Gayatri Mantra  

(Search results - 6)
 • Video Icon

  Sandalwood7, Jul 2020, 3:28 PM

  37 ವರ್ಷಕ್ಕೇ ಅಧ್ಯಾತ್ಮದತ್ತ ಒಲವು ತೋರಿದ್ರಾ ನಟಿ ರಮ್ಯಾ?

  ಸ್ಯಾಂಡಲ್‌ವುಡ್‌ ಬ್ಯೂಟಿ ಕ್ವೀನ್ ಅಂದ್ರೆ ಇಂದಿಗೂ ಎಲ್ಲರ ಬಾಯಲ್ಲಿ ಬರುವುದು ಒಂದೇ ಹೆಸರು, ಅದು ಮೋಹಕ ತಾರೆ ರಮ್ಯಾ. ಸಿನಿಮಾ ರಂಗದಿಂದ ದೂರ ಉಳಿದರೂ ನಂಬರ್‌ 1 ಬ್ಯೂಟಿ ಮತ್ತು ಸೂಪರ್ ಹಿಟ್ ನಟಿ ಅಂದ್ರೆ ರಮ್ಯಾನೆ. ಇತ್ತೀಚಿಗೆ ನಡೆದ ಗುರು ಪೂರ್ಣಿಮೆಯಂದು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಗಾಯಿತ್ರಿ ಮಂತ್ರ ಹಾಗೂ ಅದರ ಅರ್ಥಗಳನ್ನು ಬರೆದುಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳಿಗೆ ರಮ್ಯಾ ಅಧ್ಯಾತ್ಮದತ್ತ ಒಲವು ತೋರಿಸುತ್ತಿದ್ದಾರಾ ಎಂಬ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

 • Karnataka Districts6, Feb 2020, 7:57 PM

  ಗಾಯತ್ರಿ ಮಂತ್ರದ ಶಕ್ತಿ ಅಪಾರ, ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಸಾರ

  ಗಾಯತ್ರಿ ಮಂತ್ರದ ಮಹಿಮೆ ತಿಳಿಸಲು ಶ್ರೀ ಅಖಿಲ ಹವ್ಯಕ ಮಹಾಸಭೆಯ ಹವ್ಯಕ ಭವನದಲ್ಲಿ ಫೆ. 09 ಭಾನುವಾರ "ಗಾಯತ್ರಿ ಮಹೋತ್ಸವ"  ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ. 'ಗಾಯತ್ರಿ ಉಪದೇಶ - ಉಪನಯನ' ವಿಚಾರವಾಗಿ    ವಿದ್ವಾನ್ ಜಗದೀಶ ಶರ್ಮಾ ವಿಚಾರ ಮಂಡಿಸಲಿದ್ದು,  'ಗಾಯತ್ರಿ ಮಂತ್ರದ ವೈಜ್ಞಾನಿಕ ಹಿನ್ನಲೆ' ಕುರಿತಾಗಿ ಡಾ. ರಂಗರಾಜ ಅಯ್ಯಂಗಾರ್ ತಿಳಿಸಿಕೊಡಲಿದ್ದಾರೆ. 

 • Baby

  NEWS15, May 2019, 5:45 PM

  ಹುಟ್ಟೋ ಮಗು ಆಜಾನ್ ಕೇಳಿದರೇನು? ಗೀತೆ ಕೇಳಿದರೇನು? ಭಾರತೀಯನಾಗಲಿ ಮೊದಲು

  ನಮ್ಮ ಸ್ವಯಂಘೋಷಿತ ನಾಗರಿಕ ಸಮಾಜ ಹೆರಿಗೆಯಲ್ಲೂ, ತಾಯ್ತನದಲ್ಲೂ ಧರ್ಮವನ್ನು ಕಂಡುಕೊಂಡು ಬಿಡುತ್ತದೆ. ಧರೆಗೆ ಬಂದೊಡೆ ಅಮ್ಮನ ಮಡಿಲಲ್ಲಿ ಬೆಚ್ಚಗೆ ಮಲಗಬೇಕಾದ ಮಗುವಿಗೆ, ಧರ್ಮ ಲೇಪನ ಮಾಡುವ ಕಾತರದ ಮನಸ್ಸುಗಳಿಗೆ ಏನು ಹೇಳಬೇಕೋ ಕಾಣೆ.

 • pregnancy

  NEWS15, May 2019, 4:05 PM

  ಹೆರಿಗೆ ಕೋಣೆಯಲ್ಲಿ ಗಾಯತ್ರಿ ಮಂತ್ರ: ಮುಸ್ಲಿಂ ಸಂಘಟನೆಗಳ ವಿರೋಧ!

  ರಾಜಸ್ಥಾನದ ಸರ್ಕಾರಿ ಆಸ್ಪತ್ರೆಯ ಹೆರಿಗೆ ಕೋಣೆಯಲ್ಲಿ, ಗರ್ಭವತಿಯರಿಗಾಗಿ ಗಾಯತ್ರಿ ಮಂತ್ರ ಕೇಳಿಸುವ ಪರಿಪಾಠಕ್ಕೆ ಮುಸ್ಲಿಂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 

 • Chanting

  ASTROLOGY23, Apr 2019, 4:22 PM

  ಗಾಯತ್ರಿ ಮಂತ್ರ ಪಠಿಸುವುದರಿಂದ ಲಾಭವಿದೆಯೇ?

  ನಮ್ಮ ಪೂರ್ವಿಕರು ಆಚರಿಸುತ್ತಿದ್ದ ಬಹುತೇಕ ಆಚಾರ, ವಿಚಾರಗಳಿಗೆ ತನ್ನದೇ ಆದ ಅರ್ಥಗಳಿವೆ. ವೈಜ್ಞಾನಿಕ ಕಾರಣವೂ ಇದೆ. ಮನಸ್ಸನ್ನು ನಿಗ್ರಹದಲ್ಲಿಟ್ಟು, ಮಹತ್ತರವಾದದ್ದನ್ನು ಸಾಧಿಸಲು ಇವು ಪೂರಕವಾಗಿರುತ್ತಿದ್ದವು. ಅಂಥ ಆಚಾರಗಳಿಗೆ ಕಾರಣ ಹುಡುಕುವ ಯತ್ನವಿದು..