Gadag  

(Search results - 287)
 • Gadag

  Karnataka Districts26, Feb 2020, 11:46 AM IST

  ನರಗುಂದ: ಭೂಕುಸಿತಕ್ಕೆ ನಿಖರ ಕಾರಣ ಇನ್ನೂ ಗೊತ್ತಾಗ್ತಿಲ್ಲ, ಆತಂಕದಲ್ಲಿ ಜನತೆ

  ನರಗುಂದ ಪಟ್ಟಣದ ಹಲವೆಡೆ ಕಳೆದ ಆರು ತಿಂಗಳಲ್ಲಿ 38 ಬಾರಿ ಭೂಕುಸಿತ ಸಂಭವಿಸಿದೆ. ಇಲ್ಲಿಯ ಕೆಲ ಬಡಾವಣೆಗಳ ಜನರು ಈಗಲೂ ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುತ್ತಿದ್ದಾರೆ. 
   

 • supreme court mahadayi

  state23, Feb 2020, 7:25 AM IST

  ಮಹದಾಯಿಗೆ ಹೊಸ ಅಡ್ಡಿ?: ಅಧಿಸೂಚನೆ 6 ತಿಂಗಳು ವಿಳಂಬ?

  ಮಹದಾಯಿಗೆ ಹೊಸ ಅಡ್ಡಿ?| ನ್ಯಾಯಾಧಿಕರಣ ಅವಧಿ ವಿಸ್ತರಣೆ ಹಿನ್ನೆಲೆ| ಅಧಿಸೂಚನೆ 6 ತಿಂಗಳು ವಿಳಂಬ ಸಾಧ್ಯತೆ

 • Veeresh Sobaradamath

  Karnataka Districts22, Feb 2020, 1:02 PM IST

  ಸುಪ್ರೀಂ ಸೂಚನೆ: ದಯಾಮರಣ ಅರ್ಜಿ ವಾಪಸ್‌ಗೆ ಮಹದಾಯಿ ಹೋರಾಟಗಾರರ ನಿರ್ಧಾರ

  ಮಹದಾಯಿ ಹೋರಾಟಗಾರರು ನಿರಂತರ ಹೋರಾಟ ಮಾಡಿದರೂ ಸರ್ಕಾರಗಳು ಯೋಜನೆ ಜಾರಿ ಮಾಡದ್ದಕ್ಕೆ ನಾವು ದಯಾಮರಣ ಅರ್ಜಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದು, ಆದರೆ ಸದ್ಯ, ಸುಪ್ರೀಂ ಕೋರ್ಟ್ ನೀರು ಬಳಕೆಗೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದರಿಂದ ನಾವು ದಯಾಮರಣದ ಅರ್ಜಿಯನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಶ್ರೀಗಳು ಹೇಳಿದ್ದಾರೆ. 
   

 • undefined

  Karnataka Districts22, Feb 2020, 12:20 PM IST

  'ನಮ್ಮ ದೇಶದ ಅನ್ನ ಉಂಡು ಪಾಕ್ ಪರ ಘೋಷಣೆ ಕೂಗಿದ್ರೆ ಸಹಿಸಲ್ಲ'

  ದೇಶದ್ರೋಹ ಚಟುವಟಿಕೆಗಳನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ. ಅಂತವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • Gadag

  Karnataka Districts21, Feb 2020, 10:27 AM IST

  ಬಸವತತ್ವ ಪಾಲನೆಯಲ್ಲಿ ಇಸ್ಲಾಂ ಕುಟುಂಬ: ಲಿಂಗಾಯತ ಮಠಕ್ಕೆ ಮುಸ್ಲಿಂ ಯುವಕ ಪೀಠಾಧಿಕಾರಿ

  ಮುಸ್ಲಿಂ ಯುವಕರೊಬ್ಬರನ್ನು ವೀರಶೈವ- ಲಿಂಗಾಯತ ಮಠದ ಉತ್ತರಾಧಿಕಾರಿಯಾಗಿ ನೇಮಕ ಮಾಡುವ ಮೂಲಕ ಕಲಬುರಗಿ ಜಿಲ್ಲೆ ಖಜೂರಿಯ ಮುರುಘರಾಜೇಂದ್ರ ಕೋರಣೇಶ್ವರ ಮಠ (ಶಾಂತಿಧಾಮ) ಮಹತ್ವದ ಸಾಮಾಜಿಕ, ಧಾರ್ಮಿಕ ಪರಿವರ್ತನೆಗೆ ನಾಂದಿ ಹಾಡಿದೆ. 
   

