Search results - 119 Results
 • revanna

  NEWS11, Mar 2019, 11:39 AM IST

  ಸುಮಲತಾಗೆ ಅವಮಾನ: ರೇವಣ್ಣ ಪರ ಕ್ಷಮೆ ಕೋರಿದ ಕುಮಾರಸ್ವಾಮಿ, ನಿಖಿಲ್‌!

  ರೇವಣ್ಣ ಪರ ಕ್ಷಮೆ ಕೋರಿದ ಎಚ್ಡಿಕೆ, ನಿಖಿಲ್‌| ಸುಮಲತಾ ಬಗ್ಗೆ ಎಚ್ಚರಿಕೆಯಿಂದ ಮಾತಾಡಬೇಕಿತ್ತು: ಕುಮಾರಸ್ವಾಮಿ| ನಮ್ಮ ಕುಟುಂಬದಿಂದ ಯಾವ ಹೆಣ್ಣು ಮಗಳಿಗೂ ಅವಮಾನ ಮಾಡಿಲ್ಲ

 • HDK

  NEWS5, Mar 2019, 9:14 AM IST

  38 ಸೀಟು ಬಂದಾಗ ನಿವೃತ್ತಿಗೆ ನಿರ್ಧರಿಸಿದ್ದೆ: ಎಚ್‌ಡಿಕೆ

  ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಶಾಸಕರ ಸಂಖ್ಯೆ 38 ದಾಟದಿದ್ದಾಗ ರಾಜಕೀಯ ನಿವೃತ್ತಿ ಪಡೆಯಲು ನಿರ್ಧರಿಸಿದ್ದೆ. ಅಷ್ಟರಲ್ಲಿ ಮೈತ್ರಿ ಸರ್ಕಾರ ರಚನೆಗೆ ಕಾಂಗ್ರೆಸ್‌ ಆಹ್ವಾನ ನೀಡಿತು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

 • Allocation to all district

  BUSINESS8, Feb 2019, 3:26 PM IST

  Karnataka Budget 2019: ಯಾವ ಜಿಲ್ಲೆಗೆ ಸಿಕ್ಕಿದ್ದೆಷ್ಟು?

  ಕಳೆದ ಬಜೆಟ್‌ನಲ್ಲಿ ಹಾಸನ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು, ಹಲವು ಯೋಜನೆಗಳನ್ನು ರೂಪಿಸಿದ್ದ ಕುಮಾರಸ್ವಾಮಿ ಈ ಬಾರಿ ಪ್ರತಿಯೊಂದೂ ಜಿಲ್ಲೆಗೂ ಅನುದಾನ ನೀಡಲು ಯತ್ನಿಸಿದ್ದಾರೆ. ಆದರೆ, ಕೆಲವು ಜಿಲ್ಲೆಗಳಿಗೆ ನೀಡಿರುವ ಅನುದಾನ ಕಡಿಮೆಯೇ ಎನ್ನುವ ಮಾತುಗಳ ಕೇಳಿ ಬರುತ್ತಿದೆ.

 • HD Kumaraswamy

  POLITICS8, Feb 2019, 10:33 AM IST

  ದೇವರ ಹೆಸರಲ್ಲಿ ಯಡಿಯೂರಪ್ಪ ದೇವದುರ್ಗ ಭೇಟಿ ರಹಸ್ಯ ಬಯಲು

  ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆದ ಬೆನ್ನಲ್ಲೇ, ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದರು. ಯಾವ ಬಾಂಬ್ ಸಿಡಿಸಬಹುದೆಂಬ ಕುತೂಹಲದಲ್ಲಿದ್ದ ಕರುನಾಡ ಮಂದಿಗೆ, ಯಡಿಯೂರಪ್ಪ ಅವರು ಆಪರೇಷನ್ ಕಮಲಕ್ಕೆ ಯತ್ನಿಸಿದ ಆಡಿಯೋ ರಿಲೀಸ್ ಮಾಡಿದ್ದಾರೆ.

