Guru Kashyap Death  

(Search results - 1)
  • Ramesh Aravind talks about Guru Kashyaps DeathRamesh Aravind talks about Guru Kashyaps Death

    InterviewsSep 14, 2021, 10:40 AM IST

    ಕೆಟ್ಟ ಸರ್ಪ್ರೈಸ್ ಕೊಟ್ಟ ದೇವ್ರು: ರಮೇಶ್ ಅರವಿಂದ್

    “ನಮ್ಮ ಅಸೋಸಿಯೇಟೆಲ್ಲ ಗಣೇಶನ ಹಬ್ಬಕ್ಕೆ ಅಂತ ಊರಿಗೆ ಹೋಗಿದ್ದರು. ಹಾಗಾಗಿ ನನ್ನ ಬರ್ತ್ ಡೇಗೆ ಯಾರಿಗೂ ಬರಕ್ಕಾಗಿಲ್ಲ ಅಂತ ಇವತ್ತು ಗುರು ಎಲ್ಲ ಸೇರಿಕೊಂಡು ಬೆಳಿಗ್ಗೆ ಹತ್ತು ಗಂಟೆಗೆ ನನ್ನ ಮನೆಗೆ ಬರೋಣ ಅಂತ ಪ್ಲ್ಯಾನ್‌ ಮಾಡಿದ್ದರಂತೆ. ಆದರೆ ನಾನೇ ಹೋಗಿ ಅವರ ಪಾರ್ಥಿವ ಶರೀರ ನೋಡುವಂತಾಗಿದೆ” ಎನ್ನುತ್ತಾರೆ ರಮೇಶ್ ಅರವಿಂದ್.