Asianet Suvarna News Asianet Suvarna News
1 results for "

Girishrao

"
Sawanna Publications 12 Anniversary  8 Kannada Books Released in Bengaluru grgSawanna Publications 12 Anniversary  8 Kannada Books Released in Bengaluru grg

Kannada Book| ತಾಂಬೂಲದೊಂದಿಗೆ ಪುಸ್ತಕ ನೀಡುವ ಪರಂಪರೆ ಸೃಷ್ಟಿಯಾಗಲಿ: ಸೋಮೇಶ್ವರ

ಗ್ರಂಥದಾನ ಶ್ರೇಷ್ಠ ದಾನವಾಗಿದ್ದು ತಾಂಬೂಲ ಕೊಡುವಾಗ ವೀಳ್ಯದೆಲೆ, ಅಡಕೆಯ ಜೊತೆಗೆ ಪುಸ್ತಕವನ್ನು ಕೊಡುವ ಹೊಸ ಪರಂಪರೆ ಸೃಷ್ಟಿಯಾಗಬೇಕು ಎಂದು ಖ್ಯಾತ ಬರಹಗಾರ ಡಾ. ನಾ.ಸೋಮೇಶ್ವರ(Dr.Na Someshwara) ಹೇಳಿದ್ದಾರೆ. ಅವರು ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ವಲ್ಡ್‌ ಕಲ್ಚರ್‌ನ ವಾಡಿಯಾ ಸಭಾಂಗಣದಲ್ಲಿ ಸಾವಣ್ಣ ಪ್ರಕಾಶನದ 12ನೇ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಪುಸ್ತಕೋತ್ಸವದಲ್ಲಿ ‘ಕನ್ನಡಪ್ರಭ’(Kannada Prabha) ಪುರವಣಿ ಪ್ರಧಾನ ಸಂಪಾದಕ ಎಚ್‌.ಗಿರೀಶ್‌ರಾವ್‌ (ಜೋಗಿ)(Girish Rao Hatwar) ಅವರ ‘ಐ ಹೇಟ್‌ ಮೈ ವೈಫ್‌’(I Hate My Wife) ಹಾಗೂ ಉಪ ಸುದ್ದಿಸಂಪಾದಕ ಮಹಾಬಲ ಸೀತಾಳಭಾವಿ ಅವರ ‘ಮ್ಯಾನೇಜ್‌ಮೆಂಟ್‌ ಭಗವದ್ಗೀತೆ’(Management Bhagavad Gita) ಸೇರಿದಂತೆ ಒಟ್ಟು ಹತ್ತು ಕೃತಿಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

Karnataka Districts Nov 22, 2021, 2:07 PM IST