H D Kumarswamy  

(Search results - 13)
 • Karnataka Districts25, Nov 2019, 3:18 PM IST

  'ಆನಂದ ಸಿಂಗ್ ಅರಮನೆಗೆ ಧೂಳು ಬೀಳಬಾರದು ಎಂದು ಸಕ್ಕರೆ ಕಾರ್ಖಾನೆ ಮುಚ್ಚಿದ್ದಾರೆ'

  ಮಣ್ಣನ್ನು ಹೊರದೇಶಕ್ಕೆ ಮಾರಿ ಆರಮನೆ ಕಟ್ಟಿದ್ರು, ಕೆಲವರು ಮಾತ್ರ ಶ್ರೀಮಂತರಾಗಿದ್ದಾರೆ.‌  ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ ದೊಡ್ಡ ಅರಮನೆ ಕಟ್ಟಿದ್ದಾರೆ. ಅರಮನೆಗೆ ಧೂಳು ಬೀಳಬಾರದು ಎಂದು ಇಲ್ಲಿಯ ಸಕ್ಕರೆ ಕಾರ್ಖಾನೆ ಮುಚ್ಚಿದ್ದಾರೆ. ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿಗಿಂತ ನಾನೇನು ಕಡಿಮೆ ಎಂದು ಅರಮನೆ ಕಟ್ಟಿದ್ದಾರೆ ಎಂದು ಆನಂದ್ ಸಿಂಗ್ ವಿರುದ್ಧ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ. 

 • Yediyurappa

  Karnataka Districts24, Nov 2019, 12:00 PM IST

  ಉಪಕದನದ ಬಳಿಕ ಸಿಎಂ ಯಡಿಯೂರಪ್ಪಗೆ ಕಾದಿದೆಯಾ ಕಂಟಕ?

  ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕಂಟಕ ಎದುರಾಗುತ್ತಾ? ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ದೇವಾಲಯದ ವಿಚಾರದಲ್ಲಿ ಕೊಟ್ಟ ಮಾತು ಉಳಿಸಿ ಕೊಳ್ಳದೇ ಇದ್ರೇ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ. 

 • BSY

  Karnataka Districts24, Nov 2019, 11:20 AM IST

  ಅನರ್ಹರ ಶಾಸಕರಿಗಾಗಿ ಪ್ರಾಣ ಕೊಡುವಂತ ಸಿಎಂ ನಮಗೆ ಬೇಕಾ? HDK

  ಬಿಜೆಪಿ ಸರ್ಕಾರ ಪುನಃ ಅಧಿಕಾರಕ್ಕೆ ತರಬೇಕೆಂದು ಎಂದು 17 ಶಾಸಕರಿಗೆ ಆಮೀಷ ಒಡ್ಡಿ ನಮ್ಮ‌ ಸರ್ಕಾರ ಬೀಳಿಸಿದ್ದಾರೆ. ಸಿಎಂ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಪ್ರಚಾರದ ವೇಳೆ ಜನರ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ, ಆದರೆ ಅನರ್ಹರಿಗಾಗಿ ಪ್ರಾಣ ಕೊಡುತ್ತೇನೆ. ಪ್ರಾಣ ಬೇಕಾದರೂ ಕೊಟ್ಟು ಅಭ್ಯರ್ಥಿ ಗೆಲ್ಲಿಸ್ತೇನೆ ಎಂದು  ಹೇಳಿದ್ದಾರೆ. ಅವರು ಪ್ರಾಣ ಕೊಡಬೇಕಾಗಿರೋದು ಈ ರಾಜ್ಯದ ಜನರ ಸಮಸ್ಯೆಗಳಿಗಾಗಿ ಹೊರತು ಅನರ್ಹ ಶಾಸಕರಿಗೆ ಅಲ್ಲ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
   

 • Eshwarappa

  Karnataka Districts23, Nov 2019, 1:15 PM IST

  'ನಿಮ್ಮಪ್ಪ, ಮಗನನ್ನೇ ಗೆಲ್ಲಿಸೋಕೆ ಆಗದವನು ಬಿಜೆಪಿಯನ್ನ ಹೇಗೆ ಸೋಲಿಸ್ತಿಯಾ?'

  ಅನರ್ಹ ಶಾಸಕರನ್ನು ಸೋಲಿಸುವುದೇ ನಮ್ಮ ಗುರಿ ಅಂತಾ ಓರ್ವ ಮಹಾಪುರುಷ ಹೇಳುತ್ತಾರೆ. ಆದ್ರೆ ನಿಮ್ಮ ಅಪ್ಪ ಮತ್ತು ಮಗನನ್ನು ಗೆಲ್ಲಿಸೋಕೆ ನಿಮಗೆ ಆಗಲಿಲ್ಲ. ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ್-ನಿಖಿಲ್ ಗೆಲ್ಲಲೇ ಇಲ್ಲ. ಅವರನ್ನೇ ಗೆಲ್ಲಿಸೋಕೆ ಆಗದೇ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸ್ತೇನಿ ಅಂತಿಯಲ್ಲ ನಿಂಗೆ ನೊಬೆಲ್ ಪ್ರಶಸ್ತಿ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಕೆ. ಎಸ್. ಈಶ್ವರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. 
   

