H K Patil  

(Search results - 17)
 • BSY

  Karnataka Districts18, Apr 2020, 9:25 AM

  'ಕೊರೋನಾ ಟೆಸ್ಟಿಂಗ್‌ ಲ್ಯಾಬ್‌ ತೆರೆಯುವಲ್ಲಿ ಯಡಿಯೂರಪ್ಪ ಸರ್ಕಾರ ನಿರ್ಲಕ್ಷ್ಯ'

  ರಾಜ್ಯದಲ್ಲಿ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಜಿಲ್ಲೆಗೊಂದು ಕೊರೋನಾ ಟೆಸ್ಟಿಂಗ್‌ ಲ್ಯಾಬ್‌ ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದು ಆಗ್ರಹಿಸಿದ್ದರೂ ಸರ್ಕಾರ ಮಾತ್ರ ನಿರ್ಲಕ್ಷ್ಯ ತೋರುತ್ತಿದೆ ಎಂದು ಶಾಸಕ ಎಚ್‌.ಕೆ. ಪಾಟೀಲ ಬೇಸರ ವ್ಯಕ್ತಪಡಿಸಿದ್ದಾರೆ.
   

 • HK Patil

  Coronavirus Karnataka30, Mar 2020, 12:00 PM

  ಮಾಸ್ಕ್‌, ಸ್ಯಾನಿ​ಟೈ​ಸರ್‌ ವಿತರಣೆ: ದಯವಿಟ್ಟು ಮನೆಯಿಂದ ಹೊರಬರಬೇಡಿ ಎಂದ ಪಾಟೀಲ

  ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಮೋದಿ ಇಡೀ ದೇಶವನ್ನೇ ಲಾಕ್‌ಡೌನ್‌ ಮಾಡಿದ್ದಾರೆ. ಅದಕ್ಕಾಗಿ ನೀವ್ಯಾರು ಮನೆಯಿಂದ ಬರಬೇಡಿ ಎಂದು ಗದಗ ಶಾಸಕ, ಮಾಜಿ ಸಚಿವ ಎಚ್‌.ಕೆ. ಪಾಟೀಲ ಮನವಿ ಮಾಡಿದ್ದಾರೆ. 
   

 • HK Patil

  Karnataka Districts22, Mar 2020, 11:57 AM

  ‘ಜನತಾ ಕರ್ಫ್ಯೂದಿಂದ ಕೊರೋನಾ ಹತೋಟಿಗೆ ತರಲು ಸಾಧ್ಯವಿಲ್ಲ’

  ಜನತಾ ಕರ್ಫ್ಯೂ ಸ್ವಾಗತಾರ್ಹ ಹೆಜ್ಜೆಯಾಗಿದೆ. ಜನತಾ ಕರ್ಫ್ಯೂ ಅನ್ನ ನಾವು ಕೂಡ ಪಾಲಿಸುತ್ತಿದ್ದೇವೆ.  ಆದರೆ ಸರ್ಕಾರ ಇನ್ನೂ ಹೆಚ್ಚಿನ ಮುಂಜಾಗೃತ ಕ್ರ‌ಮಗಳನ್ನ ಕೈಗೊಳ್ಳಬೇಕು. ಜನತಾ ಕರ್ಫ್ಯೂ ಒಂದೇ ಕೊರೋನಾ ವೈರಸ್ ಹತೋಟಿಗೆ ತರಲು ಸಾಧ್ಯವಿಲ್ಲ ಎಂದು ಮಾಜಿ ಎಚ್.ಕೆ ಪಾಟೀಲ್ ಹೇಳಿದ್ದಾರೆ. 

 • HK Patil

  Karnataka Districts2, Mar 2020, 11:54 AM

  'ಗೋಲಿ ಮಾರೋ... ಅಂತ ಹೇಳಿದ್ದು ಯಾರು ಅನ್ನೋದು ಗೊತ್ತಿದೆ'

  ಗೋಲಿ ಮಾರೋ ಸಾಲೋಂ ಕೋ ಅಂತ ಹೇಳಿದ್ದು ಯಾರು ಅನ್ನೋದು ಎಲ್ಲರಿಗೂ ಗೊತ್ತಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
   

 • HK Patil

  Karnataka Districts20, Jan 2020, 8:23 AM

  ವೇಮನರು ಒಂದು ಜಾತಿ ಧರ್ಮಕ್ಕೆ ಸೀಮಿತರಲ್ಲ: ಶಾಸಕ ಎಚ್‌.ಕೆ. ಪಾಟೀಲ

  ವೇಮನರು ಒಂದು ಜಾತಿ ಧರ್ಮಕ್ಕೆ ಸೀಮಿತರಲ್ಲ. ಬಸವಣ್ಣವರ ನಂತರ ಸಮಾಜಕ್ಕೆ ಸಮಾನತೆಗೆ ಕೊಡುಗೆ ನೀಡುವಲ್ಲಿ ಅವರ ಪಾತ್ರ ದೊಡ್ಡದು. ಸಾಮಾಜಿಕ ನ್ಯಾಯದ ಸಂದೇಶವನ್ನು ಅತ್ಯಂತ ಕಠೋರವಾಗಿ ಹೇಳುತ್ತಲೇ ಬಂದಿರುವ ವೇಮನರು ಎಲ್ಲರೂ ಒಂದು ಎನ್ನುವ ಮನಸ್ಸು ಸಾರಿ ಸಾರಿ ಹೇಳಿದ್ದರು ಎಂದು ಮಾಜಿ ಸಚಿವ, ಶಾಸಕ ಎಚ್‌.ಕೆ. ಪಾಟೀಲ ಹೇಳಿದ್ದಾರೆ.
   

