Government Land
(Search results - 6)Karnataka DistrictsApr 9, 2020, 8:49 AM IST
ಲಾಕ್ಡೌನ್: ದುಷ್ಕರ್ಮಿಗಳಿಂದ ಮರಗಳ ಮಾರಣ ಹೋಮ!
ದೇಶದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಭಯದಲ್ಲಿ ಜನರೆಲ್ಲರೂ ಮನೆಗಳಲ್ಲಿ ಲಾಕ್ ಆಗಿದ್ದಾರೆ. ಈ ಮಧ್ಯೆಯೇ ತಾಲೂಕಿನ ಮುಕ್ಕಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೀಕಟ್ಟಿ ಗ್ರಾಮದಲ್ಲಿ ಮರಗಳ ಮಾರಣ ಹೋಮವೇ ನಡೆದಿದೆ.
Karnataka DistrictsMar 10, 2020, 10:38 AM IST
ಸರ್ಕಾರಿ ಭೂಮಿ ಕಬಳಿಕೆ: ಭೂಗಳ್ಳರ ಬಗ್ಗೆ ಸಚಿವ ಅಶೋಕ ಆತಂಕ!
ಸರ್ಕಾರಿ ಭೂಮಿ ಕಬಳಿಕೆ ಮಾಡಿರುವವರಿಂದ ವಶಕ್ಕೆ ಪಡೆದ ಜಮೀನಿಗೆ ಕಾಂಪೌಂಡ್ ಹಾಕಿ ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಆಶ್ವಾಸನೆ ನೀಡಿದ್ದಾರೆ.
Karnataka DistrictsJan 16, 2020, 3:19 PM IST
ರಾಯಬಾಗ: ಸರ್ಕಾರಿ ಗೋಮಾಳ ಕಂಡವರ ಪಾಲು: ಇದ್ದೂ ಇಲ್ಲದಂತಾದ ಅಧಿಕಾರಿಗಳು
ಸರ್ಕಾರಿ ಆಸ್ತಿಯನ್ನು ಯಾವುದೇ ಕಾರಣಕ್ಕೂ ಒತ್ತುವರಿ ಮಾಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದರ ಜತೆಗೆ ಸಂರಕ್ಷಣೆ ಮಾಡುವಂತೆ ಸರ್ಕಾರ ಹಾಗೂ ಹಲವು ನ್ಯಾಯಾಲಯಗಳು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿವೆ. ಆದರೆ ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಸರ್ಕಾರಿ ಜಮೀನು ಕಂಡವರ ಪಾಲಾಗುತ್ತಿದೆ.
PoliticsDec 17, 2019, 8:30 PM IST
ಉಪಮುಖ್ಯಮಂತ್ರಿ ಹುದ್ದೆ ನಿರೀಕ್ಷೆಯಲ್ಲಿರುವ ಶ್ರೀರಾಮುಲುಗೆ ಎದುರಾಯ್ತು ಮತ್ತೊಂದು ಸಂಕಷ್ಟ
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಯ ನಿರೀಕ್ಷೆಯಲ್ಲಿರುವ ಸಚಿವ ಬಿ.ಶ್ರೀರಾಮುಲುಗೆ ಇದೀಗ ಹಳೇ ಪ್ರಕರಣದಲ್ಲಿ ಹೊಸ ಸಂಕಷ್ಟ ಎದುರಾಗಿದೆ.
NEWSDec 7, 2018, 9:31 PM IST
ಬೆಂಗಳೂರಿನ ಪ್ರಭಾವಿ ಶಾಸಕರಿಂದ 150 ಕೋಟಿ ರೂ. ಮೌಲ್ಯದ ಸರ್ಕಾರಿ ಜಾಗ ಗುಳುಂ?
ರಾಜ್ಯ ಸರಕಾರದಲ್ಲಿ ಪ್ರಭಾವಿ ಸಚಿವರಾಗಿದ್ದವರೊಬ್ಬರು ಬಿಬಿಎಂಪಿಗೆ ತೆರಿಗೆ ವಂಚನೆ ಮಾಡಿದ್ದು ದೊಡ್ಡ ಸುದ್ದಿಯಾಗಿತ್ತು. ಈಗ ಬೆಂಗಳೂರಿಬನ ಮತ್ತೊಬ್ಬ ಶಾಸಕರ ಭೂ ಅಕ್ರಮ ಬಯಲಿಗೆ ಬಂದಿದೆ.
NEWSJul 9, 2018, 4:49 PM IST
ಇಂಥ ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಫ್ರೀ ಟ್ರೀಟ್ಮೆಂಟ್ ಸಿಗುತ್ತೆ
- ಸರಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಪಡೆದ ಖಾಸಗಿ ಆಸ್ಪತ್ರೆಗಳು
- ಕಾಲಕಾಲಕ್ಕೆ ವರದಿ ಸಿದ್ಧಮಾಡಿ ಇಟ್ಟುಕೊಳ್ಳಲು ಸೂಚಿಸಿದ ಸುಪ್ರೀಂ ಕೋರ್ಟ್