್ಯಕ್ಷರಾದರೂ ಒಪ್ಪುತ್ತೇವೆ!

  ರಾಜ್ಯ ಕಾಂಗ್ರೆಸ್ಸಿಗೆ ಯಾರೇ ಅಧ್ಯಕ್ಷರಾದರೂ ಒಪ್ಪುತ್ತೇವೆ| ಇದೇ ರಾಜ್ಯ ಕಾಂಗ್ರೆಸ್‌ ನಾಯಕರ ಅಭಿಪ್ರಾಯ| ವೇಣುಗೆ ಮೊನ್ನೆಯ ಸಭೆ ವಿವರ ನೀಡಿದ ಪರಂ

 • parameshwar
  Video Icon

  Politics6, Jan 2020, 5:32 PM

  KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ

  ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸಭೆಯಲ್ಲಿ ನಾಯಕರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಒಂದು  ಫೈನಲ್ ರಿಪೋರ್ಟ್‌ ಮಾಡಿದ್ದು, ಅದನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ. ರಿಪೋರ್ಟ್‌ನಲ್ಲಿ ಕೆಪಿಸಿಸಿ ಹುದ್ದೆಗೆ ಹಲವಾರು ಆಕಾಂಕ್ಷಿಗಳ  ಹೆಸರು ಸಹ ಇವೆ. ಇದ್ರಿಂದ ಡಿಕೆಶಿಗೆ ಕೊಂಚ ಸಂಕಷ್ಟ ಎದುರಾಗಿದೆ. ಹಾಗಾದ್ರೆ ಆ ರಿಪೋರ್ಟ್‌ನಲ್ಲೇನಿದೆ...? ಎನ್ನುವ ಮಾಹಿತಿ ಇಲ್ಲಿದೆ ನೋಡಿ.

 • Siddu
  Video Icon

  Politics5, Jan 2020, 5:56 PM

  ಸಭೆಯ ಇನ್‌ಸೈಡ್ ಡೀಟೆಲ್ಸ್: KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

  ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. ಈ ವೇಳೆ ನಾಯಕರ ಅಭಿಪ್ರಾಯಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಫೈನಲ್ ಮಾಡಲಾಗಿದೆ ಎಂದು ಸುವರ್ಣ ನ್ಯೂಸ್ ಗೆ ಸಭೆಯ ಇನ್ ಸೈಡ್ ಡಿಟೇಲ್ಸ್ ಲಭ್ಯವಾಗಿವೆ. ಆ ಇನ್ ಸೈಡ್ ಡೀಟೆಲ್ಸ್ ವಿಡಿಯೋನಲ್ಲಿದೆ ನೋಡಿ. 

 • Param

  state29, Dec 2019, 8:14 AM

  ಪರಂ ಆಪ್ತನ ಮನೆ ಮೇಲೆ ದಾಳಿ, ವಿಚಾರಣೆ: ಉಲ್ಟಾ ಹೊಡೆದ ಐಟಿ ಇಲಾಖೆ!

  ಪರಂ ಆಪ್ತನ ವಿಚಾರಣೆ: ಐಟಿ ಇಲಾಖೆ ಉಲ್ಟಾ| ವಿಚಾರಣೆ ನಡೆಸಿದ್ದೆವು, ಹೆಚ್ಚಿನ ವಿಚಾರಣೆಗೆ ಕಚೇರಿಗೆ ಬರಲು ಸೂಚಿಸಿದ್ದೆವು| ಯಾವುದೇ ರೀತಿಯ ಒತ್ತಡ ಹೇರಿಲ್ಲ: ತೆರಿಗೆ ಇಲಾಖೆ| ರಮೇಶ್‌ ಮನೆ ಮೇಲೆ ದಾಳಿ ನಡೆಸಿಲ್ಲ ಎಂದಿದ್ದ ಐಟಿ| ಆತ್ಮಹತ್ಯೆಗೂ ಮುನ್ನ ದಾಳಿ ನಡೆಸಿದ್ದೆವು ಎಂದು ಈಗ ಪೊಲೀಸರಿಗೆ ಹೇಳಿಕೆ

 • G Parameshwar
  Video Icon

  News16, Dec 2019, 2:56 PM

  ಪರಂ ಮತ್ತೊಂದು ಕರ್ಮಕಾಂಡ ಬಯಲಿಗೆ? ಐಟಿ ತನಿಖೆಯಿಂದ ಸ್ಫೋಟಕ ಮಾಹಿತಿ ಹೊರಗೆ

  ಕೆಲದಿನದ ಹಿಂದೆ ಗ್ರಾಮ ಪಂಚಾಯತ್‌ಗೆ ಕಂದಾಯ ಕಟ್ಟದೇ ಸುದ್ದಿಯಾಗಿದ್ದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

 • Parameshwara kn rajanna tumkur

  Karnataka Districts16, Dec 2019, 10:09 AM

  'ಝೀರೋ ಟ್ರಾಫಿಕ್‌ನಲ್ಲಿ ಓಡಾಡಿದವ್ನಿಗೆ ಈಗ ನೊಣ ಹೊಡೆಯೋರು ಇಲ್ಲ'..!

  ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾಜಿ ಡಿಸಿಎಂ ಜಿ.ಪರಮೇಶ್ವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಮುಂದೂ ಪೊಲೀಸರನ್ನು ಇಟ್ಟಕೊಂಡು ಝೀರೋ ಟ್ರಾಫಿಕಲ್ಲಿ ತಿರುಗಾಡಿದ. ಈಗ ಅಧಿಕಾರ ಇಲ್ಲ ಪರಿಸ್ಥಿತಿ ಹೇಗಾಗಿದೆ ನೋಡಿ. ಪೊಲೀಸರು ಹಿಂದೂ ಇಲ್ಲ ಮುಂದೂ ಇಲ್ಲ. ನೊಣ ಹೊಡೆಯೋರೂ ಇಲ್ಲ ಎಂದು ಪರಮೇಶ್ವರ್ ಬಗ್ಗೆ ವ್ಯಂಗ್ಯವಾಡಿದ್ದಾರೆ.