Gulbarga

(Search results - 24)

Gulbarga University

EducationJul 21, 2021, 3:03 PM IST

ಆ.2ರಿಂದ ಗುಲ್ಬರ್ಗ ವಿಶ್ವವಿದ್ಯಾಲಯ ಪರೀಕ್ಷೆ

ಕೋವಿಡ್‌ ಭೀತಿಯಿಂದ ಮುಂದೂಡಲ್ಪಟ್ಟಿದ್ದ ಗುಲ್ಬರ್ಗ ವಿಶ್ವವಿದ್ಯಾಲಯದ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನಿತರ ಪದವಿ ಕೋರ್ಸ್‌ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ಆ.2ರಿಂದ ನಡೆಸಲಾಗುತ್ತದೆ ಎಂದು ಗುಲ್ಬರ್ಗ ವಿವಿಯ ಕುಲಪತಿ ಪ್ರೊ. ದಯಾನಂದ ಅಗಸರ್‌ ಹೇಳಿದ್ದಾರೆ.

Prof Melakere

Karnataka DistrictsMay 22, 2021, 8:40 PM IST

ಗುಲಬರ್ಗಾ ವಿವಿ ಮಾಜಿ ಕುಲಪತಿ ಪ್ರೊ. ಮೇಲಕೇರಿ ಕೊರೋನಾದಿಂದ ನಿಧನ

* ಗುಲಬರ್ಗಾ ವಿಶ್ವವಿದ್ಯಾಲಯದ ಮಾಜಿ ಹಂಗಾಮಿ ಕುಲಪತಿ ನಿಧನ
*  ಮಹಾಮಾರಿ ಕೊರೋನಾ ಮಹಾಮಾರಿಗೆ ಮಾಜಿ ಹಂಗಾಮಿ ಕುಲಪತಿ ಪ್ರೊ.ಎಸ್‌.ಪಿ. ಮೇಲಕೇರಿ ಬಲಿ
* ಕಲಬುರಗಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಿಧನ

Manjamma Jogati

EducationMar 6, 2021, 2:20 PM IST

ಗುಲಬರ್ಗಾ ವಿವಿ ಪಠ್ಯಕ್ಕೆ ಮಂಜಮ್ಮ ಜೋಗತಿ ಆತ್ಮಕಥನ

ಮಂಗಳಮುಖಿಯರು ಅಂದರೆ ಮೂಗು ಮುರಿಯುವ ಇಂದಿನ ಸಂದರ್ಭದಲ್ಲಿ ಮಾತಾ ಮಂಜಮ್ಮ ಜೋಗತಿ ಅವರ ಆತ್ಮಕಥನ ‘ನಡುವೆ ಸುಳಿವ ಹೆಣ್ಣು’ ಕೃತಿ ಗುಲಬರ್ಗಾ ವಿಶ್ವವಿದ್ಯಾಲಯದ ಬಿಎಸ್ಸಿ ಬೇಸಿಕ್‌ ಪಠ್ಯಕ್ಕೆ ಆಯ್ಕೆಯಾಗಿದೆ.

Dayanand Agasar

Karnataka DistrictsJan 23, 2021, 7:53 AM IST

ಗುಲ್ಬರ್ಗ ವಿವಿ ನೂತನ ಕುಲಪತಿಯಾಗಿ ಪ್ರೊ. ದಯಾನಂದ ಅಗಸರ್‌ ನೇಮಕ

ಇಲ್ಲಿನ ಗುಲ್ಬರ್ಗ ವಿವಿ ನೂತನ ಕುಲಪತಿಯಾಗಿ ಇದೇ ವಿಶ್ವವಿದ್ಯಾಲಯದಲ್ಲಿನ ಸೂಕ್ಷ್ಮ ಜೀವಶಾಸ್ತ್ರ (ಮೈಕ್ರೋಬಾಯಲಜಿ) ಪ್ರೊ. ದಯಾನಂದ ಅಗಸರ್‌ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

subudendra-

stateNov 18, 2020, 4:27 PM IST

ಮಂತ್ರಾಲಯದ ಸುಬುಧೇಂದ್ರ ತೀರ್ಥರಿಗೆ ಗೌರವ ಡಾಕ್ಟರೇಟ್

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲು ಮುಂದಾಗಿದೆ.

B C Mylarappa

EducationNov 13, 2020, 12:57 PM IST

ಗುಲ್ಬರ್ಗಾ ವಿವಿಗೆ ಮೈಲಾರಪ್ಪ ಕುಲಪತಿ?

