Gajendragada  

(Search results - 16)
 • <p>Suicide</p>

  CRIME2, Oct 2020, 12:56 PM

  ಗಜೇಂದ್ರಗಡ: ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ

  ಪಬ್ಜಿ ಗೇಮ್‌ಗೆ ಮಾರಹೋದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಎನ್ನುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಗುರುವಾರ ಸಂಭವಿಸಿದೆ.
   

 • <p style="text-align: justify;">दुनिया की सबसे बड़ी वैक्‍सीन निर्माता कंपनी, सीरम इंस्‍टीट्यूट ऑफ इंडिया (SII) अगले महीने से कोरोना वैक्‍सीन का इंसानों पर ट्रायल शुरू करने जा रहा है। कंपनी को साल के आखिर तक वैक्‍सीन तैयार करने की उम्‍मीद है। SII ने ऑक्‍सफर्ड यूनिवर्सिटी से वैक्‍सीन बनाने का करार तो किया ही है, कई और वैक्‍सीन कैंडिडेट्स पर भी काम कर रही है। AstraZeneca के साथ मिलकर उसने ऑक्‍सफर्ड वाली वैक्‍सीन की 1 बिलियन डोज सप्‍लाई करने का टारगेट रखा है।</p>

  Karnataka Districts23, Jul 2020, 10:49 AM

  ಕೊರೋನಾ ಅಟ್ಟಹಾಸ: ರೋಣ, ಗಜೇಂದ್ರಗಡದಲ್ಲಿ ಕೋವಿಡ್‌ ಕೇರ್‌ ಸೆಂಟರ್‌

  ತಾಲೂಕಿನ ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಪತ್ತೆಯಾದ ಕೋವಿಡ್‌ ಪ್ರಕರಣಗಳಲ್ಲಿ ಕಾಣಿಸಿಕೊಂಡ ಸೋಂಕಿತರಿಗೆ ಚಿಕಿತ್ಸೆ ನೀಡಲು ರೋಣ ಮತ್ತು ಗಜೇಂದ್ರಗಡ ಪಟ್ಟಣದಲ್ಲಿ ಪ್ರತ್ಯೇಕವಾಗಿ 2 ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದ್ದು, ಪ್ರತಿ ಸೆಂಟರ್‌ ಮೂಲಕ 100 ಜನರಿಗೆ ಚಿಕಿತ್ಸೆ ನೀಡಲಾಗುವದು ಎಂದು ತಹಸೀಲ್ದಾರ್‌ ಜೆ.ಬಿ. ಜಕ್ಕನಗೌಡ್ರ ಹೇಳಿದ್ದಾರೆ. 

 • ఆదిలాబాద్ లోకసభ నియోజకవర్గం పరిధిలోని ఆదిలాబాద్, బోథ్, నిర్మల్, ముథోల్, సిర్పూర్, కాగజ్ నగర్, భైంసా మున్సిపాలిటీలపై బిజెపి దృష్టి పెట్టింది. మహబూబ్ నగర్, మక్తల్ మున్సిపాలిటీలపై కూడా బిజెపి కన్నేసింది

  Karnataka Districts20, Jul 2020, 9:13 AM

  ಚುನಾವಣೆ ದಿನಾಂಕ ನಿಗದಿ: ಬಿಜೆಪಿಯಿಂದ ರಾಜಕೀಯ ಲೆಕ್ಕಾಚಾರ ಆರಂಭ..!

  ತಾಲೂಕಿನ ನೂತನ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಜು. 23 ರಂದು ಚುನಾವಣೆ ದಿನಾಂಕ ನಿಗದಿ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಲಯದಲ್ಲಿ ಭರ್ಜರಿ ಪೈಪೋಟಿ ನಡೆದಿದ್ದರೆ ಇತ್ತ ಬಿಜೆಪಿಯಲ್ಲಿ ಭಾಗಶಃ ನಿರಾಶೆಯ ಛಾಯೆ ಆವರಿಸಿದೆ.
   

 • undefined

  Karnataka Districts25, Jun 2020, 2:40 PM

  SSLC ಪರೀಕ್ಷೆ: ಕೊರೋನಾಗೆ ಹೆದರಬೇಡಿ ಮಕ್ಕಳೇ, ಧೈರ್ಯವಾಗಿರಿ, ಶುಭವಾಗಲೆಂದು ಹಾರೈಸಿದ ಪೊಲೀಸಪ್ಪ..!

