H D Revanna  

(Search results - 34)
 • <p>H D Revanna </p>

  Karnataka Districts6, Aug 2020, 11:20 AM

  ಜನ ಸಂಕಷ್ಟದಲ್ಲಿದ್ದರೂ ದೇವರ ಕಾರ್ಯ: ರಾಮಮಂದಿರ ಶಿಲಾನ್ಯಾಸದ ಬಗ್ಗೆ ಎಚ್‌.ಡಿ.ರೇವಣ್ಣ

  ಜನ ಸಂಕಷ್ಟದಲ್ಲಿದ್ದರೂ ದೇವರ ಕಾರ್ಯ ಮಾಡುತ್ತಿದ್ದಾರೆ ಎಂದು ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ನಡೆಯುತ್ತಿರುವ ಶಿಲಾನ್ಯಾಸದ ಬಗ್ಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ. 
   

 • Karnataka Districts27, Jun 2020, 3:08 PM

  ರಾಜ್ಯದಲ್ಲಿ ಲೂಟಿಕೋರರ ಬಿಜೆಪಿ ಸರ್ಕಾರ ಇದೆ: ಮಾಜಿ ಸಚಿವ ಎಚ್‌.​ಡಿ.​ರೇ​ವಣ್ಣ

  ತಾಲೂ​ಕಿನ ಮೊಸಳೆ ಹೊಸಳ್ಳಿ ಎಂಜಿನಿಯರಿಂಗ್‌ ಕಾಲೇಜನ್ನು ಸ್ಥಳಾಂತರ ಮಾಡುವ ಮೂಲಕ ರದ್ದು ಮಾಡಲು ಮುಂದಾದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂರಲಾಗು​ವುದು, ನಮ್ಮನ್ನು ಏನಾದ್ರು ಅರೆಸ್ಟ್‌ ಮಾಡಿ​ಸಿದ್ರೆ ಮಾಡಿ​ಸಲಿ ಎಂದು ಮಾಜಿ ಸಚಿವ ಎಚ್‌.​ಡಿ.​ ರೇ​ವಣ್ಣ ಸವಾಲು ಹಾಕಿದ್ದಾರೆ. 
   

 • Karnataka Districts19, Jun 2020, 3:21 PM

  ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ: H D ರೇವಣ್ಣ

  ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಹಾಗೂ ಚುನಾವಣಾ ಆಯುಕ್ತರು ಇಲಾಖೆಗೆ ಧಕ್ಕೆ ತರುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ. 
   

 • Karnataka Districts11, Jun 2020, 1:03 PM

  ಕೇವಲ 100 ರು. ಸಬ್ಸಿಡಿ ನೀಡಲು ರೈತರೇನು ಭಿಕ್ಷುಕರೇ: ಮಾಜಿ ಸಚಿವ ರೇವಣ್ಣ

  ರೈತರನ್ನು ಭಿಕ್ಷುಕರಂತೆ ಕಾಣಲು ಜೋಳ ಬೆಳೆಯುವ ರೈತರಿಗೆ 100 ರು.ಗಳನ್ನು ಸರಕಾರ ಘೋಷಣೆ ಮಾಡಿದ್ದು, ರೈತರು ಬೆಳೆದ ಬೆಳೆಗೆ ಶೇ. 50 ರಷ್ಟು ಪರಿಹಾರ ಘೋಷಣೆ ಮಾಡಬೇಕು ಎಂದು ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಆಗ್ರಹಿಸಿದ್ದಾರೆ. 
   

 • Karnataka Districts30, May 2020, 1:42 PM

  ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಲಿ: ಜೆಡಿಎಸ್‌ ನಾಯಕ H D ರೇವಣ್ಣ

  ನನ್ನನ್ನು ಮಾಜಿ ಸಚಿವ ಉಮೇಶ್‌ ಕತ್ತಿ ಸೇರಿದಂತೆ ಬಿಜೆಪಿಯ ಯಾವ ನಾಯಕರು ಭೇಟಿ ಮಾಡಿಲ್ಲ, ನಮಗೆ ಯಾವ ಅಧಿಕಾರವೂ ಬೇಡ. ಎಲ್ಲವನ್ನು ಅನುಭವಿಸಿ ಆಗಿದೆ. ಜನರ ಅಭಿವೃದ್ಧಿ ಮುಖ್ಯವೋ ಹೊರತು ತಮಗೆ ಯಾವ ಅಧಿಕಾರದಾಸೆಯಿಲ್ಲ ಎಂದು ಜೆಡಿಎಸ್‌ ಹಿರಿಯ ಮುಖಂಡ ಎಚ್‌.ಡಿ. ರೇವಣ್ಣ ಹೇಳಿದ್ದಾರೆ.
   

