Govt School  

(Search results - 101)
 • <p>school children</p>

  Education Jobs30, May 2020, 7:08 AM

  ಶಾಲಾ ಮಕ್ಕಳಿಗೆ ‘ಲರ್ನ್‌ ಫ್ರಂ ಹೋಮ್‌’?: ಕೇಂದ್ರದ ಚಿಂತನೆ, ಶೀಘ್ರ ಮಾರ್ಗಸೂಚಿ

  ಶಾಲಾ ಮಕ್ಕಳಿಗೆ ‘ಲರ್ನ್‌ ಫ್ರಂ ಹೋಮ್‌’?| 100 ದಿನ ಶಾಲೆ, 100 ದಿನ ಮನೆಯಲ್ಲಿ ಕಲಿಕೆ| -ಕೇಂದ್ರದಿಂದ ಚಿಂತನೆ, ಶೀಘ್ರ ಮಾರ್ಗಸೂಚಿ

 • <p>sslc</p>

  Karnataka Districts21, May 2020, 10:26 AM

  ಇಂಟರ್‌ನೆಟ್‌ ಇಲ್ಲ: SSLC ಮಕ್ಕಳ ಮನೆಗೇ ಹೋಗಿ ಪಾಠ ಹೇಳ್ತಿದ್ದಾರೆ ಸರ್ಕಾರಿ ಶಿಕ್ಷಕರು

  ಜೂನ್‌ ತಿಂಗಳಲ್ಲಿ ಸರ್ಕಾರ ಹತ್ತನೇ ತರಗತಿ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಿದ ಹಿನ್ನೆಲೆಯಲ್ಲಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶಿಕ್ಷಕರು ಮನೆ-ಮನೆಗೆ ತೆರಳಿ ಪಾಠ ಮಾಡುತ್ತಿದ್ದಾರೆ.

 • दिल्ली के एक सरकारी स्कूल में बच्चे कुछ इस तरह से हैप्पीनेस क्लास में एन्जॉय कर रहे हैं।

  state20, Mar 2020, 10:11 AM

  ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆ ಕಡ್ಡಾಯ ಮಸೂದೆ?

  ಸರ್ಕಾರಿ ನೌಕರಿಯಲ್ಲಿರುವವ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಬೇಕು ಎನ್ನುವ ಮಸೂದೆ ಜಾರಿ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. 

 • School Students
  Video Icon

  state14, Mar 2020, 7:43 PM

  Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!

  ನಮ್ಮ ಸರ್ಕಾರಿ ಶಾಲೆ ಮಕ್ಕಳು ಕೊರೋನಾ ಬಗ್ಗೆ ಎಷ್ಟ್ ಚಂದ ಜಾಗೃತಿ ಮಾಡಿಸ್ಯಾರ ಅಂದ್ರೆ ಈ ವಿಡಿಯೋವನ್ನ ನೀವು ನೋಡಲೇಬೇಕು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

 • uniform summer

  Karnataka Districts4, Mar 2020, 10:45 AM

  ಶಾಲೆ ಮುಗಿಯುವ ಹೊತ್ತಿಗೆ ಯುನಿಫಾರ್ಮ್ ಅನುದಾನ ಬಂತು..!

  ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಇನ್ನೂ ಶಾಲಾಮಕ್ಕಳ ಸಿದ್ಧಸಮವಸ್ತ್ರದ ಅನುದಾನ ಸಿಕ್ಕಿಲ್ಲ ಎಂದು ನಿನ್ನೆ ಮೊನ್ನೆವರೆಗೂ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅನುದಾನ ಶಾಲೆಗೆ ತಲುಪಿದ್ದರೂ ಶಿಕ್ಷಕರಿಗೆ ಹೊಸ ತಲೆನೋವು ತಂದಿದೆ. ಪಾಠ ಮುಗಿಸಿ, ಪರೀಕ್ಷೆಗೆ ಮಕ್ಕಳನ್ನು ಸಿದ್ಧಪಡಿಸಬೇಕಾಗಿರುವ ಶಿಕ್ಷಕರಿಗೆ ಮಕ್ಕಳಿಗೆ ಸಿದ್ಧ ಸಮವಸ್ತ್ರಗಳನ್ನು ವಿತರಿಸುವುದೇ ದೊಡ್ಡ ಅಗ್ನಿಪರೀಕ್ಷೆಯಾಗಿದೆ.

 • Bidar School
  Video Icon

  Karnataka Districts4, Mar 2020, 10:34 AM

  ಶಾಲಾ ಆವರಣದಲ್ಲಿ ತರಕಾರಿ ಸೊಪ್ಪು ಬೆಳೆದು ಮಾದರಿಯಾದ ಚಂದನಹಳ್ಳಿ ಶಾಲೆ

  ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಜಾಸ್ತಿ. ಇಲ್ಲೊಂದು ಸರ್ಕಾರಿ ಶಾಲೆ ಬೇರೆ ಶಾಲೆಗಳಿಗೆ ಮಾದರಿಯಾಗಿದೆ.  ಶಾಲಾ ಆವರಣದಲ್ಲಿ ಸೊಪ್ಪುಗಳು, ತರಕಾರಿಗಳನ್ನು ಬೆಳೆದು ಹಚ್ಚ ಹಸಿರಿನ ವಾತಾವರಣ ನಿರ್ಮಾಣ ಆಗಿರುವುದು ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಚಂದನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಈ ತರಕಾರಿ, ಸೊಪ್ಪುಗಳಿಂದಲೇ ದಿನಾ ಬಿಸಿಯೂಟ ತಯಾರಿಸಲಾಗುತ್ತದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

 • Mysuru
  Video Icon

  Mysore2, Mar 2020, 1:07 PM

  ಸ್ಟೂಡೆಂಟ್ ಜೊತೆ ಶಿಕ್ಷಕನ ಲವ್ವಿ ಡವ್ವಿ; ರಾಸಲೀಲೆ ಫೋಟೋಗಳು ವೈರಲ್!

  ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾಗಿದೆ.  ನಂಜನಗೂಡಿನ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕ ಸಿದ್ದರಾಜು ಹಳೆ ವಿದ್ಯಾರ್ಥಿನಿ ಜೊತೆ ರಾಸಲೀಲೆ ನಡೆಸುತ್ತಿರುವ ಫೋಟೋ ವೈರಲ್ ಆಗಿದೆ. ಫೋಟೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ನಾಪತ್ತೆಯಾಗಿದ್ದಾರೆ. 

 • suresh kumar

  Education Jobs28, Feb 2020, 8:12 AM

  1000 ಸರ್ಕಾರಿ ಶಾಲೆಗಳಿಗೆ ಇನ್ಫೋಸಿಸ್‌ ಕಂಪ್ಯೂಟರ್‌!

  1000 ಸರ್ಕಾರಿ ಶಾಲೆಗಳಿಗೆ ಇನ್ಫಿ ಕಂಪ್ಯೂಟರ್‌| ಇಸ್ಫೋಸಿಸ್‌ ಪ್ರತಿಷ್ಠಾನದಿಂದ ಕಂಪ್ಯೂಟರ್‌ ಪೂರೈಕೆ| ಶೀಘ್ರದಲ್ಲೇ ಒಪ್ಪಂದ: ಸಚಿವ ಸುರೇಶ ಕುಮಾರ್‌

 • sudha murthy

  Education Jobs27, Feb 2020, 8:04 PM

  ನಮ್ಮ ಸರಕಾರಿ ಶಾಲೆಗಳಿಗೋಸ್ಕರ 'ದಾನ' ಮೂರ್ತಿ ಮಹತ್ವದ ಹೆಜ್ಜೆ: ಭಲೇ ಭಲೇ

  ಜಗತ್ತಿನಲ್ಲಿ ಹೆಸರು ಮಾಡಿದ ಇನ್ಫೋಸಿಸ್ ನ ಒಡೆಯರಾದ ನಾರಾಯಣ ಮೂರ್ತಿಯವರ ಅರ್ಧಾಂಗಿನಿಯಾದರೂ ತಾನು ವಿದ್ಯವಂತೆ, ಶ್ರೀಮಂತೆ ಎನ್ನುವ ಅಹಂಕಾರವಿಲ್ಲದ ಸುಧಾಮೂರ್ತಿ.  ಇವರ ಬಗ್ಗೆ ಎಷ್ಟು ಹೇಳಿದ್ರೂ ಕಮ್ಮಿ, ಹೇಳಲಿಕ್ಕೆ ಏನು ಉಳಿದಿಲ್ಲ.  ರಾಜ್ಯದಲ್ಲಿ ನರೆ ಬಂದ ಸಂದರ್ಭದಲ್ಲಿ ಕನ್ನಡಿಗರು ಕಷ್ಟಕ್ಕೆ ಸಿಲುಕಿದ ವೇಳೆಯಲ್ಲಿ ತಾವೇ ಮುಂದೆ ನಿಂತು ಸಹಾಯಕ್ಕೆ ನಿಂತರು. ಇದೀಗ ನಮ್ಮ ಸರಕಾರಿ ಶಾಲೆಗಳಲ್ಲಿ ಹೊಸ ಚಮತ್ಕಾರ ಮಾಡಲು ಮುಂದಾಗಿದ್ದಾರೆ.