 • yeddyurappa hk patil

  Karnataka Districts25, Dec 2019, 12:48 PM

  ಸಿಎಂ ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ನೀಡಿದ ಮಾಜಿ ಸಚಿವ

  ರಾಷ್ಟ್ರದಲ್ಲಿ ಆಗುತ್ತಿರುವ ಪ್ರಸ್ತುತ ಬೆಳವಣಿಗೆಗಳು ಆಘಾತ ತರುವಂತಿವೆ.ಧರ್ಮದ ಆಧಾರದಲ್ಲಿ ಸಂವಿಧಾನ ತಿದ್ದುಪಡಿ ಮಾಡಲು ಅವಕಾಶ ಇಲ್ಲ. ಬಡವರು ಮತ್ತು ಶ್ರಮಜೀವಿಗಳನ್ನು ಅವಮಾನಿಸಲಾಗುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಪ್ರಚೋದನಕಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಮಾಜಿ ಸಚಿವ ಹೆಚ್. ಕೆ ಪಾಟೀಲ ಹೇಳಿದ್ದಾರೆ.
   

 • HK Patil

  Karnataka Districts20, Dec 2019, 8:29 AM

  ಗದಗ: ಮಹಾದಾಯಿ ಇತ್ಯರ್ಥ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಪಾಟೀಲ ಆಗ್ರಹ

  ರಾಜ್ಯದ ಹಿತಕ್ಕಾಗಿ ಮಹಾದಾಯಿ ವಿಚಾರವಾಗಿ ಸರ್ವಪಕ್ಷಗಳ ಸಭೆ ಕರೆದು, ಪ್ರಧಾನ ಮಂತ್ರಿಗಳು ತಕ್ಷಣವೇ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸುವತ್ತ ಲಕ್ಷ್ಯ ವಹಿಸಬೇಕು, ಈ ಕುರಿತು ಮುಖ್ಯಮಂತ್ರಿಗಳು ಗಮನ ಹರಿಸುವಂತೆ ಆಗ್ರಹಿಸಿ ಮಾಜಿ ಸಚಿವ, ಗದಗ ಮತಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಹಿರಂಗ ಪತ್ರದ ಮೂಲಕ ಒತ್ತಾಯಿಸಿದ್ದಾರೆ. 

 • HK Patil

  Karnataka Districts28, Nov 2019, 1:21 PM

  'ಉಪಚುನಾವಣೆ ಬಳಿಕ ಮಧ್ಯಂತರ ಚುನಾವಣೆ ಬರಲ್ಲ, ಸರ್ಕಾರ ಬದಲಾಗುತ್ತೆ'

  ಉಪಚುನಾವಣೆ ಬಳಿಕ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲ್ಲ, ಆದರೆ ಖಂಡಿತವಾಗಿಯೂ ಸರ್ಕಾರ ಬದಲಾಗುತ್ತೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದ್ದಾರೆ. 
   

 • undefined

  Karnataka Districts24, Nov 2019, 8:15 AM

  ಕೊಟ್ಟ ಮಾತು ಉಳಿಸಿಕೊಳ್ಳದ ಪ್ರಧಾನಿ ನರೇಂದ್ರ ಮೋದಿ: ಪಾಟೀಲ

  ಕಳೆದ ವಿಧಾನಸಭಾ ಚುನಾವಣೆ ವೇಳೆ ಗದಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುತ್ತಿದ್ದಂತೆ ಮಹದಾಯಿ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡುತ್ತೇನೆ ಎಂದು ಘೋಷಿಸಿದ್ದರು. ಅವರ ಹೇಳಿಕೆ ಜಾರಿಗೆ ಬಂದಿಲ್ಲ. ಅದರ ಬದಲು ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಶಾಸಕ ಎಚ್‌.ಕೆ.ಪಾಟೀಲ್‌ ಟೀಕಿಸಿದ್ದಾರೆ. 
   

 • HK Patil

  Karnataka Districts23, Nov 2019, 3:17 PM

  ಬಿಜೆಪಿ ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸಿದೆ ಎಂದ ಮಾಜಿ ಸಚಿವ

  ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಸಿನಿಮಾ ರೀತಿಯಲ್ಲಿ ರಚನೆಯಾಗಿದೆ. ಇದೊಂದು ಆಶ್ಚರ್ಯಕರ ಬೆಳವಣಿಗೆಯಾಗಿದೆ. ಬಿಜೆಪಿ ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಹೆಚ್. ಕೆ. ಪಾಟೀಲ್ ಅವರು ವಾಗ್ದಾಳಿ ನಡೆಸಿದ್ದಾರೆ. 

