Hanumasagara  

(Search results - 6)
  • <p>LockDown&nbsp;</p>

    Karnataka Districts16, Jul 2020, 7:44 AM

    ಕೊಪ್ಪಳ: ಹನು​ಮ​ಸಾ​ಗರ ಸ್ವಯಂ ಘೋಷಿತ ಲಾಕ್‌​ಡೌ​ನ್‌

    ಕೊರೋನಾ ವೈರಸ್‌ ಹರಡುವುದನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಮಂಗಳವಾರ ಗ್ರಾಮದೇವತೆ ಆವರಣದಲ್ಲಿ ಸಭೆ ನ​ಡೆ​ಸಿ ಊರಿನ ಪ್ರಮುಖರು ಮಾತನಾಡಿ ಸ್ವಯಂ ಘೋಷಿತವಾಗಿ ಲಾಕ್‌ ಡೌನ್‌ಗೆ ನಿರ್ಧರಿಸಲಾಯಿತು.
     

  • <p>ನಂಜನಗೂಡು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ</p>

    Karnataka Districts25, May 2020, 8:08 AM

    ಅಕ್ರಮ ಮರಳು ಸಾಗಣೆ: ಇಂಜಿನ್‌ ಟ್ರೇಲ​ರ್‌ ಮಧ್ಯೆ ಸಿಲುಕಿ ಚಾಲಕನ ದುರ್ಮರಣ

    ಅಕ್ರಮವಾಗಿ ಮರಳು ಸಾಗಿಸು​ತ್ತಿ​ದ್ದ ವೇಳೆ ಟ್ರ್ಯಾಕ್ಟರ್‌ ಇಂಜಿನ್‌ ಮೇಲೆದ್ದು ಟ್ರೇಲ​ರ್‌ಗೆ ಬಡಿ​ದು ಮಧ್ಯ​ದಲ್ಲಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಮಾಲಗಿತ್ತಿ ಗ್ರಾಮದ ಬಳಿ ಭಾನುವಾರ ನಡೆದಿದೆ.
     

  • <p>Hanumasagara</p>

    Karnataka Districts30, Apr 2020, 8:30 AM

    ಲಾಕ್‌ಡೌನ್‌ನಿಂದ ಜೀವನ ನಿರ್ವಹಣೆಗೆ ಪರದಾಟ: ಹಣ್ಣು ಮಾರುತ್ತಿರುವ ಗ್ರಾಪಂ ಸದಸ್ಯೆ!

    ಸಮಾಜಸೇವೆ ಮಾಡುವ ಉದ್ದೇಶದಿಂದ ಗ್ರಾಪಂ ಚುನಾವಣೆಯಲ್ಲಿ ಗೆದ್ದು ಬಂದ ಮಹಿಳೆ ಸದ್ಯ ಗ್ರಾಪಂನಲ್ಲಿ ಕೆಲಸವಿಲ್ಲದೆ ನಾನಾ ಹಣ್ಣುಗಳನ್ನು ಮಾರಲು ಮುಂದಾಗಿದ್ದಾರೆ.
     

  • ಭಾರತದಲ್ಲಿ ಎಟಿಎಂಗಳ ಸಂಖ್ಯೆ: ಬ್ಯಾಂಕಿಂಗ್ ಸೇವೆಗಳಿಗೆ ಹೊಸ ಆಯಾಮ ನೀಡಿದ್ದು ಎಟಿಎಂಗಳು. ಹಣ ಹಿಂಪಡೆಯಲು ಬ್ಯಾಂಕ್‌ಗಳಲ್ಲಿ ಕಾಯುವ ವ್ಯವಧಾನ ತಪ್ಪಿಕ್ದ ಎಟಿಎಂಗಳು, ಜನರಿಗೆ ಹೊಸ ಸೇವೆ ಕಲ್ಪಿಸಿದವು. 2010ರಲ್ಲಿ ಭಾರತ ದಲ್ಲಿ 90000 ಎಟಿಎಂಗಳಿದ್ದರೆ 2019ರಲ್ಲಿ ಇವುಗಳ ಸಂಖ್ಯೆ 2.21 ಲಕ್ಷಕ್ಕೆ ತಲುಪಿತು

