H Nagesh  

(Search results - 31)
 • undefined
  Video Icon

  Coronavirus Karnataka26, Mar 2020, 3:12 PM IST

  ಎಣ್ಣೆ ಸಿಗುತ್ತೆ ಅಂತ ಬಾರ್ ಮುಂದೆ ಜಮಾಯಿಸಿದ ಜನ; ಅಬಕಾರಿ ಸಚಿವರ ಸ್ಪಷ್ಟನೆ ಇದು!

  ಬೆಂಗಳೂರಿನ ಹೆಸರಘಟ್ಟದಲ್ಲಿ ಬಾರ್ ಓಪನ್ ಇದೆ ಎನ್ನುವ ಸುದ್ದಿ ಕೇಳಿ ನೂರಾರು ಜನ ಬಾರ್ ಮುಂದೆ ಜಮಾಯಿಸಲು ಶುರು ಮಾಡಿದರು.  ನಿಜಕ್ಕೂ ಸರ್ಕಾರ ಬಾರ್ ಓಪನ್ ಮಾಡಲು ಅನುಮತಿ ಕೊಟ್ಟಿದೆಯಾ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಅಬಕಾರಿ ಸಚಿವ ಎಚ್ ನಾಗೇಶ್‌ರನ್ನು ಸಂಪರ್ಕಿಸಿದಾಗ ಅವರು ಕೊಟ್ಟ ಸ್ಪಷ್ಟನೆ ಹೀಗಿದೆ. 

 • H Nagesh

  Karnataka Districts23, Jan 2020, 11:28 AM IST

  ಸಚಿವ ನಾಗೇಶ್ ವಿರುದ್ಧ ಕೊತ್ತೂರು ಕೊತಕೊತ

  ಸಚಿವರು ತಾವು ಏರಿದ ಏಣಿ ಒದೆಯುತ್ತಿದ್ದಾರೆ, ಕ್ಷೇತ್ರದ ಪರಿಚಯವೇ ಇಲ್ಲದ ನಾಗೇಶ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣ್ಣಕ್ಕಿಳಿಸಿ ಒಂದೇ ವಾರದಲ್ಲಿ ಎಂಎಲ್‌ಎ ಮಾಡಿದೆವು. ಅವರೀಗ ಅಬಕಾರಿ ಸಚಿವರೂ ಆಗಿದ್ದಾರೆ. ಆದರೆ ಗೆಲ್ಲಿಸಿದ ಜನತೆಗೆ ಏನೇನೂ ಪ್ರಯೋಜನ ಇಲ್ಲದಂತಾಗಿದೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಗುಡುಗಿದ್ದಾರೆ.

 • BSY Nagesh

  Karnataka Districts17, Jan 2020, 9:41 AM IST

  'ವೇದಿಕೆಯಲ್ಲೇ ಬೆದರಿಕೆ ಹಾಕಿದ್ರೆ ಮುಖ್ಯಮಂತ್ರಿ ಘನತೆ ಏನಾಗ್ಬೇಕು..'?

  ಮುಖ್ಯಮಂತ್ರಿಗೆ ಸಲಹೆ ನೀಡಬೇಕೇ ಹೊರತು ಬೆದರಿಕೆ ಹಾಕುವುದಲ್ಲ. ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಗೆ ಹೀಗೆ ಖಡಾಖಂಡಿತವಾಗಿ ಮಾಡಲೇ ಬೇಕು ಇಲ್ಲದೇ ಹೋದರೆ ಪರಿಣಾಮ ನೆಟ್ಟಿಗಿರಲ್ಲ ಎನ್ನುವುದು ಸರಿಯಲ್ಲ. ಹೀಗೆ ಮಾಡಿದರೆ ಮುಖ್ಯಮಂತ್ರಿಗಳ ಘನತೆ ಏನಾಗಬೇಕು ಎಂದು ಸಚಿವ ಎಚ್‌. ನಾಗೇಶ್ ಪ್ರಶ್ನಿಸಿದ್ದಾರೆ.