  ಗದಗ(ಜೂ.25): ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಮೊದಲನೇ ಪರೀಕ್ಷೆ ಕೂಡ ಮುಗಿದಿದೆ. ಕೆಲವು ವಿದ್ಯಾರ್ಥಿಗಳು ಮಹಾಮಾರಿ ಕೊರೋನಾ ವೈರಸ್‌ಗೆ ಹೆದರಿ ಪರೀಕ್ಷೆ ಬರೆಯಲು ಹಿಂದೇಟು ಹಾಕಿದ ಘಟನೆಗಳು ಕೂಡ ನಡೆದಿವೆ. ಹೀಗೆ ಕೋವಿಡ್‌ ವೈರಸ್‌ಗೆ ಹೆದರಿ ಪರೀಕ್ಷೆ ತೊರೆದಿದ್ದ ವಿದ್ಯಾರ್ಥಿಗೆ ಪೊಲೀಸ್‌ ಅಧಿಕಾರಿಯೊಬ್ಬರು ಧೈರ್ಯ ತುಂಬಿ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ.
   

 • undefined

  Karnataka Districts17, May 2020, 11:27 AM

  'ಆಡಳಿತರೂಢ ಬಿಜೆಪಿ ತ್ಯಜಿಸಿ, ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ಮತ್ತಷ್ಟು ಬಲ ಬಂದಿದೆ'

  ಕ್ಷೇತ್ರದಲ್ಲಿ ಆಡಳಿತಾರೂಢ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ನ ತತ್ವ, ಸಿದ್ಧಾಂತ ಒಪ್ಪಿಕೊಂಡು ಜನರ ಸೇವೆಗಾಗಿ ಬಸವರಾಜ ಬಂಕದ ಹಾಗೂ ಶರಣಪ್ಪ ಚಳಗೇರಿ ಬಂದಿರುವುದು ಸ್ಥಳೀಯವಾಗಿ ಬಲ ಬಂದಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದ್ದಾರೆ. 
   

 • bjp- congress

  Karnataka Districts16, May 2020, 11:08 AM

  'ಪಕ್ಷದ ಕಾರ್ಯ ವೈಖರಿಯಿಂದ ಮನನೊಂದು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ'

  ಗೌರವ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಬಂದ್ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ತೊರೆದು ಇಂದು(ಮೇ.16)ರ ಶನಿವಾರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇವೆ ಎಂದು ಸ್ಥಳೀಯ ಬೋವಿ ಸಮಾಜದ ಪ್ರಮುಖರು ಹಾಗೂ ಬಿಜೆಪಿ ಮುಖಂಡರಾದ ಶರಣಪ್ಪ ಚಳಗೇರಿ ಮತ್ತು ಬಸವರಾಜ ಬಂಕದ ಹೇಳಿದ್ದಾರೆ.

 • <p>রবিবারে চতুর্থীর যোগ, আর্থিক উন্নতির জন্য এই দিনেই পালন করুন এই নিয়ম</p>

  Karnataka Districts11, May 2020, 7:42 AM

  ಲಾಕ್‌ಡೌನ್‌ ಎಫೆಕ್ಟ್‌: ಸಂಬಳವಿಲ್ಲದೇ ಸಂಕಷ್ಟದಲ್ಲಿ ಶಾಲಾ- ಕಾಲೇಜು ಸಿಬ್ಬಂದಿ

  ರಾಜ್ಯದಲ್ಲಿ ಕೊರೋನಾ ವೈರಸ್‌ ತಡೆಗಟ್ಟಲು ಸರ್ಕಾರ ಜಾರಿ ಮಾಡಿರುವ ಲಾಕ್‌ಡೌನ್‌ ಅನುದಾನರಹಿತ ಶಾಲಾ- ಕಾಲೇಜುಗಳಲ್ಲಿನ ಸೇವೆ ಸಲ್ಲಿಸುತ್ತಿರುವ ಮತ್ತು ಗೌರವ ಉಪನ್ಯಾಸಕರ ‘ಬದುಕೇ ಲಾಕ್‌ಡೌನ್‌‘ ಆದಂತಾಗಿದೆ!
   

 • <p>Rain&nbsp;</p>

  Karnataka Districts20, Apr 2020, 9:02 AM

  ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ಬಾಳೆ, ಮಾವು: ಸಂಕಷ್ಟದಲ್ಲಿ ರೈತ..!

  ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶನಿವಾರ ರಾತ್ರಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಸುರಿದ ಮಳೆಗೆ ಇಲ್ಲಿನ ತೋಟಗಾರಿಕಾ ಬೆಳೆಗಳು ನೆಲಕಚ್ಚಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಾಳೆ, ಮಾವು, ವಿಲ್ಯದೆಳೆ ಬೆಳೆ ಬಹುತೇಕ ನೆಲಕ್ಕುರಳಿದ್ದು, ಭಾರಿ ಪ್ರಮಾಣದ ಹಾನಿಯಾಗಿದೆ.
   

 • undefined

  Coronavirus Karnataka1, Apr 2020, 2:27 PM

  ಮಾರಕ ಕೊರೋನಾ ವೈರಸ್‌ಗೆ ಹೆದರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

  ಮಹಾಮಾರಿ ಕೊರೋನಾ ವೈರಸ್ ಬರುತ್ತೆ ಅಂತ ಭಯಗೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಲ್ಲಿಗನೂರು ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ. ಗುರುಸಂಗಪ್ಪ ಜಂಗಣ್ಣವರ(40) ಮೃತ ದುರ್ದೈವಿಯಾಗಿದ್ದಾನೆ. 
   

 • ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ವಿಶ್ವದಾದ್ಯಂತ 3.35 ಮಿಲಿಯನ್ ತಲುಪಿದೆ. ಇಟಲಿಯಲ್ಲಿ ಅತಿ ಹೆಚ್ಚು ಸಾವುಗಳು ಸಂಭವಿಸಿದ್ದು ಸದ್ಯಕ್ಕೆ 5000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ .

  Coronavirus Karnataka27, Mar 2020, 1:00 PM

  ಕೊರೋನಾದಿಂದ ರಕ್ಷಿಸಿಕೊಳ್ಳಲು ಮನೆಯನ್ನೇ ಲಾಕ್‌ಡೌನ್‌ ಮಾಡಿಕೊಂಡ ರೈತ

  ಕೊರೋನಾ ರೋಗ ಹರಡದಂತೆ ಈಗಾಗಲೇ ಉತ್ತರ ಕರ್ನಾಟಕದ ಕೆಲ ಹಳ್ಳಿಗಳಲ್ಲಿ ಗ್ರಾಮಸ್ಥರು ಸಂಪರ್ಕದ ರಸ್ತೆಗಳನ್ನು ಅಗೆದಿದ್ದರೆ ಇನ್ನು ಕೆಲವೆಡೆ ಮುಳ್ಳು- ಕಂಟಿಗಳನ್ನು ಹಚ್ಚಿ ಗ್ರಾಮವನ್ನು ರಕ್ಷಿಸಿಕೊಳ್ಳುತ್ತಿದ್ದಾರೆ. ಆದರೆ, ಇಲ್ಲೊರ್ವ ರೈತ ಮನೆಯ ಸುತ್ತಲೂ ಕಪ್ಪು ಫರದೆ ಹಾಕಿಕೊಳ್ಳುವ ಮೂಲಕ ಕುಟುಂಬದ ರಕ್ಷಣೆಗೆ ಮುಂದಾಗಿದ್ದಾನೆ.
   

 • 5th and 8th public exam

  Karnataka Districts19, Dec 2019, 8:15 AM

  ಗಜೇಂದ್ರಗಡ: ಶುಲ್ಕ ಕಟ್ಟದ ವಿದ್ಯಾರ್ಥಿಗಳನ್ನ ಪರೀಕ್ಷೆಯಿಂದ ಹೊರದಬ್ಬಿದ ಶಾಲೆ

  ಫೀ ತುಂಬಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯಿಂದ ಹೊರದಬ್ಬಿದ ಘಟನೆ ಬುಧವಾರ ಜ. ತೋಂಟದಾರ್ಯ ಸಿಬಿಎಸ್‌ಇ ಶಾಲೆಯಲ್ಲಿ ನಡೆದಿದ್ದು, ಶಾಲೆಯ ಕ್ರಮಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
   

