Grant  

(Search results - 94)
 • arudra

  Karnataka Districts25, Mar 2020, 9:35 AM IST

  ‘ಫ್ರೀ ಕಾಶ್ಮೀರ’: ಆರ್ದ್ರಾಗೆ ಷರತ್ತು ಬದ್ಧ ಜಾಮೀನು ಮಂಜೂರು

  ಕಳೆದ ಫೆ.21ರಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ಎಂಬ ಫಲಕ ಹಿಡಿದ ಆರೋಪದಲ್ಲಿ ಜೈಲು ಸೇರಿದ್ದ ಯುವತಿ ಆರ್ದ್ರಾಗೆ ನಗರದ 56ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಮಂಗಳವಾರ ಷರತ್ತು ಬದ್ಧ ಜಾಮೀನು ನೀಡಿದೆ. 
   

 • undefined

  Karnataka Districts7, Mar 2020, 10:35 AM IST

  ಮಹಾರಾಷ್ಟ್ರ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಕಾರಣ?

  ಮರಾಠಿ ಭಾಷಿಕರ ಓಲೈಕೆಗೆ ಮಹಾರಾಷ್ಟ್ರ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಮೈತ್ರಿ ಸರ್ಕಾರ ತನ್ನ ಚೊಚ್ಚಲ ಬಜೆಟ್‌ನಲ್ಲಿ ಕರ್ನಾಟಕ ಗಡಿಭಾಗದಲ್ಲಿರುವ ಮರಾಠಿ ಸಂಘ-ಸಂಸ್ಥೆಗಳು, ಶಿಕ್ಷಣ ಸಂಸ್ಥೆ ಹಾಗೂ ಮರಾಠಿ ಪತ್ರಿಕೆಗಳಿಗೆ ಬರೋಬ್ಬರಿ 10 ಕೋಟಿ ಅನುದಾನ ಘೋಷಣೆ ಮಾಡುವ ಮೂಲಕ ಗಡಿಭಾಗದ ಕನ್ನಡ ಮತ್ತು ಮರಾಠಿ ಭಾಷಿಕರ ನಡುವೆ ಕಂದಕ ಸೃಷ್ಟಿಸಲು ಯತ್ನ ಮಾಡುತ್ತಿದೆ. 
   

 • BSY

  state7, Mar 2020, 7:19 AM IST

  ಕೃಷ್ಣಾ ಮೇಲ್ದಂಡೆಗೆ 10000 ಕೋಟಿ ರು. ಅನುದಾನ

  ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ 2020-21ನೇ ಸಾಲಿನಲ್ಲಿ 10 ಸಾವಿರ ಕೋಟಿ ರು. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.
   

 • BSY

  BUSINESS5, Mar 2020, 3:01 PM IST

  ಕರ್ನಾಟಕ ಬಜೆಟ್ 2020 : ಪ್ರತೀ ಇಲಾಖೆಗೆ ಸಿಕ್ಕ ಅನುದಾನದ ಸಂಪೂರ್ಣ ಮಾಹಿತಿ

  ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು (ಗುರುವಾರ) ಒಟ್ಟು 2,37,893 ಕೋಟಿ ರೂ. ಗಾತ್ರದ ರಾಜ್ಯ ಬಜೆಟ್ ಮಂಡಿಸಿದರು. ಇನ್ನು ಯಾವ ಇಲಾಖೆಗೆ ಎಷ್ಟೇಷ್ಟು ಅನುದಾನ ಸಿಕ್ಕಿದೆ ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

 • budget woman fishing

  BUSINESS5, Mar 2020, 1:24 PM IST

  ಮೀನುಗಾರ ಮಹಿಳೆಯರಿಗೆ ಬೈಕ್ : ಬಜೆಟ್ ನಲ್ಲಿ ಮತ್ತೇನು ಸಿಕ್ತು..?

  ಕರ್ನಾಟಕ ಬಜೆಟ್ 2020 ರಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೀನುಗಾರರ ಸಮುದಾಯಕ್ಕೆ ಈ ಬಾರಿ ಹೆಚ್ಚಿನ ಕೊಡುಗೆಯನ್ನೇ ನೀಡಿದ್ದಾರೆ. ಹಾಗಾದ್ರೆ ಬಜೆಟ್ ನಲ್ಲಿ ಸಿಕ್ಕಿದ್ದೇನು..?