 • H Nagesh

  Karnataka Districts17, Jan 2020, 8:55 AM IST

  'ನಾನ್ ಹೇಳಿದ್ದು ವಿವಾದ ಆಗುತ್ತೆ, ಹಾಗಾಗಿ ಮಾತಾಡಲ್ಲ ಎಂದ ಸಚಿವ'..!

  ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟು ಟೀಕೆಗೆ ಗುರಿಯಾಗುತ್ತಲೇ ಇರುವ ಸಚಿವ ಎಚ್. ನಾಗೇಶ್‌ ಕೋಲಾರದಲ್ಲಿ ಮಾತನಾಡಿದ್ದಾರೆ. ಈ ಸಂದರ್ಭ, ನಾನು ಮಾತನಾಡಿದ್ದು, ವಿವಾದವಾಗತ್ತದೆ ಎಂದು ಹೇಳೋ ಮೂಲಕ ಸಚಿವರು ಪ್ರತಿಕ್ರಿಯೆಗಳನ್ನು ನೀಡದೇ ನುಣಚಿಕೊಂಡಿದ್ದಾರೆ.

 • undefined

  Karnataka Districts3, Jan 2020, 1:03 PM IST

  ಇಲಾಖೆ ಬಗ್ಗೆ ಪ್ರಶ್ನಿಸಿದ್ರೆ ಗರಂ ಆದ್ರು ಅಬಕಾರಿ ಸಚಿವ ನಾಗೇಶ್

  ಈ ಹಿಂದೆ ತಮ್ಮ ಇಲಾಖೆಗಳ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ್ದ ಅಬಕಾರಿ ಸಚಿವ ಎಚ್‌. ನಾಗೇಶ್ ಈಗ ತಮ್ಮ ಇಲಾಖೆ ಬಗ್ಗೆ ಏನ್‌ ಕೇಳಿದ್ರೂ ಪ್ರತಿಕ್ರಿಯೆ ಕೊಡೋಕೆ ಹಿಂದೇಟು ಹಾಕ್ತಿದ್ದಾರೆ. ಕೋಲಾರದಲ್ಲಿ ಅಬಕಾರಿ ಇಲಾಖೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಚಿವರು ಫುಲ್ ಗರಂ ಆಗಿದ್ದಾರೆ.

 • undefined

  Karnataka Districts22, Dec 2019, 12:09 PM IST

  BJP ಸೇರ್ಪಡೆ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಶ್..!

  ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ ಅವರು ಬಿಜೆಪಿ ಸೇರುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಹೊಗಳಿದ ಅವರು ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿ ಬೆಳೆಯಬೇಕು ಎಂದಿದ್ದಾರೆ.

 • kdp

  Karnataka Districts16, Dec 2019, 12:34 PM IST

  ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರು, ಕೈ ಶಾಸಕ ಗರಂ

  ಸರ್ಕಾರಿ ಕಾರ್ಯಕ್ರಮಗಳನ್ನು ಬಿಜೆಪಿ ಕಾರ್ಯಕರ್ತರಿಂದ ಉದ್ಘಾಟಿಸುವ ಬಗ್ಗೆ ಕೋಲಾರ ಕಾಂಗ್ರೆಸ್ ಶಾಸಕ ಎಸ್ಎನ್ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ ಶಾಸಕರನ್ನೂ ಆಹ್ವಾನಿಸದೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

 • sriramulu jarakiholi

  Karnataka Districts14, Dec 2019, 2:22 PM IST

  'ಜಾರಕಿಹೊಳಿ ಅಥವಾ ಶ್ರೀರಾಮುಲುಗೆ ಡಿಸಿಎಂ ಪಟ್ಟ ಕೊಡುವ ಚಿಂತನೆ'..!