 • HK Patil

  Karnataka Districts23, Nov 2019, 7:53 AM

  'ಯಡಿಯೂರಪ್ಪ ಇನ್ನು ಕೆಲವೇ ದಿನ ಮುಖ್ಯಮಂತ್ರಿಯಾಗಿರಲಿದ್ದಾರೆ'

  ಈ ಉಪಚುನಾವಣೆ ಪಕ್ಷದ್ರೋಹಿಗಳಿಗೆ, ರಾಜಕಾರಣದಲ್ಲಿ ದುರ್ವರ್ತನೆ ತೋರಿದವರಿಗೆ ತಕ್ಕ ಪಾಠ ಕಲಿಸಲಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 10-12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಜಿಲ್ಲೆಯ ಹಿರೇಕೆರೂರು ವಿಧಾನಸಭೆ ಕ್ಷೇತ್ರದ ಉಸ್ತುವಾರಿ, ಶಾಸಕ ಎಚ್‌.ಕೆ. ಪಾಟೀಲ ಅವರು ವಿಶ್ವಾಸ ವ್ಯಕ್ತಪಡಿಸಿದರು.
   

 • h k patil

  Gadag9, Nov 2019, 1:54 PM

  ಅಯೋಧ್ಯೆ ತೀರ್ಪು: ಹೆಚ್ಚು ಭಾವನಾತ್ಮಕವಾಗೋದು ಬೇಡ ಎಂದ ಕಾಂಗ್ರೆಸ್ ಮುಖಂಡ

  ಅಯೋಧ್ಯೆ ಯಾರ ಸೋಲೂ ಅಲ್ಲ, ಗೆಲುವೂ ಅಲ್ಲ, ಇದೊಂದು ನ್ಯಾಯದಾನ ಅಷ್ಟೇ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೆಚ್‌. ಕೆ. ಪಾಟೀಲ್ ಹೇಳಿದ್ದಾರೆ. ಅತ್ಯಂತ ಹಳೆಯ ವಿವಾದಕ್ಕೆ ತೆರೆ ಬಿದ್ದಿದೆ. ಈ ವಿಚಾರದಲ್ಲಿ ಹೆಚ್ಚು ಭಾವನಾತ್ಮಕವಾಗುವುದು ಬೇಡ ಎಂದು ಅವರು ಸೂಚಿಸಿದ್ದಾರೆ.

 • HK Patil

  Dharwad8, Nov 2019, 3:03 PM

  ‘ಬಿಜೆಪಿ ನೈತಿಕ ಶಕ್ತಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ’

  ಸಿಎಂ ಯಡಿಯೂರಪ್ಪ ಆಡಿಯೋ ರೆಕಾರ್ಡ್ ಬಗ್ಗೆ ಬಿಜೆಪಿ ಸಂಪೂರ್ಣ ಬೇಜವಾಬ್ದಾರಿಯಾಗಿ ಹೇಳಿಕೆ ನೀಡುತ್ತಿದೆ ಎಂದು ಮಾಜಿ ಸಚಿವ ಹೆಚ್. ಕೆ. ಪಾಟೀಲ ಅವರು ಹೇಳಿದ್ದಾರೆ.
   

 • tipu sultan h k patil

  Dharwad31, Oct 2019, 10:55 AM

  ‘ಟಿಪ್ಪು ಸ್ವಾತಂತ್ರ ಹೋರಾಟಗಾರ, ಅಪ್ಪಟ ಕನ್ನಡ ಅಭಿಮಾನಿ’

  ಸ್ವಾಭಿಮಾನದಿಂದ ಆಡಳಿತ ನಡೆಸಿದವನು ಟಿಪ್ಪು ಸುಲ್ತಾನ್. ಅವನು ಸ್ವಾತಂತ್ರ್ಯ ಪ್ರೇಮಿ, ಕನ್ನಡದ ಅಭಿಮಾನಿ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದ್ದಾರೆ. 
   

 • undefined

  13, Jun 2018, 5:17 PM

  ಕಾಂಗ್ರೆಸ್ ಅತೃಪ್ತರ ಬಣಕ್ಕೆ ಆಂಜನೇಯ ಬಲ

  • ಕಾಂಗ್ರೆಸ್ ನಲ್ಲಿ ಅತೃಪ್ತ ಶಾಸಕರ ಬಂಡಾಯ ವಿಚಾರ
  • ಅತೃಪ್ತ ಶಾಸಕರನ್ನು ಭೇಟಿ ಮಾಡಿದ ಹೆಚ್ ಆಂಜನೇಯ
  • ಅತೃಪ್ತ ಶಾಸಕ ಹೆಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ಭೇಟಿ ಮಾಡಿದ ಆಂಜನೇಯ
  • ಕೆ ಎಚ್ ಮುನಿಯಪ್ಪ ಪುತ್ರಿ ರೂಪ ಶಶಿಧರ್ ಪರ‌ ಮಾಜಿ ಸಚಿವ ಆಂಜನೇಯ ಬ್ಯಾಟಿಂಗ್