Government Bus  

(Search results - 10)
  • Video Icon

    Karnataka Districts27, May 2020, 1:59 PM

    ಎಣ್ಣೆ ಮಹಿಮೆ: ಮದ್ಯದ ಅಮಲಿನಲ್ಲಿ ಸರ್ಕಾರಿ ಬಸ್‌ ಕದ್ದ ಕುಡುಕ..!

    ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಆಂಧ್ರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ ಕದ್ದ ಘಟನೆ ದೇವನಹಳ್ಳಿ ಬಳಿ ಇಂದು(ಬುಧವಾರ) ನಡೆದಿದೆ. ದೇವನಹಳ್ಳಿ ಸಮೀಪ ಡಾಬಾದಲ್ಲಿ ಊಟಕ್ಕೆಂದು ಬಸ್‌ ನಿಲ್ಲಿಸಲಾಗಿತ್ತು. ಈ ವೇಳೆ ಕರ್ನಾಟಕ ಮೂಲದ ಆರೋಪಿ ಬಸ್‌ ಚಲಾಯಿಸಿಕೊಂಡು ಹೋಗಿದ್ದಾನೆ. 

  • Raichur

    Karnataka Districts10, Feb 2020, 1:43 PM

    ಬಸ್ ರೇಡ್ ಮಾಡಿದ ಇನ್ಸ್‌ಪೆಕ್ಟರ್: ಆತ್ಮಹತ್ಯೆಗೆ ಶರಣಾದ ಕಂಡಕ್ಟರ್‌

    ಇನ್ಸ್‌ಪೆಕ್ಟರ್ ಬಸ್ ರೇಡ್ ಮಾಡಿದರು ಎಂಬ ಕಾರಣಕ್ಕೆ ಕಂಡಕ್ಟರ್‌ವೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಇಂದು(ಸೋಮವಾರ) ನಡೆದಿದೆ. ಈರಪ್ಪ (32) ಎಂಬುವರೇ ಆತ್ಮಹತ್ಯೆಗೆ ಶರಣಾದ ಬಸ್‌ ನಿರ್ವಾಹಕನಾಗಿದ್ದಾರೆ. 

  • NWKRTC BUS

    Karnataka Districts9, Feb 2020, 11:49 AM

    ಸವದಿ ಸಾಹೇಬ್ರೆ ಇತ್ತ ಕಡೆ ಸ್ವಲ್ಪ ನೋಡಿ: ಪ್ರಯಾಣಿಕರ ಜೀವಕ್ಕೆ ಬೆಲೆನೇ ಇಲ್ವಾ?

    ಗ್ರಾಮೀಣ ಪ್ರದೇಶಕ್ಕೆ ಸಮರ್ಪಕವಾಗಿ ಬಸ್‌ ಸೌಲಭ್ಯ ಇಲ್ಲದ್ದರಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ವ್ಯಾಪಾರಸ್ಥರಿಗೆ ತೀವ್ರ ತೊಂದರೆಯಾಗು​ತ್ತಿದೆ. ಪ್ರತಿ ಗ್ರಾಮೀಣ ಪ್ರದೇಶಕ್ಕೆ ಸರಿಯಾದ ಸಮಯಕ್ಕೆ ಬಸ್‌ ಓಡಿಸದ ಕಾರಣ ಪ್ರಯಾಣಿಕರು ಖಾಸಗಿ ವಾಹನ ಆಶ್ರಯಿಸಬೇಕಾದ ಪರಿಸ್ಥಿತಿ ಬಂದಿದೆ. ಚಾಲಕ, ನಿರ್ವಾಹಕರ ಕೊರತೆ ಇದೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಾರೆ. ಆದರೆ ವಿಜಯಪುರ, ಚಡಚಣ, ದೇವರಹಿಪ್ಪರಗಿ, ಸಿಂದಗಿ ಪಟ್ಟಣ ಪ್ರದೇಶಗಳಿಗೆ ಓಡುವ ಬಸ್ಸುಗಳಿಗೆ ಚಾಲಕರು, ನಿರ್ವಾಹಕರ ಕೊರತೆ ಕಾಡುವುದಿಲ್ಲವೆ ಎಂದು ಪ್ರಯಾಣಿಕರು ಪ್ರಶ್ನಿ​ಸು​ತ್ತಿ​ದ್ದಾರೆ.

  • Belagavi

    Karnataka Districts25, Dec 2019, 12:26 PM

    ಗೋಕಾಕ್: ಬೃಹತ್ ಬಂಡೆಗೆ ಡಿಕ್ಕಿ, ಪಲ್ಟಿ ಹೊಡೆದ ಸರ್ಕಾರಿ ಬಸ್

    ಸರ್ಕಾರಿ ಬಸ್ ವೊಂದು ಬಂಡೆಗೆ ಡಿಕ್ಕಿ ಹೊಡೆದ ಪಲ್ಟಿಯಾದ ಪ್ರಯಾಣಿರಿಗೆ ಗಾಯವಾದ ಘಟನೆ ಜಿಲ್ಲೆಯ ಗೋಕಾಕ್ ನಗರದ ಹೊರವಲಯದಲ್ಲಿ ಇಂದು[ಬುಧವಾರ] ನಡೆದಿದೆ. 