 • kumaraswamy s t somashekar

  Karnataka Districts23, Nov 2019, 11:46 AM IST

  'ಕುಮಾರಸ್ವಾಮಿ ಅಡಿಯಾಳಾಗಿ 'ಕೈ' ಶಾಸಕರು ಕೆಲಸ ಮಾಡುವಂತಾಯ್ತು'

  ನಾನು ಬಿಡಿಎ ಸದಸ್ಯನಾಗಿದ್ದಾಗ ಕ್ಷೇತ್ರಕ್ಕೆ 200 ಕೋಟಿ ರು. ಅನುದಾನ ತಂದಿದ್ದೆ, ಆದರೆ ಬಿಡಿಎ ಅಧ್ಯಕ್ಷನಾದಾಗ ಒಂದೇ ಒಂದು ರೂಪಾಯಿ ಅನುದಾನ ತರಲು ಸಾಧ್ಯವಾಗಲಿಲ್ಲ. ಕೆಂಪೇಗೌಡ ಬಡಾವಣೆ ರೈತರಿಗೆ 70:30 ಅನುಪಾತದಲ್ಲಿ ನಿವೇಶನ ಪರಿಹಾರ ಕೊಡಿಸಲು ಪ್ರಯತ್ನಿಸಿದ್ರೂ ಸಾಧ್ಯವಾಗಲಿಲ್ಲ, ಅದಕ್ಕೆ ರಾಕೇಶ್ ಸಿಂಗ್ ಎಂಬ ಅಧಿಕಾರಿ ಅಡ್ಡಿ ಪಡಿಸಿದ್ದರು. ಆ ಅಧಿಕಾರಿಯ ಹಿಂದೆ ಇದ್ದಿದ್ದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಇದ್ದರು ಎಂದು ಕಾಂಗ್ರೆಸ್ ನ ಅನರ್ಹ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ. 

 • bc patil hdk kumaraswamy

  Haveri7, Nov 2019, 1:24 PM IST

  ‘ಕುಮಾರಸ್ವಾಮಿಗೆ ನನ್ನ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದ ಅನರ್ಹ ಶಾಸಕ’

  ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ನನ್ನ ಬಗ್ಗೆ ಮಾತನಾಡುವ ಹಕ್ಕಿಲ್ಲ ನಾನು ನೈತಿಕತೆ ಕಳೆದುಕೊಂಡಿಲ್ಲ ಎಂದ ಕಾಂಗ್ರೆಸ್ ಅನರ್ಹ ಶಾಸಕ ಬಿ.ಸಿ. ಪಾಟೀಲ್ ಅವರು ಹೇಳಿದ್ದಾರೆ. 

 • basavaraja horatti hd kumaraswamy

  Dharwad2, Nov 2019, 1:15 PM IST

  ಬಿಜೆಪಿಯೊಂದಿಗೆ ಕೈ ಜೋಡಿಸಲು ಜೆಡಿಎಸ್ ಶಾಸಕರಿಗೆ ಗೊಂದಲವಿದೆ: ಹೊರಟ್ಟಿ

  ಬಿಜೆಪಿ ಸರ್ಕಾರ ಹೋಗಬಾರದು ಎನ್ನುವುದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರ ಮನಸ್ಸಿನಲ್ಲಿದೆ. ಕುಮಾರಸ್ವಾಮಿ ಅವರು ಒಮ್ಮೊಮ್ಮೆ ದುಡುಕುತ್ತಾರೆ. ಎಮೋಷನಲ್ ಆಗುತ್ತಾರೆ. ಹಿಂದೆ ಮುಂದೆ ವಿಚಾರ ಮಾಡದೆ ನಿರ್ಧಾರ ತೆಗೆದುಕೊಳ್ಳುತ್ತಾರೆ.  ಹೀಗಾಗಿ ಜೆಡಿಎಸ್ ಶಾಸಕರಲ್ಲಿ ಗೊಂದಲವಾಗಿದೆ ಎಂದು ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ. 

 • kumarswamy

  Belagavi29, Oct 2019, 12:52 PM IST

  ಕೊಡುಗು ಮಾದರಿಯ ಪರಿಹಾರಕ್ಕೆ ಒತ್ತಾಯಿಸಿದ ಮಾಜಿ ಸಿಎಂ

  ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಡಗಿನಲ್ಲಿ ಭಾರಿ ಮಳೆಯಿಂದ ಪ್ರವಾಹ ಬಂದಾಗ ನೆರೆ ಸಂತ್ರಸ್ತರಿಗೆ ನೀಡಿರುವ ಪರಿಹಾರದ ಮಾದರಿಯಲ್ಲಿ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಪರಿಹಾರ ಧನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.
   