 • intercast murder

  Gadag7, Nov 2019, 8:58 AM

  ಗಜೇಂದ್ರಗಡ: ಅಂತರ್ಜಾತಿ ವಿವಾಹಕ್ಕೆ ದಂಪತಿ ಬರ್ಬರ ಕೊಲೆ

  ಜಾತಿಯ ಭೂತ ಇನ್ನೂ ನಮ್ಮೆಲ್ಲರ ಮಧ್ಯೆ ಎಷ್ಟೊಂದು ವಿಕಾರವಾಗಿದೆ, ಅದರಲ್ಲೂ ಅಂತರ್ಜಾತಿಯ ವಿವಾಹವನ್ನು ಪ್ರತಿಷ್ಠೆಯಾಗಿ ಸ್ವೀಕರಿಸುವವರು ಎಂಥಹೇಯ ಕೃತ್ಯ ಮಾಡಲೂ ಹೇಸುವುದಿಲ್ಲ ಎನ್ನುವುದಕ್ಕೆ ಉದಾಹರಣೆ ಎನ್ನುವಂತೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಬುಧವಾರ ಪ್ರೀತಿಸಿ ವಿವಾಹವಾದ ದಂಪತಿ ಕೊಲೆ ನಡೆದಿದೆ.
   

 • Policeman

  Gadag27, Oct 2019, 9:13 AM

  ಗಜೇಂದ್ರಗಡ: ಜೋಡು ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಪೊಲೀಸರ ಹರಸಾಹಸ

  ಪಟ್ಟಣದ ಜೋಡು ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರನ್ನು ಪೊಲೀಸ್‌ ಅಧಿಕಾರಿಗಳು ರಸ್ತೆಯ ಇನ್ನೊಂದು ಬದಿ ಸ್ಥಳಾಂತರಿಸಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರು. ಆದರೆ ಪಿಎಸ್‌ಐ ಗುರುಶಾಂತ ದಾಶ್ಯಾಳ ಹಾಗೂ ಸಿಬ್ಬಂದಿ ಮುಂದೆ ಹೋಗುತ್ತಿದ್ದಂತೆ ಮತ್ತೆ ಬೀದಿ ಬದಿ ವ್ಯಾಪಾರಸ್ಥರು ರಸ್ತೆಯಲ್ಲಿ ವ್ಯಾಪಾರ ಮುಂದುವರೆಸಿದ್ದು, ವಾಹನ ಸಂಚಾರ ಮತ್ತಷ್ಟು ದುಸ್ತರವಾಗಿದೆ.
   

 • undefined

  Gadag26, Oct 2019, 7:17 AM

  ಗಜೇಂದ್ರಗಡ: ಗದಗ, ರೋಣ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

  ಪಟ್ಟಣದಿಂದ ಗದಗ, ರೋಣ ಹಾಗೂ ಇಳಕಲ್‌ ಮಾರ್ಗದ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಸ್ಥಳೀಯ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಇಲ್ಲಿನ ಕಾಲಕಾಲೇಶ್ವರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ನೀಡಿದರು.
   

 • রূপান্তরকামী দুর্গা

  Karnataka Districts7, Oct 2019, 10:07 AM

  ಗಜೇಂದ್ರಗಡದಲ್ಲಿ ಸಂಭ್ರಮದ ದಸರಾ ಮಹೋತ್ಸವ

  ಪಟ್ಟಣದ ಜಗದಂಬಾ ದೇವಸ್ಥಾನ, ಬನಶಂಕರಿದೇವಿ, ಚೌಡೇಶವರಿ ಹಾಗೂ ಹುಲಿಗೆಮ್ಮ ಇನ್ನಿತರ ಆದಿಶಕ್ತಿ ದುರ್ಗಾದೇವಿ ದೇಗುಲದಲ್ಲಿ ಶರನ್ನವರಾತ್ರಿ ದಸರಾ ಮಹೋತ್ಸವ ಪ್ರಯುಕ್ತ ಸದ್ಭಕ್ತರು 9 ದಿನ ಆರಾಧಿಸುವ ದುರ್ಗಾದೇವಿಯ ಘಟಸ್ಥಾಪನೆ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರಗಳು ಸೇರಿ ಧಾರ್ಮಿಕ ಕಾರ್ಯಕ್ರಮಗಳು ಪಟ್ಟಣ ಸೇರಿದಂತೆ ಸುತ್ತ ಗ್ರಾಮಗಳ ಸದ್ಭಕ್ತರು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಿದ್ದಾರೆ.