Ganagapura  

(Search results - 9)
 • <p>DKS</p>
  Video Icon

  state4, Aug 2020, 1:46 PM

  ಸಿದ್ದರಾಮಯ್ಯ ಜೊತೆ ಇದ್ದ ಡಿಕೆಶಿ ಟೆಂಪಲ್ ರನ್; ಸಾಮಾಜಿಕ ಅಂತರವೂ ಇಲ್ಲ, ಜವಾಬ್ದಾರಿಯೂ ಇಲ್ಲ.!

  ಸಿದ್ದರಾಮಯ್ಯನವರಿಗೆ ಕೊರೊನಾ ಬಂದಿದ್ರೂ ಬುದ್ದಿ ಮಾತ್ರ ಬಂದಿಲ್ಲ. ಡಿಕೆಶಿ ಸಿದ್ದರಾಮಯ್ಯನವರ ನೇರ ಸಂಪರ್ಕದಲ್ಲಿದ್ದರು. ಕ್ವಾರಂಟೈನ್ ಆಗಬೇಕಿತ್ತು. ಆದರೆ ಡಿಕೆಶಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಲಬುರಗಿಯ ಗಾಣಗಾಪುರಕ್ಕೆ ಭೇಟಿ ನೀಡಿದ್ದು ಸಾಮಾಜಿಕ ಅಂತರವನ್ನೇ ಮರೆತಿದ್ದಾರೆ.  ಅಂತರವನ್ನು ಮರೆತು ಕಾರ್ಯಕರ್ತರು ಭವ್ಯ ಸ್ವಾಗತ ಮಾಡಿದ್ದಾರೆ. ಈ ದೃಶ್ಯಗಳನ್ನು ನೋಡಿದ್ರೆ ನಿಮಗೆ ಅರ್ಥವಾಗುತ್ತದೆ ನೋಡಿ..!

 • undefined

  Karnataka Districts2, Jul 2020, 12:33 PM

  ದತ್ತಾತ್ರೇಯ ದೇವಸ್ಥಾನಕ್ಕೆ ರಮೇಶ ಜಾರಕಿಹೊಳಿ ಭೇಟಿ: ಸಾರ್ವಜನಿಕರಿಗೆ ಇಲ್ಲದ ದರ್ಶನ ಭಾಗ್ಯ ಸಚಿವರಿಗೇಕೆ?

  ಕಲಬುರಗಿ(ಜು.02): ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಇಂದು(ಗುರುವಾರ) ಜಿಲ್ಲೆಯ ಗಾಣಗಾಪುರದ ಪ್ರಸಿದ್ಧ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು, ಮಹಾಮಾರಿ ಕೊರೋನಾ ಹಾವಳಿಯಿಂದ ಜುಲೈ 7 ರ ವರೆಗೆ ದತ್ತಾತ್ರೇಯ ದೇವಸ್ಥಾನ ಸಾರ್ವಜನಿಕರಿಗೆ ನಿರ್ಬಂಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಆದರೆ, ಸಾರ್ವಜನಿಕರಿಗೆ ಇಲ್ಲದ ದರ್ಶನ ಭಾಗ್ಯ ಸಚಿವರಿಗೇಕೆ ? ದೇವರ ಸನ್ನಿಧಿಯಲ್ಲೂ ಸಚಿವರಿಗೊಂದು ನಿಯಮ, ಸಾರ್ವಜನಿಕರಿಗೊಂದು ನಿಯಮ ಯಾಕೆ? ಎಂದು ಪ್ರಶ್ನಿಸಿದ್ದಾರೆ.  

 • undefined

  state6, Apr 2020, 7:20 AM

  ಚಿತ್ರಗಳು: ಕನ್ನಡದ ದೀಪ ಹಚ್ಚೋ ಕನ್ನಡಿಗರಿಂದ ಬೆಳಗಿದ ಐಕ್ಯತಾ ದೀಪ!

  ಕರುನಾಡ ದೀಪ, ಸಿರಿನುಡಿಯ ದೀಪ ಹಚ್ಚುವ ಕನ್ನಡಿಗರು ಐಕ್ಯತಾ ದೀಪ ಹಚ್ಚುವಲ್ಲಿಯೂ ಹಿಂದೆ ಬೀಳಲಿಲ್ಲ. ಜಾತಿ, ಧರ್ಮ, ಪಕ್ಷ ಭೇದ ಮರೆತು ತಾವಿರುವಲ್ಲಿಯೇ ದೀಪ ಬೆಳಗಿ ಪ್ರಧಾನಿ ಮೋದಿ ಕರೆ ನೀಡಿದ್ದ ದೀಪ ಬೆಳಗುವ ಆಂದೋಲನಕ್ಕೆ ಕೈ ಜೋಡಿಸಿದರು. ರಾಜ್ಯದ ಎಲ್ಲೆಡೆ ದೇವಸ್ಥಾನ, ಮಠಗಳು ಸೇರಿ ಮನೆ ಮನೆಯಲ್ಲಿಯೂ ದೀಪ ಬೆಳಗಿದ್ದು ಹೀಗಿತ್ತು. 

