Search results - 4 Results
 • Gyan Dev Ahuja

  NEWS11, Aug 2018, 2:54 PM IST

  ಹಂದಿ ಮಾಂಸ ತಿನ್ನುತ್ತಿದ್ದ ನೆಹರೂ ಪಂಡಿತ್ ಅಲ್ಲ: 'ಜ್ಞಾನ' ಹಂಚಿದ ಅಹುಜಾ!

  ರಾಜಸ್ಥಾನದ ಅಲ್ವರ್ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ವಿವಾದಾತ್ಮಕ ಹೇಳಿಕೆ ನೀಡುವಲ್ಲಿ ನಿಸ್ಸೀಮರು. ಕಾಂಗ್ರೆಸ್ ಪಕ್ಷ, ಅದರ ನಾಯಕರ ವಿರುದ್ಧ ಹಲವು ಬಾರಿ ತಮ್ಮ ನಾಲಿಗೆ ಹರಿಬಿಟ್ಟಿರುವ ಅಹುಜಾ, ಇದೀಗ ದೇಶದ ಪ್ರಥಮ ಪ್ರಧಾನಿ ನೆಹರೂ ಪಂಡಿತ್ ಅಲ್ಲ ಅನ್ನುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಗೋಮಾಂಸ ಮತ್ತು ಹಂದಿ ಮಾಂಸ ತಿನ್ನುತ್ತಿದ್ದವರು ಪಂಡಿತ್ ಆಗಲು ಹೇಗೆ ಸಾಧ್ಯ ಎಂದು ಅಹುಜಾ ಪ್ರಶ್ನಿಸಿದ್ದಾರೆ.

 • Gyan Dev Ahuja

  NEWS1, Aug 2018, 12:32 PM IST

  ಗೋಹತ್ಯೆ ಉಗ್ರವಾದಕ್ಕಿಂತ ದೊಡ್ಡ ಅಪರಾಧ: ಬಿಜೆಪಿ ಶಾಸಕ!

  ‘ನೀವ್ಯಾಕೆ ಹೊಡೆದು ಕೈ ನೋವು ಮಾಡಿಕೊಳ್ತಿರಿ?. ಗೋಮಾತೆಯನ್ನು ಸಾಯಿಸುವ ಪಾಪಿಯನ್ನು ಮರಕ್ಕೆ ಕಟ್ಟಿ ಪೊಲೀಸರಿಗೆ ಕರೆ ಮಾಡಿ ಸಾಕು..’ ಇದು ಗೋಹತ್ಯೆ ಕುರಿತು ರಾಜಸ್ಥಾನ ಬಿಜೆಪಿ ಶಾಸಕ ಜ್ಞಾನದೇವ್ ಅಹುಜಾ ಅವರ ಮಾತುಗಳು. ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 • Gyan Dev Ahuja

  27, May 2018, 1:34 PM IST

  'ಹನುಮಂತ ವಿಶ್ವದ ಮೊದಲ ಆದಿವಾಸಿ': ಬಿಜೆಪಿ ಸಂಸದ..!

  ಹನುಮಂತ ಜಗತ್ತಿನ ಮೊದಲ ಆದಿವಾಸಿ ಎಂದು ಹೇಳುವ ಮೂಲಕ ರಾಜಸ್ತಾನ ಅಲ್ವಾರ್ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ವಿವಾದ ಸೃಷ್ಟಿಸಿದ್ದಾರೆ.  ಆದಿವಾಸಿಗಳನ್ನು ಒಳಗೊಂಡ ಸೈನ್ಯವನ್ನು ಹನುಮಂತ ಕಟ್ಟಿದ್ದು ಅದಕ್ಕೆ ಭಗವಂತ ಶ್ರೀರಾಮ ತರಬೇತಿ ನೀಡಿದ ನಂತರ ದೇಶದ ಬುಡಕಟ್ಟು ಜನರು ಹನುಮಂತನನ್ನು ಆರಾಧ್ಯ ದೈವವಾಗಿ ಪೂಜಿಸಲು ಆರಂಭಿಸಿದರು ಎಂದು ಅಹುಜಾ ಹೇಳಿದ್ದಾರೆ.