  ಈಗಿರುವ ಉಪಮುಖ್ಯಮಂತ್ರಿ ಹುದ್ದೆಯೇ ಹೆಚ್ಚಾಗಿದ್ದು, ತೆಗೆಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಡಿಸಿಎಂ ಪದವಿ ಸೃಷ್ಟಿಯಾದ್ರೆ ರಮೇಶ್ ಜಾರಕಿಹೊಳಿ ಅಥವಾ ಶ್ರೀರಾಮುಲುಗೆ ಕೊಡುವ ಚಿಂತನೆಯಿದೆ ಎಂದು ಅಬಕಾರಿ ಸಚಿವ ಎಚ್‌. ನಾಗೇಶ್ ಹೇಳಿದ್ದಾರೆ.

 • undefined

  Karnataka Districts14, Dec 2019, 12:44 PM IST

  ಕೋಲಾರ: ಸರ್ಕಾರ ಸುಭದ್ರವಾಗ್ತಿದ್ದಂತೆ ಅಲರ್ಟ್ ಆದ ಸಚಿವ ನಾಗೇಶ್

  ಸರ್ಕಾರ ಸುಭದ್ರವಾಗುತ್ತಿದಂತೆ ಅಲರ್ಟ್ ಆದ ಅಬಕಾರಿ ಸಚಿವ ಹೆಚ್.ನಾಗೇಶ್ ಅವರು ಮೂರು ತಿಂಗಳ‌ ನಂತರ ತಮ್ಮ ಕಚೇರಿಗೆ ಆಗಮಿಸಿದ್ದಾರೆ. ಕಚೇರಿಯಲ್ಲಿ ಪೂಜೆ‌ ನಡೆಸಿ ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದ್ದಾರೆ.

 • H Nagesh

  Kolar17, Oct 2019, 2:59 PM IST

  ಆಸಕ್ತಿ ಇಲ್ವಾ..? ಜಾಗ ಖಾಲಿ ಮಾಡಿ, ವೈದ್ಯರಿಗೆ ಸಚಿವರ ಖಡಕ್ ವಾರ್ನಿಂಗ್..!

  ಆಸಕ್ತಿ ಇಲ್ಲದ ವೈದ್ಯರು ತಾವಾಗಿಯೇ ತಾಲೂಕಿನಿಂದ ಜಾಗ ಖಾಲಿ ಮಾಡಿ ಎಂದು ಸಚಿವ ಎಚ್‌.ನಾಗೇಶ್‌ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಸಾರ್ವಜನಿಕರ ಆಸ್ಪತ್ರೆಗೆ ಮಂಗಳವಾರ ಸಂಜೆ ದಿಢೀರ್‌ ಭೇಟಿ ನೀಡಿ ವೈದ್ಯರ ನಡುವೆ ಉಂಟಾಗಿದ್ದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದಾರೆ.

 • nagesh liquor

  Kolar16, Oct 2019, 2:08 PM IST

  ಅಬಕಾರಿ ಪೂರ್ಣ ಸ್ವಾತಂತ್ರ್ಯ ಬಗ್ಗೆ ಮಾತಾಡಿದ್ರೆ ಕಾಂಟ್ರವರ್ಸಿ ಆಗುತ್ತೆ ಎಂದ ಸಚಿವ

  ಅಬಕಾರಿ ಇಲಾಖೆಯಲ್ಲಿ ಸಚಿವ ಸಚಿವ ನಾಗೇಶ್ ಅವರಿಗೆ ಸಂಪೂರ್ಣ ಸ್ವಾತಂತ್ರ ಇಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿದ್ದಂತೆ ಈ ಬಗ್ಗೆ ಸಚಿವರು ಕೋಲಾರದಲ್ಲಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಖಾತೆಯಲ್ಲಿ ತಮಗಿರೋ ಸ್ವಾತಂತ್ರ್ಯದ ಬಗ್ಗೆ ನಾಗೇಶ್ ಏನ್ ಹೇಳ್ತಾರೆ ಎಂದು ತಿಳಿಯಲು ಈ ಸುದ್ದಿ ಓದಿ.