 • Vinay Guruji

  POLITICS7, Feb 2019, 5:06 PM IST

  'ಎಚ್.ಡಿ. ಕುಮಾರಸ್ವಾಮಿಯೇ ಪೂರ್ಣ ಪ್ರಮಾಣದ ಸಿಎಂ'

  ಕಡಿಮೆ ಕ್ಷೇತ್ರಗಳಲ್ಲಿ ಗೆದ್ದರೂ 'ಎಚ್.ಡಿ.ಕುಮಾರಸ್ವಾಮಿಯೇ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ' ಎಂದು ಭವಿಷ್ಯ ನುಡಿದಿದ್ದ ಕೊಪ್ಪ ತಾಲೂಕಿನ ಹರಿಪರಪುರ ಸಮೀಪದ ಗೌರಿಗದ್ದೆಯ ವಿನಯ್ ಗುರುಗಳು ಇದೀಗ 'ಕುಮಾರಸ್ವಾಮಿಯೇ ಪೂರ್ಣ ಪ್ರಮಾಣದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ,' ಎಂದು ಅಭಯ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಸುದ್ದಿ ವೈರಲ್ ಆಗಿದೆ.

 • Amith shah-modi

  POLITICS14, Jan 2019, 12:43 PM IST

  'ಮೋದಿ ಗೆಲುವಿನ ಓಟವನ್ನು ನಿಲ್ಲಿಸಲುJDSನಿಂದ ಮಾತ್ರ ಸಾಧ್ಯ'

  ಲೋಕಸಭಾ ಚುನಾವಣೆಗೆ ಇನ್ನೇನು ಶೀಘ್ರದಲ್ಲಿಯೇ ದಿನಾಂಕ ಫಿಕ್ಸ್ ಆಗಲಿದ್ದು, ಮೋದಿ ಗೆಲುವಿನ ಓಟವನ್ನು ತಡೆಯಲು ಜೆಡಿಎಸ್ ಸನ್ನದ್ಧವಾಗಿದೆ, ಎಂದು ಮೈಸೂರಿನಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 • Video Icon

  NEWS12, Jan 2019, 12:36 PM IST

  JDS ಮೇಲೆ ಮಧುಗ್ಯಾಕೆ ಮುನಿಸು: 'ಕೈ' ಹಿಡಿಯುತ್ತಾರಾ?

  ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಸೋಲು ಅನುಭವಿಸಿದ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡಿದ್ದಾರಂತೆ. ಏಕೆ? 

 • NEWS10, Dec 2018, 7:24 AM IST

  ಕೇಂದ್ರಕ್ಕೆ ಎದುರಾಗಿದೆ ಭಾರೀ ಅಗ್ನಿ ಪರೀಕ್ಷೆ

  ಸವಾಲನ್ನು ಎದುರಿಸುತ್ತಲೇ ಬಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇದೀಗ ಸವಾಲೊಂದು ಎದುರಾಗಿದೆ. ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು ಇದು 
  ಅಕ್ಷರಶಃ ಅಗ್ನಿಪರೀಕ್ಷೆಯಾಗಿದೆ. 

 • Nikhil kumarswamy
  Video Icon

  News8, Dec 2018, 12:33 PM IST

  ನಿಖಿಲ್ ಕುಮಾರಸ್ವಾಮಿಗೆ ಕಂಕಣ ಭಾಗ್ಯ!

  ಎಲ್ಲ ತಾರೆಯರ ಮದುವೆ, ಸೀಮಂತ ಈಗೆ ಸಾಲು ಸಾಲಾಗಿ ಸ್ಯಾಂಡಲ್‌ವುಡ್‌ನಲ್ಲಿ ಸಿಹಿ ಸುದ್ದಿಗಳದ್ದೇ ತೋರಣ. ರಾಜ್ಯದ ಮುಖ್ಯ ಮಂತ್ರಗಳ ಮಗನಿಗೂ ಕೂಡಿ ಬಂದಿದೆ ಮದುವೆ ಯೋಗ. ಅದೂ ಶೀಘ್ರದಲ್ಲಿಯೇ ಕಲ್ಯಾಣಿ ಪ್ರಾಪ್ತಿಯಾಗುತ್ತಿದೆಯಂತೆ! ಡೀಟೆಲ್ಸ್‌ಗೆ ನೋಡಿ ವೀಡಿಯೋ.