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಬೆಂಗಳೂರು ವಿವಿಯ ಮಾಜಿ ಕುಲಸಚಿವ ಹಾಗೂ ಕಲಾ ವಿಭಾಗದ ಹಾಲಿ ಡೀನ್‌ ಪ್ರೊ.ಬಿ.ಸಿ. ಮೈಲಾರಪ್ಪ ಹಾಗೂ ಪ್ರೊ.ದಯಾನಂದ ಅಗಸರ ಅವರ ಹೆಸರು ಮುಂಚೂಣಿಯಲ್ಲಿದ್ದು, ನವೆಂಬರ್‌ 17ರೊಳಗೆ ಕುಲಪತಿ ನೇಮಕವಾಗುವ ಸಾಧ್ಯತೆ ಇದೆ.

Gulbarga University

EducationSep 9, 2020, 3:18 PM IST

ಸೆ. 14ರಿಂದ ಗುಲ್ಬರ್ಗ ವಿಶ್ವವಿದ್ಯಾಲಯದ ಪದವಿ ಪರೀಕ್ಷೆ

ಗುಲ್ಬರ್ಗ ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಸೆ.14ರಿಂದ ನಡೆಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವಿ.ವಿ. ಮೌಲ್ಯಮಾಪನ ಕುಲಸಚಿವ ಪ್ರೊ.ಸಂಜೀವಕುಮಾರ, ಆರನೇ ಸೆಮಿಸ್ಟರ್‌ನ ರೆಗ್ಯುಲರ್‌ ಹಾಗೂ ರಿಪೀಟರ್ಸ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್‌ ರಿಪಿಟರ್ಸ್‌ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಬಹುದು.

Gulbarga University

Karnataka DistrictsAug 20, 2020, 9:59 AM IST

ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರೊಫೆಸರ್‌ಗಳ ಹೊಡೆದಾಟ!

ಇಬ್ಬರು ಹಿರಿಯ ಪ್ರೊಫೆಸ​ರ್ಸ್‌ ಗುಲ್ಬರ್ಗ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲೇ ಹೊಡೆದಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆ.18ರ ಮಂಗಳವಾರ ಸೈಕಾಲಜಿ ವಿಭಾಗದ ಹಿರಿಯ ಪ್ರೊಫೆಸರ್‌ ಆಗಿರುವ ಗುವಿವಿ ಮಾಜಿ ಪ್ರಭಾರಿ ಕುಲಪತಿ ಪ್ರೊ.ಎಸ್‌.ಪಿ.ಮೇಲ್ಕೇರಿ ಅವರು ಸಸ್ಯಶಾಸ್ತ್ರ (ಬಾಟನಿ) ವಿಭಾಗದ ಮುಖ್ಯಸ್ಥ ಡಾ. ಜಿ.ಎಂ.ವಿದ್ಯಾಸಾಗರ್‌ ಅವರಿಗೆ ಅವರ ಚೆಂಬರ್‌ನಲ್ಲಿಯೇ ಕಪಾಳಮೋಕ್ಷ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.

• undefined
Video Icon

KalaburagiOct 15, 2019, 3:53 PM IST

ಕನ್ಹಯ್ಯ ಬರೋದು ಬೇಡ! 'ಕೃಷ್ಣ'ನ ಉಪನ್ಯಾಸಕ್ಕೆ 'ಶ್ರೀರಾಮ' ವಿರೋಧ!

ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ನೀಡಲಾಗಿದ್ದ ಅನುಮತಿಯನ್ನು ಗುಲಬರ್ಗಾ ವಿಶ್ವವಿದ್ಯಾಲಯ ಹಿಂಪಡೆದಿದೆ. ನಿನ್ನೆಯಷ್ಟೇ  ಗುಲಬರ್ಗಾ ವಿಶ್ವವಿದ್ಯಾಲಯ ಷರತ್ತು ಬದ್ದ ಅನುಮತಿ ನೀಡಿತ್ತು, ಆದರೆ, ಕಳೆದ ಮಧ್ಯರಾತ್ರಿ ಏಕಾಏಕಿ ಅನುಮತಿ ನಿರಾಕರಿಸಿದೆ.

• Kanhaiya Kumar

KalaburagiOct 15, 2019, 11:07 AM IST

ಕಲಬುರಗಿ: ಕನ್ಹಯ್ಯ ಕುಮಾರ್ ಉಪನ್ಯಾಸ ದಿಢೀರ್ ರದ್ದು

ಇಂದು ನಗರದ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಎಡಪಂಥೀಯಧಾರೆಯ ಹೋರಾಟಗಾರ ಕನ್ಹಯ್ಯ ಕುಮಾರ್ ಅವರ ಉಪನ್ಯಾಸ ದಿಢೀರ್ ರದ್ದಾಗಿದೆ.