 • undefined
  Video Icon

  state20, Feb 2020, 1:14 PM IST

  ಗಾಂಧೀಜಿಗೆ ರಾಷ್ಟ್ರಪಿತ ಪಟ್ಟ: ನಾಲಿಗೆ ಹರಿಬಿಟ್ಟ ಶ್ರೀರಾಮ ಸೇನೆ ಮುಖಂಡ

  • ಇತ್ತೀಚೆಗೆ ಗಾಂಧಿಜೀ ಸೋಗಲಾಡಿ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದ ಸಂಸದ ಅನಂತ್ ಕುಮಾರ್
  • ಈಗ ಶ್ರೀರಾಮ ಸೇನೆಯ ಮುಖಂಡನಿಂದ ವಿವಾದಾತ್ಮಕ ಹೇಳಿಕೆ
  • ಗದಗದಲ್ಲಿ ಸಾರ್ವಜನಿಕ ಸಭೆಯಲ್ಲಿ ನಾಲಿಗೆ ಹರಿಬಿಟ್ಟ ಸಿದ್ಧಲಿಂಗ ಸ್ವಾಮಿ
 • undefined

  Karnataka Districts19, Feb 2020, 12:08 PM IST

  'ಮೂರುಸಾವಿರ ಮಠದ ಉತ್ತರಾಧಿಕಾರಿ ದಿಂಗಾಲೇಶ್ವರ ಶ್ರೀಗಳೇ ಸೂಕ್ತ'

  ಹುಬ್ಬಳ್ಳಿಯ ಮೂರುಸಾವಿರ ಮಠಕ್ಕೆ ಉತ್ತರಾಧಿಕಾರಿಯಾಗಿ ಈಗಾಗಲೇ ಕೈಗೊಂಡ ನಿರ್ಣಯಕ್ಕೆ ಮಠದ ಮಠಾಧೀಶರು, ಕಮೀಟಿಯರು ಬದ್ಧರಾಗಿ ದಿಂಗಾಲೇಶ್ವರ ಶ್ರೀಗಳನ್ನೆ ಶ್ರೀಮಠದ ಉತ್ತರಾಧಿಕಾರಿಗಳು ಎಂಬ ಸತ್ಯವನ್ನು ನಾಡಿನ ಜನತೆಗೆ ಬಹಿರಂಗಪಡಿಸಬೇಕು ಎಂದು ಮಂಗಳವಾರ ಪಟ್ಟಣದಲ್ಲಿ ಸೇರಿದ್ದ ಭಕ್ತರು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು. 
   

 • দাবানলে গ্রাসে অস্ট্রেলিয়া

  Karnataka Districts17, Feb 2020, 9:39 AM IST

  ಗದಗ: ಕಪ್ಪತ್ತಗುಡ್ಡ ಅರಣ್ಯದಲ್ಲಿ ಮತ್ತೆ ಬೆಂಕಿ!

  ಹಾರೂಗೇರಿ ಮತ್ತು ಹಿರೇವಡ್ಡಟ್ಟಿ ವ್ಯಾಪ್ತಿಯ ಕಪ್ಪತಗುಡ್ಡದಲ್ಲಿನ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಭಾನು​ವಾರ ಸಂಜೆ ಬೆಂಕಿ ಬಿದ್ದಿದ್ದು, ಅರಣ್ಯ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
   

 • basavaraj bommai rahul gandhi

  Karnataka Districts15, Feb 2020, 12:52 PM IST

  ‘ಯೋಧರಿಗೆ ಅಪಮಾನ ಮಾಡಿದ ರಾಹುಲ್ ಗಾಂಧಿಗೆ ದೇಶಪ್ರೇಮವೇ ಇಲ್ಲ’

  ಪುಲ್ವಾಮಾ ದಾಳಿ ಕುರಿತು ರಾಹುಲ್ ಗಾಂಧಿ ಟ್ಟೀಟ್ ವಿಚಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಶುಕ್ರವಾರ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ರಾಜ್ಯಮಟ್ಟದ ಯುವಜನ ಮೇಳಕ್ಕೆ ಆಗಮಿಸಿದ್ದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ರಾಹುಲ್ ಗಾಂಧಿಗೆ ದೇಶ, ದೇಶಪ್ರೇಮ ಹಾಗೂ ಸೈನಿಕರ ಬಲಿದಾನದ ಕುರಿತು ಪರಿಕಲ್ಪನೆಯೇ ಇಲ್ಲ, ಇದು ದೇಶದ ಸೈನಿಕರಿಗೆ ಮಾಡಿರುವ ಅಪಮಾನ ಅಂತಾ ಕಿಡಿಕಾರಿದ್ದಾರೆ. 
   

