Harendra Singh  

(Search results - 6)
 • Harendra Singh

  Hockey21, Mar 2020, 3:46 PM

  ಕೊರೋನಾ ವಿರುದ್ಧ ಮಾಜಿ ಹಾಕಿ ಕೋಚ್‌ ಹೋರಾಟ!

  ಏರ್‌ ಇಂಡಿಯಾದ ಪ್ರಧಾನ ವ್ಯವಸ್ಥಾಪಕರಾಗಿರುವ ಹರೇಂದ್ರ, ದೆಹಲಿ ವಿಮಾನ ನಿಲ್ದಾಣದಲ್ಲಿ ಸತತ 72 ಗಂಟೆಗಳ ಕಾಲ ಕೆಲಸ ಮಾಡಿದ್ದಾಗಿ ಮಾಧ್ಯಮವೊಂದರಲ್ಲಿ ವರದಿ ಪ್ರಕಟಗೊಂಡಿದೆ. 

 • Harendra Singh

  Sports9, Jan 2019, 10:20 PM

  ಟೀಂ ಇಂಡಿಯಾ ಮುಖ್ಯ ಕೋಚ್‌ಗೆ ಕೊಕ್: ಮುಂದ್ಯಾರು..?​

  ರಾಷ್ಟ್ರೀಯ ಪುರುಷರ ಹಾಕಿ ತಂಡದ ಮುಖ್ಯ ಕೋಚ್​ ಸ್ಥಾನದಿಂದ ಹರೇಂದ್ರ ಸಿಂಗ್​ ಅವರನ್ನು ಕೆಳಗಿಳಿಸಲಾಗಿದೆ ಎಂದು ಹಾಕಿ ಇಂಡಿಯಾ ಬುಧವಾರ ಘೋಷಿಸಿದೆ.

 • Hockey India vs Austrlia

  SPORTS6, Jul 2018, 9:24 AM

  ಬೆಳ್ಳಿ ಪದಕ ಗೆದ್ದರೂ ಟೀಂಇಂಡಿಯಾ ಹಾಕಿ ಕೋಚ್ ನಿರಾಸೆಗೊಂಡಿದ್ದೇಕೆ?

  ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಭಾರತ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ತಂಡದ ಸಾಧನೆಗೆ ಕ್ರೀಡಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಕೋಚ್‌ಗೆ ಬೆಳ್ಳಿ ಪದಕ ಗೆದ್ದಿರೋದು ಸಂತಸ ತಂದಿಲ್ಲ ಯಾಕೆ? ಇಲ್ಲಿದೆ ನೋಡಿ

 • 12, Jun 2018, 1:52 PM

  ಬೆಂಗಳೂರಿನ ಸಾಯ್’ನಲ್ಲಿ ಕಳಪೆ ಆಹಾರ..!

  ಬೆಂಗಳೂರಿನಲ್ಲಿರುವ ಸಾಯ್ ಕೇಂದ್ರದಲ್ಲಿ ಕಳಪೆ ಆಹಾರ ಪೂರೈಕೆ ಮಾಡಲಾಡುತ್ತಿದೆ ಎಂದು ‘ಭಾರತ ಪುರುಷರ ಹಾಕಿ ತಂಡದ ಪ್ರಧಾನ ಕೋಚ್ ಹರೇಂದರ್ ಸಿಂಗ್ ಆರೋಪಿಸಿದ್ದಾರೆ. ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದ ಪ್ರಸ್ತುತ ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದೆ. ಈ ಕುರಿತು ‘ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಮುಖ್ಯಸ್ಥ ನರೇಂದ್ರ ಬಾತ್ರಾಗೆ ಹರೇಂದರ್ ದೂರು ಸಲ್ಲಿಸಿದ್ದಾರೆ. 

 • Hockey Team India

  2, May 2018, 12:10 PM

  ಹಾಕಿ ಟೀಂ ಇಂಡಿಯಾ ಕೋಚ್’ಗಳು ಅದಲು-ಬದಲು..!

  ಹರೇಂದರ್ ಮಾರ್ಗದರ್ಶನದಲ್ಲಿ ಭಾರತ ವನಿತೆಯರ ಹಾಕಿ ತಂಡ ಕಾಮನ್’ವೆಲ್ತ್ ಗೇಮ್ಸ್’ನಲ್ಲಿ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇನ್ನು ಮರಿನೆ ಮಾರ್ಗದರ್ಶನದ ಪುರುಷರ ಹಾಕಿ ತಂಡ 5ನೇ ಸ್ಥಾನದೊಂದಿಗೆ ನಿರಾಸೆ ಅನುಭವಿಸಿತ್ತು. ಅಲ್ಲದೇ 2006ರ ಕಾಮನ್’ವೆಲ್ತ್ ಗೇಮ್ಸ್ ಬಳಿಕ ಇದೇ ಮೊದಲ ಬಾರಿಗೆ ಪುರುಷರ ಹಾಕಿ ತಂಡ ಬರಿಗೈನಲ್ಲಿ ತವರಿನಲ್ಲಿ ಮರಳಿತ್ತು