    Karnataka Districts2, Jan 2020, 7:32 AM

    ATM ಬಂದ್: ಹಣಕ್ಕಾಗಿ ಸಾರ್ವಜನಿಕರ ಪರದಾಟ

    ಗ್ರಾಮದಲ್ಲಿರುವ ನಾನಾ ಬ್ಯಾಂಕಿನ ಎಟಿಎಂಗಳು ಕಳೆದ ಹದಿನೈದು ದಿನಗಳಿಂದ ಬಾಗಿಲು ಹಾಕಿದ್ದು ಸಾರ್ವಜನಿಕರು ಹಣಕ್ಕಾಗಿ ಪರದಾಡುವಂತಾಗಿದೆ. ಸ್ಥಳೀಯವಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಹಾಗೂ ಎಸ್‌ಬಿಐ ಇವೆರಡು ರಾಷ್ಟ್ರೀಕೃತ ಬ್ಯಾಂಕಗಳಾಗಿವೆ. ಒಟ್ಟು ನಾಲ್ಕು ಎಟಿಎಂಗಳು ಕಾರ್ಯನಿರ್ವಹಿಸುತ್ತಿವೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಶಾಖೆ ಹಾಗೂ ಖಾಸಗಿ ಎರಡು ಎಟಿಎಂಗಳ ಗ್ರಾಮದಲ್ಲಿವೆ.
     

  • undefined

    Karnataka Districts26, Dec 2019, 8:15 AM

    ಕೊಪ್ಪಳ: ಹನುಮಸಾಗರಕ್ಕೆ ತಾಲೂಕು ಭಾಗ್ಯ ಸಿಗುವುದು ಎಂದು?

    ಜಿಲ್ಲೆಯಲ್ಲಿ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆದಿರುವ ಹನುಮಸಾಗರ ತಾಲೂಕು ಕೇಂದ್ರಕ್ಕೆ ಎಲ್ಲ ಅರ್ಹತೆ ಹೊಂದಿದ್ದರೂ ಇತ್ತ ತಾಲೂಕು ಆಗದೆ, ಅತ್ತ ಪಟ್ಟಣವಾಗದೆ ಗ್ರಾಮವಾಗಿ ಉಳಿದಿದ್ದು, ಆಡಳಿತ ನನೆಗುದಿಗೆ ಬಿದ್ದಿದೆ.

  • wine

    Koppal16, Oct 2019, 8:23 AM

    ಹನುಮಸಾಗರ: ಕುಡುಕರ ತಾಣವಾದ ಕಪಿಲ ತೀರ್ಥ

    ಲ್ಲಿಯ ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ‘ಕಪಿಲ ತೀರ್ಥ ಜಲಪಾಲ’ ಇತ್ತೀಚಿಗೆ ಕುಡುಕರ ಮೋಜಿನ ತಾಣವಾಗುತ್ತಿದ್ದು, ಸಭ್ಯಸ್ಥರು ಸಂಸಾರ ಸಮೇತ ಇಲ್ಲಿ ಪ್ರವಾಸ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಪಿಲ ತೀರ್ಥ ಎಂದು ಕರೆಯಲ್ಪಡುವ ಈ ಕಪ್ಪಲೆಪ್ಪ ಜಲಪಾತ ಮಳೆಗಾಲದಲ್ಲಿ ಸುತ್ತಮುತ್ತಲಿನ ಜನರು ಕುಟುಂಬ ಸಮೇತ ಬಂದು ಖುಷಿ ಪಡುವ ಪ್ರೇಕ್ಷನೀಯ ಸ್ಥಳ. ಜತೆಗೆ ರೈತರು ಈ ಜಲಪಾತಕ್ಕೆ ಪೂಜಿಸಿ ಇಲ್ಲಿನ ನೀರನ್ನು ತೀರ್ಥದ ರೂಪದಲ್ಲಿ ತೆಗೆದುಕೊಂಡು ಹೋಗಿ ಬೆಳೆಗಳಿಗೆ ಚಿಮುಕಿಸುವಂತಹ ಪದ್ಧತಿ ಇರುವುದರಿಂದ ಶ್ರದ್ಧಾ ಕೇಂದ್ರವೂ ಹೌದು. ಆದರೆ ಸದ್ಯ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಪ್ರತಿ ನಿತ್ಯ ಆಗಮಿಸುವ ಜನರ ಸಂಖ್ಯೆ ಮಾತ್ರ ಕಡಿಮೆಯಾಗಿದೆ. ಇಡೀ ವಾತಾವರಣದಲ್ಲಿ ಮದ್ಯದ ವಾಸನೆ ತುಂಬಿಕೊಂಡಿದೆ. ಮಾಂಸದ ತುಂಡುಗಳು ಅಲ್ಲಲ್ಲಿ ಬಿದ್ದು ವಾಕರಿಕೆ ತರಿಸುತ್ತಿವೆ. ಸದ್ಯ ಈ ಸ್ಥಳಕ್ಕೆ ಸಭ್ಯಸ್ಥರು ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.