 • Karnataka Districts30, Nov 2019, 3:59 PM

  ಡಿಸೆಂಬರ್ 9ರ ನಂತರ ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ ಎಂದ ರೇವಣ್ಣ

  ರಾಷ್ಟ್ರೀಯ ಪಕ್ಷಗಳ ಮೇಲೆ ನಮಗೆ ನಂಬಿಕೆ ಇಲ್ಲ, ಯಾವ ಪಕ್ಷದ ಜತೆಗೂ ನಾವು ಒಪ್ಪಂದ ಮಾಡಿಕೊಳ್ಳುವುದಿಲ್ಲ. ಡಿಸೆಂಬರ್ 9ರ ನಂತರ ಬಿಜೆಪಿ ಸರ್ಕಾರ ಮನೆಗೆ ಹೋಗುತ್ತೆ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರು ಹೇಳಿದ್ದಾರೆ. 
   

 • hd revanna

  Tumakuru31, Oct 2019, 2:22 PM

  ತುಮಕೂರು: ಜಿಲ್ಲೆಗೆ ರೇವಣ್ಣರ ಕಾಟವಿಲ್ಲ ಎಂದ ಸಂಸದ

  ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಕಾಟ ನಮ್ಮ ಜಿಲ್ಲೆಗಿಲ್ಲ ಎಂದು ಸಂಸದ ಜಿ.ಎಸ್‌.ಬಸವರಾಜು ಹೇಳಿದ್ದಾರೆ. ಹೇಮೆ ನೀರು ನಮ್ಮ ಪಾಲಿನದ್ದೂ ನೀಡಲು ತೊಂದರೆ ಕೊಡುತ್ತಿದ್ದ ಬಗ್ಗೆ ಜನರಿಗೆ ತಿಳಿದಿದೆ. ಈ ನಿಟ್ಟಿನಲ್ಲಿ ಮಾಧುಸ್ವಾಮಿ ರೈತರ ಸಂಕಷ್ಟಅರಿತಿದ್ದಾರೆ. ಎಲ್ಲಾ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದಿದ್ದಾರೆ.

 • Hassan17, Oct 2019, 3:16 PM

  ಹಾಸನಾಂಬ ದರ್ಶನಕ್ಕೆ ಹೆಸರು ಹಾಕಿಸಿ ಹೋಗಬೇಕೇನ್ರೀ ಎಂದ್ರು ರೇವಣ್ಣ..!

  ಹಾಸನಾಂಬ ದೇಗುಲದ ಮಹೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಚಿವ ರೇವಣ್ಣ ಅವರ ಹೆಸರನ್ನು ನಮೂದಿಸಿಲ್ಲ. ಹಾಸನಾಂಬೆ ದರ್ಶನಕ್ಕೆ ಬಂದ ಸಂದರ್ಭ ರೇವಣ್ಣ ಈ ಬಗ್ಗೆ ಹೇಳಿದ್ದೇನು..? ತಿಳಿಯಲು ಈ ಸುದ್ದಿ ಓದಿ.

 • Karnataka Districts4, Oct 2019, 2:12 PM

  ರೇವಣ್ಣ ಕರ್ನಾಟಕದ ಕುರಿಯನ್: ಪುಟ್ಟರಾಜು

  ರೇವಣ್ಣ ಅವರು ಕರ್ನಾಟಕದ ಕುರಿಯನ್ ಎಂದು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ. ಮಂಡ್ಯದಲ್ಲಿ ಮನ್ಮುಲ್ ಚುನಾವಣೆಯಲ್ಲಿ ಜೆಡಿಎಸ್‌ ಗೆಲುವು ಸಾಧಿಸಿದ ಸಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

 • Shivarame, Gowda, revanna

  Karnataka Districts28, Sep 2019, 11:03 AM

  ಮಂಡ್ಯ: 'ರೇವಣ್ಣ ದೇವೇಗೌಡರ ಮಗ ಎಂದು ಸುಮ್ನಿದ್ದೀನಿ’..!

  ಶಿವರಾಮೇಗೌಡರನ್ನು ಡಸ್ಟ್‌ ಬಿನ್‌ ಎಂದ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿಕೆಗೆ ಮಾಜಿ ಸಂಸದ ಶಿವರಾಮೇ ಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ಎಚ್. ಡಿ. ರೇವಣ್ಣ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಿವರಾಮೇ ಗೌಡ ಅವರು ಏನು ಹೇಳಿದ್ದಾರೆಂದು ತಿಳಿಯಲು ಈ ಸುದ್ದಿ ಓದಿ.