 • funeral procession

  Karnataka Districts14, Sep 2019, 10:24 AM IST

  ಶಿವಮೊಗ್ಗ: ಅಬಕಾರಿ ಸಚಿವರ ಅಣಕು ಶವಯಾತ್ರೆ

  ಲಂಬಾಣಿ ತಾಂಡಾದಲ್ಲಿನ ಮನೆಮನೆಗಳಿಗೆ ಸಾರಾಯಿ ಸರಬರಾಜು ಮಾಡಲಾಗುವುದು ಎಂಬ ರಾಜ್ಯದ ಅಬಕಾರಿ ಸಚಿವ ನಾಗೇಶ್‌ ಹೇಳಿಕೆ ಖಂಡಿಸಿ ಅಣಕು ಶವಯಾತ್ರೆ ನಡೆಸಲಾಗಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಯಿತು.

 • undefined

  Karnataka Districts12, Sep 2019, 12:45 PM IST

  ಹೊಸ ಯೋಜನೆ ಬಗ್ಗೆ ಕೇಳಿದ್ರೆ ಸಿಟ್ಟಾಗ್ತಾರೆ ಸಚಿವರು

  ಅಬಕಾರಿ ಇಲಾಖೆಯಲ್ಲಿ ಹೊಸ ಯೋಜನೆಗಳು ಇದೆಯಾ ಎಂದು ಕೇಳಿದ್ದಕ್ಕೆ ಅಬಕಾರಿ ಸಚಿವ ಫುಲ್ ಗರಂ ಆದ ಘಟನೆ ಕೋಲಾರದಲ್ಲಿ ನಡೆದಿದೆ. 

 • MPRenukacharya H Nagesh

  Karnataka Districts7, Sep 2019, 10:29 AM IST

  ದಾವಣಗೆರೆ: ಹಾಲಿಗೆ ಮಾಜಿ ಅಬಕಾರಿ ಸಚಿವರ ಕ್ಲಾಸ್‌..!

  ಸಂಚಾರಿ ಮದ್ಯ ಪೂರೈಕೆ ಬಗ್ಗೆ ಹೇಳಿಕೆ ನೀಡಿದ ಅಬಕಾರಿ ಸಚಿವ ಎಚ್‌. ನಾಗೇಶ್‌ಗೆ ಅಬಕಾರಿ ಇಲಾಖೆ ಮಾಜಿ ಸಚಿವ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೀತಿ ಪಾಠ ಮಾಡಿದ್ದಾರೆ. ಚರ್ಚೆಗೆ ಗ್ರಾಸವಾದ ಹೇಳಿಕೆ ನೀಡಿದ ಅಬಕಾರಿ ಸಚಿವರಿಗೆ ಮಾಜಿ ಅಬಕಾರಿ ಸಚಿವ ಬುದ್ಧಿ ಮಾತು ಹೇಳಿದ್ದಾರೆ.

 • liquor
  Video Icon

  NEWS5, Sep 2019, 3:51 PM IST

  ಮನೆ ಬಾಗಿಲಿಗೆ ಎಣ್ಣೆ: ಕಿಕ್ ಏರುವಾಗಲೇ ಔಟ್..!

  ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡುವ ಯೋಜನೆ ಇದೆ ಎಂದು ಬುಧವಾರ ಹೇಳಿಕೆ ನೀಡುವ ಮೂಲಕ ಕುಡುಕರಿಗೆ ಖುಷಿ ನೀಡಿದ್ದ ಅಬಕಾರಿ ಸಚಿವ ಎಚ್ ನಾಗೇಶ್ ಇದೀಗ ಯೂಟರ್ನ್ ಹೊಡೆದಿದ್ದು, ಕುಡುಕರಿಗೆ ಆಸೆ ಹುಟ್ಟಿಸಿ ಕೈಕೊಟ್ಟಿದ್ದಾರೆ.