Hardik Patel
(Search results - 30)CRIMENov 25, 2020, 3:09 PM IST
ಹಾರ್ದಿಕ್ಗೆ ಈ ಕೆಲಸ ಮಾಡಲು ಅವಕಾಶ ಕೊಟ್ಟವರ ಮೇಲೆಯೂ ಕೇಸ್!
ಕೊರೋನಾ ನಿಯಮವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗುಜರಾತ್ ಪೊಲೀಸರು ಹಾರ್ದಿಕ್ ಪಟೇಲ್ ಗೆ ಅವಕಾಶ ಮಾಡಿಕೊಟ್ಟ ಅಜ್ಮೀರ್ ಸೂಫಿ ಪ್ರಾರ್ಥನಾ ಮಂದಿರದ ಖಾದಿಮ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
IndiaJul 11, 2020, 8:41 PM IST
ಮೋದಿ ತವರಿನಲ್ಲಿ ಪಕ್ಷ ಬಲ ಪಡಿಸಲು ಕಾಂಗ್ರೆಸ್ ನಿರ್ಧಾರ , ಹಾರ್ಧಿಕ್ ಪಟೇಲ್ಗೆ ಜವಾಬ್ದಾರಿ!
ಪ್ರತಿಭಟನೆಗಳ ಮೂಲಕ ಭಾರಿ ಸಂಚಲನ ಮೂಡಿಸಿದ ಹಾರ್ಧಿಕ್ ಪಟೇಲ್ಗೆ ಗುಜರಾತ್ ಕಾಂಗ್ರೆಸ್ ಹೊಣೆ ನೀಡಲಾಗಿದೆ. ಎಐಸಿಸಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
IndiaFeb 14, 2020, 1:41 PM IST
20 ದಿನಗಳಿಂದ ಹಾರ್ದಿಕ್ ಪಟೇಲ್ ಮನೆಗೆ ಬಂದಿಲ್ಲ: ಪತ್ನಿಯಿಂದ ದೂರು!
ಪಟೇಲ್ ಮೀಸಲಾತಿ ಹೋರಾಟಗಾರ ಹಾಗೂ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾರ್ದಿಕ್ ಪಟೇಲ್ ಪತ್ನಿ ಕಿಂಜಾಲ್ ಪಟೇಲ್ ಪೊಲೀಸರಿಗೆ ದೂರು ನೀಡಿದ್ದು, ಕಳೆದ 20 ದಿನಗಳಿಂದ ಹಾರ್ದಿಕ್ ಮನೆಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.
Lok Sabha Election NewsApr 23, 2019, 6:08 PM IST
ಕಾವಲುಗಾರ ಬೇಕಾದ್ರೆ ನೇಪಾಳಕ್ಕೆ ಹೋಗ್ತಿನಿ: ಹಾರ್ದಿಕ್ ವ್ಯಂಗ್ಯ!
ನನಗೆ ಕಾವಲುಗಾರ ಬಾಕಾದರೆ ನೇಪಾಳಕ್ಕೆ ಹೋಗುತ್ತೇನೆ ಹೊರತು ಭಾರತದ ಪ್ರಧಾನಿ ಬಳಿ ಅಲ್ಲ ಎಂದು ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
NEWSApr 19, 2019, 12:42 PM IST
ಹಾರ್ದಿಕ್ ಪಟೇಲ್ ಗೆ ವೇದಿಕೆಯಲ್ಲೇ ಕಪಾಳಮೋಕ್ಷ
ಕಾಂಗ್ರೆಸ್ ನಾಯಕ ಹಾಗೂ ಪಾಟಿದಾರ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಲಾಗಿದೆ.
Lok Sabha Election NewsMar 29, 2019, 6:53 PM IST
ಎಲೆಕ್ಷನ್ ನಿಲ್ಲಂಗಿಲ್ಲ ಹಾರ್ದಿಕ್: ಕೋರ್ಟ್ ತೀರ್ಪು ತಂದ ಹಿನ್ನಡೆ!
ಮಹತ್ವದ ಬೆಳವಣಿಗೆಯೊಂದರಲ್ಲಿ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಹಾರ್ದಿಕ್ ಪಟೇಲ್ ಕನಸು ಬಹುತೇಕ ಭಗ್ನಗೊಂಡಿದೆ. 2015 ರಲ್ಲಿ ಮೆಹ್ಸಾನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಗೆ ತೀವ್ರ ಹಿನ್ನಡೆಯುಂಟಾಗಿದೆ.
Lok Sabha Election NewsMar 16, 2019, 3:53 PM IST
ಕಾಂಗ್ರೆಸ್ ವೆಬ್ಸೈಟ್ನಲ್ಲಿ ಹಾರ್ದಿಕ್ ಸೆಕ್ಸ್ ವಿಡಿಯೋ: ಹಾಕಿದ್ಯಾರು?
ಅಪರಿಚಿತ ವ್ಯಕ್ತಿಗಳು ಗುಜರಾತ್ ಕಾಂಗ್ರೆಸ್ ವೆಬ್ಸೈಟ್ ಹ್ಯಾಕ್ ಮಾಡಿದ್ದು, ಇತ್ತೀಚಿಗಷ್ಟೇ ಕಾಂಗ್ರೆಸ್ ಸೇರಿರುವ ಹಾರ್ದಿಕ್ ಪಟೇಲ್ ಅವರದ್ದು ಎಂದು ಹೇಳಲಾದ ಅಶ್ಲೀಲ ವಿಡಿಯೋವೊಂದನ್ನು ಅಪ್ಲೋಡ್ ಮಾಡಿದ್ದಾರೆ.
INDIAFeb 13, 2019, 9:11 AM IST
ಮೋದಿ ಹೊಗಳಿ, ಮಗನನ್ನು ತೆಗಳಿದ ಹಾರ್ದಿಕ್ ಪಟೇಲ್ ತಂದೆ?
ಹಾರ್ದಿಕ್ ತಂದೆಯೇ ಆತನನ್ನು ವಿರೋಧಿಸಿ, ಪ್ರಧಾನಿ ನರೇಂದ್ರ ಮೋದಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೆಷ್ಟು ನಿಜ? ಇಲ್ಲಿದೆ ವಿವರ
POLITICSFeb 7, 2019, 1:15 PM IST
ಹಾರ್ದಿಕ್ ಪಟೇಲ್ ರಾಜಕೀಯಕ್ಕೆ ಎಂಟ್ರಿ: ಯಾವ ಪಕ್ಷದಿಂದ ಸ್ಪರ್ಧೆ? ಇಲ್ಲಿದೆ ವಿವರ
ಹಾರ್ದಿಕ್ ಪಟೇಲ್ ರಾಜಕೀಯ ಪ್ರವೇಶ ಮಾಡುವುದನ್ನು ಬುಧವಾರ ಖಚಿತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಕಣಕ್ಕೆ ಇಳಿಯುವುದಾಗಿ ಅವರು ಪ್ರಕಟಿಸಿದ್ದಾರೆ. ಅಷ್ಟಕ್ಕೂ ಅವರು ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ? ಇಲ್ಲಿದೆ ವಿವರ
NATIONALJan 27, 2019, 4:36 PM IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾರ್ದಿಕ್ ಪಟೇಲ್
ಪಾಟೀದಾರ್ ಸಮುದಾಯದ ಹೋರಾಟಗಾರ ಹಾರ್ದಿಕ್ ಪಟೇಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
NEWSDec 4, 2018, 12:20 PM IST
‘ಬಿಜೆಪಿಗೆ ರಾಜಸ್ಥಾನದಲ್ಲಿ ವಿಪಕ್ಷ ಸ್ಥಾನ ಖಚಿತ’
ದೇಶದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪಂಚರಾಜ್ಯಗಳಲ್ಲಿ ಇನ್ನೆರಡು ದಿನದಲ್ಲಿ ಚುನಾವಣೆ ಮುಕ್ತಾಯವಾಗಿ ಡಿಸೆಂಬರ್ 11 ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ವೇಳೆ ರಾಜಸ್ಥಾನದಲ್ಲಿ ಸದ್ಯ ಆಡಳಿತ ಪಕ್ಷವಾಗಿರುವ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಉಳಿಯಲಿದೆ ಎಂದು ಪಾಟೀದಾರ್ ಮುಖ್ಯಸ್ಥ ಹಾರ್ದಿಕ್ ಪಟೇಲ್ ಹೇಳಿದ್ದಾರೆ.
NEWSSep 10, 2018, 3:11 PM IST
ಹಾರ್ದಿಕ್ ಪಟೇಲ್ ಅನಾರೋಗ್ಯ : ಆಸ್ಪತ್ರೆಯಿಂದ ಮನೆಗೆ
15 ದಿನಗಳ ಕಾಲ ನಿರಂತರ ಉಪವಾಸ ಸತ್ಯಾಗ್ರಹದ ಮೂಲಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಾರ್ದಿಕ್ ಪಾಟೀಲ್ ಅವರನ್ನು ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಲಾಗಿದೆ.
NEWSSep 8, 2018, 11:56 AM IST
ಹಾರ್ದಿಕ್ ಪಟೇಲ್ ಗೆ ತೀವ್ರ ಅನಾರೋಗ್ಯ
ನಿರಂತರ ಉಪವಾಸ ನಡೆಸುತ್ತಿರುವ ಹಾರ್ದಿಕ್ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಅವರ ಕಿಡ್ನಿ, ಹೃದಯ ಮತ್ತು ಇತರ ಅಂಗಾಂಗಗಳಿಗೆ ಸೋಂಕು ತಗುಲಿದೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
NEWSJul 25, 2018, 1:28 PM IST
ಹಾರ್ದಿಕ್ ಪಟೇಲ್ ಗೆ 2 ವರ್ಷ ಜೈಲು
ಪಟೇಲ್ ಸಮುದಾಯದ ಹೋರಾಟದ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟೀದಾರ್ ಹೋರಾಟಗಾರ ಹಾರ್ದಿಕ್ ಪಟೇಲ್ ಗೆ 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.
NEWSJul 7, 2018, 9:37 PM IST
ಮಹಿಳೆ ಮೇಲೆ ಹಲ್ಲೆ ಆರೋಪ: ಹಾರ್ದಿಕ್, ಅಲ್ಪೇಶ್ ಜಿಗ್ನೇಶ್ ವಿರುದ್ದ ಕೇಸ್!
ಗುಜರಾತ್ನ ಪಾಟಿದಾರ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಶಾಸಕರಾದ ಅಲ್ಪೇಶ್ ಠಾಕೂರ್ ಹಾಗೂ ಜಿಗ್ನೇಶ್ ಮೇವಾನಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರ ಮನೆ ಮೇಲೆ ದಾಳಿ ಮಾಡಿ, ಮೂವರೂ ನಾಯಕರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಈ ಮೂವರ ವಿರುದ್ದವೂ ಪ್ರಕರಣ ದಾಖಲಾಗಿದೆ.