Asianet Suvarna News Asianet Suvarna News
1 results for "

H Vishawanath

"
Minister S T Somashekhar Talks Over Mysuru DasaraMinister S T Somashekhar Talks Over Mysuru Dasara

ದಸರಾ ಆಚರಣೆ ನನ್ನೊಬ್ಬನ ತೀರ್ಮಾನವಲ್ಲ: ಎಸ್‌.ಟಿ.ಸೋಮಶೇಖರ್‌

ದಸರಾ ಹೇಗೆ ಆಚರಿಸಬೇಕು ಎಂಬುದು ನನ್ನೊಬ್ಬನ ನಿರ್ಧಾರವಲ್ಲ. ಇದಕ್ಕೆಂದು ಹೈಪವರ್‌ ಕಮಿಟಿ ಇದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿರುವ ಹೈಪವರ್‌ ಕಮಿಟಿಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದು ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ. ಆ ಬಳಿಕ ನಿರ್ಧಾರ ಹೇಳಲಾಗುತ್ತದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ. 
 

Karnataka Districts Oct 8, 2020, 10:39 AM IST