Asianet Suvarna News Asianet Suvarna News
3 results for "

Ganagavati

"
Gangavati BJP MLA Paranna Munavalli's Wife Name in the Fraud Case grgGangavati BJP MLA Paranna Munavalli's Wife Name in the Fraud Case grg

ಗಂಗಾವತಿ: ಅಮಾಯಕ ಜನರಿಗೆ ಕೋಟಿ ಕೋಟಿ ಪಂಗನಾಮ ಹಾಕಿದ್ರಾ ಶಾಸಕರ ಪತ್ನಿ?

ಜಿಲ್ಲೆಯ ಗಂಗಾವತಿಯ ಶ್ರೀ ಗವಿಸಿದ್ಧೇಶ್ವರ ಚಿಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪೆನಿಯಲ್ಲಿ ಗೋಲ್‌ಮಾಲ್‌ ನಡೆದಿದ್ದು, ಸದಸ್ಯರಿಗೆ ಶಾಸಕ ಪರಣ್ಣ ಮುನವಳ್ಳಿ ಅವರ ಪತ್ನಿ ಸೇರಿದಂತೆ ನಿರ್ದೇಶಕ ಮಂಡಳಿಯವರು 3.5 ಕೋಟಿ ಪಂಗನಾಮ ಹಾಕಿದ್ದಾರೆ ಎಂದು ಹೈದ್ರಾಬಾದ್‌ ಕರ್ನಾಟಕ ಭ್ರಷ್ಟಾಚಾರ ಅವ್ಯವಹಾರ ತಡೆ ಹೋರಾಟ ಸಮಿತಿ ಅಧ್ಯಕ್ಷ ಸೈಯದ್‌ ಅಲಿ ಆರೋಪಿಸಿದ್ದಾರೆ. 
 

CRIME Sep 29, 2021, 3:15 PM IST

Ganagavati CMC Member Kidnap grgGanagavati CMC Member Kidnap grg

ಸಿನಿಮೀಯ ಮಾದರಿ ಗಂಗಾ​ವತಿ ನಗ​ರ​ಸಭೆ ಸದ​ಸ್ಯನ ಅಪ​ಹರ​ಣ..!

ಇಲ್ಲಿಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಈಗ ಹೊಸ ತಿರುವು ಪಡೆದಿದ್ದು, ರಣರಂಗವಾಗಿ ಪರಿವರ್ತನೆಗೊಂಡಿದೆ. ನ. 2ರಂದು ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯನ ಅಪಹರಣ ಸೇರಿದಂತೆ ತೆರೆಮರೆ ಕಸರತ್ತು ನಡೆದಿದೆ. ಕಳೆದ ಒಂದು ವಾರದ ಹಿಂದೆ ಬಿಜೆಪಿ ಸದಸ್ಯೆಯೊಬ್ಬರನ್ನು ಕಾಂಗ್ರೆಸ್‌ನವರು ಅಪಹರಿಸಿದ್ದಾರೆಂಬ ಕಾರಣಕ್ಕೆ ಈಗ ಕಾಂಗ್ರೆಸ್‌ ಸದಸ್ಯರೊಬ್ಬರನ್ನು ಅಪಹರಿಸಿದ ಘಟನೆ ನಡೆದಿದೆ.
 

Karnataka Districts Oct 31, 2020, 2:50 PM IST

Leopard Came to Jangli Rangapura Village in Ganagavati in Koppal District grgLeopard Came to Jangli Rangapura Village in Ganagavati in Koppal District grg

ಗಂಗಾವತಿ: ಜಂಗ್ಲಿ-ರಂಗಾಪುರದ ಬಳಿ ಮತ್ತೆ ಚಿರತೆ ಪ್ರತ್ಯಕ್ಷ, ಬೆಚ್ಚಿಬಿದ್ದ ಗ್ರಾಮಸ್ಥರು

ಸಮೀಪದ ಜಂಗ್ಲಿ-ರಂಗಾಪುರ ಬಳಿ ಸೋಮವಾರ ಸಂಜೆ ಮತ್ತೆ ಚಿರತೆ ಪ್ರತ್ಯೇಕ್ಷವಾಗಿದೆ. ಇದರಿಂದ ಅಲ್ಲಿಯ ಜನರು ಭಯ ಭೀತರಾಗಿದ್ದಾರೆ. 
 

Karnataka Districts Oct 28, 2020, 10:15 AM IST