 • CM Kumaraswamy

  NEWS6, Dec 2018, 3:00 PM IST

  ಭತ್ತದ ಕಟಾವಿಗೆ ಮಂಡ್ಯಕ್ಕೆ ಹೋಗುತ್ತಿದ್ದಾರೆ ಸಿಎಂ

  ಕಳೆದ ಆಗಸ್ಟ್ ತಿಂಗಳಲ್ಲಿ ಮಂಡ್ಯಕ್ಕೆ ತೆರಳಿ ಭತ್ತದ ನಾಟಿ ಮಾಡಿದ್ದ ಸಿಎಂ ಕುಮಾರಸ್ವಾಮಿ ಇದೀಗ ಮತ್ತೆ ಭತ್ತದ ಕಟಾವು ಮಾಡಲು ತೆರಳುತ್ತಿದ್ದಾರೆ. 

 • NEWS6, Dec 2018, 7:02 AM IST

  ಆರ್‌ಟಿಇ ಸೀಟು : ಮಹತ್ವದ ಬದಲಾವಣೆಗೆ ತೀರ್ಮಾನ

  ಸ್ಥಳೀಯ ಪ್ರದೇಶದ ನಿಗದಿತ ಪರಿಧಿಯಲ್ಲಿ ಸರ್ಕಾರಿ ಶಾಲೆಗಳು ಇಲ್ಲದಿದ್ದಲ್ಲಿ ಮಾತ್ರ ಖಾಸಗಿ ಶಾಲೆಗಳಿಗೆ ಆರ್‌ಟಿಇ ಅಡಿ ಪ್ರವೇಶ ಕಲ್ಪಿಸುವ ಮಹತ್ವದ ನಿರ್ಧಾರವನ್ನು ಸಚಿವ ಸಂಪುಟ ಸಭೆಯು ಕೈಗೊಂಡಿದೆ. 

 • NEWS28, Nov 2018, 3:30 PM IST

  ಸಿಎಂ ದೂರಿದವರಿಗೆ ಜಮೀರ್ ಅಹ್ಮದ್ ಖಡಕ್ ಉತ್ತರ

  ಅನುದಾನ ನೀಡುವಲ್ಲಿ ತಾರತಮ್ಯ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ್ದು, ಅಸಮಾಧಾನಗೊಂಡವರಿಗೆ ಖಡಕ್ ಉತ್ತರ ನೀಡಿದ್ದಾರೆ. 

 • Modi Operation

  NEWS1, Nov 2018, 12:43 PM IST

  ರಾಜ್ಯೋತ್ಸವ: ಕನ್ನಡದಲ್ಲಿಯೇ ಶುಭ ಹಾರೈಸಿದ ಪ್ರಧಾನಿ ಮೋದಿ

  63ನೇ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದು ಇಂದು ರಾಜಕೀಯ ಮುಖಂಡರು ಶುಭ ಹಾರೈಸಿರುವುದು ಹೀಗೆ

 • kumaraswamy

  POLITICS30, Oct 2018, 10:58 AM IST

  ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನೂ ಮನ್ನಾ ಮಾಡ್ತಾರಂತೆ ಸಿಎಂ!

  ಈಗಾಗಲೇ ಸಹಕಾರ ಬ್ಯಾಂಕ್‌ನಲ್ಲಿರುವ ರೈತರ ಸಾಲ ಮನ್ನಾ ಮಾಡಿರುವ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಸಿಹಿ ಸುದ್ದಿ ನೀಡುವುದಾಗಿ ಹೇಳಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಸಾಲವನ್ನೂ ಮಾಡ್ತಾರಂತೆ ಮನ್ನಾ!

 • NEWS22, Oct 2018, 9:45 AM IST

  ಅವರಪ್ಪನಾಣೆ ಸಿಎಂ ಆಗಲ್ಲ ಎಂದಿದ್ದರು - ಅವರಪ್ಪನ ಜತೆ ಕೂತರು!

  ಎಚ್‌.ಡಿ.ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದ​ರಾ​ಮಯ್ಯ ಹೇಳಿದ್ದರು. ಆದರೆ, ಇಂದು ಅವರಪ್ಪನ ಜೊತೆಯಲ್ಲೇ ಕುಳಿತಿದ್ದಾಗಿ ಬಿಜೆಪಿ ಮುಖಂಡ ಸಿಟಿ ರವಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.