Girish Rao Hatwar  

(Search results - 9)
 • <p>Jogi</p>

  stateJan 11, 2021, 9:14 AM IST

  ಕಷ್ಟಗಳ ನಡುವೆ ಗಿರಿಜಾ ಲೋಕೇಶ್ ಸಾರ್ಥಕ ಬದುಕು: ಡಾ. ವಿಜಯಮ್ಮ

  ಲೋಕೇಶ್‌ ಕುಟುಂಬದೊಂದಿಗೆ ಹಲವು ವರ್ಷಗಳ ಒಡನಾಟವಿದೆ. ಮೂಲಭೂತವಾಗಿ ಲೋಕೇಶ್‌ ಅವರು ಮೂಢನಂಬಿಕೆ ವಿರೋಧಿ. ಕನ್ನಡ ಚಳವಳಿ, ಗೋಕಾಕ್‌ ಚಳವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು. ಕನ್ನಡದ ಬಗ್ಗೆ ಮಾತು ಮತ್ತು ನಡೆ ಒಂದೇ ಆಗಿತ್ತು ಎಂದು ಹೇಳಿದರು.

 • <p>hdk</p>

  stateJan 10, 2021, 9:39 AM IST

  ಜೋಗಿ ವಿರಚಿತ ‘ಗಿರಿಜಾ ಪರಸಂಗ’ ಕೃತಿ ಲೋಕಾರ್ಪಣೆ

  ಇಂದು ಜೋಗಿ ವಿರಚಿತ ‘ಗಿರಿಜಾ | ಪರಸಂಗ’ ಕೃತಿ ಲೋಕಾರ್ಪಣೆ | ಸುಚಿತ್ರಾ ಫಿಲ್ಮ್‌ ಸೊಸೈಟಿಯಲ್ಲಿ ಸಂಜೆ 6ಕ್ಕೆ ಬಿಡುಗಡೆ

 • Jogi Girish Rao Hatwar

  MagazineDec 30, 2019, 5:30 PM IST

  'ಪ್ರಬಂಧ ಓದಿಯೇ ಬಹುಮಾನ ಕೊಟ್ಟಿದ್ದರು ಸ್ವಾಮೀಜಿ' ಜೋಗಿ ನೆನಪು

  ವಿಶ್ವಸಂತ ಪೇಜಾವರ ವಿಶ್ವೇಶ ತೀರ್ಥರು ಶ್ರೀಕೃಷ್ಣನಲ್ಲಿ ಲೀನರಾಗಿದ್ದಾರೆ.  ಪೇಜಾವರರ ಬಗ್ಗೆ ಹಿರಿಯ ಪತ್ರಕರ್ತ, ಕತೆಗಾರ, ಕನ್ನಡಪ್ರಭ ಪುರವಣಿ ಸಂಪಾದಕ ಜೋಗಿ ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾ ಮುಖೇನ ಹಂಚಿಕೊಂಡಿದ್ದಾರೆ.

 • Jogi

  Karnataka DistrictsDec 17, 2019, 9:04 AM IST

  ಸರಿ ಇರುವುದನ್ನು ರಿಪೇರಿ ಮಾಡಲು ಹೊರಡುವ ಲೇಖಕನಿಗೆ ಎಚ್ಚರವಿರಲಿ: ಜೋಗಿ

  ಯಾವುದೇ ಭಾಷೆ ಉಳಿಯಬೇಕಾದರೆ ಭಾಷೆಯ ಮೂಲಕ ಜ್ಞಾನವನ್ನು ದಾಟಿಸುವ ಕೆಲಸ ಆಗಬೇಕಾಗಿದೆ. ತಾಂತ್ರಿಕಕತೆ ಎಂದಿಗೂ ನಮ್ಮ ಕ್ರಿಯಾಶೀಲತೆಗೆ ಮಾರಕವಾಗಬಾರದು. ಸರಿ ಇರುವುದನ್ನು ರಿಪೇರಿ ಮಾಡಲು ಹೊರಡುವ ಪ್ರವೃತ್ತಿಯ ಬಗ್ಗೆ ಲೇಖಕನಿಗೆ ಎಚ್ಚರವಿರಬೇಕು ಎಂದು ಕನ್ನಡಪ್ರಭ ಪತ್ರಿಕೆಯ ಪುರವಣಿ ಸಂಪಾದಕ, ಹಿರಿಯ ಪತ್ರಕರ್ತ ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ) ಹೇಳಿದ್ದಾರೆ.

 • Jogi

  Bengaluru-UrbanOct 31, 2019, 6:46 PM IST

  ಮನೆಯಲ್ಲೆ ಕುಳಿತು ಕಾದಂಬರಿಕಾರ ಜೋಗಿ ಜತೆ ಮಾತಾಡಿ, ಮಿಸ್ ಮಾಡ್ಕೋಬೇಡಿ!

  ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಬೆಳಗ್ಗೆ 8 ಗಂಟೆಗೆ ವಿವಿಧಭಾರತಿ (102.9FM) ಟ್ಯೂನ್ ಮಾಡಲು ಮರೆಯಬೇಡಿ.  ನಿಮ್ಮ ನೆಚ್ಚಿನ ಲೇಖಕ ಜೋಗಿ ಮಾತನಾಡಲಿದ್ದಾರೆ.

 • Award

  Karnataka DistrictsJul 29, 2019, 4:16 PM IST

  ಹೊರಗಿನವರು ಕಡಿವಾಣ ಹಾಕುವ ಮುನ್ನ ನಾವೇ ಹಾಕಿಕೊಳ್ಳೋಣ : ಜೋಗಿ

  ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಮೇಲೆ ಹೆಚ್ಚು ಕಳಂಕ ಎದುರಾಗುತ್ತಿದೆ. ಆದ್ದರಿಂದ ನಮಗೆ ನಾವೇ ಕಡಿವಾಣ ಹಾಕಿಕೊಳ್ಳುವ ಮೂಲಕ ವೃತ್ತಿ ಘನತೆ ಕಾಯ್ದುಕೊಳ್ಳೋಣ ಎಂದು ಕನ್ನಡಪ್ರಭ ಪುರವಣಿ ಸಂಪಾದಕ ಗಿರೀಶ್ ರಾವ್ ಹತ್ವಾರ್ ಕರೆ ನೀಡಿದರು. ದಾವಣಗೆರೆಯಲ್ಲಿ ನಡೆದ ಮಾಧ್ಯಮ ದಿನಾಚರಣೆ ಹಾಗೂ ಮಾಧ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. 

 • Meditation

  LIFESTYLEAug 6, 2018, 11:14 AM IST

  ದೇವರನ್ನು ನೋಡುವ ಆಸೆ ಯಾರಿಗಿದೆ!

  ದೇವರನ್ನು ಒಮ್ಮೆಯಾದರೂ ನೋಡಬೇಕು ಅಂತ ಆಸೆಪಡುವವರು ಯಾರಾದರೂ ಇದ್ದಾರಾ? ಯಾಕಿಲ್ಲ, ನಾವೆಲ್ಲ ದೇವರನ್ನು ನೋಡುವ ಆಶೆಯುಳ್ಳವರೇ, ಅದಕ್ಕಾಗಿಯೇ ತಿಂಗಳಿಗೊಮ್ಮೆ ದೇವಸ್ಥಾನಕ್ಕೆ ಹೋಗುತ್ತೇವೆ. ದೇವರ ಫೋಟೋ ಮನೆಯಲ್ಲಿದೆ, ದೇವರ ಕೋಣೆಯಲ್ಲಿ ದೇವರ ಮೂರ್ತಿಯಿದೆ.

 • undefined

  Awards LiteratureAug 3, 2018, 1:29 PM IST

  ಹಿರಿಯ ಪತ್ರಕರ್ತ ಜೋಗಿಗೆ ಭಾನುವಾರ ವಡ್ಡರ್ಸೆ ಪ್ರಶಸ್ತಿ ಪ್ರದಾನ

  • ಜೋಗಿ ವೃತ್ತಿಯಲ್ಲಿ ಪತ್ರಕರ್ತ; ಕತೆ, ಕಾದಂಬರಿ, ಅಂಕಣ ಬರಹ, ಸಾಹಿತ್ಯ ವಿಮರ್ಶೆ, ಧಾರಾವಾಹಿ-ಸಿನಿಮಾಗಳಿಗೆ ಸಾಹಿತ್ಯ, ಚಿತ್ರಕತೆ, ಸಂಭಾಷಣೆಗಳಿಗೆ ಪ್ರಸಿದ್ಧ
  • ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ;  ಸಾಹಿತಿ ಜಯಂತ್ ಕಾಯ್ಕಿಣಿ ಅವರಿಂದ ಪ್ರದಾನ
 • Jogi

  Dakshina KannadaAug 1, 2018, 8:14 PM IST

  ‘ಜೋಗಿ ಜತೆ ಮಾತು ಕತೆ’ಗೆ ನೀವು ಬರ್ತಿರಾ ತಾನೆ?

  ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಪ್ರಥಮದರ್ಜೆ ಕಾಲೇಜು ವಿನೂತನ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ‘ಜೋಗಿ ಜತೆ ಮಾತು ಕತೆ’ ಎಂಬ ಟೈಟಲ್ ಸಹ ನೀಡಿದೆ.