 • Karnataka Districts13, Sep 2019, 2:02 PM

  'ಯಡಿಯೂರಪ್ಪ ಅವರಂಥವರನ್ನು ಬಹಳಷ್ಟು ಕಂಡಿದ್ದೇನೆ, ಇದು ಬಹಳ ಕಾಲ ನಡೆಯಲ್ಲ'

  ಯಡಿಯೂರಪ್ಪ ಅವರು ಜೆಡಿಎಸ್‌ ವಿರುದ್ಧ ದ್ವೇಷ ರಾಜಕಾರಣ ಆರಂಭಿಸಿದ್ದು, ಇದು ಬಹಳಷ್ಟುದಿನ ನಡೆಯುವುದಿಲ್ಲ. ಯಡಿಯೂರಪ್ಪ ಅಂತಹವರನ್ನು ಬಹಳಷ್ಟುಮಂದಿಯನ್ನು ಕಂಡಿದ್ದೇನೆ ಎಂದು ಜೆಡಿಎಸ್‌ ಮುಖಂಡರಾದ ಮಾಜಿ ಸಚಿವ ಎಚ್‌.ಡಿ. ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

 • Karnataka Districts13, Sep 2019, 1:43 PM

  ಹಾಸನ: ಹಾಲು ಒಕ್ಕೂಟದ ಕೋಟಿ ಲಾಭದ ಹಣ ರೈತರಿಗೆ

  ಹಾಸನ ಹಾಲು ಒಕ್ಕೂಟವು 2018-19ನೇ ಸಾಲಿನಲ್ಲಿ 1,130.15 ಕೋಟಿ ವಹಿವಾಟು ನಡೆಸಿದೆ.15.50 ಕೋಟಿ ರು. ಲಾಭ ಗಳಿಸಿದ್ದು, ಇದನ್ನು ಗ್ರಾಮೀಣ ಪ್ರದೇಶಗಳಲ್ಲಿ ಇರುವ ಹಾಲು ಉತ್ಪಾದಕರ ಸಂಘಗಳಿಗೆ ವಿತರಿಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷರೂ ಆದ ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

 • Karnataka Districts9, Sep 2019, 1:46 PM

  ಮತ್ತೊಮ್ಮೆ ಪಕ್ಷ ಕಟ್ಟಿ ಅಧಿಕಾರಕ್ಕೆ ತರೋಣ : ಪ್ರಜ್ವಲ್ ರೇವಣ್ಣ

  ಕುಮಾರಣ್ಣನ ಸರ್ಕಾರ ಪಥನಗೊಂಡಿದೆ. ಆದರೂ ಭಯ ಪಡುವ ಅಗತ್ಯವಿಲ್ಲ ಮತ್ತೊಮ್ಮೆ ಜೆಡಿಎಸ್‌ನ್ನು ಭದ್ರವಾಗಿ ಕಟ್ಟಿಬೆಳೆಸುವ ಮೂಲಕ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು. ಸರ್ಕಾರ ಯಾವುದೇ ಇರಲಿ ಕಾರ್ಯಕರ್ತರಲ್ಲಿ ಅಂಜಿಕೆ ಬೇಡ. ನಿಮ್ಮೊಟ್ಟಿಗೆ ಪಕ್ಷದ ಎಲ್ಲ ನಾಯಕರು ಇದ್ದಾರೆ ಎಂದಿದ್ದಾರೆ.

 • Karnataka Districts8, Sep 2019, 2:24 PM

  ಕೇಂದ್ರ, ರಾಜ್ಯ ಸರ್ಕಾರ ವಿಪಕ್ಷಗಳನ್ನು ಬೆದರಿಸ್ತಿವೆ: ರೇವಣ್ಣ

  ಮಾಜಿ ಸಚಿವ ಎಚ್‌. ಡಿ. ರೇವಣ್ಣ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ ಆಲೂರಿನಲ್ಲಿ ಮಾತನಾಡಿದ ಅವರು, ಕೇಂದ್ರ, ರಾಜ್ಯ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ವಿಪಕ್ಷವನ್ನು ಹೆದರಿಸುತ್ತಿದೆ ಎಂದಿದ್ದಾರೆ.

 • Karnataka Districts30, Aug 2019, 3:06 PM

  ನಂಗಿನ್ನೂ ವಯಸ್ಸಾಗಿಲ್ಲ; ಹಾಸನ ನಂ.1 ಮಾಡೇ ಮಾಡ್ತೀನಿ: ರೇವಣ್ಣ

  ನನಗೆ ವಯಸ್ಸಾಗಿಲ್ಲ. ಇಂದಲ್ಲ, ನಾಳೆ ಹಾಸನ ಜಿಲ್ಲೆಯನ್ನು ನಂ.1 ಮಾಡಿಯೇ ತೀರುತ್ತೇನೆ ಎಂದು ಮಾಜಿ ಸಚಿವ ಎಚ್‌. ಡಿ. ರೇವಣ್ಣ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೆರೆ ಪರಿಹಾರ ಸಿಗಲು ಎನ್‌ಡಿಆರ್‌ಎಫ್‌ ನಿಯಮ ಸಡಿಲಗೊಳಿಸಲು ರಾಜ್ಯ ಸರ್ಕಾರ, ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದರು.