Gd Agarwal  

(Search results - 2)
 • undefined

  NEWS14, Oct 2018, 9:16 AM

  ಗಂಗಾ ಶುದ್ಧಿ: ಇನ್ನೊಬ್ಬ ನಿರಶನ ನಿರತ ಸಾಧು ಅಸ್ವಸ್ಥ

  ಶನಿವಾರ ನಸುಕಿನ 3.45ಕ್ಕೆ ಅವರನ್ನು ಏಮ್ಸ್‌ಗೆ ದಾಖಲಿಸಲಾಯಿತು. ಗೋಪಾಲದಾಸರ ಸ್ಥಿತಿ ಹದಗೆಟ್ಟಿದ್ದು, ವಿವಿಧ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗಿದ್ದಾರೆ. ದೇಹದ ಸಕ್ಕರೆ ಪ್ರಮಾಣ 65ಕ್ಕೆ ಇಳಿದಿದೆ. ಅವರಿಗೆ ಈಗ ವಿವಿಧ ದ್ರವಗಳನ್ನು ಚುಚ್ಚುಮದ್ದಿನ ಮೂಲಕ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.
   

 • GD Agarawal

  NEWS11, Oct 2018, 6:26 PM

  ಗಂಗೆಗಾಗಿ 109 ದಿನಗಳ ಉಪವಾಸ: ಜಿ.ಡಿ. ಅಗರವಾಲ್ ಇನ್ನಿಲ್ಲ!

  ಗಂಗಾ ನದಿ ಶುದ್ದೀಕರಣಕ್ಕಾಗಿ ಆಗ್ರಹಿಸಿ ಕಳೆದ ನಾಲ್ಕು ತಿಂಗಳಿನಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಜಿ. ಡಿ. ಅಗರವಾಲ್ ಮೃತಪಟ್ಟಿದ್ದಾರೆ. ಗಂಗಾ ನದಿ ಶುದ್ದೀಕರಣಕ್ಕೆ ಆಗ್ರಹಿಸಿ 81 ವರ್ಷದ ಅಗರವಾಲ್ ಕಳೆದ ಜೂನ್ ನಿಂದ ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.