Hailstone  

(Search results - 3)
 • <p>Hail stone</p>

  Karnataka DistrictsApr 23, 2021, 1:43 PM IST

  ನೆಲಕ್ಕೆ ಬಿದ್ದ ಕೆಜಿಗಟ್ಟಲೇ ತೂಕದ ಆಲಿಕಲ್ಲು!

  ಗುರುವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಆಲಿಕಲ್ಲು ಮಳೆ ಸುರಿದಿದ್ದು ಕೆಜಿಗೂ ಅಧಿಕ ತೂಕದ ಆಲಿಕಲ್ಲುಗಳು ಬಿದ್ದಿವೆ. ಆಲಿಕಲ್ಲು ಮಳೆ ಅನೇಕ ಬೆಳೆಗಳಿಗೆ ಹಾನಿಯುಂಟು ಮಾಡಿದೆ. 

 • <p>Kodagu</p>
  Video Icon

  Karnataka DistrictsFeb 19, 2021, 6:25 PM IST

  ಇದು ಕಾಶ್ಮೀರವಲ್ಲ ಕೊಡಗು... ಆಲಿಕಲ್ಲು  ಮಳೆಗೆ  ರೈತರು ಹೈರಾಣ

   ಕೊಡಗು ಜಿಲ್ಲೆಯಾದ್ಯಂತ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದೆ. ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು ಅಪಾರ  ಪ್ರಮಾಣದ ಕಾಫಿ ಬೆಳೆ ನಷ್ಟವಾಗಿದೆ. ಅಕಾಲಿಕ ಮಳೆ  ರಾಜ್ಯದ ರೈತರಿಗೆ ತೊಂದರೆ  ನೀಡುತ್ತಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನ ಮಳೆ ಸಂಭವ ಇದೆ ಎಂದು ಹೇಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದೆ. 

 • hailstone

  Apr 10, 2018, 7:07 PM IST

  ಬಾರೋ ಬಾರೋ ಮಳೆರಾಯ...

  ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಶಿರಸಿ, ಯಲ್ಲಾಪುರದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು,ರೈತರ ಮೊಗದಲ್ಲಿ ಸಂತಸ ಮೂಡಿಸಿದೆ