 • undefined

  Karnataka Districts27, Feb 2020, 12:22 PM

  ಕ್ಷೀರ ಭಾಗ್ಯ: ಹಾಲು ಕುಡಿದ ಮಕ್ಕಳು ಅಸ್ವಸ್ಥ

  ಹುಣಸೂರು ಹನಗೋಡಿಗೆ ಸಮೀಪದ ಕಿರಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಹಾಲು ಸೇವಿಸಿದ ನಂತರ ವಾಂತಿ, ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದಾರೆ.

 • malemnia

  India25, Feb 2020, 4:35 PM

  ಮಕ್ಕಳೊಂದಿಗೆ ಮಗುವಾದ ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್!

  ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತ ಪ್ರವಾಸ ಎರಡನೇ ದಿನ ಮುಂದುವರೆದಿದೆ. ಹೀಗಿರುವಾಗ ಅವರ ಪತ್ನಿ, ಅಮೆರಿಕಾದ ಪ್ರಥಮ ಮಹಿಳೆ ಮಲೇನಿಯಾ ಟ್ರಂಪ್ ನಿಗಧಿಯಂತೆ ಅಮೆರಿಕಾದ ಹ್ಯಾಪಿನೆಸ್‌ ತರಗತಿಗೆ ಭೇಟಿ ನೀಡಿದ್ದಾರೆ. ಇಲ್ಲಿ ಮಲೇನಿಯಾ ಪುಟ್ಟ ಮಕ್ಕಳೊಂದಿಗೆ ತಾವೂ ಮಗುವಾಗಿ ಸಮಯ ಕಳೆದಿದ್ದಾರೆ. ದೆಹಲಿಯ ಸರ್ಕಾರಿ ಶಾಲೆಯಲ್ಲಿ ಕಳೆದ ಕೆಲ ಫೋಟೋಗಳು ಇಲ್ಲಿವೆ ನೋಡಿ

 • পড়ুয়াদের ছবি

  Karnataka Districts16, Feb 2020, 9:59 AM

  ಈ ವರ್ಷ ವಿಜಯದಶಮಿಗೆ ಮಕ್ಕಳಿಗೆ ರಜೆ ಇಲ್ಲ..!

  ಶಿಕ್ಷಣ ಇಲಾಖೆಯು ಪ್ರಕಟಿಸಿರುವ 2020-21ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯಲ್ಲಿ ವಿಜಯದಶಮಿಗೆ ರಜೆ ನೀಡದಿರುವುದು ಸರಿಯಾದ ಕ್ರಮವಲ್ಲ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಯ ಒಕ್ಕೂಟ (ಕ್ಯಾಮ್ಸ್‌) ಅಸಮಾಧಾನ ವ್ಯಕ್ತಪಡಿಸಿದೆ.

 • undefined

  state11, Feb 2020, 7:49 AM

  ಇನ್ನೂ 1000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ?

  ಇನ್ನೂ 1000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ?| ಕಳೆದ ವರ್ಷ ಶುರುವಾದ ಶಾಲೆಗಳಿಗೆ ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಪ್ರಸ್ತಾವನೆ| 224 ಕರ್ನಾಟಕ ಪಬ್ಲಿಕ್‌ ಶಾಲೆ, 4000 ಶಾಲೆಗಳಲ್ಲಿ ಎಲ್‌ಕೆಜಿಗೂ ಬೇಡಿಕೆ| ಬಜೆಟ್‌ನಲ್ಲಿ ಘೋಷಣೆ ಸಾಧ್ಯತೆ

 • undefined

  Karnataka Districts6, Feb 2020, 10:45 AM

  3 ವರ್ಷಗಳಲ್ಲಿ 30 ಸಾವಿರ ಶಿಕ್ಷಕರ ನೇಮಕ

  ಮುಂದಿನ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ ೩೦ ಸಾವಿರ ಪ್ರಾಥಮಿಕ ಶಿಕ್ಷಕರ ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆಯನ್ನು ನೀಗಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

 • Bihar

  India25, Jan 2020, 1:02 PM

  ಈ ಶಾಲೆಯಲ್ಲಿ ಒಬ್ಬ ಪ್ರಿನ್ಸಿಪಲ್, ಒಬ್ಬ ಶಿಕ್ಷಕಿ, ಒಬ್ಬಳೇ ವಿದ್ಯಾರ್ಥಿನಿ

  ಸರ್ಕಾರಿ ಶಾಲೆಗೆ ಮಕ್ಕಳು ಬರುತ್ತಿಲ್ಲ ಎಂಬುದು ಕರ್ನಾಟಕದಲ್ಲಿ ಮಾತ್ರ ಇರುವ ಸಮಸ್ಯೆಯಲ್ಲ. ಬದಲಾಗಿ ದೇಶದಲ್ಲಿಯೇ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಕೊರತೆ ಇದೆ.