Govind Karjol

(Search results - 148)
• Karjol
Video Icon

PoliticsJul 25, 2021, 8:21 PM IST

ವಾಸ್ತು ಮೊರೆ ಹೋಗಿ ಪುರಾತನ ಕಾಲದ ಮರಗಳಿಗೆ ಡಿಸಿಎಂ ಕೊಡಲಿ ಏಟು!

ಬೇಲಿಯೇ ಎದ್ದು ಹೊಲ ಮೆಯ್ದಂತೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಮ್ಮ ಸರ್ಕಾರಿ ಮನೆಗೆ ಅಡ್ಡಿ ಆಯ್ತು ಎಂದು ವಾಸ್ತು ಮೊರೆ ಹೋಗಿ ಪುರಾತನ ಕಾಲದ ಬೃಹತ್ ಆಕಾರದ ಮರಗಳಿಗೆ ಕೊಡಲಿ ಏಟು ಹಾಕಿದ್ದಾರೆ.

• undefined

Karnataka DistrictsJul 24, 2021, 11:56 AM IST

ಬೆಳಗಾವಿಯಲ್ಲಿ ಭಾರೀ ಮಳೆ: 51 ಗ್ರಾಮ ಜಲಾವೃತ..!

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು, ಜಿಲ್ಲೆಯಲ್ಲಿ 47 ರಸ್ತೆ ಸಂಚಾರ ಸ್ಥಗಿತಗೊಂಡು, 51 ಗ್ರಾಮಗಳು ಜಲಾವೃತಗೊಂಡಿವೆ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

Govind Karjol

Karnataka DistrictsJul 19, 2021, 12:16 PM IST

ಬೆಳಗಾವಿ: ಕಲ್ಲೋಳ ಬ್ಯಾರೇಜ್‌ಗೆ 35 ಕೋಟಿ ಮಂಜೂರು ಮಾಡಿ, ಕಾರಜೋಳ

ನಲವತ್ತು ವರ್ಷಗಳಷ್ಟು ಹಳೆಯದಾಗಿರುವ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್‌ ಹೊಸದಾಗಿ ನಿರ್ಮಿಸುವ 5 ಕೋಟಿ ವೆಚ್ಚದ ಪ್ರಸ್ತಾವಕ್ಕೆ ತಕ್ಷಣವೇ ಮಂಜೂರಾತಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Govind Karjol

Karnataka DistrictsJul 9, 2021, 1:35 PM IST

ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಸಿದ್ದರಾಮಯ್ಯ: ಕಾರಜೋಳ

ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್‌ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು? ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದರು.

ನೀವು ಹೋರಾಟ ಆರಂಭಿಸಿ. ನಿಮ್ಮ ಜೊತೆ ನಾನಿದ್ದೇನೆ ಎಂದು ಡಿಸಿಎಂ ಹೇಳಿದ್ದು, ಆದರೆ ಡಿಸಿಎಂ ಆಗಿರುವುದರಿಂದ  ಬಹಿರಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ. ಬದಲಾಗಿ ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಿ ಮೀಸಲಾತಿ ಕೊಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದುಬಂದಿದೆ.

Karnataka DistrictsJun 24, 2021, 3:38 PM IST

ಹಂತ ಹಂತವಾಗಿ ನೀರು ಬಿಡಲು ಮಹಾರಾಷ್ಟ್ರ ಒಪ್ಪಿಗೆ: ಕಾರಜೋಳ

ಜಲಾಶಯ ಸಂಪೂರ್ಣ ಭರ್ತಿಯಾದಾಗ ಒಮ್ಮೆಲೆ ನೀರು ಬಿಡುಗಡೆ ಮಾಡಿದರೆ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Govind Karjol

Karnataka DistrictsJun 23, 2021, 12:58 PM IST

ಯಾರ ಚಡ್ಡಿ ಕಸಿದು ಯಾರನ್ನು ಬೆತ್ತಲೆ ಮಾಡ್ತಾರೋ ಗೊತ್ತಿಲ್ಲ: ಡಿಸಿಎಂ ಕಾರಜೋಳ

ಕಾಂಗ್ರೆಸ್‌ ನಾಯಕರ ಮುಖ್ಯಮಂತ್ರಿ ಕನಸು ತಿರುಕನ ಕನಸಿನಂತಾಗಿದೆ ಎಂದು ಡಿಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.

