Gurmatkal  

(Search results - 8)
 • <p>Murder</p>

  CRIME3, Sep 2020, 1:38 PM

  ಯಾದಗಿರಿ: ತಮಟೆ ವಾಪಸ್‌ ಕೇಳಿದ್ದಕ್ಕೆ ಕೊಂದೇ ಬಿಟ್ರು..!

  ತಾನು ಕೊಟ್ಟಿದ್ದ ತಮಟೆ ವಾಪಸ್‌ ಕೊಡು ಎಂದು ಕೇಳಿದ್ದಕ್ಕೆ, ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಗುರುಮಠಕಲ್‌ ಸಮೀಪದ ಹೊಸಹಳ್ಳಿ ತಾಂಡಾದಲ್ಲಿ ನಡೆದಿದೆ. ಸಂಭ್ರಮದಲ್ಲಿದ್ದ ಮೊಹರಂ ಮೆರವಣಿಗೆ ಕೊಲೆಯಲ್ಲಿ ಅಂತ್ಯ ಕಂಡಿರುವುದು ವಿಪರಾರ‍ಯಸ.
   

 • <p>Naganagouda kandkur</p>

  Karnataka Districts19, Aug 2020, 1:13 PM

  ಗುರುಮಠಕಲ್‌: ಕೊರೋನಾ ಶಾಸಕ ನಾಗನಗೌಡ ಕಂದಕೂರು ಗುಣಮುಖ

  ಕೋವಿಡ್‌-19 ಸೋಂಕು ದೃಢಪಟ್ಟಿದ್ದರಿಂದ, ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
   

 • <p>Coronavirus</p>

  Karnataka Districts16, Jul 2020, 3:20 PM

  ಯಾದಗಿರಿ: ಭಾನುವಾರ ಪಾಸಿಟಿವ್‌, ಮಂಗಳವಾರ ನೆಗೆಟಿವ್‌..!

  ಜಿಲ್ಲೆಯ ಗುರುಮಠಕಲ್‌ ಪೊಲೀಸ್‌ ಠಾಣೆಯ ಸಿಬ್ಬಂದಿಗಳ ಕೋವಿಡ್‌-19 ಟೆಸ್ಟ್‌ ವಿಚಾರ ಇದೀಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
   

 • murder

  Karnataka Districts23, Feb 2020, 12:45 PM

  ಯಾದಗಿರಿ: ಚಪಾತಿಗಾಗಿ ಮಾರಾಮಾರಿ, ಹಾಡಹಗಲೇ ಯುವಕನ ಬರ್ಬರ ಹತ್ಯೆ

  ವಸತಿ ನಿಲಯದಲ್ಲಿ ಚಪಾತಿ ಹಂಚಿಕೆ ವಿಚಾರದಲ್ಲಿ ನಡೆದ ಕ್ಷುಲ್ಲಕ ಜಗಳ, ಯುವಕನೊಬ್ಬನ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ಹಾಡುಹಗಲೇ ಯುವಕನೊಬ್ಬನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಗುರುಮಠಕಲ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದ್ದು, ಇದಕ್ಕೆ ಸಾಕ್ಷಿಯಾದ ಸಾರ್ವಜನಿಕರು ಆತಂಕಗೊಂಡು ಪರಾರಿಯಾಗಿದ್ದಾರೆ. 
   

 • undefined

  Karnataka Districts25, Jan 2020, 11:25 AM

  ಗುರುಮಠಕಲ್: ಸಂಭ್ರಮದ ಶ್ರೀ ಸಿದ್ಧಾರೂಢರ ರಥೋತ್ಸವ, ಸಾವಿರಾರು ಭಕ್ತರು ಭಾಗಿ

  ತಾಲೂಕಿನ ಅರಕೇರಾ (ಕೆ) ಗ್ರಾಮದ ಶ್ರೀ ಸಿದ್ಧಾರೂಢ ಸ್ವಾಮಿ ಬ್ರಹ್ಮವಿದ್ಯಾಶ್ರಮದ ಶ್ರೀ ಸಿದ್ಧಾರೂಢರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಸದ್ಗುರು ಸಿದ್ಧಾರೂಢರ ರಥೋತ್ಸವ ಸಂಜೆ 6 ಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ನೆರೆದಿದ್ದ ಸಾವಿರಾರು ಭಕ್ತಾದಿಗಳ ಮಧ್ಯೆ ವೈಭವದಿಂದ ನಡೆಯಿತು. 
   

 • electricity

  Karnataka Districts18, Jan 2020, 10:23 AM

  ಶಾಲಾ ಕಟ್ಟಡಕ್ಕೆ ವಿದ್ಯುತ್‌ ಸ್ಪರ್ಶದ ಅಪಾಯ: ಮಕ್ಕಳ ಜೀವಕ್ಕಿದೆ ಆಪತ್ತು!

  ವಿದ್ಯುತ್‌ ತಂತಿಗಳು ಶಾಲೆಯ ಗೋಡೆಯ ಮೇಲಿಂದ ಹಾದು ಹೋಗಿರುವುದರಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿದ್ಯುತ್‌ ಸ್ಪರ್ಶ ಅಪಾಯದ ಭಯದಲ್ಲಿದ್ದಾರೆ ಎಂದು ಪಾಲಕರು ಆರೋಪಿಸಿದ್ದಾರೆ.
   

 • kerala police

  Yadgir30, Oct 2019, 12:57 PM

  ಒಂದ್ಕಡೆ ಪಿಎಸ್‌ಐ ವರ್ಗಾವಣೆ ಮಾಡಿ ಅಂತೀರಾ, ಈ ಠಾಣೆಗೆ CPIನೂ ಇಲ್ಲ, PSIನೂ ಇಲ್ಲ!

  ಮತಕ್ಷೇತ್ರದ ಶಾಸಕರ ಪುತ್ರ ಯಾದಗಿರಿ ಪೊಲೀಸ್‌ ಠಾಣೆಯಲ್ಲಿರುವ ಪಿಎಸ್‌ಐ ಅವರನ್ನು ಅಮಾನತುಗೊಳಿಸಬೇಕು ಎಂದು ಪ್ರತಿಭಟನೆ ಮಾಡಲು ಮಗ್ನರಾಗಿದ್ದರೆ, ತಮ್ಮದೇ ಕ್ಷೇತ್ರದ ಗುರುಮಠಕಲ್‌ ಪೊಲೀಸ್‌ ಠಾಣೆಯಲ್ಲಿ ಸಿಪಿಐ ಮತ್ತು ಪಿಎಸ್‌ಐ ಹುದ್ದೆಗಳು ಖಾಲಿಯಾಗಿದ್ದು ಹುದ್ದೆಗಳನ್ನು ಭರ್ತಿ ಮಾಡಲು ಒಲವು ತೋರಬೇಕಾಗಿದೆ ಎಂಬುದು ಜನರ ಒತ್ತಾಯವಾಗಿದೆ.

 • Yadagiri

  Yadgir13, Sep 2018, 11:57 AM

  ಒಂದು ದಿನದ ಹಸುಗೂಸನ್ನು ಬಿಸಾಕಿದ ಪಾಪಿ ಪೋಷಕರು...

  ಹುಟ್ಟಿದ ಹಸುಗೂಸನ್ನು ಮುಳ್ಳುಗಂಟಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮೀಠಕಲ್ ತಾಲೂಕಿನ ವಂಕಸಂಬ್ರ ಗ್ರಾಮದಲ್ಲಿ ನಡೆದಿದೆ.