G. T. Devegowda  

(Search results - 13)
 • Mysore6, Nov 2019, 12:22 PM

  ಜೆಡಿಎಸ್‌ನಿಂದ ನಾನು ಈಗ ದೂರ ಎಂದು ಪುನರುಚ್ಛರಿಸಿದ ಜಿಟಿಡಿ

  ಜೆಡಿಎಸ್‌ ಪಕ್ಷದ ಚಟುವಟಿಕೆಯಿಂದ ನಾನು ದೂರವಿದ್ದೇನೆ ಎಂದು ಶಾಸಕ, ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಾನು ಯಾವ ಜೆಡಿಎಸ್‌ ಶಾಸಕರ ಜೊತೆಯೂ ಮಾತನಾಡಿಲ್ಲ. ಯಾರನ್ನು ಎಲ್ಲಿಗೂ ಕರೆದುಕೊಂಡು ಹೋಗಿಲ್ಲ. ಯಾರನ್ನು ಪಕ್ಷ ಕಟ್ಟುತ್ತೇನೆ ಬನ್ನಿ ಎಂದು ಕರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 • Karnataka Districts30, Sep 2019, 12:40 PM

  ದಸರೆಯಲ್ಲಿ ಮೋದಿ, ಬಿಎಸ್‌ವೈ ಗುಣಗಾನ ಮಾಡಿದ ಜಿಟಿಡಿ!

  ಜೆಡಿಎಸ್‌ ವರಿಷ್ಠರೊಂದಿಗೆ ಮುನಿಸಿಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ದಸರೆ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌, ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ್ದಾರೆ.

 • Karnataka Districts13, Sep 2019, 1:11 PM

  'ಜಿಟಿಡಿ ಬಿಜೆಪಿಗೆ ಅಸ್ಪೃಶ್ಯರಲ್ಲ: BJPಗೆ ಬಂದ್ರೆ ಒಳ್ಳೇದು'..!

  ಜೆಡಿಎಸ್‌ ಶಾಸಕರೂ ಆದ ಮಾಜಿ ಸಚಿವ ಜಿ.ಟಿ.ದೇವೇಗೌಡ ಬಿಜೆಪಿಗೆ ಆಸ್ಪೃಶ್ಯರಲ್ಲ. ಅವರು ಬಿಜೆಪಿಗೆ ಬಂದರೆ ಒಳ್ಳೆಯದು ಎಂದು ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ನೇರವಾಗಿ ಆಹ್ವಾನ ನೀಡಿದರು. ಅವರನ್ನು ಗೃಹಮಂಡಳಿ ಅಧ್ಯಕ್ಷರನ್ನಾಗಿ ಮಾಡಿದ್ದು ಬಿಜೆಪಿ. ಹಾಗಾಗಿ ಅವರು ಬಿಜೆಪಿಗೆ ಬಂದರೆ ಸೂಕ್ತ ಎಂದು ಅಭಿಪ್ರಾಯಪಟ್ಟರು.

 • g t devegowda

  Karnataka Districts3, Sep 2019, 3:52 PM

  ಡಿಸಿಎಂ ಜೊತೆ BJP ಶಾಸಕ ಬರಲಿಲ್ಲ, JDS ಶಾಸಕ ಸಾಥ್ ಬಿಡಲಿಲ್ಲ

  ಜೆಡಿಎಸ್‌ ಶಾಸಕ ಜಿ. ಟಿ. ದೇವೇಗೌಡ ಅವರು ಇತ್ತೀಚಿನ ದಿನಗಳಲ್ಲಿ ಬಿಜೆಪಿ ಮುಖಂಡರ ಜೊತೆಗೇ ಹೆಚ್ಚು ಕಾಣಿಸಿಕೊಳ್ತಿದ್ದಾರೆ ಅನ್ನೋ ಮಾತಿಗೆ ಮತ್ತೊಮ್ಮೆ ಪುಷ್ಠಿ ಸಿಕ್ಕಿದೆ. ಡಿಸಿಎಂ ಗೋವಿಂದ ಕಾರಜೋಳ ಅವರು ಮೈಸೂರಿಗೆ ಭೇಟಿ ನೀಡಿದ್ದು, ಈ ಸಂದರ್ಭ ಜಿ. ಟಿ. ದೇವೆಗೌಡ ಅವರು ಕಾರಜೋಳ ಜೊತೆಗೇ ಕಾಣಿಸಿಕೊಂಡಿದ್ದಾರೆ. 

 • Lok Sabha Election News1, May 2019, 12:35 PM

  ಮೈಸೂರಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್: GTD ಬಾಂಬ್

  ಲೋಕಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ  ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. 

 • online market

  NEWS10, Mar 2019, 1:12 PM

  ಮುಂದಿನ ಶೈಕ್ಷಣಿಕ ಸಾಲಿಂದ ಆನ್‌ಲೈನಲ್ಲೇ ಕಾಲೇಜು ಪ್ರವೇಶಾತಿ, ಅಂಕಪಟ್ಟಿ

  ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಆನ್‌ಲೈನ್‌ ಮೂಲಕವೇ ಪ್ರವೇಶಾತಿ ನೀಡಿ, ಅಂಕಪಟ್ಟಿಗಳನ್ನೂ ಆನ್‌ಲೈನ್‌ನಲ್ಲೇ ವಿತರಿಸಲಾಗುವುದು. ಒಂದು ವೇಳೆ ನಕಲು ಪ್ರತಿ (ಡೂಪ್ಲಿಕೇಟ್‌) ಬೇಕಾದವರೂ ಆನ್‌ಲೈನ್‌ನಲ್ಲೇ ಡೌನ್‌ಲೋಡ್‌ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

 • mysore

  Mysore1, Jan 2019, 4:26 PM

  ಗುಡ್‌ ಬೈ 2018: ಸಿದ್ದುಗೆ ಸೋಲು- ಸಚಿವರಾದ ಜಿಟಿಡಿ, ಅರಮನೆ ನಗರಿಯಲ್ಲಾದ ಬೆಳವಣಿಗೆಗಳು!

  ತವರು ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲು, ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದ ಜಿ.ಟಿ. ದೇವೇಗೌಡ, ಸಾ.ರಾ. ಮಹೇಶ್, ನಗರಪಾಲಿಕೆ ಚುನಾವಣೆಯಲ್ಲಿ ಮತ್ತೆ ಅತಂತ್ರ ಫಲಿತಾಂಶ, ಮೈಸೂರು ವಿವಿಗೆ ಕೊನೆಗೂ ಕುಲಪತಿ ನೇಮಕ, ಕರ್ನಾಟಕ ರಾಜ್ಯ ಮುಕ್ತ ವಿವಿಗೆ ಯುಜಿಸಿಯಿಂದ ಮರು ಮಾನ್ಯತೆ, ಕೆಆರ್‌ಎಸ್, ಕಬಿನಿಯಲ್ಲಿ ಪ್ರವಾಹ, ನಾಗರಹೊಳೆಯಲ್ಲಿ ಆನೆ ದಾಳಿಗೆ ಸಿಸಿಎ್ ಮಣಿಕಂಠನ್ ಬಲಿ.

 • NEWS19, Jun 2018, 2:35 PM

  ಸಿಎಂ ಎಚ್‌ಡಿಕೆ ಮೇಲಿನ ಸಿಟ್ಟು ತೀರಿಸಲು ಜಿಟಿಡಿ ಮಾಡಿದ್ದೇನು?

  • ಇನ್ನು ಉನ್ನತ ಶಿಕ್ಷಣ ಇಲಾಖೆ ಒಪ್ಪಿಕೊಳ್ಳದ ಜಿ.ಟಿ.ದೇವೇಗೌಡ
  • ಇಲಾಖೆಯ ಕಡತಗಳಿಗೆ ಸಹಿ ಹಾಕಲು ಮನಸ್ಸು ಮಾಡದ ಜಿಟಿಡಿ
  • ಸಿಎಂ ಕುಮಾರಸ್ವಾಮಿ ಬಳಿ ಹೋಗಿ ಕೇಳಿ ಎಂದು ಅಧಿಕಾರಿಗಳಿಗೆ ಉತ್ತರ
 • 9, Jun 2018, 6:29 PM

  ಅಸಮಾಧಾನ ಹೊರಹಾಕಿದ ತಮ್ಮದೆ ಪಕ್ಷದವರಿಗೆ ಸಿಎಂ ಹೇಳಿದ್ದೇನು?

  ತಮ್ಮ ತಮ್ಮ ಖಾತೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದ ಜಿ.ಟಿ.ದೇವೇಗೌಡ ಮತ್ತು ಸಿ.ಎಸ್.ಪುಟ್ಟರಾಜು ಅವರಿಗೆ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಕೊಟ್ಟ ಖಾತೆಯನ್ನು ಮೊದಲು ಸಮರ್ಥವಾಗಿ ನಿಭಾಯಿಸಬೇಕು ಎಂದು ಸಲಹೆಯನ್ನು ನೀಡಿದ್ದಾರೆ. ಹಾಗಾದರೆ ತಮ್ಮದೇ ಪಕ್ಷದ ಮುಖಂಡರ ಬಗ್ಗೆ ಕುಮಾರಸ್ವಾಮಿ ಏನು ಹೇಳಿದ್ರು.. ಮುಂದೆ ಓದಿ..
   

 • CM Cry

  15, May 2018, 2:17 PM

  ಸಿಎಂ 'ಕೈ' ಹಿಡಿಯದ ಚಾಮುಂಡೇಶ್ವರಿ

  ನಿರೀಕ್ಷೆಯಂತೆ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ 35 ಸಾವಿರ ಮತಗಳಿಂದ ಹೀನಾಯ ಸೋಲು ಕಂಡಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ ಗೆಲುವಿನ ನಗೆ ಬೀರಿದ್ದಾರೆ. ಇದೇ ಭಯದಿಂದಲೇ ಬಹುಶಃ ಕಡೇ ಕ್ಷಣದಲ್ಲಿ ಸಿದ್ದರಾಮಯ್ಯ ಬಾಗಲಕೋಟೆ ಬದಾಮಿಯಿಂದಲೂ ಸ್ಪರ್ಧಿಸಿದ್ದರು. ಅಲ್ಲಿ ಬನಶಂಕರಿ ಅವರ ಕೈ ಹಿಡಿದಿದ್ದಾಳೆ.