 • raju gowda
  Video Icon

  state19, Feb 2020, 1:19 PM IST

  ಕಲ್ಯಾಣ ಕರ್ನಾಟಕಕ್ಕೆ 2000 ಕೋಟಿ ಕೊಡಿ; ಸಿಎಂಗೆ ಸಚಿವರ ಪತ್ರ

  'ಕಲ್ಯಾಣ ಕರ್ನಾಟಕ' ಕದನ ಮತ್ತೆ ಶುರುವಾಗಿದೆ. 'ಕಲ್ಯಾಣ ಕರ್ನಾಟಕಕ್ಕೆ ಮಂತ್ರಿಗಿರಿ ಕೊಟ್ಟೇ ಇಲ್ಲ, ಕಡೇ ಪಕ್ಷ ಬಜೆಟ್‌ನಲ್ಲಿ ಅನುವಾದ್ರೂ ಕೊಡಿ. ಕಲ್ಯಾಣ ಕರ್ನಾಟಕಕ್ಕೆ ಕನಿಷ್ಟ 2000 ಕೋಟಿ ನೀಡಿ ಎಂದು ರಾಜೂಗೌಡ ನೇತೃತ್ವದಲ್ಲಿ ಸಿಎಂ ಬಿಎಸ್‌ವೈಗೆ ಸಚಿವರು ಪತ್ರ ಬರೆದಿದ್ದಾರೆ. 

 • undefined
  Video Icon

  state15, Feb 2020, 2:24 PM IST

  ನಮ್ಮ ಮೆಟ್ರೋದಿಂದ ಗಿಫ್ಟ್! ಯಲಚೇನಹಳ್ಳಿ- ಅಂಜನಾಪುರಕ್ಕೆ ಮೆಟ್ರೋ ಸಿದ್ಧತೆ

  2020 ರಲ್ಲಿ ನಮ್ಮ ಮೆಟ್ರೋದಿಂದ ಬೆಂಗಳೂರಿಗೆ ಎರಡು ಗಿಫ್ಟ್ ಸಿಗಲಿದೆ. ಯಲಚೇನಹಳ್ಳಿ- ಅಂಜನಾಪುರಕ್ಕೆ ಮೆಟ್ರೋ ಆರಂಭಗೊಳ್ಳಲಿದೆ.  ಮೈಸೂರು ರಸ್ತೆಯ 2 ನೇ ಹಂತದ ಮೆಟ್ರೋ ಸಂಚಾರಕ್ಕೆ ಸಿದ್ಧತೆ ಆರಂಭಗೊಳ್ಳಲಿದೆ. ನಾಯಂಡಹಳ್ಳಿ- ಕೆಂಗೇರಿಯವರೆಗೆ ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 • CM Banjara

  state15, Feb 2020, 10:49 AM IST

  ಬಂಜಾರ ಸಮಾಜಕ್ಕೆ 100 ಕೋಟಿ ಅನುದಾನ ಘೋಷಿಸಿದ ಸಿಎಂ ಯಡಿಯೂರಪ್ಪ

  ಶ್ರಮದ ದುಡಿಮೆ ಶಕ್ತಿಯ ಬದುಕು ಎಂಬ ತತ್ವದ ಮೇಲೆ ಈ ಸಮುದಾಯ ನಿಂತಿದೆ ಎಂದು ಶ್ಲಾಘಿಸಿದ ಮುಖ್ಯಮಂತ್ರಿ, ಸಮುದಾಯದವರು ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಸ್ವಾಭಿಮಾನದ ಬದುಕು ಸಾಗಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. 

 • undefined

  Karnataka Districts15, Feb 2020, 10:48 AM IST

  ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರದರ್ಶನ: ಶಿಕ್ಷಕಿ, ಪೋಷಕಿಗೆ ಬೇಲ್‌

  ಶಾಹೀನ್‌ ಶಿಕ್ಷಣ ಸಂಸ್ಥೆಯ ಮೇಲಿನ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿ ತಾಯಿಗೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ.

 • West Bengal's mascot is a cat that can swim, catches fish and is twice the size of your house kitty. The Fishing Cat is listed as vulnerable due to threats to their habitation.

  Karnataka Districts15, Feb 2020, 10:24 AM IST

  6 ತಿಂಗಳಾದರೂ ಚಿಂಕಾರ ಧಾಮಕ್ಕೆ ಹಣವಿಲ್ಲ..!

  ಬುಕ್ಕಾಪಟ್ಟಣದ ಅರಣ್ಯ ವ್ಯಾಪ್ತಿಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಕಂಡುಬರುವ ಸಣ್ಣ ಹುಲ್ಲೆ ಅಥವಾ ಇಂಡಿಯನ್‌ ಗೆಜೆಲ್‌ ಎಂದು ಕರೆಯಲಾಗುವ ಚಿಂಕಾರಗಳನ್ನು ಸಂರಕ್ಷಿಸಲು ಕಳೆದ 2016ರಲ್ಲಿ ವನ್ಯಜೀವಿಧಾಮವನ್ನಾಗಿ ಘೋಷಣೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