Govind Karjol

Karnataka DistrictsJun 11, 2021, 12:20 PM IST

ಅರು​ಣ ​ಸಿಂಗ್‌ ಬರೋದು ಪಕ್ಷ ಸಂಘ​ಟನೆಗೆ: ಡಿಸಿಎಂ ಕಾರಜೋಳ

ರಾಜ್ಯದಲ್ಲಿ ನಡೆಯುತ್ತಿರುವ ಕೆಲ ರಾಜಕೀಯ ವಿದ್ಯಮಾನಗಳನ್ನು ಸರಿದೂಗಿಸಲು ರಾಜ್ಯ ಬಿಜೆಪಿ ಉಸ್ತು​ವಾರಿ ಅರುಣ ಸಿಂಗ್‌ ಅವರು ರಾಜ್ಯಕ್ಕೆ ಬರಲಿದ್ದಾರೆ ಎಂಬುದು ಗಾಳಿಸುದ್ದಿ. ಪಕ್ಷ ಸಂಘಟನೆಗಾಗಿ ಅವರು ಬರಲಿದ್ದು, ಮೂರು ದಿನ​ವಲ್ಲ 15 ದಿನ​ಗಳ ಕಾಲ ರಾಜ್ಯ​ದಲ್ಲಿ ಉಳಿ​ದು​ಕೊಂಡು ಪಕ್ಷ ಸಂಘ​ಟನೆ ಮಾಡ​ಬ​ಹುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ಜುಲೈ 30ರಂದು ಯಡಿಯೂರಪ್ಪ ಅವರು,ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರಿಕೆ ಇಲಾಖೆಯ 2013-14 ರಿಂದ 2018-19 ರವರೆಗಿನ ಮಾಹಿತಿನ್ನೊಳಗೊಂಡ ಅಂಕಿ-ಅಂಶಗಳ ಸಂಚಿಕೆಯನ್ನು‌ ಬಿಡುಗಡೆ‌ ಮಾಡಿದ್ದರು.

Karnataka DistrictsJun 10, 2021, 3:35 PM IST

ಚಿಕ್ಕೋಡಿಯಲ್ಲಿ ಆರ್‌ಟಿಪಿಸಿಆರ್‌ ಪ್ರಯೋಗಾಲಯ ಸ್ಥಾಪಿಸಿ: ಕಾರಜೋಳ

ಚಿಕ್ಕೋಡಿಯಲ್ಲಿ ಕೋವಿಡ್‌ ಪರೀಕ್ಷೆಯ ಆರ್‌ಟಿಪಿಸಿಆರ್‌ ಪ್ರಯೋಗಾಲಯ ಸ್ಥಾಪನೆಗೆ ಅನುಮತಿ ಲಭಿಸಿದ್ದು, ಸಿವಿಲ್‌ ಕಾಮಗಾರಿಗೆ ಕಾಲಹರಣ ಮಾಡದೇ ಲಭ್ಯವಿರುವ ಕಟ್ಟಡಗಳನ್ನೇ ಬಳಸಿಕೊಂಡು ಕೂಡಲೇ ಪ್ರಯೋಗಾಲಯ ಆರಂಭಿಸಬೇಕು ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

Govind Karjol

Karnataka DistrictsJun 10, 2021, 2:43 PM IST

ರಾಜ್ಯದ ಗಡಿಯಲ್ಲಿ ಲಾಕ್‌ಡೌನ್‌ ವಿಸ್ತರಣೆ ಅಗತ್ಯ: ಡಿಸಿಎಂ ಕಾರಜೋಳ

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರ್ಗಿ ಸೇರಿದಂತೆ ಮಹಾರಾಷ್ಟ್ರ, ಗೋವಾ, ಆಂಧ್ರ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ ಲಾಕ್‌ಡೌನ್‌ ವಿಸ್ತರಣೆ ಮಾಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳಿ ಹೇಳಿದ್ದಾರೆ.

Govind Karjol

Karnataka DistrictsMay 31, 2021, 7:26 AM IST

ಮಮತಾಗೆಗೆ ಶಿಷ್ಟಾಚಾರ ಗೊತ್ತಿಲ್ಲ : ಕಾರಜೋಳ

• ಪ್ರಧಾನಿಗಳನ್ನು ಅರ್ಧಗಂಟೆಗಳ ಕಾಲ ಕಾಯಿಸಿದ ಮಮತಾ ಬ್ಯಾನರ್ಜಿ
• ಮಮತಾ ಬ್ಯಾನರ್ಜಿ ವರ್ತನೆ ಖಂಡನೀಯ
• ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಕ್ರೋಶ

