Search results - 2 Results
 • Vinay Guruji

  POLITICS7, Feb 2019, 5:06 PM IST

  'ಎಚ್.ಡಿ. ಕುಮಾರಸ್ವಾಮಿಯೇ ಪೂರ್ಣ ಪ್ರಮಾಣದ ಸಿಎಂ'

  ಕಡಿಮೆ ಕ್ಷೇತ್ರಗಳಲ್ಲಿ ಗೆದ್ದರೂ 'ಎಚ್.ಡಿ.ಕುಮಾರಸ್ವಾಮಿಯೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ' ಎಂದು ಭವಿಷ್ಯ ನುಡಿದಿದ್ದ ಕೊಪ್ಪ ತಾಲೂಕಿನ ಹರಿಪರಪುರ ಸಮೀಪದ ಗೌರಿಗದ್ದೆಯ ವಿನಯ್ ಗುರುಗಳು ಇದೀಗ 'ಕುಮಾರಸ್ವಾಮಿಯೇ ಪೂರ್ಣ ಪ್ರಮಾಣದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ,' ಎಂದು ಅಭಯ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಸುದ್ದಿ ವೈರಲ್ ಆಗಿದೆ.

 • Vinay Guruji

  23, May 2018, 11:58 AM IST

  ವಿನಯ್ ಗುರೂಜಿ ಪಾದ ಪೂಜೆ ಮಾಡಿದ ದೇವೇಗೌಡ ದಂಪತಿ

  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ನೇತೃತ್ವ ವಹಿಸಿಕೊಂಡಿರುವ ಎಚ್.ಡಿ.ಕುಮಾರಸ್ವಾಮಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮೇ 23ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಮಗ ರಾಜ್ಯದ ದೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪತ್ನಿ ಚೆನ್ನಮ್ಮ ಅವರೊಂದಿಗೆ ಕೊಪ್ಪ ತಾಲೂಕಿನ ಗೌರಿಗದ್ದೆಯ ವಿನಯ್ ಗುರೂಜಿ ಅವರಿಗೆ ಪಾದಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಹಾಜರಿದ್ದರು.