  • accident

    Karnataka Districts29, Nov 2019, 11:00 AM

    ಹಾವು ಬದುಕಿಸಲು ಹೋಗಿ ಇಬ್ಬರ ಜೀವ ತೆಗೆದ ಸರ್ಕಾರಿ ಬಸ್

    ಸರ್ಕಾರಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದ ಬಳಿ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಮೃತರನ್ನು ಪತಿ ಮಹಮ್ಮದ್ ಸಲಾವೂದ್ದೀನ್ (30) ಪತ್ನಿ ಲಿಖಹತ್ (28) ಎಂದು ಗುರುತಿಸಲಾಗಿದೆ. 
     

  • Karnataka Districts27, Nov 2019, 9:54 AM

    ಸಿಂದಗಿ ಬಳಿ ಸರ್ಕಾರಿ ಬಸ್, ಟ್ಯಾಂಕರ್ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

    ಸರ್ಕಾರಿ ಬಸ್ ಹಾಗೂ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ಇಂದು(ಬುಧವಾರ) ನಡೆದಿದೆ. 
     

  • Belagavi Bus

    Belagavi21, Oct 2019, 10:31 AM

    ಬೆಳಗಾವಿಯಲ್ಲಿ ಮಹಾಮಳೆ: ರಸ್ತೆ ಕುಸಿತ, ಭೂಮಿಯಲ್ಲಿ ಸಿಲುಕಿದ ಬಸ್

    ಮಹಾಮಳೆಗೆ ಜಿಲ್ಲೆ ಅಕ್ಷರಶಃ ನಲುಗಿಹೋಗಿದೆ. ಭಾರೀ ಪ್ರಮಾಣದಲ್ಲಿ ಮಳೆಯಾದ ಪರಿಣಾಮ ತಾಲೂಕಿನ ಹೊಸ ವಂಟಮೂರಿ ಬಳಿ ರಸ್ತೆ ಕುಸಿದಿದೆ.  ಈ ವೇಳೆ ಬೆಳಗಾವಿಯಿಂದ ಪನಗುತ್ತಿ ಗ್ರಾಮಕ್ಕೆ ಹೊರಟ್ಟಿದ್ದ ಬಸ್ ಭೂಮಿಯಲ್ಲಿ ಸಿಲುಕಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ. 

  • Bus

    Kalaburagi17, Oct 2019, 10:54 AM

    ಸ್ವಾತಂತ್ರ್ಯ ಸಿಕ್ಕು 7 ದಶಕಗಳು ಗತಿಸಿದ್ರೂ ಈ ಗ್ರಾಮಕ್ಕೆ ಬಸ್ಸೇ ಬಂದಿಲ್ಲ!

    ಸ್ವಾತಂತ್ರ್ಯ ಸಿಕ್ಕು 73 ವರ್ಷಗಳಾದರೂ ತಾಲೂಕಿನ ಭೀಮಾ ತೀರದ ಕುಗ್ರಾಮ ಕುಡಿಗನೂರು ಬಸ್ ಸೇವೆ ಕಂಡಿಲ್ಲ. ಈ ಗ್ರಾಮಕ್ಕೆ ತೆರಳಬೇಕಾದರೆ ಮುಳ್ಳು ಕಂಟಿಗಳ ಮಧ್ಯೆ ಹಾಯ್ದು ದುರ್ಗಮ ರಸ್ತೆಯಲ್ಲಿ ಸಂಚರಿಸಿ ನೆರೆಪೀಡಿತ ಗ್ರಾಮಕ್ಕೆ ನಡೆದುಕೊಂಡೇ ತೆರಳಬೇಕಾದ ಪರಿಸ್ಥಿತಿ ಇಲ್ಲಿದೆ. 
     

  • KSRTC New

    NEWS6, Jan 2019, 11:51 AM

    ಬಸ್‌ ಪ್ರಯಾಣ ದರ ಏರಿಕೆ? ಎಷ್ಟು..?

    ಈಗಾಗಲೇ ಸುಮಾರು 700 ಕೋಟಿ ರು. ನಷ್ಟದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ತೈಲ ದರ ಏರಿಕೆ ಹೆಚ್ಚುವರಿ ಹೊರೆಯಾಗಿ ಪರಿಣಮಿಸಲಿದೆ. ಈಗಾಗಲೇ ಟಿಕೆಟ್‌ ದರ ಏರಿಕೆ ಸಂಬಂಧ ನಾಲ್ಕು ನಿಗಮಗಳಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.