Haratalu Halappa
(Search results - 12)Karnataka DistrictsDec 16, 2019, 12:30 PM IST
ಸಾಗರ ಕ್ಷೇತ್ರಕ್ಕೆ ಸರ್ಕಾರಿಂದ ಸಿಕ್ತು ಹೆಚ್ಚಿನ ಅನುದಾನ
ಶಾಸಕ ಹರತಾಳು ಹಾಲಪ್ಪ ಕ್ಷೇತ್ರಕ್ಕೆ ಸರ್ಕಾರದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 200 ಕೋಟಿಗೂ ಅಧಿಕ ಅನುದಾನ ಸಿಕ್ಕಿದೆ.
Karnataka DistrictsSep 5, 2019, 7:20 PM IST
‘ಸುಳ್ಳು ಪ್ರಕರಣದ ನೋವು ಅನುಭವಿಸಿದವರಿಗೇನೇ ಗೊತ್ತು’
ಡಿಕೆ ಶಿವಕುಮಾರ್ ಅವರನ್ನು ಇಡಿ ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುಳ್ಳು ಪ್ರಕರಣದ ನೋವು ಎಷ್ಟಿರುತ್ತದೆ ಎಂಬುದು ಅನುಭವಿಸಿದ ನನಗೆ ಗೊತ್ತು. ಡಿಕೆ ಶಿವಕುಮಾರ್ ಆರೋಪಗಳಿಂದ ಮುಕ್ತರಾಗಿ ಹೊರಗೆ ಬರಲಿ ಎಂದೇ ಕೇಳಿಕೊಳ್ಳುತ್ತೇನೆ ಎಂದು ಹಾಲಪ್ಪ ಹೇಳಿದರು.
Karnataka DistrictsApr 29, 2019, 9:04 PM IST
ತಾಲೂಕು ಕಚೇರಿ ಎದುರೇ ಧರಣಿ ಕುಳಿತ ಹರತಾಳು ಹಾಲಪ್ಪ
ಜನರಿಗೆ ಮರಳು ಸಿಗುತ್ತಿಲ್ಲ, ಆಡಳಿತ ತಮಗೆ ಬೇಕಾದವರಿಗೆ ಮರಳು ನೀಡಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಶಾಸಕರೆ ತಾಲೂಕು ಕಚೇರಿ ಮುಂದೆ ಧರಣಿ ಕುಳಿತಿದ್ದಾರೆ.
ShivamoggaFeb 5, 2019, 8:51 PM IST
ಹಾಲಪ್ಪ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಕಿಡಿಗೇಡಿಗಳು..ದೂರು ದಾಖಲು
ಸೋಶಿಯಲ್ ಮೀಡಿಯಾನೇ ಹಾಗೆ. ಯಾರದ್ದು ಯಾವ ಕಾರಣಕ್ಕೆ ನಕಲಿ ಖಾತೆ ಸೃಷ್ಟಿ ಮಾಡುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಸಾಗರ ಶಾಸಕ ಹರತಾಳು ಹಾಲಪ್ಪ ಹೆಸರಿನಲ್ಲಿ ಫೆಸ್ ಬುಕ್ನಲ್ಲೊಂದು ನಕಲಿ ಖಾತೆ ನ ತೆರೆದುಕೊಂಡಿದ್ದು ಹಾಲಪ್ಪ ದೂರು ನೀಡಿದ್ದಾರೆ.
ShivamoggaJan 5, 2019, 9:53 PM IST
ಮಂಗನ ಕಾಯಿಲೆಗೆ ಮತ್ತೆರಡು ಬಲಿ..!
ಇದೇ ವೇಳೆ ಮಾತನಾಡಿದ ಹಾಲಪ್ಪ, ಸಾಗರ ತಾಲೂಕಿನ ಅರಲಗೋಡು ಗ್ರಾಮದ ವ್ಯಾಪ್ತಿಯಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಬೇಕು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು. ತಕ್ಷಣವೇ 4 ವೆಂಟಿಲೇಟರ್ ಇರುವ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು. ರೋಗಪೀಡಿತರನ್ನು ಮಣಿಪಾಲ್ ಆಸ್ಫತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.
ShivamoggaJan 3, 2019, 5:02 PM IST
ಮಂಗನಕಾಯಿಲೆ: ಎಚ್ಚೆತ್ತುಕೊಳ್ಳದ ಸರ್ಕಾರದ ವಿರುದ್ಧ ಸಿಡಿದೆದ್ದ ಹರತಾಳು ಹಾಲಪ್ಪ
ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಮಂಗನ ಕಾಯಿಲೆ ಬಗ್ಗೆ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಆತಂಕ ವ್ಯಕ್ತಪಡಿಸಿದ್ದು, ಸರ್ಕಾರ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಒಂದು ವೇಳೆ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಸಿಎಂ ಮನೆ ಎದುರು ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
Oct 31, 2017, 1:02 PM IST
Aug 23, 2017, 1:18 PM IST
Aug 17, 2017, 7:51 PM IST
Aug 17, 2017, 5:55 PM IST
Aug 17, 2017, 8:35 AM IST
Aug 8, 2017, 10:03 AM IST