 • monkey

  Karnataka Districts14, Feb 2020, 3:37 PM IST

  ಆಡುತ್ತಿದ್ದ ಮಗುವಿನ ಮೇಲೆ ಮಂಗಗಳ ದಾಳಿ

  ಮಕ್ಕಳ ಮೇಲೆ ಮಂಗಗಳು ಪದೇ ಪದೇ ದಾಳಿ ಮಾಡುತ್ತಿರುವ ಘಟನೆ ಗದಗದಲ್ಲಿ ನಡೆಯುತ್ತಿದೆ. ನಗರದ ಕೆ.ಸಿ. ರಾಣಿ ರಸ್ತೆಯಲ್ಲಿರುವ ಹೆರಿಗೆ ಆಸ್ಪತ್ರೆಯ ಆವರಣದಲ್ಲಿ ಮಗುವಿನ ಮೇಲೆ ಮಂಗ ದಾಳಿ ಮಾಡಿದೆ.

 • Jobs

  Jobs13, Feb 2020, 7:44 PM IST

  'ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ನೀತಿ ಜಾರಿ'

  ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಲು ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕಾಗಿ ಅನೇಕ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

 • Kodimatha Sri

  Karnataka Districts9, Feb 2020, 12:42 PM IST

  ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಶ್ರೀ : BSY ಸೇಫಾ?

  ಬಿ. ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವುದೇ ಭಯವಿಲ್ಲ, ಸರ್ಕಾರ ಸುಭದ್ರವಾಗಿರುತ್ತದೆ. ಮುಂದೆಯೂ ಕೂಡ  ಸುಭದ್ರವಾಗಿಯೇ ಇರಲಿದೆ. ಯುಗಾದಿಯ ನಂತರ ಮತ್ತೆ ಭವಿಷ್ಯ ಹೇಳುತ್ತೇನೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

 • Marriage

  Lifestyle1, Feb 2020, 9:57 PM IST

  ಕನ್ಯೆ ಹುಡುಕಿಕೊಡಿ, ಗ್ರಾಪಂಗೆ ಅರ್ಜಿ ಹಾಕಿದ ಗದಗದ 63ರ ಮಹಾನುಭಾವ!

  ಮದುವೆಯಾಗಬೇಕೆಂದರೆ ಹಿಂದೆಲ್ಲಾ ದಲ್ಲಾಳಿಗಳ ಬಳಿ, ಸಂಬಂಧಿಕರ ಬಳಿ ಹೇಳಿ ಇಲ್ಲೊಬ್ಬ ಹುಡುಗ ಇದ್ದಾನೆ..ಹುಡುಗಿ ಇದ್ದಾಳೆ..ನಿಮ್ಮ ಕಡೆ ಯಾರಾದ್ರೂ ಇದ್ದರೆ ಹೇಳಿ ಎಂಬುದು ವಾಡಿಕೆಯಾಗಿತ್ತು. ಈಗಲೂ ಈ ಪರಂಪರೆ ಇದೆ. ಬದಲಾದ ಕಾಲಘಟ್ಟದಲ್ಲಿ ಅದೆಷ್ಟೋ ಮ್ಯಾಟ್ರಿಮೋನಿ ಸೈಟ್ ಗಳು ಬಂದಿವೆ. ಅವರಿಗೆ ಬೇಕಾದ ಗುಣ ಲಕ್ಷಣಗಳುಳ್ಳ ವಧು ಅಥವಾ ವರನನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವೂ ಹೆಚ್ಚಾಗಿದೆ.

 • Gadag

  Karnataka Districts31, Jan 2020, 8:17 AM IST

  ಲಕ್ಷ್ಮೇಶ್ವರ: ಗುಂಡು ಹಾರಿಸಿಕೊಂಡು CRPF ಯೋಧ ಆತ್ಮಹತ್ಯೆ

  ಜಮ್ಮು ಕಾಶ್ಮೀರದಲ್ಲಿ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಯೋಧ ಈಶ್ವರಪ್ಪ ಯಲ್ಲಪ್ಪ ಸೂರಣಗಿ (45) ಅವರು ಗುರುವಾರ ಬೆಳಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

 • Gadag

  Karnataka Districts30, Jan 2020, 3:44 PM IST

  ಗದಗ: ದಾಂಪತ್ಯಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ಹಿರಿಯ ನಟ ದೊಡ್ಡಣ್ಣನ ಪುತ್ರ

  ಹಾಸ್ಯ ಹಾಗೂ ಗಂಭೀರ ಪಾತ್ರಗಳಲ್ಲಿ ಕಾಣಿಸಿಕೊಂಡು, ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿರುವ ಹಿರಿಯ ನಟ ದೊಡ್ಡಣ್ಣ ಅವರ ಪುತ್ರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗದಗದಲ್ಲಿ  ನೆರವೇರಿದ ಈ ವಿವಾಹ ಮಹೋತ್ಸವ ಹೇಗಿತ್ತು? ಇಲ್ಲಿದೆ ಸಣ್ಣದೊಂದು ವರದಿ...