 • HDK

  Haveri29, Oct 2019, 10:12 AM IST

  ತಿಂಗಳೊಳಗಾಗಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡ​ಲಿ: ಎಚ್ಡಿಕೆ

  ಯಾವುದೇ ಸರ್ಕಾರ ಇದ್ದರೂ ರಾತ್ರೋ ರಾತ್ರಿ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲು ಸಾಧ್ಯವಿಲ್ಲ. ಸರ್ಕಾರಕ್ಕೆ ಎರಡು ತಿಂಗಳು ಸಮಯಾವಕಾಶ ನೀಡಲಾಗಿದೆ. ಇನ್ನು ಮತ್ತೆ ಸಮಯ ನೀಡಲು ಆಗದು. 15 ದಿನದಿಂದ ಒಂದು ತಿಂಗಳೊಳಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
   

 • Haveri29, Oct 2019, 7:28 AM IST

  ಹಿರೇಕೆರೂರು: ಎನ್‌​ಡಿ​ಆ​ರ್‌​ಎಫ್‌ ನಿಧಿ ಯಾವು​ದಕ್ಕೂ ಸಾಲ​ಲ್ಲ ಎಂದ ಮಾಜಿ ಸಿಎಂ

  ನೆರೆ​ಯಿಂದಾಗಿ ಸಂಕಷ್ಟ ಎದು​ರಿ​ಸು​ತ್ತಿ​ರು​ವ​ ಕುಟುಂಬ​ದ​ವ​ರಿಗೆ ಎನ್‌ಡಿಆರ್‌ಎಫ್‌ ನಿಧಿಯಿಂದ ನೀಡುವ ಹಣ ಸಾಲುತ್ತಿಲ್ಲ. ಸ​ರ್ಕಾರ ಕೂಡಲೇ ಈ ನಿಯಮವನ್ನು ಕೈ ಬಿಟ್ಟು ವಿಶೇಷ ಯೋಜನೆಯಡಿಯಲ್ಲಿ ಹೆಚ್ಚಿನ ಪರಿಹಾರ ನೀಡಲು ಒತ್ತಾಯಿಸಲಾಗುವುದು ಎಂದು ಮಾಜಿ ಮುಖ್ಯ​ಮಂತ್ರಿ ಎಚ್‌.ಡಿ. ಕುಮಾ​ರ​ಸ್ವಾಮಿ ಹೇಳಿ​ದ​ರು.
   

 • HDK on supreme court

  Dharwad28, Oct 2019, 10:38 AM IST

  ನನ್ನ ಉಳಿಸ್ರಪ್ಪ ಎಂದು ಯಾರ ಹತ್ರಾನೂ ಭಿಕ್ಷೆ ಬೇಡಲ್ಲ ಎಂದ ಮಾಜಿ ಸಿಎಂ

  ಅತಿವೃಷ್ಟಿಯಿಂದ ರಾಜ್ಯದಲ್ಲಿ ಸಾಕಷ್ಟು ಅವಾಂತರಗಳಾಗಿವೆ. ಮಳೆಯಿಂದಾಗಿ ದೊಡ್ಡಮಟ್ಟದ ಹಾನಿಯಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಕ್ಕೆ ಸ್ವಲ್ಪ ಸಮಯ ಕೊಡಬೇಕಾಗುತ್ತೆ. ಯಾವುದೇ ಸರ್ಕಾರವಿದ್ದರೂ ಒಂದೇ ರಾತ್ರಿಯಲ್ಲಿ ಎಲ್ಲವನ್ನೂ ಬಗೆಹರಿಸಲು ಆಗಲ್ಲ. ನನ್ನ ಅನಿಸಿಕೆ ಪ್ರಕಾರ ರಾಜ್ಯದಲ್ಲಿ ಹಣದ ಕೊರತೆಯಿಲ್ಲ. ಮಂತ್ರಿಗಳು ದಿನಕ್ಕೊಂದು ಹೇಳಿಕೆ ಕೊಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. 
   

 • HDK and Horatti

  Dharwad19, Oct 2019, 2:35 PM IST

  'ನಾನ್ಯಾಕೆ ಕುಮಾರಸ್ವಾಮಿ ನಾಯಕತ್ವ ಪ್ರಶ್ನೆ ಮಾಡ್ಲಿ'

  ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಪ್ರಶ್ನೆ ಮಾಡಿಲ್ಲ. ಅವರು ಯಾಕೆ ಆ ರೀತಿ ತಿಳಿದುಕೊಂಡಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ. 
   

 • kumarswamy

  Karnataka Districts21, Sep 2019, 1:38 PM IST

  ಬೈ ಎಲೆಕ್ಷನ್ ದಿನಾಂಕ ಫಿಕ್ಸ್: ಮೈತ್ರಿ ಇಲ್ಲವೆಂದ ಎಚ್ಡಿ ಕುಮಾರಸ್ವಾಮಿ

  ಉಪ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್ ಸ್ವಾತಂತ್ರವಾಗಿಯೇ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.