Govind Karjol

Karnataka DistrictsMay 30, 2021, 11:30 AM IST

ಸಿದ್ದರಾಮಯ್ಯ ತುರ್ತಾಗಿ ಸಿಎಂ ಆಗಬೇಕಂತಾರೆ, ಅದು ಆಗಲ್ಲ: ಡಿಸಿಎಂ ಕಾರಜೋಳ

ಮಾಜಿ ಸಿಎಂ ಸಿದ್ದರಾಮಯ್ಯಗೆ ಜಿಲ್ಲಾಧಿಕಾರಿಗಳ ಜೊತೆಗೆ ಮೀಟಿಂಗ್ ಮಾಡ್ತೀನಿ ಅನ್ನೋ ಹುಚ್ಚು ಯಾಕೆ ಅಂತ ನನಗೆ ಗೊತ್ತಿಲ್ಲ. ಡಿಸಿಗಳ ಜೊತೆ ಮೀಟಿಂಗ್ ಮಾಡ್ತೀನಿ ಅಂದ್ರೆ ಅವಕಾಶ ಇಲ್ಲ.  ಬೇಕಿದ್ದರೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಿ ತಪ್ಪೇನಿಲ್ಲ, ಒದಗಿಸಲು ಸೂಚನೆ ಕೊಡುತ್ತೇವೆ. ಸಿದ್ದು ತಮ್ಮ ಕಾಲದಲ್ಲಿ ಏನೆಲ್ಲಾ ಆದೇಶ ಮಾಡಿದ್ದಾರೆ ಅನ್ನೋದನ್ನ ಫೈಲ್ ತೆಗೆದು ಓದಲಿ ಎಂದು ಸಿದ್ದರಾಮಯ್ಯಗೆ ಡಿಸಿಎಂ ಗೋವಿಂದ ಕಾರಜೋಳ ಟಾಂಗ್‌ ಕೊಟ್ಟಿದ್ದಾರೆ.

Govind Karjol

Karnataka DistrictsMay 15, 2021, 11:10 AM IST

ಸೋಂಕಿತರು ಯಾವುದೇ ಕಾರಣಕ್ಕೂ ಭಯ ಪಡಬಾರದು: ಡಿಸಿಎಂ ಕಾರಜೋಳ

ಮುಧೋಳದ ಜನಹಿತ ಟ್ರಸ್ಟ್‌ ಸದಸ್ಯರು ಕೊರೋನಾ ಸೋಂಕಿತರಿಗೆ ಅನ್ನದಾಸೋಹದ ವ್ಯವಸ್ಥೆ ಮಾಡುತ್ತಿರುವುದನ್ನು ಡಿಸಿಎಂ ಗೋವಿಂದ ಕಾರಜೋಳ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Govind Karjol

Karnataka DistrictsApr 25, 2021, 2:50 PM IST

ಕಲಬುರಗಿ: ಆಕ್ಸಿಜನ್‌ ಬರ ಕಾಡದಂತೆ ಎಚ್ಚರ ವಹಿಸಿ, ಡಿಸಿಎಂ ಕಾರಜೋಳ

ಜಿಲ್ಲೆಯನ್ನು ಕಾಡುತ್ತಿರುವ ಪ್ರಾಣವಾಯು ಬರಕ್ಕೆ ಕ್ರೋಜೆನಿಕ್‌ ಟ್ಯಾಂಕರ್‌ ಕೊರತೆ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ವಿವಿ ಜ್ಯೋತ್ಸಾನ ಅವರು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಜೂಮ್‌ ಮೀಟಿಂಗ್‌ನಲ್ಲಿ ಹೇಳಿದ್ದಾರೆ.

Govind Karjol

Karnataka DistrictsApr 23, 2021, 1:12 PM IST

ಇನ್ನಾದ್ರೂ ಕಲಬುರಗಿಯತ್ತ ಬರ್ತಾರಾ ಜಿಲ್ಲಾ ಉಸ್ತುವಾರಿ ಸಚಿವರು?

ಶರ ವೇಗದಲ್ಲಿರುವ ಕೊರೋನಾ 2ನೇ ಅಲೆ ಕಟ್ಟಿಹಾಕಲು ಉಸ್ತುವಾರಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪನವರು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚಿಸಿದ್ದಾರೆ. ಆದರೆ ಇಂತಹ ತುರ್ತು ಸಂದರ್ಭದಲ್ಲಿ ಕಲಬುರಗಿ ಪಾಲಿಗೆ ಜಿಲ್ಲಾ ಉಸ್ತುವಾರಿ ಸಚಿವರೇ ಇಲ್ಲದಂತಾಗಿರೋದು ಮಾತ್ರ ದುರಂತ.

Govind Karjol

Karnataka DistrictsApr 17, 2021, 1:41 PM IST

ಕೊರೋನಾ 2 ನೇ ಅಲೆಗೆ ಕಲಬುರಗಿ ತತ್ತರ: 'ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಅನ್ಯರಿಗೆ ವಹಿಸಿ'

ಕೊರೋನಾ 2ನೇ ಅಲೆ ಶರವೇಗದಲ್ಲಿರುವ ಕಲಬುರಗಿಯಲ್ಲಿ ಇದನ್ನು ಕಟ್ಟಿ ಹಾಕುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ತಪಾಸಣೆ, ಚಿಕಿತ್ಸೆ, ಔಷಧಿ ದಾಸ್ತಾನು ಇತ್ಯಾದಿ ವಿಚಾರಗಳಲ್ಲಿ ಯಾವುದೇ ಸಿದ್ಧತೆಗಳನ್ನು ಸಹ ಮಾಡಿಕೊಂಡಿಲ್ಲ ಎಂದು ಆರೋಪಿಸಿದ ಕಾಂಗ್ರೆಸ್‌ ಮುಖಂಡರು ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷ್ಯವೇ ಮೂಲ ಕಾರಣ ಎಂದು ದೂರಿದ್ದಾರೆ.