• Raichur

RaichurMay 12, 2019, 10:36 PM IST

ರಾಯಚೂರು: ಮನೆಯೇ ಎಕ್ಸಾಮ್ ಹಾಲ್ ಮಾಡಿಕೊಂಡಿದ್ದ 41 ವಿದ್ಯಾರ್ಥಿಗಳು ಅರೆಸ್ಟ್

ರಾಯಚೂರು ಬಡಾವಣೆಯೊಂದರ ಮನೆಯಲ್ಲಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ 41 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

• Modi Fan
Video Icon

Lok Sabha Election NewsApr 26, 2019, 1:24 PM IST

ಮೋದಿ ಗೆದ್ದರೆ ಗುಲ್ಬರ್ಗದಿಂದ ಕಾಶಿಗೆ ಬರಿಗಾಲಲ್ಲಿ ಅಭಿಮಾನಿ ಪಾದಯಾತ್ರೆ

ಗುಲ್ಬರ್ಗದ ಮೋದಿ ಅಭಿಮಾನಿಯೊಬ್ಬರು ಅವರ ಮೇಲಿನ ಅಭಿಮಾನದಿಂದ ವಾರಣಾಸಿಗೆ ಬಂದಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ವಿಶ್ವನಾಥನಲ್ಲಿ ಹರಕೆ ಹೊತ್ತಿದ್ದಾರೆ. ಮೋದಿ ಗೆದ್ದರೆ ಗುಲ್ಬರ್ಗದಿಂದ ಕಾಶಿವರೆಗೆ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವುದಾಗಿ ಸಂಕಲ್ಪ ತೊಟ್ಟಿದ್ದಾರೆ.

• Ananthkumar Hegde

DistrictsMar 9, 2019, 5:15 PM IST

'ಅನಂತಕುಮಾರ್ ಹೆಗಡೆ ನಾಲಿಗೆ ಕಟ್ ಮಾಡಿದವರಿಗೆ ಬಹುಮಾನ'

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗ್ಡೆ ಸಂವಿಧಾನ ಬದಲಾಯಿಸುವ ಸಂಬಂಧ ಹೇಳಿಕೆ ನೀಡಿ ವಿಪರೀತ ಟೀಕೆಗೆ ಗುರಿಯಾಗಿದ್ದರು. ನಂತರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು. ಆದರೂ ಅದರ ಬಿಸಿ ಇನ್ನೂ ಆರಿಲ್ಲ. ಅವರ ನಾಲಿಗೆಯನ್ನು ಕಟ್ ಮಾಡುವ ಬಗ್ಗೆ ಇದೀಗ ಮಾತನಾಡಿದ್ದಾರೆ.

• Ganagapura

SpecialJul 26, 2018, 1:25 PM IST

ಪವಿತ್ರ ಹಾಗೂ ಪಾವನ ತಿರ್ಥ ಕ್ಷೇತ್ರವಾಗಿರುವ ಶ್ರೀಕ್ಷೇತ್ರ ಗಾಣಗಾಪುರ ಮಠ

ಪ್ರಾಚೀನ ಕಾಲದಲ್ಲಿ ವಿದ್ಯಾರ್ಥಿಗಳು ಮತ್ತು ಬ್ರಹ್ಮಚಾರಿಗಳು ಆಶ್ರಮ ಇಲ್ಲದೆ ಗುರುಕುಲಗಳಲ್ಲಿ ವಿದ್ಯೆಯನ್ನುಕಲಿಯುತ್ತಿದ್ದರು. ವಿದ್ಯಾರ್ಥಿಗಳು ಈದಿವಸದಂದು ತಮ್ಮ ಗುರುವಿಗೆ ಪೂಜಿಸಿ ಗುರುದಕ್ಷಿಣೆಯನ್ನು ತಮ್ಮ ಶಕ್ತ್ಯಾನುಸಾರ ನೀಡುತ್ತಿದ್ದರು.

• Maha Theerpu

May 15, 2018, 9:01 PM IST

ಗುಲ್ಬರ್ಗದಲ್ಲಿ ಮಾಲಿಕಯ್ಯ ’ಕೈ’ ಬಿಟ್ಟ ಮಹಾಜನತೆ

15ನೇ ವಿಧಾನಸಭಾ ಚುನಾವಣೆಯ ಕುತೂಹಲಕ್ಕೆ ತೆರೆಬಿದ್ದಿದ್ದು, ಗುಲ್ಬರ್ಗದಲ್ಲಿ ಕೆಲವೊಂದು ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಅಫ್ಜಲ್’ಪುರದಲ್ಲಿ ಮಾಲಿಕಯ್ಯ ಗುತ್ತೇದಾರ್ ಮುಗ್ಗರಿಸಿದ್ದಾರೆ. ಗುಲ್ಬರ್ಗದ 9 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಹೀಗಿದೆ.