Harathalu Halappa

(Search results - 19)

Halappa

Karnataka DistrictsMar 2, 2021, 4:35 PM IST

ಕೆಂಡಾಮಂಡಲವಾದ ಶಾಸಕ ಹರತಾಳು ಹಾಲಪ್ಪ

ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ  ಕೆಂಡಾಮಂಡಲವಾಗಿದ್ದು ಅಧಿಕಾರಿಗಳ ವಿರುದ್ಧ ಫುಲ್ ಗರಂ ಆಗಿದ್ದಾರೆ. ಮಾತಿಗೆ ತಪ್ಪಿದ ಅಧಿಕಾರಗಳನ್ನು ತರಾಟೆfಎ ತೆಗೆದುಕೊಂಡಿದ್ದಾರೆ.

Halappa

Karnataka DistrictsFeb 28, 2021, 1:01 PM IST

ಶರಾವತಿ ಹಿನ್ನೀರು ಪ್ರದೇಶದಲ್ಲಿ ಇನ್ನಷ್ಟು ಲಾಂಚ್‌ಗಳು

ಶರಾವತಿ ಹಿನ್ನೀರಿನ ಸಂತ್ರಸ್ತ ಜನರಿಗೆ ಅಗತ್ಯ ಇರುವ ಕಡೆಗಳಲ್ಲಿ ಲಾಂಚ್‌ ಹಾಗೂ ಸೇತುವೆ ನಿರ್ಮಾಣದ ಕೆಲಸಕ್ಕೆ ಆದ್ಯತೆ ನೀಡುತ್ತಿರುವುದಾಗಿ  ಶಾಸಕ ಹರತಾಳು ಹಾಲಪ್ಪ ಹೇಳಿದರು.

Halappa

Karnataka DistrictsFeb 5, 2021, 3:09 PM IST

ಹಂದಿ ಕೊಲ್ಲಲು ಅನುಮತಿ ನೀಡಿ: ಶಾಸಕ ಹಾಲಪ್ಪ

ಹಂದಿಗಳನ್ನು ಕೊಲ್ಲಲು ಅವಕಾಶ ನೀಡಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕೇಳಿಕೊಂಡರು. ಮಲೆನಾಡು ಭಾಗದಲ್ಲಿ ರೈತರಿಗೆ ಸಮಸ್ಯೆ ತಂದೊಡ್ಡುವ ಹಂದಿಗಳ ಹತ್ಯೆಗೆ ಅವಕಾಶ ನೀಡಿದಲ್ಲಿ ಬೆಳೆ ಉಳಿಯಲಿವೆ ಎಂದರು.

Harathalu Halappa, flag

Karnataka DistrictsNov 23, 2020, 12:37 PM IST

ಈ ವಿಚಾರದಲ್ಲಿ ನನ್ನ ಯಾವ ಕೈವಾಡವಿಲ್ಲ : ಬಿಜೆಪಿ ಶಾಸಕ ಹಾಲಪ್ಪ

ಈ ವಿಚಾರದಲ್ಲಿ ನನ್ನದು ಯಾವ ಕೈವಾಡವೂ ಇಲ್ಲ ಎಂದು ಬಜೆಪಿ ಶಾಸಕ ಹರತಾಳು ಹಾಲಪ್ಪ ಹೇಳಿದ್ದಾರೆ.

Harathalu Halappa

Karnataka DistrictsAug 4, 2020, 2:05 PM IST

#Breaking ಸಾಗರ ಶಾಸಕ ಹರತಾಳು ಹಾಲಪ್ಪನವರಿಗೆ ಕೊರೋನಾ ಸೋಂಕು..!

ಹರತಾಳು ಹಾಲಪ್ಪ ಅವರಿಗೆ ಮೈಕೈ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆಗೊಳಗಾಗಿದ್ದಾರೆ. ಪರೀಕ್ಷೆ ಬಳಿಕ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನು ಹರತಾಳು ಹಾಲಪ್ಪ ಅವರ ಪತ್ನಿ ಮತ್ತು ವಾಹನ ಚಾಲಕನಿಗೂ ಸೋಂಕು ಧೃಢಪಟ್ಟಿದೆ.

Haratal Halappa

Video Icon

stateJul 31, 2020, 2:08 PM IST

MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಎಸ್. ಆರ್ ವಿಶ್ವನಾಥ್ ಸೇರಿದಂತೆ ಹಲವಾರು ಗಣ್ಯರು ಹರತಾಳು ಹಾಲಪ್ಪ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಹಾಜರಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Harathalu Halappa, flag

