Asianet Suvarna News Asianet Suvarna News
6 results for "

Ghar Wapsi

"
Goolihatti shekar speaks about ghar wapsi about his mother snrGoolihatti shekar speaks about ghar wapsi about his mother snr

ನನ್ನ ತಾಯಿ ಶಾಕ್‌ನಲ್ಲಿದ್ದಾರೆ : 15 ದಿನ ಟೈಂ ಬೇಕು

  • ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ನನ್ನ ತಾಯಿ ಹಿಂದೂ ಧರ್ಮಕ್ಕೆ ವಾಪಾಸಾಗಿದ್ದಾರೆ.
  • ಸದ್ಯ ಆಘಾತಕ್ಕೊಳಗಾಗಿರುವುದರಿಂದ ಧಾರ್ಮಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಇನ್ನೂ 15 ದಿನಗಳ ಕಾಲ ಕಾಲಾವಕಾಶ ಬೇಕಿದೆ

Karnataka Districts Oct 12, 2021, 8:15 AM IST

Chitradurga  BJP MLA Goolihatti Shekhar Mother and 4 families Makes Ghar Wapsi revert to Hinduism mahChitradurga  BJP MLA Goolihatti Shekhar Mother and 4 families Makes Ghar Wapsi revert to Hinduism mah
Video Icon

'ಘರ್ ವಾಪ್ಸಿ' ಗೂಳಿಹಟ್ಟಿ ಶೇಖರ್ ತಾಯಿ ಮತ್ತು ಕುಟುಂಬಗಳು ಹಿಂದು ಧರ್ಮಕ್ಕೆ

ಕಾರಣಾಂತರಗಳಿಂದ ಮತಾಂತರ ಹೊಂದಿದ್ದ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಹಿಂದು ಧರ್ಮಕ್ಕೆ ವಾಪಸ್ ಆಗಿದ್ದಾರೆ. ಹಾಲುರಾಮೇಶ್ವರ ದೇಗುಲದಲ್ಲಿ  ಘರ್ ವಾಪಸಿ ಕಾರ್ಯಕ್ರಮ ನಡೆಯಿತು. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ದೇಗುಲದಲ್ಲಿ ನಾಲ್ಕು ಕುಟುಂಬಗಳು ಹಿಂದು ಧರ್ಮಕ್ಕೆ ವಾಪಸ್ ಬಂದಿವೆ. ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾರ್ಯಕ್ರಮದ ನೇತೃತ್ವವಹಿಸಿಕೊಂಡಿದ್ದರು ಪ್ರದೀಪ್ ಮತ್ತು ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ ಘರ್ ವಾಪಸಿಯಾದರು.

Karnataka Districts Oct 10, 2021, 7:02 PM IST

Karnataka Politics DK Shivakumar Statement and Ghar Wapsi of Dissidents hlsKarnataka Politics DK Shivakumar Statement and Ghar Wapsi of Dissidents hls
Video Icon

ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..?

ಕಾಂಗ್ರೆಸ್‌ ಪಕ್ಷ ಸಿದ್ಧಾಂತ, ನಾಯಕತ್ವ ಒಪ್ಪಿ ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು ಎಂದು ಹೇಳಿದ್ದೇನೆ. ಕೇವಲ 17 ಮಂದಿ ಶಾಸಕರನ್ನು ಮಾತ್ರ ಉದ್ದೇಶಿಸಿ ಹೇಳಿಲ್ಲ: ಡಿಕೆಶಿ

Politics Jul 4, 2021, 11:09 AM IST

Modi speaks to Mukul Roy amid rumours of his Ghar wapsi snrModi speaks to Mukul Roy amid rumours of his Ghar wapsi snr

ಬಿಜೆಪಿಯಿಂದ ಮತ್ತೆ ಮೂಲಪಕ್ಷಕ್ಕೆ ಘರ್‌ವಾಪಸಿ : ಮೋದಿ ದೂರವಾಣಿ ಕರೆ

  •   ಬಿಜೆಪಿ ಸೋಲಿನಿಂದ ಹತಾಶೆಗೊಂಡು ಘರ್ ವಾಪ್ಸಿ
  • ಪ್ರಧಾನಿ ನರೇಂದ್ರ ಮೋದಿಯಿಂದ ಮುಖಂಡಗೆ ಕರೆ
  •  ದೂರವಾಣಿ ಕರೆ ಮಾಡಿ  ಆರೋಗ್ಯ ವಿಚಾರಿಸಿದ ಪಿಎಂ

India Jun 4, 2021, 9:07 AM IST

No ghar wapsi till laws are repealed Says Rakesh Tikait podNo ghar wapsi till laws are repealed Says Rakesh Tikait pod

'ಕೃಷಿ ಮಸೂದೆ ಹಿಂಪಡೆಯದಿದ್ದರೆ ಧಾನ್ಯ ಖಜಾನೆಯಲ್ಲಿಡಬೇಕಾದ ವಸ್ತುವಾಗುತ್ತೆ, ಎಚ್ಚರ'

ಕೇಂದ್ರದ ಕೃಷಿ ಕಾನೂನು ವಿರುದ್ಧ ರೈತರ ಪ್ರತಿಭಟನೆ| ಕೇಂದ್ರಕ್ಕೆ ವಾರ್ನಿಂಗ್ ಕೊಟ್ಟ ರೈತ ಮುಖಂಡ ಟಿಕಾಯತ್| 'ಕೃಷಿ ಮಸೂದೆ ಹಿಂಪಡೆಯದಿದ್ದರೆ ಧಾನ್ಯ ಖಜಾನೆಯಲ್ಲಿಡಬೇಕಾದ ವಸ್ತುವಾಗುತ್ತೆ, ಎಚ್ಚರ'

India Feb 8, 2021, 4:12 PM IST

23 members of 5 families do Ghar Wapsi come back to Hindu fold Uttara Kannada mah23 members of 5 families do Ghar Wapsi come back to Hindu fold Uttara Kannada mah

'ಘರ್ ವಾಪಸಿ'  ಹಿಂದು ಧರ್ಮಕ್ಕೆ ಮರಳಿ ಬಂದ ಉತ್ತರ ಕನ್ನಡದ ಕುಟುಂಬಗಳು

ಉತ್ತರಕನ್ನಡ(ಡಿ. 02) ಬಿಜೆಪಿಯ ‘ಘರ್ ವಾಪಸಿ’ ಮೂಲಕ  5 ಕುಟುಂಬಗಳು ಸ್ವಧರ್ಮಕ್ಕೆ ಮರಳಿವೆ. ಹಲವಾರು ಕಾರಣಗಳಿಗಾಗಿ ಮಾತೃ ಧರ್ಮದಿಂದ ಬೇರೆ ಧರ್ಮಗಳಿಗೆ ಮತಾಂತರವಾಗಿದ್ದ 5 ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಘರ್ ವಾಪಸಿ ಕಾರ್ಯಕ್ರಮದ ಮೂಲಕ  ಸ್ವಧರ್ಮಕ್ಕೆ ಬಿಜೆಪಿ ಮುಖಂಡರು ಅವರನ್ನು ಬರಮಾಡಿಕೊಂಡಿದ್ದಾರೆ.

Karnataka Districts Dec 2, 2020, 6:37 PM IST