 • Bengaluru women cheat the most on their husbands

  Woman6, Feb 2020, 6:45 PM IST

  ಗಂಡಂಗೆ ಮೋಸ ಮಾಡೋದ್ರಲ್ಲಿ ಬೆಂಗಳೂರಿಗರು ನಂ.1: ಸರ್ವೆ

  ವಿವಾಹದ ವಿಷಯಕ್ಕೆ ಬಂದರೆ ಮೊದಲೇ ಬೆಂಗಳೂರಿನ ಹುಡುಗಿ ಬೇಡ ಎನ್ನುವವರು ಹಲವರು. ಅಂಥದರಲ್ಲಿ ಈ ಸರ್ವೆಯ ಫಲಿತಾಂಶ ಕೇಳಿದ ಮೇಲಂತೂ, ಬೆಂಗಳೂರು ಬೆಡಗಿಯರಿಂದ ಮಾರು ದೂರ ಹಾರಿಯಾರು. ಏಕೆಂದರೆ, ಪತಿಗೆ ಮೋಸ ಮಾಡುವುದರಲ್ಲಿ ಐಟಿಸಿಟಿಯ ಸುಂದರಿಯರು ಎತ್ತಿದ ಕೈಯಂತೆ. 

 • railway

  state6, Feb 2020, 7:38 AM IST

  ರಾಜ್ಯಕ್ಕೆ ಹೊಸ 6 ರೈಲು, 3085 ಕೋಟಿ ರೂ. ಅನುದಾನ!

  ರಾಜ್ಯಕ್ಕೆ ಹೊಸ 6 ರೈಲು, 3085 ಕೋಟಿ| ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಶೇ.24ರಷ್ಟುಹೆಚ್ಚುವರಿ ಹಣ| ಮಾಹಿತಿ ನೀಡಿದ ಸಚಿವ ಸುರೇಶ್‌ ಅಂಗಡಿ

 • Madhuswamy

  Karnataka Districts5, Feb 2020, 9:13 AM IST

  ಬೌರಿಂಗ್‌ ವೈದ್ಯ ಕಾಲೇಜಿಗೆ 76 ಕೋಟಿ ಅನುದಾನ ಹೆಚ್ಚಳ: ಮಾಧುಸ್ವಾಮಿ

  ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಕಟ್ಟಡ ಹಾಗೂ ಎಚ್‌ಎಸ್‌ಐಎಲ್‌ ಘೋಷಾ ಆಸ್ಪತ್ರೆಯ ಆವರಣದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಮೊದಲು 187 ಕೋಟಿ ಅನುದಾನ ಒದಗಿಸಲಾಗಿತ್ತು. ಬಳಿಕ ಕ್ರಮವಾಗಿ 46.76 ಕೋಟಿ ಹಾಗೂ 18.78 ಕೋಟಿ ಸೇರಿಸಿ ಒಟ್ಟು 263.10 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. 
   

 • Rail Budget 2020

  Karnataka Districts5, Feb 2020, 7:54 AM IST

  ಬೆಂಗಳೂರು ಉಪನಗರ ರೈಲಿಗೆ ಕೇಂದ್ರದ ಅನುದಾನ ಬರೋದು ಅನುಮಾನ?

  ರಾಜಧಾನಿಯ ಉಪನಗರ ರೈಲು ಯೋಜನೆಯಲ್ಲಿ ಕೇಂದ್ರ ತನ್ನ ಪಾಲಿನ ಶೇಕಡ 20 ರಷ್ಟು ಅನುದಾನವನ್ನು ಯೋಜನೆಗೆ ನೀಡುವ ರೈಲ್ವೆ ಭೂಮಿಗೆ ಸರಿದೂಗಿಸಲು ಮುಂದಾಗಿದೆ ಎನ್ನಲಾಗಿದ್ದು, ಇದರಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚಾಗುವ ಸಾಧ್ಯತೆ ಸಾಧ್ಯತೆಯಿದೆ.
   

 • undefined

  state5, Feb 2020, 7:41 AM IST

  ಕನ್ನಡ, ಸಂಸ್ಕೃತಿ ಅನುದಾನಕ್ಕೆ ಬಜೆಟ್‌ನಲ್ಲಿ ಕತ್ತರಿ ಸಾಧ್ಯತೆ!

  ಕನ್ನಡ, ಸಂಸ್ಕೃತಿ ಅನುದಾನಕ್ಕೆ ಬಜೆಟ್‌ನಲ್ಲಿ ಕತ್ತರಿ ಸಾಧ್ಯತೆ| ಸಿಎಂ ಜತೆ ಚರ್ಚಿಸಿ ಅನುದಾನ ಇಳಿಸದಂತೆ ಮನವಿ: ರವಿ| 30% ಅನುದಾನ ಕಡಿತಕ್ಕೆ ಹಣಕಾಸು ಇಲಾಖೆ ಸೂಚಿಸಿದೆ| ಇಲಾಖೆಯ ಅನುದಾನ ಪಿಡಬ್ಲ್ಯುಡಿಯ 1 ದಿನದ ಬಿಲ್‌ಗಿಂತ ಕಡಿಮೆ