Karnataka DistrictsJul 29, 2020, 9:31 AM IST

ಸಾಗರದಲ್ಲಿ ಬೃಹತ್ ರಾಷ್ಟ್ರಧ್ವಜ ಹಾರಾಟದ ಪ್ರಾಯೋಗಿಕ ಪರೀಕ್ಷೆ

ಕಾಗೋಡು ತಿಮ್ಮಪ್ಪ ಸಚಿವರಾಗಿದ್ದಾಗ ಇಲ್ಲಿ 2.5 ಎಕರೆ ಜಾಗವನ್ನು ಉಳಿಸಿದ್ದರಿಂದ ಇಲ್ಲಿ ರಾಷ್ಟ್ರಧ್ವಜ ಸೇರಿ ಅಭಿವೃದ್ಧಿ ಕೆಲಸ ಮಾಡಲು ಅವಕಾಶವಾಗಿದೆ. ಗಣಪತಿ ಕೆರೆ ಸರ್ವೆ ವರದಿ ಶೀಘ್ರದಲ್ಲಿಯೆ ಬರಲಿದ್ದು, ಕೊರೋನಾ ಹಿನ್ನೆಲೆಯಲ್ಲಿ ವಿಳಂಬವಾಗುತ್ತಿದೆ.

• undefined

Karnataka DistrictsJul 15, 2020, 12:56 PM IST

ಸಾಗರದ ಸರ್ಕಾರಿ ಕಾಲೇಜಿಗೆ ಎರಡು ರ‍್ಯಾಂಕ್‌!

ವಿನೋಬಾನಗರ ವಾಸಿಯಾಗಿರುವ ಯು.ಪಿ. ಹೆಗಡೆ ಮತ್ತು ಜ್ಯೋತಿ ಹೆಗಡೆ ಅವರ ಪುತ್ರಿಯಾದ ಅಖಿಲಾ ಹೆಗಡೆ ಶೇ.99 ಅಂಕ ಪಡೆದಿದ್ದಾರೆ.

Harathalu Halappa

Karnataka DistrictsJul 15, 2020, 8:00 AM IST

ಬೆಂಗ್ಳೂರಿಂದ ಬಂದವರನ್ನು ಅನುಮಾನದಿಂದ ನೋಡ್ಬೇಡಿ: ಹರತಾಳು ಹಾಲಪ್ಪ

ಕೊರೋನಾ ಇನ್ನೂ ಮೂರು ತಿಂಗಳು ತನ್ನ ಪ್ರಭಾವ ಬೀರುತ್ತದೆ. ಜೊತೆಗೆ ಮುಂದಿನ ಮೂರು ವರ್ಷ ಆರ್ಥಿಕತೆಯ ಮೇಲೆ ಅದರ ಪರಿಣಾಮ ಇರುತ್ತದೆ. ತಾವು ದುಡಿದು ಗಳಿಸಿ ತಂದಿರುವ ಹಣವನ್ನು ಜೋಪಾನವಾಗಿ ಖರ್ಚು ಮಾಡುವತ್ತ ಗಮನಹರಿಸಬೇಕು. ತೀರಾ ಸಮಸ್ಯೆಯಾದರೆ ತಮ್ಮನ್ನು ಸಂಪರ್ಕ ಮಾಡುವಂತೆ ಹಾಲಪ್ಪ ತಿಳಿಸಿದರು

BC Patil

Karnataka DistrictsJul 7, 2020, 8:27 AM IST

ಸೆಪ್ಟೆಂಬರ್ ಮೊದಲ ವಾರದಲ್ಲಿ ಕೃಷಿ ವಿವಿ ತರಗತಿಗಳು ಆರಂಭ

ಈಗಾಗಲೇ ನಿಗ​ಧಿಪಡಿಸಿದ ಕಾಲಾವ​ಧಿಯೊಳಗಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ, ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸುವಂತೆ ಸೂಚಿಸಲಾಗಿದೆ ಎಂದ ಬಿ.ಸಿ.ಪಾಟೀಲ್‌, ಮುಖ್ಯಮಂತ್ರಿ ಯಡಿಯೂರಪ್ಪನವರ ದೂರದೃಷ್ಟಿಹಾಗೂ ಚಿಂತನಾಫಲವಾಗಿ ನಿರ್ಮಾಣಗೊಳ್ಳುತ್ತಿದೆ ಎಂದಿದ್ದಾರೆ.

Harathalu Halappa

Karnataka DistrictsJun 11, 2020, 8:17 AM IST

ಶರಾವತಿ ಭೂಗರ್ಭ ಜಲ ವಿದ್ಯುತ್ ಯೋಜನೆಗೆ‌ ವಿರೋಧಿ ಅಲೆ ಶುರು

ಅವೈಜ್ಞಾನಿಕ ಪರಿಸರ ವಿರೋ​ಧಿ ಯೋಜನೆಯನ್ನು ನಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳಲು ಅವಕಾಶ ನೀಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಜೊತೆಗೆ ಅ​ಧಿಕಾರಿಗಳ ಜೊತೆ ಮಾತಕತೆ ನಡೆಸಲಾಗುತ್ತದೆ. ಸದ್ಯದಲ್ಲಿಯೆ ಉದ್ದೇಶಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

• undefined

Karnataka DistrictsJun 10, 2020, 7:51 AM IST

ಆನ್‌ಲೈನ್ ಪಾಠ: ಶಿಕ್ಷಣ ಸಚಿವರ ವಿರುದ್ಧ ಸ್ವಪಕ್ಷ ಶಾಸಕ ಹರತಾಳು ಹಾಲಪ್ಪ ಗರಂ

ಇಷ್ಟು ದಿನ ಮಲೆನಾಡು ಭಾಗದಲ್ಲಿ ಐಟಿಬಿಟಿ ಕೆಲಸ ಮಾಡುವವರು, ಉನ್ನತ ಶಿಕ್ಷಣ ಪಡೆಯುತ್ತಿರುವವರು ಟವರ್‌ ಸಿಗುತ್ತದೆ ಎಂದು ಮನೆಯ ಹೆಂಚಿನ ಮೇಲೆ, ಗುಡ್ಡಬೆಟ್ಟಗಳ ಮೇಲೆ ಹತ್ತಿ ಪ್ರಯತ್ನ ನಡೆಸುತ್ತಿದ್ದರು. ಈಗ ಮಳೆಗಾಲ ಪ್ರಾರಂಭವಾಗಿರುವುದರಿಂದ ಅದು ಸಾಧ್ಯವಾಗುವುದಿಲ್ಲ. ಇಂತಹ ಸ್ಥಿತಿಯಲ್ಲಿ ಆನ್‌ಲೈನ್‌ ಶಿಕ್ಷಣ ಹೇಗೆ ಕೊಡುತ್ತೀರಿ ಎಂದು ಜನರಿಗೆ ಸ್ಪಷ್ಟಪಡಿಸಬೇಕು ಎಂದು ಹಾಲಪ್ಪ ಒತ್ತಾಯಿಸಿದರು.

Harathalu Halappa

Karnataka DistrictsJun 3, 2020, 9:17 AM IST

ಸಾಗರ ತಾಲೂಕು ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣ ಹೆಚ್ಚಳ; ಹಾಲಪ್ಪ ಎಚ್ಚರಿಕೆ

ಕೆಲವರು ಸರ್ಕಾರಿ ಜಾಗ ಒತ್ತುವರಿ ಮಾಡಿ ಲೇಔಟ್‌ ಆಗಿ ಪರಿವರ್ತಿಸಿ ಬಡವರಿಗೆ ಮಾರಾಟ ಮಾಡುತ್ತಿದ್ದಾರೆ. ಯಾರಾರ‍ಯರು ಅನ​ಕೃತವಾಗಿ ಒತ್ತುವರಿ ಮಾಡಿದ್ದಾರೋ ಅದನ್ನು ತಕ್ಷಣದಿಂದಲೆ ತೆರವುಗೊಳಿಸಬೇಕು. ಇಂತಹ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸ್‌ ಇಲಾಖೆ ಸಹಕಾರ ನೀಡಬೇಕು ಎಂದು ಸೂಚಿಸಿದರು.

Harathalu Halappa

Karnataka DistrictsMay 28, 2020, 8:01 AM IST

ಗಣಪತಿ ಕೆರೆ ಸರ್ವೆ ವೀಕ್ಷಣೆಗೆ ಜನವೋ ಜನ

ಪತ್ರಕರ್ತ ಎಚ್‌.ಬಿ. ರಾಘವೇಂದ್ರ, ಗಣಪತಿ ಕೆರೆ ಒತ್ತುವರಿ ತೆರವುಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಸರ್ವೆ ಬಗ್ಗೆ ಜನರು ಹೆಚ್ಚಿನ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಸರ್ವೆ ಮಾಡುವ ಸಂದರ್ಭದಲ್ಲಿ ಕೆರೆಯ ಹಿಂದಿನ ವಿಸ್ತೀರ್ಣವನ್ನು ಗಮನದಲ್ಲಿ ಇರಿಸಿಕೊಂಡು ಅದರ ದಾಖಲೆ ಅನ್ವಯ ಸರ್ವೇ ನಡೆಸಿ ಎಂದು ಹೇಳಿದರು.

• undefined

Karnataka DistrictsMay 6, 2020, 1:07 PM IST

ಸಾಗರದಲ್ಲಿ 50 ಕೋಟಿ ರುಪಾಯಿ ವೆಚ್ಚದಲ್ಲಿ ಪವರ್‌ಗ್ರಿಡ್‌ ನಿರ್ಮಾಣ

ತಾಲೂಕಿನ ಕಾನುಗೋಡು-ಮಂಚಾಲೆಯ ಸರ್ವೆ ನಂ. 18ರಲ್ಲಿ ಮೆಸ್ಕಾಂ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್‌ ಸ್ಥಾವರಕ್ಕೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸುಮಾರು 50 ಕೋಟಿ ರು. ವೆಚ್ಚದಲ್ಲಿ ಪವರ್‌ಗ್ರಿಡ್‌ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.