Goolihatti Shekar  

(Search results - 4)
 • Goolihatti

  Karnataka Districts5, Apr 2020, 12:25 PM

  BJPಗೆ ಓಟ್ ಮಾಡಿದ್ರೆ FIR, ಎಸ್ಪಿ ವಿರುದ್ಧ ಶಾಸಕ ಗೂಳಿಹಟ್ಟಿ ಗುಟುರು

  ಬಿಜೆಪಿಗೆ ಮತ ಹಾಕಿದ್ರೆ ಪೊಲೀಸ್‌ ಇಲಾಖೆಯಿಂದ ಉಚಿತ ಎಫ್‌ಐಆರ್‌ , ಜೈಲು ಶಿಕ್ಷೆ ಗ್ಯಾರಂಟಿ. ಹೊಸದುರ್ಗ ವಿಧಾನಸಭೆ ಕ್ಷೇತ್ರ ಪ್ರತಿನಿಧಿಸುವ ಶಾಸಕ ಗೂಳಿಹಟ್ಟಿಶೇಖರ್‌ ಸ್ವತಹ ಇಂತಹದ್ದೊಂದು ಹೇಳಿಕೆಯ ಟ್ವೀಟ್‌ ಮಾಡಿದ್ದಾರೆ. ಆ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಗೂಳಿಹಟ್ಟಿಶೇಖರ್ ಅವರ ಈ ಟ್ವೀಟ್‌ ವೈರಲ್‌ ಆಗಿದ್ದು ಎಲ್ಲ ಕಡೆ ಹರಿದಾಡುತ್ತಿದೆ.

 • Nalin Kumar Kateel

  Politics17, Dec 2019, 5:51 PM

  ಮೊದಲ‌ ಕುರಿಯಾಗಿ ಹಳ್ಳಕ್ಕೆ ಬಿದ್ದಿದ್ದು ನಾನೇ: ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ

  ಒಂದು ಕಡೆ ಒಂದು ವಿಧಾನ ಪರಿಷತ್  ಸ್ಥಾನಕ್ಕೆ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ರೆ, ಮತ್ತೊಂದೆಡೆ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಸಚಿವ ಸ್ಥಾನಕ್ಕಾಗಿ ಬೇಡಿಕೆಗಳು ಹೆಚ್ಚಾಗತೊಡಗಿವೆ. ಅದರಲ್ಲೂ ಬಿಜೆಪಿ ಶಾಸಕ ಈ ಹಿಂದಿನ ಘಟನೆಗಳನ್ನ ಮೆಲುಕು ಹಾಕುವ ಮೂಲಕ ಸಚಿವ ಸ್ಥಾನಬೇಕೆಂದು ಬೇಡಿಕೆ ಇಟ್ಟಿದ್ದಾರೆ. 

 • house1

  Chitradurga25, Oct 2019, 2:09 PM

  ಕುಸಿದು ಬಿತ್ತು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮನೆ

  ಚಿತ್ರದುರ್ಗ ಜಿಲ್ಲೆ ಹೊಸ ದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೆಖರ್ ಅವರ ಮನೆ ಭಾರೀ ಮಳೆಯಿಂದ ಕುಸಿದು ಬಿದ್ದಿದೆ. ಈ ವೇಳೆ ಅವರ ತಾಯಿ ಅಪಾಯದಿಂದ ಪಾರಾಗಿದ್ದಾರೆ.

 • BJP

  NEWS21, Aug 2019, 9:09 AM

  ಬಿಜೆಪಿ ಸೇರಿ ತಪ್ಪು ಮಾಡಿದೆ : ಶಾಸಕ

  ಬಿಜೆಪಿ ಸೇರಿ ನಾನು ದೊಡ್ಡ ತಪ್ಪು ಮಾಡಿದೆ ಎಂದು ಶಾಸಕರೋರ್ವರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆ ಆಕ್ರೋಶ ಹೊರ ಹಾಕಿದ್ದಾರೆ.