 • kalaburagi dcKalaburagi

  Karnataka Districts20, Mar 2020, 10:22 AM

  ಕೊರೋನಾ ಭೀತಿ: ಭಕ್ತರಿಲ್ಲದೆ ಪ್ರಸಿದ್ಧ ಗಾಣಗಾಪೂರ ದತ್ತಾತ್ರೆಯ ದೇವಸ್ಥಾನ ಖಾಲಿ ಖಾಲಿ

  ಕಲಬುರಗಿ(ಮಾ.20): ಮಹಾಮಾರಿ ಕೊರೋನಾ ವೈರಸ್‌ ಭೀತಿಯಿಂದ ಜಿಲ್ಲೆಯ ಅಫಜಲಪೂರ ತಾಲೂಕಿನಲ್ಲಿರುವ ಪ್ರಸಿದ್ಧ ಗಾಣಗಾಪೂರ ದತ್ತಾತ್ರೆಯ ದೇವಸ್ಥಾನ ಸಂಪೂರ್ಣ ಬಂದ್ ಆಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ದೇವಸ್ಥಾನದ ಆಡಳಿತ ಮಂಡಳಿ ತಕ್ಷಣಕ್ಕೆ ಜಾರಿಗೆ ಬರುವಂತೆ ದೇವಸ್ಥಾನಕ್ಕೆ ಭಕ್ತರು ಬರುವುದನ್ನ ನಿರ್ಬಂಧಿಸಿದೆ ಎಂದು ಹೇಳಿದೆ.

 • Dk Shivakumar

  Karnataka Districts31, Jan 2020, 10:54 AM

  ಗಾಣಗಾಪುರದಲ್ಲಿ ಡಿಕೆಶಿ ಪತ್ನಿ ಮಧುಕರಿ ಭಿಕ್ಷಾಟನೆ ಸೇವೆ

  ಡಿಕೆ ಶಿವಕುಮಾರ್ ಕುಟುಂಬ ದೇಗುಲಗಳ ಭೇಟಿ ಮಾಡುತ್ತಿದ್ದು, ಡಿಕೆ ಶಿವಕುಮಾರ್ ಪತ್ನಿ ಭಿಕ್ಷಾಟನೆ ಸೇವೆ ಸಲ್ಲಿಸಿದರು. 

 • dks

  Karnataka Districts30, Jan 2020, 1:02 PM

  ನನಗೆ ತೊಂದರೆ ಕೊಡುವುದೇ ಕೆಲವರ ಕೆಲಸವಾಗಿದೆ: ಡಿ. ಕೆ. ಶಿವಕುಮಾರ್

  ನನಗೆ ತೊಂದರೆ ಕೊಡುವುದೇ ಕೆಲವರ ಕೆಲಸವಾಗಿ ಬಿಟ್ಟಿದೆ. ತೊಂದರೆ ಕೊಡುವುದರಲ್ಲಿಯೇ ಕೆಲವರಿಗೆ ಖುಷಿ ಸಿಗುತ್ತದೆ. ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಎಲ್ಲಿ ನೋವಿರುತ್ತದೆಯೋ ಅಲ್ಲಿ ಲಾಭ ಇರುತ್ತದೆ ಎಂದು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರು ಹೇಳಿದ್ದಾರೆ. 

 • Devegowda

  Kalaburagi11, Nov 2019, 11:42 AM

  50 ವರ್ಷದ ಬಳಿಕ ತೆರಳಿ ದತ್ತನ ಆಶೀರ್ವಾದ ಪಡೆದ ದೇವೇಗೌಡರು

  ಬರೋಬ್ಬರಿ 50 ವರ್ಷಗಳ ಬಳಿಕ ಗಾಣಗಾಪುರದ ದತ್ತನ ಸನ್ನಿಧಿಗೆ ಎಚ್ ಡಿ ದೇವೇಗೌಡರು ಭೇಟಿ ನೀಡಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ ದತ್ತನ ಆಶೀರ್ವಾದ ಪಡೆದಿದ್ದಾರೆ. 

 • BSY

  Kalaburagi18, Oct 2019, 11:33 AM

  ಗಾಣಗಾಪೂರದಲ್ಲಿ ದತ್ತಾತ್ರೇಯನ ದರ್ಶನ ಪಡೆದ ಯಡಿಯೂರಪ್ಪ

  ಮಹಾರಾಷ್ಟ್ರದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ರಾಜ್ಯದ ಐತಿಹಾಸಿಕ ಯಾತ್ರಾ ಸ್ಥಳ ಅಫಜಲ್ಪುರದ ದೇವಲ್‌ ಗಾಣಗಾಪೂರಕ್ಕೆ ಭೇಟಿ ನೀಡಿ ದತ್ತಾತ್ರೇಯನ ದರ್ಶನ ಪಡೆದರು. 
   

 • Ganagapura

  Special26, Jul 2018, 1:25 PM

  ಪವಿತ್ರ ಹಾಗೂ ಪಾವನ ತಿರ್ಥ ಕ್ಷೇತ್ರವಾಗಿರುವ ಶ್ರೀಕ್ಷೇತ್ರ ಗಾಣಗಾಪುರ ಮಠ

  ಪ್ರಾಚೀನ ಕಾಲದಲ್ಲಿ ವಿದ್ಯಾರ್ಥಿಗಳು ಮತ್ತು ಬ್ರಹ್ಮಚಾರಿಗಳು ಆಶ್ರಮ ಇಲ್ಲದೆ ಗುರುಕುಲಗಳಲ್ಲಿ ವಿದ್ಯೆಯನ್ನುಕಲಿಯುತ್ತಿದ್ದರು. ವಿದ್ಯಾರ್ಥಿಗಳು ಈದಿವಸದಂದು ತಮ್ಮ ಗುರುವಿಗೆ ಪೂಜಿಸಿ ಗುರುದಕ್ಷಿಣೆಯನ್ನು ತಮ್ಮ ಶಕ್ತ್ಯಾನುಸಾರ ನೀಡುತ್ತಿದ್ದರು.