Ganesh Festival

(Search results - 26)

Gangavati

Karnataka Districts24, Aug 2020, 1:55 PM

ಗಂಗಾವತಿ: ಮುಸ್ಲಿಮರ ಮನೆಯಲ್ಲೂ ವಿಘ್ನ ನಿವಾರಕ ಗಣೇಶನಿಗೆ ಭಕ್ತಿಯ ಪೂಜೆ..!

ನಗರದ 23ನೇ ವಾರ್ಡಿನ ಗುಂಡಮ್ಮ ಕ್ಯಾಂಪಿನ ನಿವಾಸಿ ಶೇಕ್ಷಾವಲಿ ತಮ್ಮ ನಿವಾಸದಲ್ಲಿ ಗಣೇಶನನ್ನು ಪ್ರತಿಷ್ಠಾಪಿ​ಸಿ ​ಶ್ರದ್ಧಾ-ಭಕ್ತಿಯಿಂದ ಪೂಜಿಸುತ್ತಾರೆ. ತಮ್ಮ ಅಜ್ಜ, ಮುತ್ತಜ್ಜ ಕಾಲದಿಂದ ಗಣೇಶ ಹಬ್ಬದ ಜತೆಗೆ ಪ್ರತಿ ವರ್ಷ ಬರುವ ದೀಪಾವಳಿ ಮತ್ತು ದಸರಾ ಹಬ್ಬವನ್ನು ಸಂಭ್ರಮದಿಂದ ಈ ಕುಟುಂಬ ಆಚರಿಸುತ್ತಿರುವುದು ವಿಶೇಷವಾಗಿದೆ.

Coronavirus

state24, Aug 2020, 7:42 AM

ರಾಜ್ಯದಲ್ಲಿ ಕಡಿಮೆಯಾಯ್ತಾ ಸೋಂಕಿತರು, ಸಾವಿನ ಸಂಖ್ಯೆ..?

ರಾಜದಲ್ಲಿ ಕೊರೋನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಕಡಿಮೆಯಾಗಿದೆ. ಗುಣಮುಖರಾದವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ.

• undefined
Video Icon

Bengaluru-Urban20, Aug 2020, 10:11 PM

ಗೌರಿ ಹಬ್ಬದ ವಿಶೇಷತೆ, ಗಣೇಶ ಹಬ್ಬದ ವೈಶಿಷ್ಠ: ವಿಘ್ನ ನಿವಾರಕನ ಆಚರಣೆ ಹೇಗೆ?

ಕೊರೋನಾ ವೈರಸ್ ನಡುವೆ ಇಡೀ ದೇಶವೆ ಗಣೇಶ ಹಬ್ಬಕ್ಕೆ ಸಜ್ಜಾಗಿದೆ. ಕರ್ನಾಟಕದಲ್ಲಿ ವಿಶೇಷವಾಗಿ ಗೌರಿ ಹಾಗೂ ಗಣೇಶ ಹಬ್ಬಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಕೊರೋನಾ ವೈರಸ್ ನಡುವೆ ಗೌರಿ-ಗಣೇಶ ಹಬ್ಬ ಆಚರಣೆ ಹೇಗೆ? ಗೌರಿ ಹಬ್ಬದ ವಿಶೇಷತೆ ಹಾಗೂ ಗಣೇಶ ಹಬ್ಬದ ವೈಶಿಷ್ಠತೆ ಏನು? ಇಲ್ಲಿದೆ ವಿವರ

Ganesh

state20, Aug 2020, 8:56 AM

ಬೆಂಗಳೂರಲ್ಲಿ ಗಣೇಶ ವಿಗ್ರಹಗಳ ವ್ಯಾಪಾರ ಜೋರು..!

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರ ನಡುವೆಯೂ ರಾಜ್ಯ ಸರ್ಕಾರ ಸಾರ್ವಜನಿಕ ಗಣೋತ್ಸವಕ್ಕೆ ಷರತ್ತು ಬದ್ಧ ಅವಕಾಶ ನೀಡಿದ ಬೆನ್ನಲ್ಲೇ ರಾಜಧಾನಿಯಲ್ಲಿ ಗಣೇಶಮೂರ್ತಿ ವ್ಯಾಪಾರ ಗರಿಗೆದರಿದೆ.

This year, due to the pandemic, government regulations have downsized the celebrations of the 10-day festival, which will begin on August 22.

state19, Aug 2020, 9:14 AM

ಬಾಂಧವ ಸಂಸ್ಥೆಯಿಂದ ಉಚಿತ ಮಣ್ಣಿನ ಗೌರಿ ಗಣೇಶ ಮೂರ್ತಿ ವಿತರಣೆ

ಗೌರಿ-ಗಣೇಶ ಹಬ್ಬದ ಅಂಗವಾಗಿ ಜಯನಗರದಲ್ಲಿರುವ ಬಾಂಧವ ಸಂಸ್ಥೆಯು ಮೂರು ಸಾವಿರದ ಒಂದು (3001) ಗೌರಿ- ಗಣೇಶ ಮಣ್ಣಿನ ಮೂರ್ತಿಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದೆ.

• ganesh festival in mumbai
Video Icon

state18, Aug 2020, 2:20 PM

ಒತ್ತಡಕ್ಕೆ ಮಣಿದ ಬಿಎಸ್‌ವೈ, ಗಣೇಶ್ ಹಬ್ಬ ಆಚರಣೆಗೆ ರೂಲ್ಸ್ ಚೇಂಜ್...!

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.

• undefined

Karnataka Districts18, Aug 2020, 7:42 AM

ಸಾರ್ವಜನಿಕ ಗಣೇಶೋತ್ಸವ : ಅನುಮತಿ ಸಿಗುತ್ತಾ..?

ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶ ಉತ್ಸವಕ್ಕೆ ನಿರ್ಬಂಧ ಹೇರಲಾಗಿದ್ದು, ಅನುಮತಿಗಾಗಿ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆ ನಡೆಸಲಾಗಿದೆ.

Dharwad

Karnataka Districts17, Aug 2020, 9:36 AM

ಗಣಪತಿ ಹೋಗಲಿಲ್ಲಾಂದ್ರ ಇದೇ ಕೊನೆಯ ಗಣೇಶೋತ್ಸವ: ಆತ್ಮಹತ್ಯೆಗೆ ನಿರ್ಧರಿಸಿದ ಕಲಾವಿದನ ಕುಟುಂಬ

ಸಣ್‌ ಗಣಪತಿ ಮಾಡಕೊಂಡು ನಾವು ಸುಮ್ನ ನಮ್ಮ ಪಾಡಿಗೆ ಜೀವನಾ ಮಾಡತಿದ್ವಿ. ದೊಡ್ಡ ಗಣಪತಿ ಮಾಡಿ ಎಂದು ಆರ್ಡರ್‌ ಕೊಟ್ಟು ಈಗ ಸರ್ಕಾರ ಬ್ಯಾಡಾ ಅಂತೈತಿ ಅಂತಾ ಆರ್ಡರ್‌ ಕ್ಯಾನ್ಸಲ್‌ ಮಾಡಿ ಹೊಂಟಾರು. ಇಡೀ ವರ್ಷಪೂರ್ತಿ ಹೆಂಡ್ತಿ, ಮಕ್ಕಳ ಜೊತಿಗೆ ಹಗಲು- ರಾತ್ರಿ ಗಣಪತಿ ಮಾಡಾಕ ಶ್ರಮಾ ಪಟ್ಟೇವಿ. ಲಕ್ಷಾಂತರ ರುಪಾಯಿ ಸಾಲಾ ಮಾಡೇನಿ. ಈಗ ಸಾರ್ವಜನಿಕ ಗಣಪತಿ ಇಡಾಕ ಅವಕಾಶ ಇಲ್ಲಂದ್ರ ನಮ್ಗೆ ಇದೇ ಕೊನೆ ಗಣೇಶೋತ್ಸವ ಆಕೈತಿ..!

• undefined

Karnataka Districts13, Aug 2020, 2:28 PM

'ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಇಲ್ಲ'

ಕೋವಿಡ್‌-19 ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಸೋಂಕಿನ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ವರ್ಷ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸದೇ ಸರಳ ರೀತಿಯಲ್ಲಿ ಸಮೀಪದ ದೇವಸ್ಥಾನಗಳಲ್ಲಿ ಪ್ರತಿಷ್ಠಾಪಿಸಬೇಕು. ಜತೆಗೆ ಗಣೇಶ ಮೂರ್ತಿಯನ್ನು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರತಿಷ್ಠಾಪಿಸಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

• undefined

Karnataka Districts13, Aug 2020, 1:11 PM

ಕೊರೋನಾತಂಕ : ಸಾರ್ವಜನಿಕ ಗಣೇಶೋತ್ಸವಕ್ಕಿದೆಯಾ ಅನುಮತಿ..?

ಈ ಬಾರಿ ಎಲ್ಲೆಡೆ ಕೊರೋನಾ ಮಹಾಮಾರಿ ಆತಂಕ ಮನೆ ಮಾಡಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗುತ್ತದೆಯಾ ಎನ್ನುವ ಅನುಮಾನ ಎಲ್ಲರಲ್ಲಿಯೂ ಕಾಡುತ್ತಿದೆ.

• undefined

state30, Jul 2020, 7:53 AM

ಕೊರೋನಾ ಕಾಟ: ಬೆಂಗಳೂರಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬ್ರೇಕ್‌?

ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶ ಚತುರ್ಥಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವಕ್ಕೆ ಅವಕಾಶ ನೀಡದಿರಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ.

• Ganesh

NEWS16, Sep 2019, 11:58 AM

ಇಲ್ಲಿ ನೀರಿಲ್ಲದ್ದಕ್ಕೆ ಗಣಪತಿ ವಿಸರ್ಜನೆ ಇಲ್ಲ, ಮರುಬಳಕೆಗೆ ಜಿಲ್ಲಾಡಳಿದ ವಶಕ್ಕೆ!

ಇಲ್ಲಿ ನೀರಿಲ್ಲದ್ದಕ್ಕೆ ಗಣಪತಿ ವಿಸರ್ಜನೆ ಇಲ್ಲ, ಮರುಬಳಕೆಗೆ ಜಿಲ್ಲಾಡಳಿತಕ್ಕೆ ಹಸ್ತಾಂತರ| ಗಣೇಶೋತ್ಸವವನ್ನು ವಿಶಿಷ್ಟ ಹಾಗೂ ಪರಿಸರ ಸ್ನೇಹಿಯಾಗಿ ಆಚರಣೆ

• liquor

Karnataka Districts14, Sep 2019, 12:59 PM

ಎರಡು ದಿನ ಮದ್ಯ ಮಾರಾಟ ಬಂದ್ : ಜಿಲ್ಲಾಧಿಕಾರಿ ಆದೇಶ

ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಗಣೇಶ ಉತ್ಸವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

• undefined
Video Icon

Districts10, Sep 2019, 6:11 PM

ಒಮ್ಮೆ ಈ ವೀಡಿಯೋ ನೋಡಿ, ನೀವೂ ಡ್ಯಾನ್ಸ್ ಮಾಡದಿದ್ದರೆ ಹೇಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಶಾಂತಿ ನಗರದ 5ನೇ ಗಣೇಶೋತ್ಸವದ ವಿಸರ್ಜನೆ ಕಾರ್ಯಕ್ರಮದಲ್ಲಿ ನಾರಿ ಮಣಿಯರು ಸಕತ್ತಾಗಿ ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿದ್ದಾರೆ. ಇಂಥ ಸ್ಟೆಪ್ಸ್ ಹಾಕುವುದರಲ್ಲಿ ನಾವೂ ಏನೂ ಕಡಿಮೆ ಇಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಫೋಲ್ ಜೋಶ್‌ನಲ್ಲಿ ಈ ನಾರಿ ಮಣಿಯರು ಸ್ಟೆಪ್ಸ್ ಹಾಕಿದ್ದು, ನೆರೆದಿದ್ದವರನ್ನೂ ಕುಣಿಯುವಂತೆ ಮಾಡಿತು. ಎಲ್ಲರನ್ನೂ ಮೋಡಿ ಮಾಡಿದ ಹೆಂಗಳೆಯರ ಜೋಶ್  ಹೇಗಿತ್ತು? ನೀವೇ ನೋಡಿ...

• ആരോഗ്യ പരിശോധനകൾക്ക് ശേഷം കഴിഞ്ഞ മാസമാണ് വീണ്ടും അഭിനന്ദന് വ്യോമസേന പറക്കാൻ അനുമതി നൽകിയത്. പത്താൻകോട്ട് വ്യോമത്താവളത്തിൽ നിന്നാണ് അഭിനന്ദൻ വ‌ർത്തമാനും എയ‌ർ ചീഫ് മാ‌ർഷലും ചേ‌ന്ന് ഫൈറ്റ‌‌ർ വിമാനം പറത്തിയത്.

Karnataka Districts6, Sep 2019, 12:52 PM

ಹುಬ್ಬಳ್ಳಿಯಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ಪ್ರತ್ಯಕ್ಷ !

ಪಾಕ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಬಳಿಕ ಅವರ ವಿಮಾನವೂ ಪತನವಾಗಿ ಶತ್ರುದೇಶದಲ್ಲಿ ಬಂಧಿಯಾಗಿ ಬಳಿಕ ಬಿಡುಗಡೆಯಾಗಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಹುಬ್ಬಳ್ಳಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.